ಸುದ್ದಿ

ನಟ ಅಜಯ್ ರಾವ್ ಮಗಳ ಹುಟ್ಟು ಹಬ್ಬಕ್ಕೆ ರಾಕಿಂಗ್ ಸ್ಟಾರ್ ಯಶ್ ಕೊಟ್ಟ ಅದ್ದೂರಿ ಗಿಫ್ಟ್ ಏನು ಗೊತ್ತಾ,?

96

ನಟ ಅಜಯ್ ರಾವ್ ಮತ್ತು ಸ್ವಪ್ನಾ ಇಬ್ಬರು  ಮದುವೆಯಾಗಿದ್ದು 2014ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.
ಅಜಯ್ ರಾವ್ ಪತ್ನಿ  ಸ್ವಪ್ನಾ  ಹೊಸಪೇಟೆಯವರು. ಇವರಿಬ್ಬರದು ಲವ್ ಕಮ್ ಅರೇಂಜ್ ಮ್ಯಾರೇಜ್‌ ಆಗಿದ್ದು. ಸ್ವಪ್ನಾ ಡಿಪ್ಲೋಮಾ ಪಧವಿ ಪಡೆದಿದ್ದಾರೆ. ಅಜಯ್ ರಾವ್ ‘ಎಕ್ಸ್‌ಕ್ಯೂಸ್‌ಮೀ’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪ್ರವೇಶ ಮಾಡಿದ್ದರು.’ಕೃಷ್ಣನ ಲವ್ ಸ್ಟೋರಿ, ಕೃಷ್ಣನ ಮ್ಯಾರೇಜ್ ಸ್ಟೋರಿ, ಕೃಷ್ಣಲೀಲಾ, ಕೃಷ್ಣ ಸನ್ ಆಫ್ ಸಿಎಂ, ಸೆಕೆಂಡ್ ಹ್ಯಾಂಡ್ ಲವರ್, ಜೈ ಭಜರಂಗಬಲಿ’ ಸಿನಿಮಾಗಳಲ್ಲೂ ಕೃಷ್ಣ ನಟಿಸಿದ್ದರು.

ಕಳೆದ ವರ್ಷ ನವೆಂಬರ್ 21ಕ್ಕೆ ಅಜಯ್ ರಾವ್ ಅವರಿಗೆ ಮುದ್ದಾದ ಮಗಳು ಹುಟ್ಟಿದ್ದಳು. ಚೆರಿಷ್ಮಾ ಅಂತ ಅವಳಿಗೆ ಅಜಯ್ ರಾವ್ ದಂಪತಿ ನಾಮಕರಣ ಕೂಡ ಮಾಡಿದ್ದರು.ಮಗಳ ಹುಟ್ಟುಹಬ್ಬಕ್ಕೆ ಅಮ್ಮ ಸ್ವಪ್ನಾ ಈ ಫೋಟೋವನ್ನು ಹಂಚಿಕೊಂಡು ಶುಭ ಕೋರಿದ್ದಾರೆ, ಅಷ್ಟೇ ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿಯೂ ಕೂಡ ಚೆರಿಷ್ಮಾಗೆ ಶುಭಾಶಯ ಹರಿದುಬಂದಿದೆ.

ಚೆರಿಷ್ಮಾ ಒಂದನೇ ವರ್ಷದ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಗಿದ್ದು ಈ ಸಂದರ್ಭದಲ್ಲಿ ನಟ ಯಶ್, ನಟಿ ಆಶಿಕಾ ರಂಗನಾಥ್ ಮತ್ತು ಅಜಯ್ ರಾವ್ ಸ್ನೇಹಿತರು, ಸಂಬಂಧಿಕರು ಹಾಜರಿದ್ದರು. ಯಶ್ ಬೇಬಿ ಚೆರಿಷ್ಮಾಗೆ ಉಡುಗೊರೆಯನ್ನೂ ನೀಡಿದ್ದಾರೆ.

ಚೆರಿಷ್ಮಾ ಹೆಸರಲ್ಲಿ ಇನ್‌ಸ್ಟಾಗ್ರಾಮ್ ಖಾತೆಯಿದ್ದು ಅವಳ ಮುದ್ದಾ ಫೋಟೋ, ವಿಡಿಯೋಗಳು ಇಲ್ಲಿ ಕಾಣಸಿಗುತ್ತವೆ. ಕೃ‍ಷ್ಣ ಜನ್ಮಾಷ್ಟಮಿಯ ದಿನದಂದು ಚೆರಿಷ್ಮಾ ಕೃಷ್ಣನ ವೇಷ ಧರಿಸಿ ಮುದ್ದಾಗಿ ಕಾಣುತ್ತಿದ್ದಳು. ಅಷ್ಟೇ ಅಲ್ಲದೆ ಬಸವಣ್ಣನವರ ವೇಷ ಕೂಡ ಹಾಕಿದ್ದಳು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    20ಕ್ಕೂ ಅಧಿಕ ಕೈ ಶಾಸಕರಿಂದ ಬಿಎಸ್‍ವೈಗೆ ಕರೆ!

    ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು,ಮಾಜಿ ಸಿಎಂ ಯಡಿಯೂರಪ್ಪ ಹೇಳಿದಂತೆ ರಾಜ್ಯದ 22 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಳ್ಳುತ್ತಿದೆ. ಅಲ್ಲದೆ ಕಾಂಗ್ರೆಸ್ 4 ಕ್ಷೇತ್ರದಲ್ಲಿ ಲೀಡ್‍ನಲ್ಲಿದ್ದರೆ, ಜೆಡಿಎಸ್ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ಇತ್ತ ಒಟ್ಟಾರೆಯಾಗಿ ಬಿಜೆಪಿ 340 ಕ್ಷೇತ್ರದಲ್ಲಿ ಲೀಡ್‍ನಲ್ಲಿ ಇದೆ. ದೇಶದ ಬಹುತೇಕ ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿಯಾಗಿ ಬಹುಮತ ಪಡೆಯುವ ಮೂಲಕ ಮುನ್ನಡೆ ಸಾಧಿಸುತ್ತಿದೆ. ಅದೇ ರೀತಿ ಕರ್ನಾಟಕದಲ್ಲೂ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ. ಈ ಮೂಲಕ ಮತ್ತೆ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗಲು ರೆಡಿಯಾಗುತ್ತಿದ್ದಾರ ಎನ್ನುವ ಪ್ರಶ್ನೆ…

  • ಸುದ್ದಿ

    ಮಳೆರಾಯನ ಅಬ್ಬರಕ್ಕೆ ತುಂಬಿದ ನದಿಗಳು,ವಾಹನ ಸವಾರರು ಭೋರ್ಗರೆದು ಹರಿಯುತ್ತಿರುವ ನೀರಿನ ಮಧ್ಯೆಯೇ ದುಸ್ಸಾಹಸ ಮಾಡುತ್ತಿದ್ದಾರೆ…!

    ಬೆಳಗಾವಿ, ಚಿಕ್ಕೋಡಿ, ರಾಯಚೂರಿನಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು ಕೃಷ್ಣಾ ನದಿ ವ್ಯಾಪ್ತಿಯಲ್ಲಿರುವ ಬರುವ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ರಸ್ತೆಗಳು ಜಲಾವೃತವಾಗಿದ್ದು, ಕಾರು ಬೈಕ್‍ಗಳು ಆಟಿಕೆಯಂತಾಗಿವೆ, ಆದರೂ ಕೂಡ ವಾಹನ ಸವಾರರು ಮಾತ್ರ ಭೋರ್ಗರೆದು ಹರಿಯುತ್ತಿರುವ ನೀರಿನ ಮಧ್ಯೆಯೇ ದುಸ್ಸಾಹಸ ಮಾಡುತ್ತಿದ್ದಾರೆ. ಬೆಳಗಾವಿಯ ದೆಸೂರು-ಖಾನಾಪೂರ ಮಧ್ಯೆ ಇರುವ ಕೊಳ್ಳ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನೀರು ತುಂಬಿ ಹರಿಯುತ್ತಿದ್ದರೂ ಕೂಡ ವಾಹನ ಸವಾರರು ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. ವೇಗದಿಂದ ಹರಿಯುತ್ತಿರುವ ನೀರನ್ನೇ ಲೆಕ್ಕಿಸದೇ ವಾಹನ ಸವಾರರು ಕೊಳ್ಳ ದಾಟುತ್ತಿದ್ದಾರೆ. ಸ್ಥಳದಲ್ಲಿ…

  • ಸುದ್ದಿ

    ಇಲ್ಲಿದೆ ಸಿಹಿ ಸುದ್ದಿ! ಪೆಟ್ರೋಲ್-ಡಿಸೇಲ್ ಬೆಲೆ ಇಳಿಕೆ…!

    ಲೋಕಸಭಾ ಚುನಾಣಾ ಫಲಿತಾಂಶ ಬಂದ ನಂತರದ ದಿನಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ, ರಾಜ್ಯದಲ್ಲಿ ಮೇ 23 ರಿಂದ 28ವರೆಗೆ ಕೇವಲ ಆರು ದಿನಗಳಲ್ಲಿ 72 ಪೈಸೆ ಪೇಟ್ರೊಲ್ ದರ ಏರಿಕೆ ಕಂಡಿತ್ತು. ಆದರೆ ಕಳೆದೆರಡು ದಿನಗಳಿಂದ ತೈಲ ದರ ಇಳಿಕೆಯೆತ್ತ ಮುಖ ಮಾಡಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕಂಡಾಗ ವಾಹನ ಸವಾರರ ಆಕ್ರೋಶ ಹೆಚ್ಚಾಗತ್ತೆ, ಇಳಿಕೆ ಕಂಡರೆ ಅವರ ಮೊಗದಲ್ಲಿ ಮಂದಹಾಸ ಮೂಡುತ್ತದೆ. ದೇಶದ ಪ್ರಮುಖ ನಗರಗಳಲ್ಲಿ…

  • ಜ್ಯೋತಿಷ್ಯ

    ಮನಿ ಪ್ಲಾಂಟ್’ನ್ನು ಮನೆಯಲ್ಲಿ,ಎಲ್ಲಿ ಬೆಳೆಸಿದ್ರೆ ಶುಭ,ಅಶುಭಗಳು ಆಗುತ್ತವೆ ಗೊತ್ತಾ..?

    ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು ಮನಿಪ್ಲಾಂಟ್‌.

  • ತಂತ್ರಜ್ಞಾನ

    ವಾಟ್ಸ್ಆಫ್ ಗ್ರೂಪ್ ನಲ್ಲಿ ಯಾರನ್ನಾದರು ಟ್ಯಾಗ್ ಮಾಡಬೇಕೇ…? ತಿಳಿಯಲು ಈ ಲೇಖನ ಓದಿ..

    ಈಗಿನ ಕಾಲದಲ್ಲಿ ಸ್ಮಾರ್ಟ್ ಫೋನ್ ಸರ್ವೇಸಾಮಾನ್ಯವಾಗಿ ಕಂಡುಬರುತ್ತಿದೆ.ಆದ್ದರಿಂದ, Whats App ಗುಂಪಿನಲ್ಲಿ ನೀವು ಯಾರನ್ನಾದರೂ ಟ್ಯಾಗ್ ಮಾಡಲು ಅಥವಾ ನಮೂದಿಸಬೇಕೆಂದು ಬಯಸಿದರೆ – ಗುಂಪಿನಲ್ಲಿರುವ ಒಬ್ಬ ವ್ಯಕ್ತಿ? ಇದನ್ನು ಹೇಗೆ ಮಾಡುತ್ತೀಯ? ಮತ್ತು, ಇದು ಹೇಗೆ ಹೋಗುತ್ತದೆ ಮತ್ತು ಸ್ವೀಕರಿಸುವವರ ಫೋನ್ನಲ್ಲಿ ಪ್ರತಿಬಿಂಬಿಸುತ್ತದೆ ಎಂದು ನಿಮಗೆ ತಿಳಿದಿದೆಯೇ?

  • ಸಿನಿಮಾ, ಸುದ್ದಿ

    ವಿಜಯ್ ದೇವರಕೊಂಡ ಖರೀದಿಸಿದ ಮನೆ ಬೆಲೆ ಎಷ್ಟು ಗೊತ್ತಾ..? ಕೇಳಿದರೆ ಶಾಕ್ ಆಗ್ತೀರಾ,.!

    ಸೌತ್​ ಸೆನ್ಸೇಷನಲ್​ ಹೀರೋ ವಿಜಯ್​ ದೇವರಕೊಂಡ ಖರೀದಿಸಿರೋ ಹೊಸ ಮನೆ ಟಾಲಿವುಡ್​ನಲ್ಲಿ ಹಾಟ್​ ಟಾಪಿಕ್​ ಆಗಿದೆ. ಬರೋಬ್ಬರಿ 18 ಕೋಟಿಗೆ ವಿಜಯ್​, ಈ ಮನೆ ಖರೀದಿಸಿದ್ದಾರೆ ಅಂತ ಹೇಳಲಾಗ್ತಿದೆ ಇತ್ತೀಚೆಗೆ ವಿಜಯ್ ಅವರು ಹೈದರಾಬಾದ್‍ನ ಜುಬ್ಲಿ ಹಿಲ್ಸ್ ನಲ್ಲಿ ಇರುವ ತಮ್ಮ ಹೊಸಮನೆಯ ಗೃಹ ಪ್ರವೇಶವನ್ನು ಮಾಡಿದ್ದರು. ಈ ಕಾರ್ಯಕ್ರಮದಲ್ಲಿ ಹತ್ತಿರದ ಸಂಬಂಧಿಕರು ಹಾಗೂ ಆತ್ಮೀಯ ಸ್ನೇಹಿತರು ಭಾಗವಹಿಸಿದ್ದರು. ವಿಜಯ್ ಗೃಹಪ್ರವೇಶದ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.ಕೇವಲ ನಾಲ್ಕೈದು ಹಿಟ್​ ಕೊಟ್ಟು, ಸೂಪರ್​ ಸ್ಟಾರ್​ ಪಟ್ಟಕ್ಕೇರಿದ…