ಸುದ್ದಿ

ತಾಂಬೂಲವನ್ನು ಕೊಡುವಾಗ ತೆಗೆದುಕೊಳ್ಳುವಾಗ ಹುಷಾರಾಗಿರಿ ಏಕೆ ಗೊತ್ತಾ.?

538

ವೀಳ್ಯದೆಲೆ ತಾಂಬೂಲ ಕೊಡೋವಾಗ, ವೀಳ್ಯದೆಲೆ ಆಗಿ ಹೋಗಿದೆ, ಏನು ಅಂದುಕೊಳ್ಳಬೇಡಿ ಅಂಥ ಬರೀ ಹಣ್ಣು ಅಥವಾ ತೆಂಗಿನಕಾಯಿ ಕೊಟ್ಟರೆ. ನೀವು ಮಾಡುವ ಕಾರ್ಯಗಳಿಗೆ ತುಂಬಾ ಅಡಚಣೆ ಉಂಟಾಗುತ್ತದೆ ಶುಭಕಾರ್ಯಗಳಾದರೆ ತುಂಬಾ ತೊಂದರೆಗಳಾಗುತ್ತವೆ, ಜನಸಹಾಯ ದೊರೆಯುವುದಿಲ್ಲ. ಹಣಕಾಸಿಗೆ ಪರಾದಾಟವಾಗುತ್ತದೆ.

  1. ನೀವು ಕೊಡುವ ತಾಂಬೂಲದ ವೀಳ್ಯದೆಲೆ ಒಣಗಿದರೆ ಅತಿಯಾದ ನಷ್ಟ. ಅನಾರೋಗ್ಯವಾಗುತ್ತದೆ, ನಿಮ್ಮ ಕಾರ್ಯಗಳು ಅರ್ಧಕ್ಕೇ ನಿಂತು ಹೋಗುತ್ತವೆ.
  2. ಯಾರಾದರೂ ಕೊಟ್ಟ ತಾಂಬೂಲವನ್ನು ದೇವರಿಗೆ ಸಮರ್ಪಿಸದೇ, ಯಾವುದೋ ಮೂಲೆಯಲ್ಲಿ ಇಟ್ಟುಬಿಟ್ಟರೆ, ಸಮಾಜದಲ್ಲಿ, ಬಂಧುಗಳಲ್ಲಿ ಗೌರವ ಕಳೆದುಕೊಳ್ಳುತ್ತಾರೆ, ಮಕ್ಕಳಿಗೆ ಮರೆವಿನ ರೋಗ ಬರುತ್ತದೆ.
  1. ಯಾರಾದರೂ ತಾಂಬೂಲ ಕೊಟ್ಟಾಗ ಮನೆಗೆ ತರದೆ ಎಲ್ಲಿಯಾದರೂ ಬಿಟ್ಟು ಬಂದರೆ. ನಿಮ್ಮ ಕಾರ್ಯಗಳು ತುಂಬಾ ನಿಧಾನವಾಗುತ್ತದೆ, ವಿವಾಹ ಕಾರ್ಯಗಳಿಗೆ ಅಡಚಣೆಯಾಗುತ್ತದೆ, ಶುಭ ಕಾರ್ಯ ನಿಧಾನವಾಗುತ್ತದೆ. ಮಕ್ಕಳ ಮಾನಸಿಕ ಬೆಳವಣಿಕೆ ಕಮ್ಮಿಯಾಗುತ್ತದೆ.
  2. ತಾಂಬೂಲ ಕೆಳಗೆ ಬಿದ್ದರೆ ನಿಮ್ಮ ಕೆಲಸಗಳು ಇನ್ನೇನು ಆಯಿತು ಅನ್ನೋ ಸಮಯದಲ್ಲಿ ಅರ್ಧಕ್ಕೇ ನಿಂತುಹೋಗುತ್ತದೆ.
  1. ತಾಂಬೂಲ ಕೊಡುವಾಗ ವೀಳ್ಯದೆಲೆ ಅಡಿಕೆ ಕೊಳೆತಿದ್ದರೆ, ದರಿದ್ರರಾಗುತ್ತೀರಿ, ಸಾಲದ ಸಮಸ್ಯೆ ಜಾಸ್ತಿಯಾಗುತ್ತದೆ. ಯಾರ ಮನೆಯಲ್ಲಿ ತಾಂಬೂಲ ಕೊಟ್ಟರೂ ಮೊದಲು ತಂದು ದೇವರ ಮುಂದೆ ಇಟ್ಟು ನಮಸ್ಕರಿಸಿ, ಆನಂತರ ಸರಿಯಾದ ರೀತಿಯಲ್ಲಿ ಉಪಯೋಗಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಈರುಳ್ಳಿ ತಿನ್ನುವ ಅಭ್ಯಾಸ ಇದ್ರೆ ಖಂಡಿತ ನೀವು ಇದನ್ನು ತಿಳಿದುಕೊಳ್ಳಲೇಬೇಕು..!

    ಹಸಿ ಈರುಳ್ಳಿಯಲ್ಲಿ ನೀವು ತಿಳಿಯದ ಹಲವು ಆರೋಗ್ಯಕಾರಿ ಲಾಭಗಳಿವೆ, ಪ್ರತಿ ದಿನ ಒಂದು ಹಸಿ ಈರುಳ್ಳಿ ಸೇವನೆ ಮಾಡಿದರೆ ಈ ಆರೋಗ್ಯಕಾರಿ ಲಾಭಗಳು ನಿಮ್ಮದಾಗುತ್ತವೆ, ಹಾಗಾದರೆ ಯಾವೆಲ್ಲ ರೀತಿಯಲ್ಲಿ ನಮ್ಮ ದೇಹಕ್ಕೆ ಹಸಿ ಈರುಳ್ಳಿ ಸಹಾಯಕವಾಗಿದೆ ಅನ್ನೋದನ್ನ ತಿಳಿಯೋಣ ಬನ್ನಿ. ಮೊದಲನೆಯದಾಗಿ ಹಸಿ ಈರುಳ್ಳಿಯಲ್ಲಿ ಕ್ವೆರ್ಸೆಟಿನ್ ಎನ್ನುವ ರಾಸಾಯನಿಕ ಇರುತ್ತದೆ, ಇದು ಕ್ಯಾನ್ಸರ್ ಕೋಶಗಳ ವಿರುದ್ಧ ಯುದ್ಧಮಾಡಿ ಹೊರಡುವಷ್ಟು ಶಕ್ತಿಶಾಲಿ, ವಿಜ್ಞಾನಿಗಳು ಹಸಿ ಈರುಳ್ಳಿಯನ್ನು ತಿನ್ನುವ ಅಭ್ಯಾಸ ಇರುವವರಿಗೆ ಕ್ಯಾನ್ಸರ್ ಕಾಡುವ ಸಂದರ್ಭಗಳು ಕಡಿಮೆ ಎಂದಿದ್ದಾರೆ, ಅಲ್ಲದೆ ಹಸಿ…

  • Animals

    ಹಸುವಿನ ಹೊಟ್ಟೆಯಲ್ಲಿ ಇತ್ತು ಬರೋಬರಿ 15 ಕೆಜಿ !!!!!!!!!

    ಕೋಲಾರದ ನಗರದಲ್ಲಿ ವಿದೇಶಿ ಎಚ್‌ಎ- ತಳಿಯ ಹಸುವೊಂದು ದಿಢೀರನೇ ಮೇವು ತಿನ್ನುವುದು ನಿಲ್ಲಿಸಿ ಹಾಲು ಇಳುವರಿಯನ್ನು ಕಡಿತಗೊಳಿಸಿತ್ತು. ಮೇವು ತಿನ್ನುವುದು ನಿಲ್ಲಿಸಿದ್ದರಿಂದ ಹಸು ಬಡಕಲಾಗುತ್ತಾ ಹೋಯಿತು. ಹೊತ್ತಿಗೆ ಸುಮಾರು 1೦ ಲೀಟರ್ ಹಾಲು ನೀಡಿದ್ದ ಹಸು ಕೇವ ಮೂರು ನಾಲ್ಕು ಲೀಟರ್ ಹಾಲು ನೀಡಲು ಶುರುವಿಟ್ಟುಕೊಂಡಿತ್ತು. ಹಸು ಸಾಕುತ್ತಿದ್ದ ಮನೆಯವರು ಹಸುವಿಗೆ ಸಾಕಷ್ಟು ಚಿಕಿತ್ಸೆ ಮಾಡಿಸಿದರೂ ಪ್ರಯೋಜನವಾಗಿರಲಿಲ್ಲ. ಇದೇ ಪರಿಸ್ಥಿತಿ ಕಳೆದರೆ ಹಸು ಪ್ರಾಣ ಕಳೆದುಕೊಳ್ಳುವ ಆತಂಕ ಎದುರಾಗಿತ್ತು. ಇಂತ ಆತಂಕದ ಪರಿಸ್ಥಿತಿಯಲ್ಲಿ ಹಸುವಿನ ನೆರವಿಗೆ ಬಂದವರು…

  • ಉಪಯುಕ್ತ ಮಾಹಿತಿ

    ಚಾಣಕ್ಯ ಹೇಳಿರುವ ಪ್ರಕಾರ ಸ್ತ್ರೀಯರ ಗುಣ ಲಕ್ಷಣಗಳ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ …

    ಜೀವನದಲ್ಲಿ ಮುಂದೆ ಏಳಿಗೆ ಹೊಂದಬೇಕಾದರೆ ಪಾಲಿಸ ಬೇಕಾದ ನಿಯಮಗಳು,ಇತರರೊಡನೆ ವ್ಯವಹರಿಸ ಬೇಕಾದ ರೀತಿ,ಸಮಾಜದಲ್ಲಿ ನಮ್ಮ ನಡೆ ಹೇಗಿರಬೇಕು.ಮುಂತಾದ ಅನೇಕ ಅಂಶಗಳ ಬಗ್ಗೆ ಚಾಣಕ್ಯನು ನಮಗೆ ಅನೇಕ ನೀತಿಗಳನ್ನು ಬೋಧಿಸಿದ್ದಾನೆ. ನಮ್ಮ ಪ್ರಗತಿಗೆ ಅನೇಕ ಸಂದರ್ಭಗಳಲ್ಲಿ ಇವೆಲ್ಲವೂ ಉಪಯೋಗಕ್ಕೆ ಬರುತ್ತವೆ. ಚಾಣಕ್ಯ ಇವಷ್ಟನ್ನೇ ಅಲ್ಲದೆ,ಸ್ತ್ರೀಯರ ಬಗ್ಗೆಯೂ ಹಲವು ವಿಷಯಗಳನ್ನು ತಿಳಿಸಿದ್ದಾನೆ. 1.ಯಾವುದೇ ವಿಷಯವಾಗಲೀ,ಸ್ತ್ರೀಯು ತನ್ನ ಗಂಡನ ಅನುಮತಿ ಪಡೆದುಕೊಳ್ಳ ಬೇಕಂತೆ.ಇಲ್ಲವಾದಲ್ಲಿ ಗಂಡನ ಆಯುಷ್ಯ ಕಡಿಮೆಯಾಗುತ್ತದಂತೆ. 2.ಸುಳ್ಳುಹೇಳುವುದು, ಸ್ವಾರ್ಥ,ಅಸೂಯೆ,ಕಠಿಣವಾಗಿ ವರ್ತಿಸುವುದು,ಮೂರ್ಖತ್ವ,ಪರಿಶುಭ್ರತೆಯನ್ನು ಪಾಲಿಸದಿರುವುದು,ಕ್ರೂರತ್ವ ಮುಂತಾದ ಆಂಶಗಳು ಸ್ತ್ರೀಯರಲ್ಲಿ ಪ್ರಧಾನವಾಗಿರುತ್ತವೆ. ಇವುಗಳಿಂದಾಗಿ ಅನೇಕ…

  • ರಾಜಕೀಯ

    ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ..ನಿಮ್ಮ ಕ್ಷೇತ್ರದ ಅಭ್ಯರ್ಥಿ ಯಾರು..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಚುನಾವಣಾ ರಣರಂಗ ದಿನೇ ದಿನೇ ಹೆಚ್ಚು ಹಾಮಾನಾ ಸೆಳೆಯುತ್ತಿದ್ದು, ಮತದಾನ ಮಾಡುವುದಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿವೆ. ಈಗಾಗಲೇ ಬಿಜೆಪಿ ಮತ್ತು ಜೆಡಿಎಸ್ ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದವು. ಆದರೆ ಕಾಂಗ್ರೆಸ್ ಮಾತ್ರ ತಾಳ್ಮೆ ತೆಗೆದುಕೊಂಡಿತ್ತು.. ಆದರೆ ನೆನ್ನೆ ಸಂಜೆ ವೇಳೆಗೆ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಕರ್ನಾಟಕ ರಾಜ್ಯದ ವಿಧಾನಸಭಾ ಅಭ್ಯರ್ಥಿಗಳ ಹೆಸರನ್ನು ಒಂದೇ ಪಟ್ಟಿಯಲ್ಲಿ ಬಿಡುಗಡೆ ಮಾಡಿದೆ. ನಿನ್ನೆ ದೆಹಲಿಯಿಂದ ಬೆಂಗಳೂರಿಗೆ ಬಂಡ ಜಿ…

  • ಸಿನಿಮಾ

    ನವರಸನಾಯಕನ ಮೇಲೆ ಸೋಶಿಯಲ್ ಮೀಡಿಯಾದಲ್ಲಿ ಕನ್ನಡಿಗರ ಆಕ್ರೋಶ!ಕಾರಣ ಏನು ಗೊತ್ತಾ?

    ಕನ್ನಡ ಚಿತ್ರ ರಂಗದ ನವರಸನಾಯಕ ನಟ ಮತ್ತು ರಾಜಕಾರಣಿ ಜಗ್ಗೇಶ್’ರವರು ಮಾಡಿದ ಒಂದು ಟ್ವೀಟ್ ಕಾರಣದಿಂದಾಗಿ ವಿವಾದದಲ್ಲಿ ಸಿಲುಕಿದ್ದು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

  • ಸ್ಪೂರ್ತಿ

    ವಯಾಗ್ರಾಕ್ಕಾಗಿ ಎರಡು ಗ್ರಾಮಗಳ ನಡುವೆ ಜಗಳ- ಹಿಮಾಲಯದ ಪರ್ವತದಲ್ಲಿ ನಿಷೇಧಾಜ್ಞೆ ಜಾರಿ….!

    ಅತ್ಯಮೂಲ್ಯ ನೈಸರ್ಗಿಕವಾಗಿ ದೊರೆಯುವ ‘ಕೀಡಾ ಜಾಡಿ’ ಅಥವಾ ಹಿಮಾಲಯನ್ ವಯಾಗ್ರಾಕ್ಕಾಗಿ ಉತ್ತರಾಖಂಡದ ಎರಡು ಗ್ರಾಮಗಳ ಜನರು ಕಿತ್ತಾಡಿದ್ದು ನಿಷೇಧಾಜ್ಞೆ ಜಾರಿಯಾಗಿದೆ.ನೈಸರ್ಗಿಕ ವಯಾಗ್ರಾ ಸಂಗ್ರಹಿಸುವ ವಿಚಾರವಾಗಿ ಪಿತೋರ್‍ಗಢ ಜಿಲ್ಲೆಯ ಬುಯಿ ಮತ್ತು ಪಾಟೋ ಗ್ರಾಮಗಳ ಜನರು ಜಗಳ ಮಾಡಿಕೊಂಡಿದ್ದಾರೆ. ವಯಾಗ್ರಾ ಬೆಳೆಯುವ ಪ್ರದೇಶ ನಮಗೆ ಸೇರಿದ್ದು ಎಂದು ಎರಡೂ ಗ್ರಾಮದವರು ಶಸ್ತ್ರಾಸ್ತ್ರ ಹಿಡಿದು ನಿಂತಿದ್ದಾರೆ. ಪಿತೋರ್‌ಗಢ ಜಿಲ್ಲೆಯ ಹಿಮಾಲಯ ಪ್ರದೇಶ ರಾಲಂ ಮತ್ತು ರಾಜರಾಂಘ ಬಗ್ಯಾಲ್ಸ್ ಹುಲ್ಲುಗಾವಲಿನಲ್ಲಿ ವಯಾಗ್ರಾ ಬೆಳೆಯುತ್ತಿದೆ. ಪರ್ವತದ ಎತ್ತರದಲ್ಲಿ ಬೆಳೆಯುವ ವಯಾಗ್ರಾವನ್ನು ಧಾರ್ಚುಲಾ ಮತ್ತು…