ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ದಿನ ರಾತ್ರಿ ಗಂಡ ಮತ್ತು ಹೆಂಡತಿಯರಲ್ಲಿ ಒಂದು ಪಂದ್ಯವನ್ನ ಹಾಕಿಕೊಂಡರು. ಅದು ಏನೆಂದರೆ ಇವತ್ತು ಯಾರೇ ಬಾಗಿಲು ತಟ್ಟಿದರೂ ಬಾಗಿಲು ತೆಗೆಯ ಬಾರದು ಎಂದು.
ಪಂದ್ಯಕ್ಕೆ ಹೆಂಡತಿ ಒಪ್ಪಿಕೊಂಡಳು. ಅದರಂತೆಯೆ ಕೋಣೆಯ ಬಾಗಿಲು ಮುಚ್ಚಿಟ್ಟು ಇಬ್ಬರು ನಿಶ್ಯಬ್ದವಾಗಿ ಕುಳಿತಿದ್ದರು.
ಮೊದಲು ಗಂಡನ ಅಪ್ಪ ಮತ್ತು ಅಮ್ಮ ಬಂದು ಬಾಗಿಲನ್ನು ತಟ್ಟಿದರು.ಗಂಡ ಬಾಗಿಲನ್ನ ತೆಗೆಯಲು ಎದ್ದನು, ಅಷ್ಟರಲ್ಲಿ ಪಂದ್ಯ ನೆನಪಿಗೆ ಬಂದು ಕುಳಿತು ಬಿಟ್ಟ.ಅವರು ಸ್ವಲ್ಪ ಸಮಯ ಬಾಗಿಲನ್ನ ತಟ್ಟಿ ಶಬ್ದ ಕೇಳಿಸದೆ ಹೋದಾಗ ಸುಮ್ಮನಾಗಿ ಬಿಟ್ಟರು.
ನಂತರ ಅವನ ಹೆಂಡತಿಯ ಅಪ್ಪ ಅಮ್ಮ ಬಂದು ಬಾಗಿಲನ್ನು ತಟ್ಟಿದರು. ಇಬ್ಬರು ಒಬ್ಬರೊನ್ನೊಬ್ಬರು ಮುಖ ನೋಡಿ ಕೊಂಡರು.ಆದರೆ, ಅವರನ್ನು ಕಾಯಿಸಲು ಇಷ್ಟವಾಗದ ಹೆಂಡತಿ, ಕಣ್ಣೀರಿಡುತ್ತ ಬಾಗಿಲನ್ನ ತೆಗೆದು ಬಿಟ್ಟಳು.
ಗಂಡ ಏನು ಮಾತನಾಡಲಿಲ್ಲ. ಕೆಲವು ವರ್ಷಗಳು ಕಳೆದವು ಅವರಿಗೆ ಮೂರು ಗಂಡು ಮತ್ತು ಒಂದು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದರು. ಹೆಣ್ಣು ಮಗಳು ಹುಟ್ಟಿದ ಸಂತೋಷಕ್ಕಾಗಿ ಮನೆಯ ಬಂದು ಮಿತ್ರರನ್ನು ಕರೆದು ಔತಣವನ್ನು ನೀಡಿದರು.ಔತಣವು ಅಂದುಕೊಂಡ ಹಾಗೆ ಚೆನ್ನಾಗಿ ನಡೆಯಿತು.
ಅಂದು ರಾತ್ರಿ ಹೆಂಡತಿ ಗಂಡನ ಬಳಿ ವಿಚಾರಿಸಿದಳು. ರೀ ನಮಗೆ ಮೂರು ಗಂಡು ಮಕ್ಕಳಾದಾಗ ಯಾವತ್ತೂ ಈ ರೀತಿ ಯಾರಿಗೂ ಔತಣ ನೀಡಿರಲಿಲ್ಲ, ಆದರೆ ಹೆಣ್ಣು ಮಗು ಹುಟ್ಟಿದಕ್ಕಾಗಿ ಎಲ್ಲರನ್ನು ಕರೆದು ಔತಣ ನೀಡಿದಿರಲ್ಲ ,ಅದು ಯಾಕೆ ಎಂದು ನನಗೆ ಅರ್ಥ ಆಗುತಿಲ್ಲ ಎಂದು ಕೇಳಿದಳು.
ಅದಕ್ಕೆ ಗಂಡ ಹೇಳಿದ ನಾಳೆ ದಿನ ನಾವು ಬಾಗಿಲನ್ನ ತಟ್ಟಿದಾಗ ನನ್ನ ಮೂರು ಮಕ್ಕಳು ಬಾಗಿಲನ್ನ ತೆಗೆಯದೆ ಹೋದರೂ,
ನನ್ನ *ಮಗಳು* ತೆಗೆಯುತ್ತಾಳೆ ಅದಕ್ಕಾಗಿ ಎಂದು ಗಂಡ ಹೇಳಿದ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಬುಧವಾರ 07/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಯಶಸ್ಸು, ಸಂಪತ್ತುಗಳಿಕೆ, ಸಂವೃದ್ಧಿ ಇವುಗಳು ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಪ್ರತಿನಿಧಿಗಳು. ಜೀವನದ ಆಸೆಗಳನ್ನು ಶ್ರೀಮಂತಿಕೆಯ ಇಚ್ಛೆಗಳನ್ನು ಈಡೇರಿಸಿಕೊಳ್ಳಲು ಲಕ್ಷ್ಮಿ ಕಟಾಕ್ಷ ಮುಖ್ಯವಾಗುತ್ತದೆ. ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಸಾನ್ನಿಧ್ಯ ದೊರೆತರೆ ಜೀವನದಲ್ಲಿ ಯಶಸ್ಸು ಮತ್ತು ನೆಮ್ಮದಿ ಸಿಗುವುದು, ಅದು ಖಂಡಿತವಾಗಿಯೂ ನಿಜವೇ.
ಕಳೆದ ಕೆಲ ವರ್ಷಗಳಿಂದ ಎಪಿಡರ್ಮೋಡೈಸ್ ಪ್ಲಾಸಿಯಾ ವೆರುಸಿಫಾರ್ಮ್ (ಟ್ರೀ ಮ್ಯಾನ್ ರೋಗ) ಎಂಬ ವಿಚಿತ್ರವಾದ ಚರ್ಮದ ಕಾಯಿಲೆಗೆ ತುತ್ತಾಗಿ ಕೈಯ್ಯಾರೆ ಊಟ ಅಥವಾ ಬೇರೆ ಕೆಲಸ ಮಾಡಲು ಕಷ್ಟ ಪಡುತ್ತಿದ್ದ ಬಾಂಗ್ಲಾದೇಶದ 27 ವರ್ಷದ ಅಬುಲ್ ಬಜಂದಾರ್ಗೆ ಬರೋಬ್ಬರಿ 19 ಶಸ್ತ್ರ ಚಿಕಿತ್ಸೆ ಮಾಡಿದ್ರೂ ತೊಂದರೆ ನಿವಾರಣೆ ಆಗಿಲ್ಲ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಗುರುಗಳಿಗೆ ಗುರುವಾದ ಶ್ರೀ…
ಮೆರಿನಾ ಗಾರ್ಡನ್ ದಕ್ಷಿಣ ಮುಂಬಯಿಯ ಶ್ರೀಮಂತರ ದುರಹಂಕಾರದ ವರ್ತನೆ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ. ಪ್ರತಿಷ್ಠಿತ ಗಾರ್ಡನ್ಗೆ ಸ್ಲಮ್ ಮಕ್ಕಳು ಆಡಲು ಬರಬಾರದೆಂದು ಕಫ್ ಪರೇಡ್ ಪ್ರದೇಶದ ನಿವಾಸಿಗಳು ಪೊಲೀಸ್ ಕಂಪ್ಲೇಂಟ್ ಮಾಡಿರುವ ಅಮಾನವೀಯ ಘಟನೆ ನಡೆದಿದೆ.
ಗಿನ್ನಿಸ್ ಬುಕ್ ಸೇರಲು ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಒಬ್ಬೊಬ್ಬರು ಒಂದೊಂದು ಸಾಧನೆ ಮಾಡಿ ಗಿನ್ನಿಸ್ ಬುಕ್ ಸೇರ್ತಾರೆ. ಚೀನಾದ ಕ್ಸೀ ಕ್ಯುಪಿಂಗ್ ಜಗತ್ತಿನ ಅತೀ ಉದ್ದ ಕೂದಲು ಉಳ್ಳ ಮಹಿಳೆ ಎಂಬ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಹೊಂದಿದ್ದಾಳೆ.