ತಾಜಾ ಸುದ್ದಿ

  • baby
    inspirational, Motivation

    ಮಕ್ಕಳನ್ನು ಹೇಗೆ ಬೆಳೆಸಬೇಕು ಎಂದು ತಿಳಿದು ಕೊಳ್ಳಿ

    ಮಕ್ಕಳನ್ನು ಹೇಗೆ ಬೆಳೆಸಬೇಕು ಎಂದು ತಿಳಿದು ಕೊಳ್ಳಿ
    ನಿಮ್ಮ ಮಗಳು ಅಥವಾ ಮಗ ಚಿಕ್ಕಪ್ಪ ಸೇರಿದಂತೆ ಯಾವುದೇ ಪರಿಸ್ಥಿತಿಯಲ್ಲಿ ಯಾರ ಮಡಿಲಲ್ಲೂ ಕುಳಿತುಕೊಳ್ಳಬೇಡಿ ಎಂದು ಎಚ್ಚರಿಸಿ

  • bank, ಬ್ಯಾಂಕ್

    ಆಧಾರ್ ಕಾರ್ಡ್- ಪ್ಯಾನ್ ಕಾರ್ಡ್ ಲಿಂಕ್ ಮಾಡದಿದ್ದರೆ ದಂಡ ಗ್ಯಾರಂಟಿ

    ನವದೆಹಲಿ: ಇಂದಿನ ಕಾಲದಲ್ಲಿ ಪ್ಯಾನ್ ಕಾರ್ಡ್ (PAN card) ಕಡ್ಡಾಯ ದಾಖಲೆಯಾಗಿದೆ. ಇದು ಇಲ್ಲದೆ, ಯಾವುದೇ ಹಣಕಾಸಿನ ವಹಿವಾಟು ನಡೆಯುವುದಿಲ್ಲ. ಪ್ರತಿ ಹಣಕಾಸಿನ ವ್ಯವಹಾರವನ್ನು ಮಾಡಲು ಮತ್ತು ಬ್ಯಾಂಕಿನಲ್ಲಿ ಖಾತೆಯನ್ನು ತೆರೆಯಲು ಇದು ಅಗತ್ಯವಾಗಿರುತ್ತದೆ. ಬ್ಯಾಂಕಿನಿಂದ ಕಚೇರಿಯವರೆಗೆ, ನೀವು ಪ್ಯಾನ್ ಕಾರ್ಡ್ ಇಲ್ಲದೆ ಯಾವುದೇ ಹಣಕಾಸಿನ ಕೆಲಸ ಮಾಡಲು ಸಾಧ್ಯವಿಲ್ಲ.   ಇದೀಗ ಪ್ಯಾನ್ ಕಾರ್ಡ್ ಅನ್ನು ಆಧಾರ್ (Adhaar) ಮತ್ತು ಎಲ್ಲೆಡೆ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ಮೊದಲು ಅದರ ಕೊನೆಯ ದಿನಾಂಕ 30 ಸೆಪ್ಟೆಂಬರ್…

     881 total views,  4 views today

  • India, Sports, ಕ್ರೀಡೆ

    2 ನೇ ಟೆಸ್ಟ್ ಸೋತ ಭಾರತ ತಂಡ

    ಡೀನ್ ಎಲ್ಗರ್ ಅವರು ಅಜೇಯ 96 ರನ್ ಗಳಿಸಿದರು, ದಕ್ಷಿಣ ಆಫ್ರಿಕಾವು 240 ರನ್ ಬೆನ್ನಟ್ಟಿದ್ದು ಏಳು ವಿಕೆಟ್‌ಗಳೊಂದಿಗೆ ಜೋಹಾನ್ಸ್‌ಬರ್ಗ್‌ನಲ್ಲಿ ಭಾರತವನ್ನು ತನ್ನ ಮೊದಲ ಸೋಲಿಗೆ ಒಪ್ಪಿಸಿತು. ಈ ವಿಜಯವು ಕೇಪ್ ಟೌನ್‌ನಲ್ಲಿ ಅಂತಿಮ ಟೆಸ್ಟ್‌ಗೆ ಹೋಗುವ ಮೂಲಕ ಮೂರು ಪಂದ್ಯಗಳ ಸರಣಿಯನ್ನು ದಕ್ಷಿಣ ಆಫ್ರಿಕಾ ಜೀವಂತವಾಗಿರಿಸಿತ್ತು. ಬುಧವಾರ, ಎಲ್ಗರ್ ತಮ್ಮ ದೇಹವನ್ನು ಲೈನ್‌ನಲ್ಲಿ ಹಾಕಿದರು, ಅವರು ತಮ್ಮ ವಿಕೆಟ್ ಅನ್ನು ಉಳಿಸಲು ಪ್ರಯತ್ನಿಸುತ್ತಿರುವಾಗ ಕೈಗವಸುಗಳು ಮತ್ತು ಭುಜದ ಮೇಲೆ ಹೊಡೆತಗಳನ್ನು ಪಡೆದರು. ಅವರು ಇಂದು ಹೆಚ್ಚು…

     835 total views,  1 views today

Categories

Date wise

  • ರಾಜ್ಯದಲ್ಲಿ ಟಫ್ ರೂಲ್ಸ್ ಮತ್ತೆ ಜಾರಿ

    ರಾಜ್ಯ ಸರ್ಕಾರವು ಇಂದಿನಿಂದ ನೈಟ್ ಕರ್ಫ್ಯೂ & ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ.ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಮುಂದಿನ 2ವಾರಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.ವಾರಾಂತ್ಯದ ಕರ್ಫ್ಯೂವನ್ನು ದಿನಾಂಕ 7ರಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದ 10 ರ ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿ ಮಾಡಲಾಗಿದೆ   ಸರ್ಕಾರಿ ಕಚೇರಿಗಳು ಮಾಲ್​ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. * ಚಿತ್ರಮಂದಿರ, ಮಾಲ್,…

     413,800 total views,  2,122 views today

ಏನ್ ಸಮಾಚಾರ

  • ಸುದ್ದಿ

    ತನ್ನ ಹೆಂಡತಿಯ ರೂಮಿನಲ್ಲಿ ಆಕೆಯ ಪ್ರಿಯತಮನನ್ನು ನೋಡಿದ ಗಂಡ ಮಾಡಿದ್ದೇನು ಗೊತ್ತಾ?

    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಆಕೆಯ ಪ್ರಿಯತಮನಿಗೆ ಬೆಂಕಿ ಹಚ್ಚಿರುವ ಘಟನೆ ತೆಲಂಗಾಣದ ಚೆವೆಲ್ಲಾದಲ್ಲಿ ನಡೆದಿದೆ.  ಗಂಡ ರವಿ, ಪತ್ನಿ ಭಾಗ್ಯಲಕ್ಷ್ಮಿ ಮತ್ತು ಆಕೆಯ ಪ್ರಿಯತಮನನ್ನು ರೂಮಿನಲ್ಲಿ ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಸದ್ಯಕ್ಕೆ ಇಬ್ಬರ ಸ್ಥಿತಿ ಗಂಭೀರಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 10 ವರ್ಷಗಳ ಹಿಂದೆ ಭಾಗ್ಯಲಕ್ಷ್ಮಿ ಮತ್ತು ರವಿ ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಇಬ್ಬರ ಸಂಸಾರಿಕ ಜೀವನ ಚೆನ್ನಾಗಿ ನಡೆಯುತ್ತಿತ್ತು. ಆದರೆ ಕೆಲವು ತಿಂಗಳ…

  • ಸುದ್ದಿ

    ಸ್ವಾತಂತ್ರ್ಯ ಬಂದಾಗಿನಿಂದ ಇಲ್ಲಿವರೆಗೂ ಈ ಗ್ರಾಮದಲ್ಲಿ ಒಂದೇ ಒಂದು ಅಪರಾಧ ಪ್ರಕರಣ ನಡೆದಿಲ್ಲ..!ಯಾವುದೇ ಕೇಸ್ ದಾಖಲಾಗಿಲ್ಲ!ನಮ್ಮ ಪಕ್ಕದಲ್ಲೇ ಇದೇ ಆ ಊರು.ತಿಳಿಯಲು ಈ ಲೇಖನ ಓದಿ…

    ಈ ಗ್ರಾಮದಲ್ಲಿ ಇದುವರೆಗೂ ಒಂದು ಅಪರಾಧ ಕೃತ್ಯಗಳು ನಡೆದಿಲ್ಲ. ಇದು ಎಲ್ಲೋ ಹೊರ ದೇಶದಲ್ಲಿ ಅಲ್ಲ ನಮ್ಮ ಭಾರತದ ಹಾಗು ಕರ್ನಾಟಕದ ಪಕ್ಕದ ರಾಜ್ಯ ಆದಂತ ಆಂಧ್ರ ಪ್ರದೇಶದ

  • ಮನರಂಜನೆ

    ರಿಲಯನ್ಸ್‌ ಬಿಗ್‌ ಟಿವಿ, ಬಿಗ್ ಆಫರ್..ಎಲ್ಲಾ ಚಾನೆಲ್ 5 ವರ್ಷ ಉಚಿತ.!ಇವತ್ತಿನಿಂದಲೇ ಪ್ರೀ ಬುಕ್ಕಿಂಗ್‌ ಶುರು..ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

    ಇಂದಿನಿಂದ ಡೈರೆಕ್ಟ್ ಟು ಹೋಮ್‌ ರಿಲಯನ್ಸ್‌ ಬಿಗ್‌ ಟಿವಿ ಸೆಟ್ ಆಪ್ ಬಾಕ್ಸ್ ಪ್ರೀ ಬುಕ್ಕಿಂಗ್‌ ಆರಂಭಗೊಂಡಿದೆ. ರಿಲಯನ್ಸ್‌ ಬಿಗ್‌ ಟಿವಿ ಸುಮಾರು 500ಕ್ಕೂ ಹೆಚ್ಚು ಫ್ರೀ-ಟು-ಏರ್‌ ಚ್ಯಾನಲ್‌ಗ‌ಳನ್ನು 5 ವರ್ಷಗಳ ಕಾಲ ಉಚಿತವಾಗಿ ವೀಕ್ಷಿಸಬಹುದಾಗಿದೆ.

  • ಜ್ಯೋತಿಷ್ಯ

    ಶಿವನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಸುದ್ದಿ

    99 ಮೊಬೈಲ್ ಎಳೆದುಕೊಂಡು ಹೋಗಿ ಗೂಗಲ್ ಮ್ಯಾಪಿಗೆ ಚಮಕ್ ಕೊಟ್ಟ! ಕಾರಣ ಮಾತ್ರ ಶಾಕಿಂಗ್.

    ನಗರದಲ್ಲಿ ಎಲ್ಲೆಲ್ಲಿ ಟ್ರಾಫಿಕ್ ಸಮಸ್ಯೆ ಇದೆ ಎನ್ನುವ ಮಾಹಿತಿ ನೀಡುವ ಗೂಗಲ್ ಕಂಪನಿಗೆ ವ್ಯಕ್ತಿಯೊಬ್ಬ ಚಮಕ್ ಕೊಟ್ಟ ಘಟನೆ ಜರ್ಮನಿಯಲ್ಲಿ ನಡೆದಿದೆ. ಗೂಗಲ್ ಮ್ಯಾಪ್ ಸಂಚಾರದ ಸಂದರ್ಭದಲ್ಲಿ ಜಿಪಿಎಸ್ ಸಾಧನಗಳು ಎಷ್ಟು ಆನ್ ಆಗಿದೆ ಎನ್ನುವುದನ್ನು ತಿಳಿದುಕೊಂಡು ಜನರಿಗೆ ಪ್ರದೇಶದಲ್ಲಿ ಎಷ್ಟು ಸಂಚಾರ ದಟ್ಟಣೆಯಿದೆ ಎನ್ನುವ ವಿವರ ಇರುವ ಸಂದೇಶವನ್ನು ನೀಡುತ್ತಿರುತ್ತದೆ. ಈ ವಿಚಾರವನ್ನು ತಿಳಿದ ವ್ಯಕ್ತಿಯೊಬ್ಬ ಗೂಗಲ್ ಕಂಪನಿ ಮುಂದೆ ಕೃತಕವಾಗಿ ಟ್ರಾಫಿಕ್ ಜಾಮ್ ಸೃಷ್ಟಿಸಿ ಸುದ್ದಿ ಮಾಡಿದ್ದಾನೆ. ಜರ್ಮನಿಯ ಕಲಾವಿದ ಸೈಮನ್ ವೆಕರ್ಟ್ ಬರ್ಲಿನ್…

  • Sports

    ಶಿವಂದುಬೆಗೆ ಕೋವಿಡ್-19

    ಶಿವಂದುಬೆಗೆ ಕೋವಿಡ್-19 ಪತ್ತೆಯಾಗಿದೆ.ವೀಡೀಯೊ ಅನಲಿಸ್ಟ್ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. ಶಿವಂದುಬೆ ಬದಲಿ ಆಟಗಾರನಾಗಿ ಸಾಯಿರಾಜ್ ಪಾಟೀಲ್ ಹೆಸರು ಘೋಷಣೆ ಮಾಡಿದ್ದಾರೆ. ಇಂದು ಮುಂಬೈ ತಂಡ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಭಾಗವಹಿಸಲು ಕೋಲ್ಕತ್ತಾ ನಗರಕ್ಕೆ ತೆರಳಬೇಕಿತ್ತು. ಕೋವಿಡ್-19 ದೃಢಪಟ್ಟ ಹಿನ್ನೆಲೆಯಲ್ಲಿ ಶಿವಂದುಬೆ ತೆರಳಲಿಲ್ಲ ಕೋವಿಡ್-19 ಕಾರಣದಿಂದ ರಣಜಿ ಟ್ರೋಫಿ ಪಂದ್ಯಾವಳಿಯನ್ನು 6 ನಗರಗಳಲ್ಲಿ ಆಯೋಜಿಸಲಾಗಿದೆ. ಅವು ಯಾವುವೆಂದರೆ ಕೋಲ್ಕತ್ತಾ ಬೆಂಗಳೂರು ಚೆನ್ನೈ ಅಹಮದಾಬಾದ್ ಮುಂಬೈ ತಿರುವನಂತಪುರಂ    787 total views,  3 views today

     787 total views,  3 views today