News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ರೈತನ ಹೆಸರಿಗೆ ರೈಲನ್ನ ಬರೆದುಕೊಟ್ಟ ನ್ಯಾಯಾಲಯ, ಕಾರಣ ಮಾತ್ರ ಶಾಕಿಂಗ್.
ಮಾಯವಾಗುವ ಶಿವಾಲಯ, ಈ ವಿಸ್ಮಯ ದೇವಾಲಯ ಬಗ್ಗೆ ತಿಳಿಯಿರಿ.
ಶ್ರೀ ರಾಘವೇಂದ್ರ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.
ಅಂಬಾನಿ ಮನೆಯ ಒಂದು ತಿಂಗಳ ಕರೆಂಟ್ ಬಿಲ್ ಕೇಳಿದರೆ ಶಾಕ್, ನೋಡಿ ಭಾರತದ ಐಷಾರಾಮಿ ಮನೆ.
ವಾಸನೆ ಗ್ರಹಿಸುತ್ತಿದ್ದ ಕುದುರೆ ಎಚ್ಚೆತ್ತ ಮಹಿಳೆ ವೈದ್ಯರ ಬಳಿ ತೆರಳಿದಾಗ ಕಾದಿತ್ತು ಶಾಕ್​.
ಮರ ಕತ್ತರಿಸುವಾಗ ಆ ತುಂಡಿನಲ್ಲಿ ಸಿಕ್ಕಿದೇನು? ನೋಡಿ.
ಅನ್ನಪೂರ್ಣೇಶ್ವರಿ ತಾಯಿಗೆ ಈ ರೀತಿ ಮಾಡಿ ಸಾಕು, ಅನ್ನದ ಕೊರತೆ ಬರುವುದಿಲ್ಲ.
1 ಕಿಲೋ ಮೀಟರ್ ರೈಲು ಹಳಿಯನ್ನ ಜೋಡಿಸಲು ಬೇಕಾಗುವ ಹಣ ಎಷ್ಟು. ನೋಡಿ ರೈಲು ಹಳಿಯ ಸೀಕ್ರೆಟ್.
ತಾಯಿ ಲಕ್ಷ್ಮಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.
ಪ್ರತಿದಿನ ಎದೆಗೆ ಗುದ್ದುತ್ತಿದ್ದ ಸಾಕುನಾಯಿಗಳು, ನೋವಿನಿಂದ ವೈದ್ಯರ ಬಳಿ ಹೋದ ಮಹಿಳೆಗೆ ಕಾದಿತ್ತು ಭಾರಿ ಶಾಕ್.​
ದೇಗುಲ ದರ್ಶನ, ಸುದ್ದಿ

ದೇವಸ್ಥಾನಕ್ಕೆ ಇನ್ಮುಂದೆ ಜೀನ್ಸ್, ಶರ್ಟ್ ಹಾಕ್ಕೊಂಡು ಹೋಗಂಗಿಲ್ಲ! ಇಲ್ಲ ಅಂದರೆ ದೇವರ ದರ್ಶನಕ್ಕೆ ನೋ ಎಂಟ್ರಿ.

30

ರಾಜ್ಯದ ಪ್ರಮುಖ ಮುಜರಾಯಿ ದೇಗುಲದಲ್ಲಿ ಇನ್ನೂ ಮುಂದೆ ವಸ್ತ್ರ ಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ.

ಜೀನ್ಸ್, ಟೀ ಶರ್ಟ್ ಧರಿಸಿದರೆ ದೇವರ ದರ್ಶನ ಸಿಗುವುದು ಅನುಮಾನವಾಗಿದೆ. ಮುಜರಾಯಿ ಇಲಾಖೆ ಸಚಿವರು ಈ ಸಂಬಂಧ ಸಭೆ ಕರೆಯಲ್ಲಿದ್ದು, ಶೀಘ್ರದಲ್ಲಿಯೇ ವಸ್ತ್ರ ಸಂಹಿತೆ ಯಾವ ರೀತಿ ಇರಬೇಕು ಎನ್ನುವ ನಿಯಮವನ್ನು ರೂಪಿಸಲು ಸಜ್ಜಾಗಿದ್ದಾರೆ. 

ಈಗಾಗಲೇ ಕುಕ್ಕೆಯಿಂದ ಮನವಿ ಕೂಡ ಮಾಡಲಾಗಿದ್ದು, ಭಕ್ತಾದಿಗಳು ದೇವರ ದರ್ಶನಕ್ಕೆ ಬರುವಾಗ ತುಂಡು ಬಟ್ಟೆ ಜೀನ್ಸ್, ಟೀ ಶರ್ಟ್ ಧರಿಸಿ ಬರುತ್ತಿದ್ದಾರೆ. ವಸ್ತ್ರ ಸಂಹಿತೆ ಜಾರಿ ಮಾಡಿ ಎಂದು ಇಲಾಖೆಗೆ ಮನವಿ ಕೂಡ ಮಾಡಿಕೊಂಡಿದ್ದರು. ಇದರ ಬೆನ್ನಲ್ಲೆ ಮುಜರಾಯಿ ಇಲಾಖೆ ಈ ಬಗ್ಗೆ ಗಂಭೀರವಾಗಿ ಚಿಂತಿಸಿದೆ.

ಮಹಿಳೆಯರಿಗೆ ಕುರ್ತಾ, ಸೀರೆ ಅಥವಾ ಸಲ್ವಾರ್ ಹಾಗೂ ಪುರುಷರಿಗೆ ಪಂಚೆ, ಶರ್ಟ್ ಕಡ್ಡಾಯಗೊಳಿಸುವ ಸಾಧ್ಯತೆ ಇದೆ. ಮಂಗಳವಾರ ಬಹುತೇಕ ವಿಧಾನಸೌಧದಲ್ಲಿ ಸಚಿವರ ಸಭೆ ನಡೆಯಲಿದ್ದು, ತೀರ್ಮಾನ ತೆಗೆದುಕೊಳ್ಳಲಿದ್ದಾರೆ.

About the author / 

Basavaraj Gowda

Categories

ಏನ್ ಸಮಾಚಾರ

  • ಜ್ಯೋತಿಷ್ಯ

    ತಾಯಿ ದುರ್ಗಾ ಪರಮೇಶ್ವರಿಯನ್ನು ಭಕ್ತಿಯಿಂದ ಸ್ಮರಿಸಿ, ಈ ದಿನದ ನಿಮ್ಮ ರಾಶಿ ಫಲವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಉತ್ತಮ…

  • ಗ್ಯಾಜೆಟ್

    ಫೇಸ್ಬುಕ್’ನಲ್ಲಿ ವೈರಲ್ ಆಗುತ್ತಿರುವ ಈ BFF ಸಂದೇಶದ ಅಸಲಿ ಕಹಾನಿ ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಸಾಮಾಜಿಕ ಜಾಲತಾಣ ಫೇಸ್ಬುಕ್’ನ್ನು ಉಪಯೋಗಿಸುವವರ ದಿನೇ ದಿನೇ ಹೆಚ್ಚಾಗುತ್ತಿದೆ.ಇದರ ಜೊತೆಗೆ ಅನೇಕ ಸುಳ್ಳು ಸುದ್ದಿಗಳು ಹರಡುವುದು ಸಾಮಾನ್ಯವಾಗಿದೆ. ಇದಲ್ಲಿ ಇತ್ತೀಚಿಗೆ ಒಂದು ಸುದ್ದಿ ಫೇಸ್ಬುಕ್’ನಲ್ಲಿ ವೈರಲ್ ಆಗುತ್ತಿದೆ.ಇದು ಫೇಸ್ಬುಕ್’ಗೆ ಸಂಬಂದಪಟ್ಟ ವಿಷಯವೇ ಆಗಿದೆ.ಈ ಸುದ್ದಿಯ ನಿಜವಾದ ಸತ್ಯ ತಿಳಿಯದ ಫೇಸ್ಬುಕ್’ಸ್ನೇಹಿತರು ಒಬ್ಬರಿಂದ ಒಬ್ಬರಿಗೆ ಆ ಸಂದೇಶವನ್ನು ಕಳುಹಿಸುತ್ತಿದ್ದಾರೆ. BFF ಮ್ಯಾಜಿಕ್ ಫೇಸ್ಬುಕ್ ಸಂಸ್ಥಾಪಕ ಮಾರ್ಕ್ ಜ್ಯೂಕರ್’ರ್ಬರ್ಗ್ ಮತ್ತು ಟೀಮ್ ಅವವರವರ ಫೇಸ್ಬುಕ್ ಖಾತೆಗಳನ್ನು ಸುರಕ್ಷಿತವಾಗಿಡಲು BFF ಕಂಡು ಹಿಡಿದಿದ್ದಾರೆ ಎಂಬ ಸಂದೇಶಗಳು ಫೇಸ್ಬುಕ್ ಜಗತ್ತಿನಲ್ಲಿ ಓಡಾಡುತ್ತಿದ್ದು BFF…

  • ಆರೋಗ್ಯ

    9 ಕ್ಯಾನ್ಸರ್‌ ಔಷಧಗಳ ಬೆಲೆ ಇಳಿಕೆ

    ಮಾರ್ಚ್‌ನಲ್ಲಿ ಸುಮಾರು 380 ಔಷಧಗಳ ದರಗಳನ್ನು ಸರಕಾರ ಕಡಿತಗೊಳಿಸಿತ್ತು.ಈ ಮೂಲಕ ಇದುವರೆಗೂ ಸುಮಾರು 1000 ಕ್ಯಾನ್ಸರ್‌ ಚಿಕಿತ್ಸೆ ಔಷಧಗಳ ದರವನ್ನು ಸರಕಾರ ಇಳಿಸಿದೆ ಎಂದು ತಿಳಿದುಬಂದಿದೆ. ಕಳೆದ ಫೆಬ್ರವರಿಯಲ್ಲಿ ಸರಕಾರ ಸುಮಾರು 42 ಕ್ಯಾನ್ಸರ್‌ ಔಷಧಗಳ ದರವನ್ನು ಶೇ. 30 ರಷ್ಟು ಇಳಿಸಿತ್ತು. ಇದರಿಂದ ಸುಮಾರು 355 ಬ್ರ್ಯಾಂಡ್‌ನ ಔಷಧಗಳ ಬೆಲೆಯಲ್ಲಿ ಕಡಿತವಾಗಿತ್ತು. ಕ್ಯಾನ್ಸರ್‌ ಚಿಕಿತ್ಸೆಗೆ ಸಂಬಂಧಿಸಿದ ಕೆಲವು ಔಷಧಗಳ ಬೆಲೆಯನ್ನು ರಾಷ್ಟ್ರೀಯ ಔಷಧಗಳ ಬೆಲೆ ನಿಯಂತ್ರಣ ಆಯೋಗ (ಎನ್‌ಪಿಪಿಎ) ಶೇ. 60ರಷ್ಟು ಇಳಿಕೆ ಮಾಡಿದೆ. ಎರ್ಲೊಟಿನಾಬ್‌,…

  • ಕರ್ನಾಟಕ

    ಅಮರಶಿಲ್ಪಿ ಜಕಣಾಚಾರಿ ಬಗ್ಗೆ ನಿಮ್ಗೆ ಗೊತ್ತಿಲ್ಲದ ಕೆಲವು ನಿಗೂಡ ಸತ್ಯಗಳು..!

    ಅಮರಶಿಲ್ಪಿ ರವರು ಅತ್ಯಂತ ನಾಜೂಕಾದ ಹಲವಾರು ದೇವಾಲಯಗಳನ್ನು ನಿರ್ಮಿಸಿ ದಂತಕಥೆಯಾದ ಶಿಲ್ಪಿ,ಇವರು ಕಲ್ಯಾಣಿ ಚಾಲುಕ್ಯರ ಹಾಗೂ ಹೊಯ್ಸಳರ ಶೈಲಿಯ ದೇವಾಲಯಗಳನ್ನು ಬೇಲೂರು ಹಾಗೂ ಹಳೇಬೀಡಿನಲ್ಲಿ ನಿರ್ಮಿಸಿದ್ದಾರೆ.

  • ಜೀವನಶೈಲಿ

    ಖಾಲಿ ಹೊಟ್ಟೆಯಲ್ಲಿ ಚಹಾ(ಟೀ) ಕುಡಿದರೆ ಏನಾಗುತ್ತೆ ಗೊತ್ತಾ?

    ನಾವು ದಿನಾಲು ಬೆಳಿಗ್ಗೆ ಎದ್ದ ತಕ್ಷಣ ನಮಗೆ ಏನಿಲ್ಲಾ ಅಂದ್ರು ಬಿಸಿ ಬಿಸಿ ಚಹಾ(ಟೀ) ಬೇಕೇ ಬೇಕು. ಒಂದು ಸಮೀಕ್ಷೆಯ ಪ್ರಕಾರ ಶೇ. ತೊಂಬತ್ತಕ್ಕೂ ಹೆಚ್ಚು ಭಾರತೀಯರು ನಿತ್ಯವೂ ಕನಿಷ್ಠ ಮೂರು ಕಪ್ ಚಹಾ ಕುಡಿಯುತ್ತಾರೆ. ಆದರೆ ಚಹಾ ಕುಡಿಯುವವರಲ್ಲಿ ಹೆಚ್ಚಿನವರು ದಿನದ ಪ್ರಥಮ ಆಹಾರವಾಗಿ ಒಂದು ಟೀ ಸೇವಿಸುತ್ತಾರೆ. ಕೆಲವರಂತೂ ಹಾಸಿಗೆಯಿಂದ ಏಳುವ ಮುನ್ನವೇ ಬೆಡ್ ಟೀ ಎಂದು ಕುಡಿಯುತ್ತಾರೆ.

  • ಸುದ್ದಿ

    ಕರ್ನಾಟಕ ರಾಜಕಾರಣಿಯೊಬ್ಬರ ಮಗ ಈಗ ‘ಅವನಲ್ಲ ಅವಳು’ ಆಗಿದ್ದಾನೆ.!ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಇವರು ಯಾರ ಮಗ ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ಈ ರಾಜಕೀಯ,ರಾಜಕಾರಣಿಗಳು ಅವರ ಮಕ್ಕಳು ಯಾವಾಗಲು ಒಂದಲ್ಲ ಒಂದು ಸುದ್ದಿಯಲ್ಲಿ ಇದ್ದೆ ಇರುತ್ತಾರೆ.ಅದೇ ರೀತಿ ಇಲ್ಲೊಬ್ಬ ದೊಡ್ಡ ರಾಜಕಾರಣಿಯ ಮಗನ ವಿಷಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಹೌದು, ಕಾಂಗ್ರೆಸ್​ನ ಅಧ್ಯಕ್ಷ ಡಾ.ಜಿ ಪರಮೇಶ್ವರ್​ ಅವರ ಮಗ ಲಿಂಗ ಪರಿವರ್ತನೆ ಮಾಡಿಸಿಕೊಂಡಿದ್ದಾರೆ ಎನ್ನುವ ವಿಷಯ ಅಂತರ್ಜಾಲ ಸುದ್ದಿ ಮಾಧ್ಯಮಗಳಲ್ಲಿ ವೈರಲ್​ ಆಗುತ್ತಿದೆ. ಡಾ.ಜಿ ಪರಮೇಶ್ವರ್’ರವರ ಮಗ ಶಶಾಂಕ್ ಲಿಂಗ ಪರಿವರ್ತನೆಯ ನಂತರ ತನ್ನ ಹೆಸರನ್ನು ಶನಾ ಎಂದು ಬದಲಾಯಿಸಿಕೊಂಡಿದ್ದಾರೆ.ಈ ವಿಷಯವನ್ನು ಅಂತರ್ಜಾಲದಲ್ಲಿ ಸ್ವತಹ ಶಾನ್ ಬಹಿರಂಗಪಡಿಸಿದ್ದಾರೆ. ಅಷ್ಟೆ ಅಲ್ಲದೆ…