ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾನು ಜೆಡಿಎಸ್ ಕಳ್ಳರ ಪಕ್ಷ ಅಂತಾ ಹೇಳಿದ್ದೇನೆ ಎಂದು ನನ್ನ ಮೇಲೆ ಒಬ್ಬರು ಆರೋಪ ಮಾಡಿದ್ದಾರೆ. ನಾನು ತುಂಬಾ ನಂಬೋದು ಧರ್ಮಸ್ಥಳದ ಮಂಜುನಾಥ ಸ್ವಾಮಿ. ಆ ಮಂಜುನಾಥ ಸ್ವಾಮಿ ಮೇಲೆ ಆಣೆ ಮಾಡುತ್ತೇನೆ. ಒಂದು ವೇಳೆ ನಾನು ಕಳ್ಳರ ಪಕ್ಷ ಅಂತಾ ಹೇಳಿದ್ದರೆ ಅವ್ರು ಹೇಳಿದ್ದನ್ನ ಕೇಳುತ್ತೇನೆ. ಒಂದು ವೇಳೆ ಹಾಗೆ ಹೇಳಿದ್ದು ಸತ್ಯವಾಗಿದ್ದರೆ ನಾನು ಮಂಡ್ಯ ಅಲ್ಲ, ಸಿನಿಮಾ ಇಂಡಸ್ಟ್ರಿ ಅಲ್ಲ, ಕರ್ನಾಟಕವನ್ನೇ ಬಿಟ್ಟು ಹೋಗುತ್ತೇನೆ.
ರಾಜ್ಯ ಬಿಡ್ತೀನಿ ಅಂತಾ ಸುಮ್ಮನೇ ಹೇಳುತ್ತಿಲ್ಲ. ಹಾಗೆ ಹೇಳಿ ಇಲ್ಲಿಯೇ ಇರಲ್ಲ, ನಿಜವಾಗ್ಲೂ ರಾಜ್ಯಾನ ಬಿಡ್ತೀನಿ..ಬರೀ ಬಾಯಿಮಾತಿಗೆ ಹೇಳೋದು ಅಲ್ಲಪ್ಪ.. ನಿಜವಾಗ್ಲೂ ಹೇಳ್ತಾ ಇದ್ದೀನಿ. ಅರ್ಥಾ ಆಗಿರೋರಿಗೆ ಅರ್ಥಾ ಆಗಿರುತ್ತೆ ಅಂತಾ ಮಾರ್ಮಿಕವಾಗಿ ನುಡಿದ್ರು.
ಈ ಮೂಲಕ ಕಳೆದ ಬಾರಿ ಸಿಎಂ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದ ಯಶ್, ಈ ಬಾರಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡರಿಗೆ ಪರೋಕ್ಷ ಟಾಂಗ್ ಕೂಡ ನೀಡಿದ್ರಾ? ಅನ್ನೋ ಪ್ರಶ್ನೆಗಳು ಕೇಳಿ ಬಂದಿವೆ.
ಇಲ್ಲಿ ಯಶ್ ಯಾರದ್ದೇ ಹೆಸರನ್ನೂ ಪ್ರಸ್ತಾಪಿಸದಿದ್ದರೂ ‘ಬರೀ ಬಾಯಿಮಾತಿಗೆ ಹೇಳೋದು ಅಲ್ಲಪ್ಪ.. ನಿಜವಾಗ್ಲೂ ಹೇಳ್ತಾ ಇದ್ದೀನಿ ಅರ್ಥಾ ಆಗಿರೋರಿಗೆ ಅರ್ಥಾ ಆಗಿರುತ್ತೆ’ ಅಂತಾ ಹೇಳಿದ್ದು ಮಾತ್ರ ಕುತೂಹಲಕ್ಕೆ ಕಾರಣವಾಗಿದೆ.
ಏಕಂದ್ರೆ ಕಳೆದ ಲೋಕಸಭೆ ಚುನಾವಣೆ ವೇಳೆ ಬಹಿರಂಗ ಸಭೆಯಲ್ಲಿ ಮಾತನಾಡುತ್ತಿದ್ದ ದೇವೇಗೌಡರು, ನರೇಂದ್ರ ಮೋದಿ ಪ್ರಧಾನಿ ಆದ್ರೆ ನಾನು ರಾಜ್ಯಾನೇ ಬಿಡ್ತೀನಿ ಅಂತಾ ಘೋಷಿಸಿದ್ರು. ಇನ್ನು ಈಗಾಗಲೇ ಸಚಿವ ಹೆಚ್.ಡಿ ರೇವಣ್ಣ ಕೂಡ, ಮತ್ತೆ ಮೋದಿ ಪ್ರಧಾನಿಯಾದ್ರೆ ರಾಜಕಾರಣ ಬಿಡ್ತೀನಿ ಅಂತಾ ಘೋಷಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಮಳೆ, ನೆರೆ ಹಾನಿಯಿಂದಾಗಿ ಹಾಳಾದ ವಾಣಿಜ್ಯ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ನಿಯೋಗ ತೆರಳಿ ಕೇಂದ್ರಕ್ಕೆ ಮನವಿ ಮಾಡಲು ತೀರ್ಮಾನಿಸಲಾಗಿದೆ. ಹಾನಿಯಾದ, ವಿಮೆ ವ್ಯಾಪ್ತಿಗೆ ಬಾರದ ಕಬ್ಬು, ಕಾಫಿ ತೋಟಗಾರಿಕೆ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಒತ್ತಾಯಿಸಿ ಕೇಂದ್ರಕ್ಕೆ ನಿಯೋಗ ಹೋಗಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಸಚಿವ ಜೆಸಿ ಮಾಧುಸ್ವಾಮಿ ತಿಳಿಸಿದ್ದಾರೆ. ಅಲ್ಲದೆ, ಮುಂದಿನ ದಿನಗಳಲ್ಲಿ…
ಕರ್ನಾಟಕ ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ. ಇಷ್ಟೊಂದು ಉಪಜಾತಿಗಳು ಹೊಂದಿರುವುದು ಯಾವರೀತಿ ಒಳ್ಳೆಯದು ಎಂಬುದನ್ನು ಓದುಗರಿಂದ ತಳಿಬಯಸುತೇವೆ.
ಕೆಂಡಸಂಪಿಗೆಯ ವಿಕ್ಕಿ ವರುನ್ ಹಾಗೂ ಕಿರಿಕ್ ಪಾರ್ಟಿಯ ಸಂಯುಕ್ತ ಹೆಗ್ಡೆ ನಟಿಸಿರುವ ಈ ಸಿನಿಮಾವನ್ನು ಅಲೆಮಾರಿ ಸಂತೋಷ್ ನಿರ್ದೇಶನ ಮಾಡಿದ್ದಾರೆ..
ಒಳ್ಳೆ ಹುಡುಗ ಪ್ರಥಮ್ ಹಾಗೂ ನಟ ಭುವನ್ ನಡುವೆ ಖಾಸಗಿ ವಾಹಿನಿಯೊಂದರ ಧಾರಾವಾಹಿ ಚಿತ್ರೀಕರಣದ ವೇಳೆ ಜಗಳವಾಗಿದ್ದು, ಪ್ರಥಮ್ ನನ್ನ ತೊಡೆ ಕಚ್ಚಿದ್ದಾರೆಂದು ಭುವನ್ ಆರೋಪ ಮಾಡಿದ್ದಾರೆ.
ಸುಮ್ಮನೆ ಊಹಿಸಿಕೊಳ್ಳಿ ನೀವು ನಿಮ್ಮ ಲ್ಯಾಪ್ ಟಾಪ್ ಅಥವಾ ಕಂಪ್ಯೂಟರ್ ಸ್ಟಾರ್ಟ್ ಮಾಡುತ್ತೀರಿ ಅಲ್ಲಿ ಗೂಗಲ್ ಇಲ್ಲದಿದ್ದರೆ, ನಿಮ್ಮ ಐ ಫೋನ್ ಸ್ವಿಚ್ ಆನ್ ಮಾಡುತ್ತೀರ ಅಲ್ಲಿ ಪರದೆಯ ಮೇಲೆ ಏನೂ ಬರದೆ ಬರಿ ಕಪ್ಪು ಪರದೆ ಕಂಡರೆ ..? ಫೇಸ್ ಬುಕ್, ಟ್ವಿಟ್ಟರ್, ಅಮೆಜಾನ್ ಮತ್ತು ಮೈಕ್ರೋ ಸಾಫ್ಟ್ ಯಾವುದೂ ಇಲ್ಲದ ಜಗತ್ತನ್ನ ಊಹಿಸಿಕೊಳ್ಳಿ…. ಇದು ನಿಜ ಜೀವನದಲ್ಲಿ ಆಗಿಬಿಟ್ಟರೆ? ಜಗತ್ತು ಎಂತಹ ಪ್ಯಾನಿಕ್ ಗೆ ಒಳಗಾಗಬಹದು? ಗಮನಿಸಿ ನೋಡಿ ಇಂದು ಜಗತ್ತನ್ನ ಆಳುತ್ತಿರುವುದು ಟೆಕ್ನಾಲಜಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ 50 ಕೆಜಿಯ ಒಂದು ಮೂಟೆ ಸಿಮೆಂಟ್’ಗೆ, ಅಮ್ಮಮ್ಮಾ ಅಂದ್ರೆ 300 ರಿಂದ 400ರೂ ವರೆಗೆ ಕೊಡಬಹುದು.ಆದ್ರೆ ಈ ಊರಿನ ಜನ ಒಂದು ಮೂಟೆ ಸಿಮೆಂಟ್’ಗೆ 8000ರೂ ವರೆಗೆ ಕೊಡ್ತಾರೆ. ಹೌದು, ನೀವು ಕೇಳಿದ್ದು ನಿಜ.ಅರುಣಾಚಲ ಪ್ರದೇಶದ ಗ್ರಾಮವೊಂದರ ಜನ 50 ಕೆಜಿಯ ಒಂದು ಮೂಟೆ ಸಿಮೆಂಟ್’ಗೆ ಬರೋಬ್ಬರಿ 8 ಸಾವಿರ ರೂ ಕೊಡುವುದು ಕಂಡು ಬರುತ್ತದೆ. ಕಾರಣ ಏನು ಗೊತ್ತಾ.? ಅಲ್ಲಿ ಸಿಮೆಂಟ್ ಅಭಾವವೇನು ಉದ್ಭವಿಸಿಲ್ಲ. ಸಿಮೆಂಟ್ಗೆ ಇಷ್ಟೊಂದು ದುಬಾರಿ…