ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊರೊನಾ ಮಹಾಮಾರಿ ದೇಶ ಅದರಲ್ಲೂ ರಾಜ್ಯವನ್ನು ವಕ್ಕರಿಸಿದ ಬಳಿಕ ಅನೇಕ ಅಮಾನವೀಯ ಘಟನೆಗಳು ಬೆಳಕಿಗೆ ಬಂದಿವೆ. ಕೆಲವೊಂದು ಮಾನವೀಯ ಕೆಲಸಗಳು ಕೂಡ ನಡೆದಿವೆ. ಈ ಮಧ್ಯೆ ಸಿಲಿಕಾನ್ ಸಿಟಿಯಲ್ಲಿ ಪೌರಕಾರ್ಮಿಕರ ಮೇಲೆ ಮಹಿಳೆಯೊಬ್ಬರು ಅಮಾನವೀಯವಾಗಿ ವರ್ತಿಸಿರುವುದು ಬೆಳಕಿಗೆ ಬಂದಿದೆ.
ಹೌದು. ಪೌರಕಾರ್ಮಿಕರು ಕುಡಿಯಲು ನೀರು ಕೇಳಿದ್ದಕ್ಕೆ ಸಿಟ್ಟುಗೊಂಡ ಮಹಿಳೆ ಅವರನ್ನು ನಿಂದಿಸಿದ್ದಲ್ಲದೇ, ಬಾಟಲಿಯಲ್ಲಿ ನೀರು ತುಂಬಿಸಿ ನಂತರ ಅದನ್ನು ರಸ್ತೆ ಮಧ್ಯದಲ್ಲಿಟ್ಟು ಬಂದಿದ್ದಾರೆ. ಈ ಮೂಲಕ ಅಮಾನವೀಯತೆಯನ್ನು ಪ್ರದರ್ಶಿಸಿದ್ದಾರೆ. ಇದನ್ನು ಅಲ್ಲೆ ಇದ್ದ ಕೆಲವರು ತಮ್ಮ ಮೊಬೈಲ್ ನಲ್ಲಿ ವಿಡಿಯೋ ಮಾಡಿಕೊಂಡಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅಲ್ಲದೆ ಮಹಿಳೆಯನ್ನು ಸಾರ್ವಜನಿಕರು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.
ಪ್ರತಿನಿತ್ಯ ನಗರವನ್ನು ಸ್ವಚ್ಛ ಮಾಡುವ ಪೌರಕಾರ್ಮಿಕರು ಮಹಿಳೆಯೊಬ್ಬರ ಜೊತೆ ನೀರು ಕೇಳಿದ್ದಾರೆ. ಈ ವೇಳೆ ಮಹಿಳೆ, ಮೂಗು ಮುಚ್ಚಿಕೊಂಡು ಸ್ವಲ್ಪ ದೂ ಇರಿ ಎಂದು ಗೇಟ್ ಹತ್ತಿರಕ್ಕೂ ಬರದಂತೆ ಹೇಳಿ, ಆ ಕಡೆಯಿಂದಲೇ ನೀರು ಕೇಳಬೇಕು ಎಂದು ಅವಾಜ್ ಹಾಕಿದ್ದಾರೆ. ಅಲ್ಲದೆ ಮನೆಯ ಒಳಗಡೆ ಹೋಗಿ ಒಂದು ಬಾಟಲಿಯಲ್ಲಿ ತುಂಬಿಸಿಕೊಂಡು ಬಂದು ಸ್ವಲ್ ದೂರ ಹೋಗಿ ಎಂದು ಹೇಳಿ ರಸ್ತೆ ಮಧ್ಯದಲ್ಲಿ ನೀರಿನ ಬಾಟಲಿ ಇಟ್ಟು ಬಂದಿದ್ದಾರೆ. ಅಲ್ಲದೆ ಕೂಡಲೆ ಎತ್ಕೊಂಡು ಹೋಗಿ.. ಎತ್ತಕೊಂಡು ಹೋಗಿ ಎಂದು ಹೇಳಿದ್ದಾರೆ.
ಮಹಿಳೆಯ ವರ್ತನೆಯಿಂದ ಬೇಸರಗೊಂಡ ಪೌರಕಾರ್ಮಿಕರು ಅಕ್ಕ.. ನೀರನ್ನು ಕೈಗೆ ಕೊಡಬಹುದಲ್ವ ಅಂತ ಹೇಳಿದ್ದಾರೆ. ಈ ವೇಳೆ ಮಹಿಳೆ, ಅಯ್ಯೋ ಹೋಗಿ ಪರವಾಗಿಲ್ಲ. ನಿಮ್ಮ ಕೈಗೆ ಕೊಟ್ಟರೆ ನಮಗೆ ಕೊರೊನಾ ಬರಲ್ವಾ.. ಹೋಗಿ.. ಹೋಗಿ ಎಂದು ಹೇಳಿಕೊಂಡುಇ ಮಹಿಳೆ ಒಳನಡೆದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇವರು ಇನ್ನೇನು ಕೆಲವೇ ದಿನಗಳಲ್ಲಿ ಮದುವೆಯಾಗಿ ಸತಿ-ಪತಿಗಳಾಗಬೇಕಿತ್ತು.ಆದ್ರೆ ಪ್ರಧಾನಿ ನರೇಂದ್ರ ಮೋದಿ ವಿಚಾರವಾಗಿ ಇವರಿಬ್ಬರಲ್ಲಿ ಚರ್ಚೆಯಾಗಿದ್ದು, ಇವರ ವಾದ ಪ್ರತಿವಾದಗಳು ತಾರಕಕ್ಕೇರಿ, ಜಗಳದಲ್ಲಿ ಕೊನೆಯಾಗಿ ಇವರ ಮದುವೆಯೇ ರದ್ದಾಗಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಇಟ್ಟಗುರಿ ಬಿಟ್ಟಬಾಣ ನೇರವಾಗಿ ಇರಬೇಕು. ಆದರೆ ಗ್ರಹಗತಿಗಳು ನಿಮಗೆ ಸ್ವಲ್ಪ ಆಲಸ್ಯವನ್ನು ತುಂಬುವರು. ಹಾಗಾಗಿ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯವಿಲ್ಲ. ಕುಲದೇವತಾ ಸ್ಮರಣೆ ಮಾಡಿ. .ನಿಮ್ಮ ಸಮಸ್ಯೆ.ಏನೇ .ಇರಲಿ…
ಪಶ್ಚಿಮ ಬಂಗಾಳ ಹಾಗೂ ಬಿಹಾರದಲ್ಲಿ ಇವಿಎಂ ಹ್ಯಾಕ್ ಸುದ್ದಿ ಪಸರಿಸಿರೋ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತಪೆಟ್ಟಿಗೆ ಇರುವ ಕೇಂದ್ರಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಕೇಂದ್ರ ವಿಭಾಗದ ಮತಪೆಟ್ಟಿಗೆ ಮೌಂಟ್ ಕಾರ್ಮಲ್ ಕಾಲೇಜಿನಲ್ಲಿ, ದಕ್ಷಿಣ ವಿಭಾಗದ ಜಯನಗರ ಎನ್ಎಂಕೆಆರ್ ವಿ ಕಾಲೇಜಿನಲ್ಲಿ ಕಡೆಯದಾಗಿ ಉತ್ತರ ವಿಭಾಗದ ಮತಪೆಟ್ಟಿಗೆ ಮಹಾರಾಣಿ ಕಾಲೇಜಿನಲ್ಲಿ ಭದ್ರವಾಗಿದೆ. ಈ ಮತಪೆಟ್ಟಿಗೆ ಸ್ಟ್ರಾಂಗ್ ರೂಂ ಒಳಗೆ ಓಡಾಡಲು ನಿಯೋಜಿತ ಸಿಬ್ಬಂದಿ, ಗುರುತಿನ ಚೀಟಿ ಇರುವ ಅಭ್ಯರ್ಥಿ, ಅಭ್ಯರ್ಥಿಯ ಏಜೆಂಟ್ಗೆ ಮಾತ್ರ ಪ್ರವೇಶವಿದೆ. ಉಳಿದಂತೆ ಯಾರಿಗೂ ಸಹ…
ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ತುಂತುರು ಮಳೆ ಸುರಿಯುತ್ತಿದೆ. ಕಳೆದ ಬಾರಿ ಸುರಿದ ರಣಭೀಕರ ಮಳೆಗೆ ಜಿಲ್ಲೆಯಲ್ಲಿ ಪ್ರವಾಹ ಮತ್ತು ಭೂಕುಸಿತ ಸಂಭವಿಸಿತ್ತು. ಪರಿಣಾಮ ಈಗ ಸಣ್ಣದಾಗಿ ಮಳೆ ಸುರಿದ್ರೂ ಜನರು ಆತಂಕಪಡುತ್ತಿದ್ದಾರೆ. ಇದೇ 20ರಿಂದ ಪುನಃ ನಿರಂತರ ಮಳೆ ಬೀಳುವ ಸಾಧ್ಯತೆ ಇದ್ದು, ಕೆಲವು ಪ್ರದೇಶಗಳ ಜನರಿಗೆ ಮಡಿಕೇರಿ ನಗರಸಭೆ ನೋಟಿಸ್ ನೀಡಿದೆ. ಇದು ಜನರಲ್ಲಿ ಮತ್ತೆ ಆತಂಕ ಮೂಡುವಂತೆ ಮಾಡಿದೆ. ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಇಲ್ಲದಿದ್ದರೂ ಶಾಂತಾವಾಗಿಯೇ…
ಕನ್ನಡ ಚಿತ್ರ ರಂಗದ ನವರಸನಾಯಕ ನಟ ಮತ್ತು ರಾಜಕಾರಣಿ ಜಗ್ಗೇಶ್’ರವರು ಮಾಡಿದ ಒಂದು ಟ್ವೀಟ್ ಕಾರಣದಿಂದಾಗಿ ವಿವಾದದಲ್ಲಿ ಸಿಲುಕಿದ್ದು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.