ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗಷ್ಟೇ S.S.L.C.ಪಲಿತಾಂಶ ಪ್ರಕಟವಗಿದ್ಧು ಪೇಲ್ ಆದ ವಿದ್ಯಾರ್ಥಿಗಳ ಪೂರಕ ಪರೀಕ್ಷೆ ಜೂನ್ 21 ರಿಂದ 28 ರವರೆಗೆ ನಡೆಯಲಿದೆ .

ಮೇ 10 ಪೂರಕ ಪರೀಕ್ಷೆ ಕಟ್ಟಲು ಕೊನೆಯ ದಿನವಾಗಿದೆ. 200 ರೂ. ದಂಡ ಶುಲ್ಕದೊಂದಿಗೆ ಮೇ 15 ರ ವರೆಗೆ ಪೂರಕ ಪರೀಕ್ಷೆ ಕಟ್ಟಬಹುದಾಗಿದೆ.ಪೇಲ್ ಆಗಿರುವಂಥಹ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದವರು ಕೂಡ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಉತ್ತರ ಪತ್ರಿಕೆಗಳ ಛಾಯಾ ಪ್ರತಿ ಪಡೆಯಲು ಮೇ 13 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಛಾಯಾಪ್ರತಿಗೆ ಒಂದು ವಿಷಯಕ್ಕೆ 405 ರೂ. ಶುಲ್ಕ ನಿಗದಿಪಡಿಸಲಾಗಿದೆ. ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಮೇ 17 ಕೊನೆಯ ದಿನವಾಗಿದೆ.

ಮರುಮೌಲ್ಯಮಾಪನಕ್ಕೆ ಒಂದು ವಿಷಯಕ್ಕೆ 850 ರೂ. ಶುಲ್ಕ ನಿಗದಿಪಡಿಸಲಾಗಿದೆ. ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳನ್ನು ವೆಬ್ ಸೈಟ್ ಗೆ ಅಪ್ಲೋಡ್ ಮಾಡಲಾಗುವುದು. ಅರ್ಜಿದಾರರ ಮೊಬೈಲ್ ಗೆ ಸಂದೇಶ ಕಳುಹಿಸಲಾಗುವುದು. ಉತ್ತರ ಪತ್ರಿಕೆಯನ್ನು ವಿದ್ಯಾರ್ಥಿಗಳು www.kseeb.kar.nic.in. ವೆಬ್ ಸೈಟ್ ಮೂಲಕ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.ಪೂರಕ ಪರೀಕ್ಷೆ ನಡೆಯಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೋಟೆಲ್‍ನಲ್ಲಿ ಆಹಾರವನ್ನು ಎಂಜಲು ಮಾಡುತ್ತಿದ್ದ ವಿಡಿಯೋ ವೈರಲ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಹೋಟೆಲ್‍ನ್ನು ಸೀಲ್‍ಡೌನ್ ಮಾಡಿದ್ದಾರೆ. ನಗರದ ಹೋಟೆಲ್ ಒಂದರಲ್ಲಿ ಹೋಟೆಲ್ ಮಾಲೀಕನ ಮಗ ಗ್ರಾಹಕರಿಗೆ ನೀಡುವ ಆಹಾರವನ್ನು ಎಂಜಲು ಮಾಡುತ್ತಿದ್ದ ಆರೋಪ ಕೇಳಿ ಬಂದಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳು ಹೋಟೆಲ್ ಬಾಗಿಲು ಹಾಕಿಸಿದ್ದಾರೆ. ತನಿಖೆ ಮುಂದುವರಿಸಿದ್ದಾರೆ. ಓರ್ವ ವ್ಯಕ್ತಿ…
ಆಪಲ್ ಪ್ರತಿದಿನ ತಿನ್ನುತ್ತಿದ್ದರೆ ವೈದ್ಯರಿಂದ ದೂರವಿರಬಹುದು ಎಂಬ ಮಾತಿದೆ. ಹೌದು ಆಪಲ್ ಅಂತಹ ಗುಣಗಳನ್ನ ಹೊಂದಿದೆ. ಆದರೆ ಆಪಲ್ ಬೀಜ ಸಿಪ್ಪೆ ತಿನ್ನುವುದು ಸರಿಯೇ…? ಎಂಬ ಪ್ರಶ್ನೆ ಎಲ್ಲರಲ್ಲೂ ಕಾಡುತ್ತಿರುತ್ತದೆ.ಬೀಜವನ್ನ ನಾವು ಆಪಲ್ ತಿನ್ನುವಾಗ ಗೊತ್ತಾಗದೆ ಒಮ್ಮೊಮ್ಮೆ ತಿಂದುಬಿಡುತ್ತೇವೆ, ಸಿಪ್ಪೆಯನ್ನು ಸಹ ತಿನ್ನುತ್ತೆವೆ, ಸಿಪ್ಪೆಯೊಂದಿಗೆ ಆಪಲ್ ಸೇವಿಸುವುದು ಸಾಮಾನ್ಯ ಆದರೆ ಇನ್ನು ಮುಂದೆ ಇಂತಹ ತಪ್ಪನ್ನ ಅಪ್ಪಿ ತಪ್ಪಿಯೂ ಮಾಡಬೇಡಿ.
ಕುರಿಗಾಯಿ ಹನುಮಂತ ಅವರು ಜೀ ಕನ್ನಡ ವಾಹಿನಿಯ ‘ಸರಿಗಮಪ’ ಕಾರ್ಯಕ್ರಮದಲ್ಲಿ ಹಾಡುವ ಮೂಲಕ ವೀಕ್ಷಕರ ಮನಗೆದ್ದಿದ್ದಾರೆ. ತಮ್ಮದೇ ಶೈಲಿಯಲ್ಲಿ ಹಾಡುವ ಮೂಲಕ ಹನುಮಂತ ಅವರು ಮನೆ ಮಾತಾಗಿದ್ದಾರೆ. ಅವರಿಗೆ ಸಿನಿಮಾದಲ್ಲಿ ಹಾಡುವ ಅವಕಾಶ ಕೊಡುವುದಾಗಿ ನಿರ್ದೇಶಕ ಯೋಗರಾಜ ಭಟ್ ಈಗಾಗಲೇ ಭರವಸೆ ನೀಡಿದ್ದಾರೆ. ‘ಸರಿಗಮಪ’ ಕಾರ್ಯಕ್ರಮದ ನಿರೂಪಕಿ ಅನುಶ್ರೀ ಲಂಬಾಣಿ ಉಡುಗೆ ತಂದುಕೊಡುವಂತೆ ಕೇಳಿಕೊಂಡಿದ್ದರಂತೆ. ಹನುಮಂತ ಅವರ ತಾಯಿ ಲಂಬಾಣಿ ಉಡುಗೆ ತಂದುಕೊಟ್ಟಿದ್ದು, ಅದನ್ನು ಧರಿಸಿ ಸಂತಸ ಹಂಚಿಕೊಂಡ ಅನುಶ್ರೀ ಕ್ಷಮೆ ಕೂಡ ಕೇಳಿದ್ದಾರೆ. ‘ತಮ್ಮ ಹನುಮಂತ…
ನಾಗವಲ್ಲಿ ಪಾತ್ರ ಜನಪ್ರಿಯವಾದ ಕಾರಣ ಅದೇ ಹೆಸರಿನಲ್ಲಿ ಸಿನಿಮಾ ಸಹ ಆಗಿದೆ. ಆದರೆ, ಚಿತ್ರರಂಗದವರು ಅಷ್ಟಕ್ಕೇ ಬಿಡುವ ಹಾಗೆ ಕಾಣುತ್ತಿಲ್ಲ. ವಿಷ್ಣುವರ್ಧನ್ ಮತ್ತು ಸೌಂದರ್ಯ ಅವರ ಸಾವಿಗೆ ಅದೇ ನಾಗವಲ್ಲಿ ಕಾರಣನಾ ಎಂಬ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನ ಸದ್ದಿಲ್ಲದೆ ಕನ್ನಡ ಚಿತ್ರರಂಗದಲ್ಲಿ ಆಗಿದೆ.
ಮತ್ತೆ ಮಹಾ ಮಳೆಗೆ ಚೆನ್ನೈ ಸಿಲುಕುವ ಸಾಧ್ಯತೆ ಇದೆ
ನಾವು ಇಲ್ಲಿ ಅ, ಆ ಅಕ್ಷರಗಳಿಂದ ಪ್ರಾರಂಭವಾಗುವ ಎಲ್ಲಾ ಕನ್ನಡ ಸಿನಿಮಾಗಳ ಪಟ್ಟಿಯನ್ನು ಕೊಟ್ಟಿದ್ದೇವೆ.ಅ ಮತ್ತು ಆ ಅಕ್ಷರಗಳಿಂದ ಪ್ರಾರಂಭವಾಗುವ ಯಾವುದಾದರೂ ಸಿನಿಮಾ ಹೆಸರು ತಪ್ಪಿ ಹೋಗಿದ್ದಾರೆ ಕಾಮೆಂಟ್ ಮಾಡಿ ತಿಳಿಸಿ… 1. ಅಗ್ರಜ 2.ಅಜ್ಜು 3.ಅಣ್ಣ ಬಾಂಡ್ 4.ಅನುರಾಗ ಸಂಗಮ 5.ಅಪ್ಪಾಜಿ 6.ಅಮೃತಧಾರೆ 7.ಅರಮನೆ 8.ಅರುಣರಾಗ 9.ಅಲ್ಲಮ 10.ಅವಳೇ ನನ್ನ ಹೆಂಡತಿ 11.ಅವ್ವ 12.ಅಹಂ ಪ್ರೇಮಾಸ್ಮಿ 13.ಆಕಾಶ ಗಂಗೆ 14.ಆಕಾಶ್ 15.ಆಕ್ಸಿಡೆಂಟ್ ೨೦೦೮ 16.ಆಗೋದೆಲ್ಲ ಒಳ್ಳೇದಕ್ಕೆ 17.ಆಘಾತ 18.ಆಟಗಾರ 19.ಆದಿ 20.ಆಪ್ತ ರಕ್ಷಕ 21.ಆಪ್ತಮಿತ್ರ 22.ಆಯುಧ 23.ಆಹಾ ನನ್ನ…