ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
1. ಕಬ್ಬಿನ ಹಾಲು ದೇಹಕ್ಕೆ ಶಕ್ತಿ ತುಂಬುವುದರ ಜತೆಗೆ ಮಾನಸಿಕ ಒತ್ತಡವನ್ನು ನಿವಾರಿಸುವಲ್ಲಿ ಸಹಕಾರಿ
2. ಕಬ್ಬಿನ ಹಾಲು ಕುಡಿದರೆ ನಿದ್ದೆ ಚೆನ್ನಾಗಿ ಬರುವುದು. ತಾಜಾ ಕಬ್ಬಿನ ರಸವನ್ನು ನಿಯಮಿತವಾಗಿ ಸೇವಿಸಿದರೆ ಇನ್ಸೊಮ್ನಿಯ(ನಿದ್ರೆ ಹೀನತೆ) ಸಮಸ್ಯೆಯೂ ದೂರವಾಗುತ್ತದೆ.
3. ತೂಕ ಕಡಿಮೆ ಮಾಡಿಕೊಳ್ಳುವವರಿಗೂ ಶುಗರ್ಕೇನ್ ಜ್ಯೂಸ್ ಬೆಸ್ಟ್. ಇದರಲ್ಲಿ ಅಧಿಕ ಪ್ರಮಾಣದಲ್ಲಿರುವ ನೈಸರ್ಗಿಕ ಸಕ್ಕರೆ ಕೊಬ್ಬು ಕರಗಿಸುವಲ್ಲಿ ಸಹಕಾರಿ.
4. ಕಬ್ಬಿನ ಹಾಲು ಕಾಮಾಲೆ ರೋಗದಿಂದ ಗುಣವಾಗಲು ಉತ್ತಮ ಮನೆಮದ್ದು. ದಿನಕ್ಕೊಂದು ಲೋಟ ಕಬ್ಬಿನಹಾಲು ಕುಡಿಯುವುದರಿಂದ ಯಕೃತ್ ತನ್ನ ಹಿಂದಿನ ಸ್ಥಿತಿಯನ್ನು ಪಡೆಯಲು ನೆರವಾಗುತ್ತದೆ ಹಾಗೂ ಜೀರ್ಣಕ್ರಿಯೆಯೂ ಉತ್ತಮಗೊಳ್ಳುತ್ತದೆ.
5. ಮೂತ್ರ ಸೋಂಕು ಸಮಸ್ಯೆ ಇದ್ದರೆ ಕಬ್ಬಿನ ರಸ ಕುಡಿದರೆ ನಿವಾರಣೆಯಾಗುತ್ತದೆ, ಮೂತ್ರ ಪಿಂಡದಲ್ಲಿ ಕಲ್ಲಿದ್ದರೆ ಅದನ್ನು ಹೋಗಲಾಡಿಸುವಲ್ಲಿ ಕಬ್ಬಿನ ಹಾಲು ಸಹಕಾರಿ.
6. ಬಾಣಂತಿಯರ ಎದೆಹಾಲು ಹೆಚ್ಚಲು ಕಬ್ಬಿನ ಹಾಲು ಅತ್ಯುತ್ತಮ ಪಾನೀಯ.
7. ದೀರ್ಘ ಕಾಲದ ಕೆಮ್ಮಿಗೆ ಒಂದು ಲೀಟರ್ ಕಬ್ಬಿನ ರಸಕ್ಕೆ 250 ಗ್ರಾಂ ದೇಸಿ ಹಸುವಿನ ತುಪ್ಪ ಸೇರಿಸಿ ಕೇವಲ ತುಪ್ಪ ಉಳಿಯುವ ಹಾಗೆ ಚೆನ್ನಾಗಿ ಕುದಿಸಿ. ಬೆಳಗ್ಗೆ ರಾತ್ರಿ ಆ ತುಪ್ಪವನ್ನು 1 ಚಮಚ ಸೇವಿಸಿದರೆ ಕೆಮ್ಮು ಬೇಗ ಗುಣವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಖಾಸಗಿ ವಾಹಿನಿಯಲ್ಲಿ ನಡೆಯುತ್ತಿರುವ ಬಿಗ್ ಬಾಸ್ ಶೋ ಆರರಲ್ಲಿ ಸದಾ ಸುದ್ದಿಯಲ್ಲೇ ಇರುವ ಅಕ್ಷತಾ ಮತ್ತು ರಾಕೇಶ್ ಸ್ಪರ್ಧಿಗಳು ಮತ್ತೆ ಈಗ ಬಿಸಿ ಬಿಸಿ ಸುದ್ದಿಯಲ್ಲಿದ್ದಾರೆ.. ಬಿಗ್ ಮನೆಯ ಮಂದಿಗೆ ಬಿಗ್ಬಾಸ್ ಲಕ್ಷುರಿ ಬಜೆಟ್ ಟಾಸ್ಕ್ ಕೊಟ್ಟಿದ್ದರು. ಆ ಟಾಸ್ಕ್ ಹೆಸರು ‘ಮಡಿಕೆ ಒಡಿ, ಲಕ್ಷುರಿ ಪಡಿ’. ಇದರ ಅರ್ಥ ಮಡಿಕೆಯನ್ನು ಒಡೆದು ಬಜೆಟ್ ಗಳಿಸುವುದಾಗಿದೆ. ಈ ಟಾಸ್ಕ್ ನಲ್ಲಿ ಮಡಿಕೆ ಒಡೆಯುವ ಜವಾಬ್ದಾರಿಯನ್ನು ರಶ್ಮಿ ಪಡೆದಿದ್ದು, ಮಡಿಕೆ ಒಡೆದ ಬಳಿಕ ಅದರಲ್ಲಿರುವ ಚೀಟಿಗಳನ್ನು ಓದಿ…
ಹಾಲು ಒಡೆದು ಹೋಗುವುದು ಸಾಮಾನ್ಯ ಸಂಗತಿ. ಚಳಿಗಾಲ, ಮಳೆಗಾಲ, ಬೇಸಿಗೆಕಾಲ ಹೀಗೆ ಒಂದಿಲ್ಲೊಂದು ಕಾರಣಕ್ಕೆ ಹಾಲು ಒಡೆಯುತ್ತಲೇ ಇರುತ್ತದೆ. ಒಡೆದ ಹಾಲನ್ನು ಬಿಸಾಡುವುದೇ ಹೆಚ್ಚು. ಆದರೆ ಈ ಒಡೆದ ಹಾಲಿನಲ್ಲಿ ಪೋಷಕಾಂಶಗಳು ಹೆಚ್ಚು. ಹಾಗೇ ಅದರಿಂದ ಏನೇನು ಪ್ರಯೋಜನವಿದೆ ಎಂದು ನೋಡೋಣ. * ಒಡೆದ ಹಾಲಿನ ನೀರಿನಲ್ಲಿ ಪ್ರೊಟೀನುಗಳ ಪ್ರಮಾಣ ಹೆಚ್ಚು. ಈ ನೀರಿನಿಂದ ಸ್ನಾಯುವಿನ ಶಕ್ತಿ ಹೆಚ್ಚಾಗುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಬೆಳೆಸುತ್ತದೆ. * ಒಡೆದ ಹಾಲಿನ ನಿಯಮಿತ ಸೇವನೆಯಿಂದ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡಬಹುದು….
ಬೇಸಿಗೆ ಕಾಲದಲ್ಲಿ ಬಿಸಿಲಿನ ತಾಪ ಹೆಚ್ಚದಾಗ ಜನರು ತಂಪುಪಾನೀಯಗಳ ಮೊರೆ ಹೋಗುವುದು ಸಹಜ. ಆದರೆ ಆರೋಗ್ಯದ ದೃಷ್ಟಿಯಿಂದ ಎಳನೀರಿನ ಸೇವನೆ ಅತಿ ಉತ್ತಮ ಎಂದು ವೈಜ್ಞಾನಿಕವಾಗಿಯೇ ತಿಳಿದಿರುವ ವಿಷಯ. ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ. ಇದರ ಸೇವನೆಯಿಂದ ದೇಹಕ್ಕೆ ಆರೋಗ್ಯ ನೀಡುವುದಲ್ಲದೇ,ಫಿಟ್ನೆಸ್ ಗೂ ಇದು ಉಪಯೋಗಕರವಾಗಿದೆ. ಗರ್ಭಿಣಿ ಮಹಿಳೆ ಇದನ್ನು ನಿಯಮಿತವಾಗಿ ಸೇವಿಸಿದರೆ ಸುಂದರ ಹಾಗೂ ಸ್ವಾಸ್ಥ್ಯ ಮಗು ಹುಟ್ಟಲಿದೆ. ಈ…
ಇಂದು ಮಂಗಳವಾರ, 06/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಹೆಚ್ಚಿನವರಿಗೆ ನೈಸರ್ಗಿಕವಾಗಿ ತೂಕ ಇಳಿಸುವ ಚಿಂತೆ. ಹೀಗೆ ತೂಕ ಇಳಿಸುವವರು ಯಾವುದೆಲ್ಲಾ ಹಣ್ಣು ಸೇವಿಸಬಹುದು ಎಂಬ ಜಿಜ್ಞಾಸೆಗೆ ಬೀಳುತ್ತಾರೆ. ಅಸಲಿಗೆ ಸೀಬೇಕಾಯಿ ತೂಕ ಹೆಚ್ಚಿಸಲು ಸಹಕಾರಿಯೇ ಎಂಬುದು ಹಲವರ ಪ್ರಶ್ನೆ.
ಅರಿಶಿನ ಹಾಲು (ಹಾಲಿಗೆ ಅರಿಶಿನ ಸೇರಿಸಿ ಕುಡಿಯುವುದು) ಕುಡಿಯುವ ರೂಢಿ ನಮ್ಮ ಭಾರತೀಯ ಸಂಪ್ರದಾಯದಲ್ಲಿ ಮೊದಲಿನಿಂದಲೂ ಇದೆ. ಇದನ್ನು ಚಿನ್ನದ ಹಾಲು ಎಂದೂ ಕರೆಯುತ್ತಾರೆ. ಅದರ ಬಣ್ಣ ನೋಡಿ ಮಾತ್ರವಲ್ಲ, ಪ್ರಯೋಜನಗಳನ್ನು ನೋಡಿ. ಅತ್ಯದ್ಭುತ ಪೌಷ್ಠಿಕಾಂಶಗಳನ್ನು ಹೊಂದಿರುವ ಅರಿಶಿನ ಹಾಲನ್ನು ಕುಡಿಯುವುದರಿಂದ ಅನೇಕ ಕಾಯಿಲೆಗಳು ದೂರ ವಾಗುವುದಲ್ಲದೆ, ನಿಮ್ಮ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಪ್ರತಿದಿನ ಅರಿಶಿನ ಹಾಲನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಆಗುವ ಲಾಭಗಳು ಇಲ್ಲಿವೆ ನೋಡಿ ರಕ್ತವನ್ನು ಶುದ್ಧೀಕರಿಸುತ್ತದೆ : ಅರಿಶಿನ ಹಾಲು ರಕ್ತವನ್ನು ಶುದ್ಧೀಕರಿಸುತ್ತದೆ….