“ಗೂಗಲ್ ಸರ್ಚ್ ನಲ್ಲಿ ‘ಈಡಿಯಟ್’ ಎಂದು ಟೈಪ್ ಮಾಡಿದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೋಟೋ ಬರುತ್ತದೆ ಯಾಕೆ?” _ ಈ ರೀತಿಯ ಗೂಗ್ಲಿ ಪ್ರಶ್ನೆ ಅಮೆರಿಕದ ಸೆನೆಟರ್ ಒಬ್ಬರು ಗೂಗಲ್ ಸಿಇಒ ಆಗಿರುವಭಾರತೀಯ ಮೂಲದ ಸುಂರ್ ಪಿಚೈಗೆ ಕೇಳಿದ್ದಾರೆ.
ಗೂಗಲ್ ನಲ್ಲಿ ಸಾಮನ್ಯವಾಗಿ ನಮಗೆ ಬೇಕಾದ ಸಂಗತಿಗಳನ್ನು ಹುಡುಕಲು ಬಳಸುತ್ತೇವೆ.. ಆದರೆ ಕೆಲವೊಮ್ಮೆ ಹುಡುಕಿದ್ದಕ್ಕೆ ಸಂಬಂಧವಿಲ್ಲದ ಉತ್ತರಗಳು ಬರುವುದುಂಟು.. ಅದೇ ರೀತಿಯಾಗಿ ಗೂಗಲ್ ನಲ್ಲಿ ಈಡಿಯಟ್ ಎಂದು ಟೈಪ್ ಮಾಡಿ ಸರ್ಚ್ ಮಾಡಿದರೆ ಅಲ್ಲಿ ಬರುವುದು ಅಮೇರಿಕಾ ಅಧ್ಯಕ್ಷ ಟ್ರಂಪ್ ಅವರ ಫೋಟೋ.. ಈ ರೀತಿ ಏಕೆ ಬರುತ್ತದೆ ಗೊತ್ತಾ..
ಮಂಗಳವಾರ ಅಮೆರಿಕದ ಸೆನೆಟ್ನಲ್ಲಿ ಗೂಗಲ್ ಬಗ್ಗೆ ಇದ್ದ ಸಂದೇಹಗಳಿಗೆ ಉತ್ತರ ನೀಡಲು ಸುಂದರಂ ಪಿಚೈ ಆಗಮಿಸಿ, ಸುಮಾರು ಮೂರುವರೆ ಗಂಟೆಗಳ ಕಾಲ ಜನರ ಪ್ರಶ್ನೆಗಳಿಗೆ ಉತ್ತರ ನೀಡಿದರು..ಈ ಸಮಯದಲ್ಲಿ ಸೆನೆಟರ್ ಜೂಹಿ ಲೊಫ್ಗ್ರೆನ್ ಅವರು, ಗೂಗಲ್ನಲ್ಲಿ ಈಡಿಯೆಟ್ ಎಂದು ಸರ್ಚ್ ಮಾಡಿದರೆ, ಟ್ರಂಪ್ ಅವರ ಫೋಟೋ ಹಾಗೂ ಅವರಿಗೆ ಸಂಬಂಧಿಸಿದ ಸುದ್ದಿಗಳು ಬರುತ್ತವೆ. ಈ ಪದವನ್ನು ಟೈಪ್ ಮಾಡಿದ ಕೂಡಲೇ ಟ್ರಂಪ್ ಫೋಟೋ ಬರಲು ಹೇಗೆ ಸಾಧ್ಯ? ಇದರಲ್ಲಿ ವ್ಯಕ್ತಿಗಳ ಕೈವಾಡವಿದೆಯೇ ಎಂದು ಪ್ರಶ್ನಿಸಿದ್ದರು.
ಜೂಹಿ ಲೊಫ್ಗ್ರೆನ್ ಅವರ ಪ್ರಶ್ನೆಗೆ ಉತ್ತರಿಸಿದ ಸುಂದರಂ ಪಿಚೈ ಅವರು, ಇದರ ಹಿಂದೆ ಯಾರ ಕೈವಾಡವೂ ಇಲ್ಲ.. ಈ ರೀತಿ ಪಲಿತಾಂಶ ಬರಲು ಬೇರೆ ಕಾರಣವಿದೆ ಎಂದು ವಿವರಿಸಿದರು.. ಗೂಗಲ್ ನಲ್ಲಿ ಕೀವರ್ಡ್ ಗಳನ್ನು ಬಳಸಿಕೊಂಡು ನಿಖರ ಸರ್ಚ್ ರಿಸಲ್ಟ್ ಗಳನ್ನು ನೀಡಲಾಗುತ್ತದೆ. ಕೀವರ್ಡ್ ಗಳನ್ನು ಪಡೆದು ನಂತರ 200 ಸಿಗ್ನಲ್ಗಳ ಮೂಲಕ ಮ್ಯಾಚ್ ಮಾಡಲಾಗುತ್ತದೆ.
ಅತಿ ಹೆಚ್ಚು ಸರ್ಚ್, ಪ್ರಸ್ತುತ ಅದರ ಅಗತ್ಯತೆ ಈ ಎಲ್ಲ ವಿಚಾರಗಳನ್ನು ನೋಡಿಕೊಂಡು ಫಲಿತಾಂಶ ಬರುವಂತೆ ಸಿದ್ಧಪಡಿಸಲಾಗಿದೆ. ಅದರಂತೆಯೇ ರಿಸಲ್ಟ್ ಬರುತ್ತದೆ ಎಂದರು..ಅತಿ ಹೆಚ್ಚು ಸರ್ಚ್, ಪ್ರಸ್ತುತ ಅದರ ಅಗತ್ಯತೆ ಈ ಎಲ್ಲ ವಿಚಾರಗಳನ್ನು ನೋಡಿಕೊಂಡು ಫಲಿತಾಂಶ ಬರುವಂತೆ ಸಿದ್ಧಪಡಿಸಲಾಗಿದೆ. ಎಲ್ಲ ಸರ್ಚ್ಗಳನ್ನು ನಾವು ಪರಿಶೀಲಿಸುವುದಿಲ್ಲ ಎಂದು ತಿಳಿಸಿದರು.
ಈ ಮೊದಲು ನರೇಂದ್ರ ಮೋದಿ ಅವರ ಫೋಟೋ ಕೂಡ ಬೇರೆ ಯಾವುದೋ ಪದಕ್ಕೆ ಬರುತ್ತಿತ್ತು.. ಹೌದು ಕೆಲವು ದಿನಗಳ ಹಿಂದೆ ಫೇಕ್ ಎಂಬ ಪದಕ್ಕೆ ಉತ್ತರವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರವನ್ನು ತೋರಿಸುತ್ತಿತ್ತು. ಅಲ್ಲದೇ ಪಪ್ಪು ಎಂದು ಟೈಪ್ ಮಾಡಿದಾಗ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರ ಫೋಟೋ ಕೂಡ ಬಂದಿತ್ತು.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಜರ್ಮನ್ ಶೆಫರ್ಡ್: ಜರ್ಮನಿಯಲ್ಲಿ ಹುಟ್ಟಿದ ಮಧ್ಯಮದಿಂದ ದೊಡ್ಡ ಗಾತ್ರದ ಕೆಲಸ ಮಾಡುವ ನಾಯಿಯ ತಳಿಯಾಗಿದೆ. ಇಂಗ್ಲಿಷ್ ಭಾಷೆಯಲ್ಲಿ, ತಳಿಯ ಅಧಿಕೃತವಾಗಿ ಗುರುತಿಸಲ್ಪಟ್ಟ ಹೆಸರು ಜರ್ಮನ್ ಶೆಫರ್ಡ್ ಡಾಗ್ (ಜಿಎಸ್ಡಿ). ಈ ತಳಿಯನ್ನು ಅಧಿಕೃತವಾಗಿ ಯುಕೆ ನಲ್ಲಿ ಅಲ್ಸಟಿಯನ್ ಎಂದು ಕರೆಯಲಾಗುತ್ತಿತ್ತು, ಮೊದಲ ವಿಶ್ವಯುದ್ಧದ ನಂತರ 1977 ರವರೆಗೆ ಅದರ ಹೆಸರನ್ನು ಜರ್ಮನ್ ಶೆಫರ್ಡ್ ಎಂದು ಬದಲಾಯಿಸಲಾಯಿತು. ಅದರ ಪ್ರಾಚೀನ, ತೋಳದ ತರಹದ ನೋಟದ ಹೊರತಾಗಿಯೂ, ಜರ್ಮನ್ ಶೆಫರ್ಡ್ ತುಲನಾತ್ಮಕವಾಗಿ ಆಧುನಿಕ ತಳಿಯ ನಾಯಿಯಾಗಿದ್ದು, ಅವುಗಳ ಮೂಲವು 1899…
ಬುಧವಾರ , 04/04/2018 ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ… ಮೇಷ:– ಮನಃಕಾರಕ ಚಂದ್ರ ಚತುರ್ಥಸ್ಥಾನದಲ್ಲಿ ಸಂಚರಿಸುವ ಮೂಲಕ ಈ ದಿನ ಮಾನಸಿಕ ಖಿನ್ನತೆಯನ್ನು ಹೆಚ್ಚು ಮಾಡುವರು. ಶಿವನ ಸ್ತುತಿ ಪಠಿಸಿರಿ. ಅಕ್ಕಿ ಮತ್ತು ಬೆಲ್ಲವನ್ನು ಹಸುವಿಗೆ ನೀಡಿರಿ ಮಹತ್ತರ ಕೆಲಸವನ್ನು ಮುಂದಕ್ಕೆ ಹಾಕುವುದು ಒಳ್ಳೆಯದು. ವೃಷಭ:- ನೀವೇ ಮುಂದಾಗಿ ನಿಂತು ನಡೆಸುವ ಕೆಲಸಕ್ಕೆ ಮನಸ್ಸಿನ ಸಿದ್ಧತೆ ಬೇಕಾಗುವುದು. ಈ ದಿನ ಏಕಾಗ್ರತೆಯಿಂದ ಕೆಲಸವನ್ನು ಆರಂಭಿಸಿರಿ. ಮನೋಕಾಮನೆಗಳು ಪೂರ್ಣಗೊಳ್ಳುವುದು….
ರಾಜಕೀಯ ಲಾಭಕ್ಕಾಗಿ ತಮ್ಮ ಸ್ವಂತ ಪತ್ನಿಯನ್ನು ತೊರೆದ ಪ್ರಧಾನಿ ನರೇಂದ್ರ ಮೋದಿಯವರು ಬೇರೆಯವರ ಸೋದರಿ ಮತ್ತು ಪತ್ನಿಯರಿಗೆ ಗೌರವ ತೋರಿಸುತ್ತಾರೆ ಎಂದು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ ಮೋದಿ ವಿರುದ್ಧ ವೈಯಕ್ತಿಕ ದಾಳಿ ನಡೆಸಿದ್ದಾರೆ. ಇಂದು ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿದ ಅವರು, ಅಲ್ವರ್ ಅತ್ಯಾಚಾರ ಕೇಸಿನಲ್ಲಿ ಮೋದಿಯವರು ರಾಜಕೀಯ ಮಾಡುತ್ತಿದ್ದಾರೆ. ಮದುವೆಯಾದ ಮಹಿಳೆಯರು ತಮ್ಮ ಪತಿಯನ್ನು ನರೇಂದ್ರ ಮೋದಿಯವರ ಬಳಿ ಕಳುಹಿಸಲು ಭಯಪಡುತ್ತಾರೆ. ಮೋದಿಯವರು ತಮ್ಮ ಪತ್ನಿಯನ್ನು ತೊರೆದಂತೆ ತಮ್ಮ ಪತಿಯಂದಿರೂ…
ಮೇಷ ರಾಶಿ ಭವಿಷ್ಯ (Wednesday, December 1, 2021) ನೀವು ಚೈತನ್ಯದಿಂದ ತುಂಬಿರುತ್ತೀರಿ ಮತ್ತು ಇಂದು ಅಸಾಮಾನ್ಯವಾದದ್ದೇನಾದರೂ ಸಾಧಿಸುತ್ತೀರಿ. ನಿಮ್ಮ ಮೂಲಕ ಹಣವನ್ನು ಉಳಿಸಲು ಮಾಡಲಾಗಿರುವ ಪ್ರಯತ್ನವು ಇಂದು ವಿಫಲವಾಗಬಹುದು, ಹೇಗಾದರೂ, ನೀವು ಅದರ ಬಗ್ಗೆ ಚಿಂತಿಸಬೇಕಾಗಿಲ್ಲ, ಪರಿಸ್ಥಿತಿ ಶೀಘ್ರದಲ್ಲೇ ಸುಧಾರಿಸುತ್ತದೆ. ಪತ್ನಿಯೊಂದಿಗೆ ಜಗಳ ಮಾನಸಿಕ ಒತ್ತಡಕ್ಕೆ ಕಾರಣವಾಗಬಹುದು. ಅನವಶ್ಯಕ ಒತ್ತಡ ತೆಗೆದುಕೊಳ್ಳುವ ಅಗತ್ಯವಿಲ್ಲ. ಜೀವನದಲ್ಲಿ ಮಹತ್ವದ ವಿಷಯವೆಂದರೆ ನಾವು ಮಾರ್ಪಡಿಸಲು ಸಾಧ್ಯವಿಲ್ಲದ ವಿಷಯಗಳನ್ನು ಒಪ್ಪಿಕೊಳ್ಳಲು ಕಲಿಯುವುದಾಗಿದೆ. ನಿಮ್ಮ ಕಣ್ಣುಗಳು ಅದೆಷ್ಟು ಪ್ರಕಾಶಮಾನವಾಗಿವೆಯೆಂದರೆ ಅವು ನಿಮ್ಮ ಪ್ರೇಮಿಯ…
ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಜಾತಿ ಬೇರೆಬೇರೆ ಇದ್ದ ಕಾರಣ ಮನೆಯವರು ಧಮಕಿ ಹಾಕಿದ ಘಟನೆ ವಿಜಯಪುರ ದಲ್ಲಿ ನಡೆದಿದೆ. ನಾವು ಒಬ್ಬರಿಗೊಬ್ಬರು ಪ್ರೀತಿಸಿದ್ದೆವೆ, ಮದುವೆ ಕೂಡ ಆಗಿದ್ದೆವೆ ಆದರೆ ನಮಗೆ ಜೀವನ ನಡೆಸಲು ಬಿಡುತ್ತಿಲ್ಲ. ಹೀಗಾಗಿ ನಮಗೆ ಬದಕಲು ಬಿಡಿ ಎಂದು ಪ್ರೇಮಿಗಳು ಅಂಗಲಾಚುತ್ತಿದ್ದಾರೆ. 5 ವರ್ಷಗಳಿಂದ ಪ್ರೀತಿಸಿ ಮದುವೆಯಾಗಿದ್ದ ದಂಪತಿಗಳಿಗೆ ಪೋಷಕರೇ ವಿಲನ್ ಆಗಿದ್ದಾರೆ. ವಿಜಯಪುರ ಜಿಲ್ಲೆ ಸಿಂಧಗಿ ತಾಲೂಕಿನ ನಾವದಗಿತ ಶೃತಿ ಹಾಗೂ ಆಲಮೇಲ ಪಟ್ಟಣದ ಗೌತಮ್ ಪೋಷಕರ ವಿರೋಧದ ಮಧ್ಯೆಯೂ ಸೆಪ್ಟೆಂಬರ್ 25ರಂದು…