ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರ್ಕಾರಿ ಶಾಲಾ ಮಕ್ಕಳಿಗೆ ಶೂ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಿಚ್ಚ ಸುದೀಪ್ ಅವರು ಮಕ್ಕಳಿಗೆ ಸ್ಕೂಲ್ ಶೂ ತೊಡಿಸಿ ತಮ್ಮಲ್ಲಿರುವ ಸಾಮಾಜಿಕ ಕಳಕಳಿಯನ್ನು ತೋರಿದ್ದಾರೆ.

ಇಂದು ಕೆಂಗೇರಿಯ ಸರ್ಕಾರಿ ಶಾಲಾ ಮಕ್ಕಳಿಗೆ ಕಿಚ್ಚಸುದೀಪ್ ಚಾರಿಟೇಬಲ್ ಟ್ರಸ್ಟ್ ಮೂಲಕ ಮಕ್ಕಳಿಗೆ ಶೂ ವಿತರಣೆ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಶೂ ವಿತರಣೆ ಕಾರ್ಯಕ್ರಮಕ್ಕೆ ಸುದೀಪ್ ಅಭಿಮಾನಿಗಳು ಸುದೀಪ್ ಅವರನ್ನು ಆಹ್ವಾನ ಮಾಡಿದ್ದರು.

ಕಾರ್ಯಕ್ರಮಕ್ಕೆ ಆಗಮಿಸಿದ ಕಿಚ್ಚ ಸುದೀಪ್ ಅವರು ಸರ್ಕಾರಿ ಶಾಲಾ ಮಕ್ಕಳಿಗೆ ಸ್ಕೂಲ್ ಶೂ ಮತ್ತು ಸಾಕ್ಸ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಕಿಚ್ಚ ಸುದೀಪ್ ಅವರು ಸ್ವತಃ ತಾವೇ ಕೆಲವು ಮಕ್ಕಳಿಗೆ ಶೂ ತೊಡಿಸಿದ್ದು ವಿಶೇಷವಾಗಿತ್ತು.

ಸುದೀಪ್ ಅವರು ಪೈಲ್ವಾನ್ ಮತ್ತು ಬಾಲಿವುಡ್ನ ದಬಾಂಗ್ ಸಿನಿಮಾ ಶೂಟಿಂಗ್ ಮುಗಿಸಿದ್ದಾರೆ. ಇನ್ನೂ ಕನ್ನಡದ ಕೋಟಿಗೊಬ್ಬ-3 ಬಹುತೇಕ ಕಂಪ್ಲಿಟ್ ಆಗಿದೆ. ತೆಲುಗಿನಲ್ಲಿ ಸೈರಾ ಚಿತ್ರವೂ ಮುಗಿದಿದೆ. ಈಗ ಅನೂಪ್ ಭಂಡಾರಿ ನಿರ್ದೇಶನದ ರಂಗ ಬಿಲ್ಲಾ ಬಾಷಾ ಸಿನಿಮಾ ಆರಂಭಿಸಲಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…
ನೀವು 2 ಲಕ್ಷ ರುಪಾಯಿ ಅಥವಾ ಅದಕ್ಕಿಂತ ಹೆಚ್ಚು ನಗದು ವ್ಯವಹಾರ ನಡೆಸುತ್ತಿದ್ದೀರಾ. ಹಾಗಾದರೆ ಇಲ್ಲಿ ನೋಡಿ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಏಪ್ರಿಲ್, 2019) ನಿಮ್ಮ ಸಕಾರಾತ್ಮಕ ದೃಷ್ಟಿಕೋನ ನಿಮ್ಮ ಸುತ್ತಲಿನವರನ್ನು ಆಕರ್ಷಿಸಬಹುದು. ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ…
ಇಷ್ಟು ದಿನ ಬಿಜೆಪಿ ಸಮ್ಮಿಶ್ರ ಸರ್ಕಾರ ಈಗ ಬೀಳುತ್ತದೆ ಆಗ ಬೀಳುತ್ತದೆ ಎಂದು ಹೇಳಿಕೊಂಡೆ ಬರುತ್ತಿದೆ ಆದರೆ ಅದು ಸಾಧ್ಯವಾಗಿಲ್ಲ. ಆಪರೇಷನ್ ಕಮಲ ಮಾಡಲು ಬಿಜೆಪಿ ಏನೆಲ್ಲ ಹರಸಾಹಸ ಮಾಡಿ ಕಡೆಗೆ ಮುಖಭಂಗ ಅನುಭವಿಸಿದೆ. ಈಗಲೂ ಸಹ ಕಾಂಗ್ರೆಸ್ನ ರೆಬಲ್ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಗೆ ಹೋಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಡಿದೆ. ಅವರು ಮಾತ್ರ ಅಲ್ಲ ಅವರ ಜೊತೆ ಅವರ ಬೆಂಬಲಿಗರು ಮೈತ್ರಿ ಸರ್ಕಾರ ಉರುಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣ ಅವರಿಗೆ ಸಚಿವ…
ಕಠಿಣ ಪರಿಶ್ರಮ ಹಾಗೂ ಪ್ರಯತ್ನದ ಫಲವಾಗಿ ರ್ಯಾಪರ್ ಚಂದನ್ ಶೆಟ್ಟಿ ಸ್ಯಾಂಡಲ್ವುಡ್ ನಲ್ಲಿ ಒಂದು ಹೆಸರು ಪಡೆದು ಇದೀಗ ದೊಡ್ಡ ಮಟ್ಟದ ಸಂಭಾವನೆ ಪಡೆಯುವ ಮೂಲಕ ಸಾಧನೆಯ ಹಾದಿಯಲ್ಲಿ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದಾರೆ.. ಹೌದು, ದಂಗಾಗುವಂತಿದೆ ಚಂದನ್ ಶೆಟ್ಟಿ ಸಂಭಾವನೆ. ಹೌದು, ಕನ್ನಡ ರ್ಯಾಪರ್ ಚಂದನ್ ಶೆಟ್ಟಿ ‘ಬಿಗ್ ಬಾಸ್’ನಿಂದ ಬಂದ ಬಳಿಕ ಫುಲ್ ಬ್ಯುಸಿಯಾಗಿದ್ದಾರೆ. ವಿವಿಧೆಡೆ ಕಾರ್ಯಕ್ರಮ ನೀಡುವ ಚಂದನ್ ಶೆಟ್ಟಿ ಅವರ ಅಭಿಮಾನಿಗಳ ಸಂಖ್ಯೆ ಭಾರೀ ಜಾಸ್ತಿಯಾಗಿದೆ. ರಿಯಾಲಿಟಿ ಶೋ, ಸಿನಿಮಾಗಳಲ್ಲಿಯೂ ಅವರು ಬ್ಯುಸಿಯಾಗಿದ್ದಾರೆ….
ಬಿಗ್ ಬಾಸ್ ಸೀಸನ್ 6 ರ ವಿನ್ನರ್ ಆಗಿ ಮಾಡರ್ನ್ ರೈತ ಶಶಿಕುಮಾರ್ ಹೊರಹೊಮ್ಮಿದ್ದಾರೆ. ಇವರಿಗೆ ಪ್ರಬಲ ಸ್ಪರ್ಧೆ ಒಡ್ಡಿದ್ದ ಗಾಯಕ ನವೀನ್ ಸಜ್ಜು ಎರಡನೇ ಸ್ಥಾನ ಪಡೆದಿದ್ದಾರೆ. ಭಾನುವಾರ ರಾತ್ರಿ ನಡೆದ ಗ್ರ್ಯಾಂಡ್ ಫಿನಾಲೆಯ ಕೊನೆಯಲ್ಲಿ ಉಳಿದಿದ್ದ ಗಾಯಕ ನವೀನ್ ಸಜ್ಜು ಮತ್ತು ಶಶಿಕುಮಾರ್ ನಡುವೆ ವಿನ್ನರ್ ಆಗಲು ಬಿಗ್ಫೈಟ್ ನಡೆದಿತ್ತು. ಕಡೆಯದಾಗಿ ಜನಾಭಿಪ್ರಾಯದ ಮೇಲೆ ಶಶಿಯನ್ನು ಬಿಗ್ಬಾಸ್ ನಿರೂಪಕ ಕಿಚ್ಚ ಸುದೀಪ್ ವಿನ್ನರ್ ಎಂದು ಘೋಷಿಸಿದರು. ನವೀನ್ ಸಜ್ಜು ರನ್ನರ್ ಆಗಿ ಹೊರಹೊಮ್ಮಿದ್ರು. ದಿ…