ಸುದ್ದಿ

ಆನೆಮರಿ ಮಗುವಿನಂತೆ ಬಾಟಲಿ ಹಿಡಿದು ಹಾಲು ಕುಡಿಯುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್.

38

ಹೌದು. ಆನೆಮರಿಯೊಂದು ಓಡಿ ಬಂದು ಪುಟ್ಟ ಮಗುವಿನಂತೆ ಬಾಟಲಿಯಲ್ಲಿ ಹಾಲು ಕುಡಿಯುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಹಾಗಿದೆ. ಈ ವಿಡಿಯೋ 39 ಸೆಕೆಂಡ್ ಇದ್ದು ಟ್ವಿಟ್ಟರ್ ನಲ್ಲಿ ಅಪ್ಲೋಡ್ ಮಾಡಲಾಗಿದೆ, ಇದುವರೆಗೂ ಈ ವಿಡಿಯೋವನ್ನು ಸಾವಿರಾರು ಬಾರಿ ನೋಡಿದ್ದಾರೆ.

ತಾಯಿಯನ್ನು ಕಳೆದುಕೊಂಡಿರುವ ಈ ಪುಟ್ಟ ಆನೆಯನ್ನು ಶೆಲ್ಡ್ರಿಕ್ ವೈಲ್ಡ್ ಲೈಫ್ ಸಂಸ್ಥೆ ಸಿಬ್ಬಂದಿ ನೋಡಿಕೊಳ್ಳುತ್ತಿದೆ ಈ ಆನೆಮರಿಗೆ ದಿನನಿತ್ಯ ಹಾಲಿನ ಬಾಟಲಿನಲ್ಲಿ ಹಾಲನ್ನು ನೀಡುತ್ತಿದ್ದಾರೆ. ಈ ಆನೆಮರಿ ಹಾಲಿನ ಬಾಟಲ್ ಅನ್ನು ನೋಡಿದರೆ ಸಾಕು ತನ್ನ ಸಿಬ್ಬಂದಿಯನ್ನು ಹಿಂಬಾಲಿಸಿ ಕೊಂಡು ತನ್ನ ಸ್ಥಳದಲ್ಲಿ ನಿಂತು ಪುಟ್ಟ ಮಗುವಿನಂತೆ ಹಾಲು ಕುಡಿಯುತ್ತದೆ. ಅದರಲ್ಲೂ ಈ ಆನೆಮರಿ ಹಾಲಿನ ಬಾಟಲ್ ಅನ್ನು ಹಿಡಿದುಕೊಳ್ಳಲು ಪ್ರಯತ್ನಿಸುತ್ತದೆ ಇದನ್ನು ನೋಡಿದ ಅಲ್ಲಿದ್ದವರನ್ನು ಮಂತ್ರಮುಗ್ಧರನ್ನಾಗಿಸಿದೆ.

ಇನ್ನೂ ಆ ಸ್ಥಳದಲಿದ್ದವರು ಆನೆಮರಿ ಹಾಲು ಕುಡಿಯುತ್ತಿರುವ ವಿಡಿಯೋವನ್ನು ಮಾಡಿದ್ದೂ ಈ ವಿಡಿಯೋವನ್ನು ಶೆಲ್ಡ್ರಿಕ್ ವೈಲ್ಡ್ ಲೈಫ್ ಎಂಬ ಟ್ವಿಟ್ಟರ್ ಅಕೌಂಟಿನಲ್ಲಿ ಅಪ್ಲೋಡ್ ಮಾಡಿದ್ದಾರೆ. ಈ ವಿಡಿಯೋವನ್ನು ನೋಡಿದ ವೀಕ್ಷಕರು ಆನೆಯ ಮುಗ್ದತೆಯ ಬಗ್ಗೆ ಕಾಮೆಂಟ್ ಮಾಡಿದ್ದಾರೆ.

ಇನ್ನೂ ಅಲ್ಲಿದ್ದ ಒಬ್ಬರು ಆನೆ ಮರಿಗೆ ಯಾವ ರೀತಿಯ ಹಾಲನ್ನು ನೀಡುತ್ತೀರಾ ಎಂಬ ಪ್ರಶ್ನೆಯನ್ನ ಕೇಳಿದ್ದಾರೆ ಅದಕ್ಕೆ ಉತ್ತರಿಸಿದ ಅಲ್ಲಿನ ಸಿಬ್ಬಂದಿ ನಮ್ಮ ಸಂಸ್ಥೆಯಲ್ಲಿ ಆನೆಮರಿಗಾಗಿ ಹೆಚ್ಚು ಪೌಷ್ಟಿಕಾಂಶ ಇರುವ ವಿಶೇಷವಾದ ಹಾಲನ್ನು ತಯಾರಿಸಿ ನೀಡಲಾಗುತ್ತದೆ. ಅನೇಕ ಸಂಶೋಧನೆ ಬಳಿಕ ಆನೆ ಮರಿಗಾಗಿ ವಿಶೇಷವಾದ ಹಾಲನ್ನು ಮೀಸಲಿಡಲಾಗಿದೆ ಎಂದು ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ‘ಸೋಷಿಯಲ್ ಮೀಡಿಯಾ’ ಬಳಸುವ ಮುನ್ನಾ ಬಾರಿ ಎಚ್ಚರದಿಂದಿರಿ..!ಯಾಕೆ ಗೊತ್ತಾ?

    ಸೋಷಿಯಲ್‌ ಮೀಡಿಯಾಗಳಿಗೆ ಲಗಾಮು ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ. ಪ್ರಚೋದನೆ, ಸುಳ್ಳು ಸುದ್ದಿ, ಮಾನಹಾನಿ ಮತ್ತು ದೇಶದ್ರೋಹಿಗಳಂಥ ಪೋಸ್ಟ್‌ ಹಾಕುವವರ ವಿರುದ್ಧ ಕ್ರಮ ಕೈಗೊಳ್ಳುವುದಕ್ಕಾಗಿ ಜನವರಿ 15ರಿಂದ ಹೊಸ ನಿಯಮ ಜಾರಿಗೆ ತರುತ್ತಿದೆ ನಮ್ಮ ಭಾರತ. ಈ ಬಗ್ಗೆ ಸುಪ್ರೀಕೋರ್ಟ್‌ಗೆ ಇಂದು ವರದಿ ಕೂಡ ಸಲ್ಲಿಸಿದೆ. ಸೋಷಿಯಲ್ ಮೀಡಿಯಾ ಪ್ರೊಫೈಲ್‌ಗಳ ಡೀಕ್ರಿಪ್ಟ್ ಮಾಡಿದ ಡೇಟಾ ಹಂಚಿಕೊಳ್ಳುವ ಬೇಡಿಕೆಗೆ ಸಂಬಂಧಿಸಿದಂತೆ ಮದ್ರಾಸ್, ಬಾಂಬೆ ಮತ್ತು ಮಧ್ಯಪ್ರದೇಶದ ಹೈಕೋರ್ಟ್‌ಗಳಲ್ಲಿ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು ಸುಪ್ರೀಂಕೋರ್ಟ್ ವರ್ಗಾಯಿಸಿಕೊಂಡಿದೆ. ರಾಷ್ಟ್ರೀಯ ಭದ್ರತೆ…

  • ಜ್ಯೋತಿಷ್ಯ

    ಗಣೇಶನನ್ನು ನೆನೆಯುತ್ತಾ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಮಾರ್ಚ್, 2019) ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ…

  • ಸಿನಿಮಾ

    ತನ್ನ ವಿಶೇಷ ಅಭಿಮಾನಿಯೋಬ್ಬರನ್ನ ಭೇಟಿ ಮಾಡಲು ಮುಂದಾಗಿರುವ ಕಿಚ್ಚಾ ಸುದೀಪ್!ಏಕೆ ಗೊತ್ತಾ..?

    ಹಲವಾರು ನಟರು ತಮ್ಮನ್ನು ಇಷ್ಟಪಡುವ ಅಭಿಮಾನಿಗಳ ಕಷ್ಟಕ್ಕೂ ಕೂಡ ಸ್ಪಂದಿಸುತ್ತಾರೆ.ತಮ್ಮ ಕೈ ಲಾದ ಸಹಾಯವನ್ನು ಕೂಡ ಮಾಡುತ್ತಾರೆ.ಇಂತಹ ನಟರಲ್ಲಿ ಕಿಚ್ಚ ಸುದೀಪ್ ಕೂಡ ಒಬ್ಬರು.ನಟ ಕಿಚ್ಚ ಸುದೀಪ್ ಅವರು ಸಹಾಯ ಕೇಳಿದವರಿಗೆ ತಮ್ಮ ಕೈಲಾಗುವ ಸಹಾಯವನ್ನು ಮಾಡುತ್ತಾರೆ. ಈಗ ಸುದೀಪ್ ಅವರು ಕಾಯಿಲೆಯಿಂದ ಬಳಲುತ್ತಿರುವ ಪುಟ್ಟ ವಿಶೇಷ ಅಭಿಮಾನಿಯನ್ನು ಭೇಟಿ ಮಾಡಲು ಮುಂದಾಗಿದ್ದಾರೆ. ಅರೆ ಇದೇನಿದು ಸುದೀಪ್ ಗೆ ಲಕ್ಷಾಂತರ ಅಭಿಮಾನಿಗಳಿದ್ದು, ಅದರಲ್ಲಿ ವಿಶೇಷ ಅಭಿಮಾನಿ ಎಂದರೆ ಏನು ಎಂದು ನೀವು ಕೇಳಬಹುದು. ಆದರೆ ಇಲ್ಲಿನ ವಿಶೇಷ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ವಿರೋಧಿಗಳು ಸನ್ನದ್ಧರಾಗಿಯೇ ಆಟ ಆಡುತ್ತಾರೆ. ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಕೈಲಾಗದ ಭರವಸೆಗಳನ್ನು ನೀಡಬೇಡಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    ಬಿಹಾರದ ರಣಬಿಸಿಲಿಗೆ 117 ಜನ ಬಲಿ- ಗಯಾದಲ್ಲಿ ಸೆಕ್ಷನ್ 144 ಜಾರಿ……!

    ಬಿಹಾರ ರಾಜ್ಯದಲ್ಲಿ ರೌದ್ರಾವತಾರ ತೋರುತ್ತಿರುವ ರಣಬಿಸಿಲ ತಾಪಕ್ಕೆ ಬಲಿಯಾದವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದ್ದು, ಈವರೆಗೆ ಬಿಸಿಲ ಝಳಕ್ಕೆ 117 ಮಂದಿ ಮೃತಪಟ್ಟಿದ್ದಾರೆ.ಕಳೆದ 48 ಗಂಟೆಗಳಲ್ಲಿ ಮುಂಗರ್‍ನಲ್ಲಿ ಕನಿಷ್ಠ 5 ಮಂದಿ ಸಾವನ್ನಪ್ಪಿದ್ದು, ಔರಂಗಾಬಾದ್ ನಲ್ಲಿ 60, ಗಯಾದಲ್ಲಿ 35, ನವಾಡಾದಲ್ಲಿ 7, ಕೈಮುರ್ ನಲ್ಲಿ 2, ಅರ್ರಾ, ಸಮಸ್ತಿಪುರ್ ನಲ್ಲಿ ತಲಾ 1 ಮತ್ತು ನಳಂದದಲ್ಲಿ 6 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ರಣ ಬಿಸಿಲಿಗೆ ಸಾರ್ವಜನಿಕರು ಮೃತಪಡುತ್ತಿರುವ ಹಿನ್ನೆಲೆಯಲ್ಲಿ ಗಯಾ ಜಿಲ್ಲಾಧಿಕಾರಿ ಅಭಿಷೇಕ್…

  • ಆರೋಗ್ಯ

    ‘ ಹಸಿ ಶುಂಠಿ’ ಅನೇಕ ನೋವಿಗೆ ಪರಿಹಾರ..! ತಿಳಿಯಲು ಈ ಲೇಖನ ಓದಿ ..

    ನಿಮ್ಮ ಹೊಟ್ಟೆಯಲ್ಲಿ ಏನಾದರೂ ತೊಂದರೆಯಾದರೆ ಹೊಟ್ಟೆನೋವು ಮತ್ತು ಕೆಳಹೊಟ್ಟೆ ಕಿವುಚಿದಂತಹ ಅನುಭವಾಗಿರಬಹುದು. ಸಾಮಾನ್ಯವಾಗಿ ಅಜೀರ್ಣತೆ ಹಾಗೂ ಒಗ್ಗದ ಆಹಾರ ಸೇವನೆಯಿಂದ ಹೊಟ್ಟೆ ಕೆಡುವುದು ಸಾಮಾನ್ಯವಾದ ತೊಂದರೆ. ಇದರ ಪರಿಣಾಮವಾಗಿ ಹೊಟ್ಟೆಯಲ್ಲಿ ಉರಿ, ಐಬಿಎಸ್ , ಮಲಬದ್ಧತೆ ಹಾಗೂ ಹೊಟ್ಟೆಯೊಳಗಣ ಉರಿಯೂತ ಕಾಣಿಸಿಕೊಳ್ಳುತ್ತದೆ.ಹೊಟ್ಟೆಯ ತೊಂದರೆಗಳಿಗೆ ಶುಂಠಿಯ ಕೆಲವು ಲಾಭಗಳ ವಿವರ ಇಲ್ಲಿದೆ.