ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಳ್ಳಿ ಪ್ರದೇಶಗಳಲ್ಲಿ ಜನರು ತಮ್ಮ ಹೊಲದಲ್ಲಿ ಬೆಳೆದ ಭತ್ತವನ್ನು ಅಕ್ಕಿ ಮಾಡಿ ಅದನ್ನು ಒಂದು ವರ್ಷದವರೆಗೂ ಉಪಯೋಗಿಸುತ್ತಾರೆ. ಹೀಗೆ ವರ್ಷಗಟ್ಟಲೆ ಅಕ್ಕಿಯನ್ನು ಶೇಖರಿಸಿ ಇಡುವುದರಿಂದ ಅದರಲ್ಲಿ ಹುಳಗಳು ಹುಟ್ಟುತ್ತವೆ. ಇದರಿಂದಾಗಿ ಅಕ್ಕಿ ಹಾಳಾಗಿ ಉಪಯೋಗಿಸಲು ಆಗುವುದಿಲ್ಲ.
ಅಕ್ಕಿಯಲ್ಲಿ ಹುಳ ಆಗದಂತೆ ವರ್ಷಗಟ್ಟಲೆ ಸಂಗ್ರಹಿಸಿ ಇಡಬಹುದು. ಹೇಗೆಂದರೆ ಕಹಿಬೇವಿನ ಸೊಪ್ಪನ್ನು ಬಿಸಿಲಿನಲ್ಲಿ ಒಣಗಿಸಿ ನಂತರ ಅದನ್ನು ಪುಡಿಮಾಡಿ ,1 ಕಪ್ ನಷ್ಟು ಪುಡಿಯನ್ನು ತೆಗೆದುಕೊಂಡು ಅದಕ್ಕೆ ಬೆಳ್ಳುಳ್ಳಿ ಸಿಪ್ಪೆಯ ಪುಡಿ 1ಕಪ್ ಹಾಕಿ, ಮತ್ತೆ ಅದಕ್ಕೆ ಲವಂಗ ಹುರಿದು ಪುಡಿ ಮಾಡಿ ¼ ಕಪ್ ತೆಗೆದುಕೊಂಡು,
ಮೂರನ್ನು ಒಂದು ಪಾತ್ರೆಯಲ್ಲಿ ಹಾಕಿ ನೀರು ಸೇರಿಸಿ ಕಲಸಿ (ಹಿಟ್ಟು ಗಟ್ಟಿಯಾಗಿರಲಿ).
ನಂತರ ಅದನ್ನು ಚಿಕ್ಕ ಚಿಕ್ಕ ಉಂಡೆಯಾಗಿ ಮಾಡಿ 2 ದಿನ ಬಿಸಿಲಲ್ಲಿ ಒಣಗಿಸಿ.
ಆಮೇಲೆ ಅದನ್ನು ಒಂದು ತೆಳುವಾದ ಬಟ್ಟೆಯಲ್ಲಿ ಕಟ್ಟಿ ಅಕ್ಕಿ ಡಬ್ಬ ಅಥವಾ ಚೀಲದಲ್ಲಿ ಹಾಕಿಡಿ. ಹೀಗೆ ಮಾಡುವುದರಿಂದ ಅಕ್ಕಿ 2 ವರ್ಷದವರೆಗೂ ಏನು ಆಗುವುದಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ದಶಕಗಳಿಂದಲೂ ನೀರಿನಲ್ಲಿ ಓಡುವ ಬೈಕ್ ಗಳ ಕತೆಗಳ ಬಗ್ಗೆ ಓದಿರುತ್ತೇವೆ. ಅದೇ ರೀತಿ ಬ್ರೆಜಿಲ್ ಒಬ್ಬರು ನೀರಿನಲ್ಲಿ ಓಡುವ ಬೈಕ್’ನ್ನು ಕಂಡುಹಿಡಿದಿದ್ದಾರೆ.
ಇಂದು ಭಾನುವಾರ, 22/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಕೋಲಾರ: ಸಂಸದ ಮುನಿಸ್ವಾಮಿಗೆ #s.Muniswamy ಮಾಜಿ ಸಚಿವ ವರ್ತೂರ್ ಪ್ರಕಾಶ್ #r.varthur prakash ಕೋಲಾರಮ್ಮ ದೇವಾಲಯದ ಬಳಿ ಕಿಸ್ ಕೊಟ್ಟಿದ್ದಾರೆ. ಬಿಜೆಪಿ ಪಕ್ಷ ಹಾಗೂ ಸಂಸದ ಮುನಿಸ್ವಾಮಿ ನಡುವೆ ಗೊಂದಲವಿದೆಯಾ ಎನ್ನುವ ಪ್ರಶ್ನೆ ಕೇಳುತ್ತಿದ್ದಂತೆಯೇ ಪಕ್ಕದಲ್ಲೇ ಇದ್ದ ಮುನಿಸ್ವಾಮಿಗೆ ವರ್ತೂರ್ ಪ್ರಕಾಶ್ ಕಿಸ್ ಮಾಡಿ ಗೊಂದಲವಿಲ್ಲ ಎಂದಿದ್ದಾರೆ. ಹೊಸ ವರ್ಷದ ಹಿನ್ನೆಲೆಯಲ್ಲಿ ಕೋಲಾರದ ಶಕ್ತಿದೇವತೆ ಕೋಲಾರಮ್ಮಗೆ ಪೂಜೆ ಸಲ್ಲಿಸಿದ್ದು, ನಾವೆಲ್ಲಾ ಒಟ್ಟಾಗಿ ಇರ್ತೀವಿ ಎಂದು ಕೋಲಾರಮ್ಮನ ಎದುರು ಪ್ರಮಾಣ ಮಾಡಿದ್ದೇವೆ. ನಮ್ಮ ನಾಯಕರು ಸಂಸದ ಮುನಿಸ್ವಾಮಿ ಎಂದು…
ನೀವು ಮೊಬೈಲ್ ಪ್ರಿಯರೇ? ಮೊಬೈಲ್ ಇಲ್ಲದೆ ನಿಮಗೆ ನಿದ್ದೆ ಬರುವುದಿಲ್ಲವೇ? ನೀವು ಹೋದಲ್ಲೆಲ್ಲ ಮೊಬೈಲ್ ಬೇಕೇ ಬೇಕೆನಿಸುತ್ತದೆಯೆ? ಹಾಗಿದ್ದರೇ ಇಲ್ಲಿ ಕೇಳಿ….ಯಾವುದೇ ಕಾರಣಕ್ಕೂ ಈ ಎಂಟು ಕಡೆ ನಿಮ್ಮ ಮೊಬೈಲನ್ನು ಬಳಸಲೇಬೇಡಿ. ನಿಮ್ಮ ಹತ್ತಿರಕ್ಕೂ ಇಟ್ಟುಕೊಳ್ಳಬೇಡಿ. ನೀವು ಮಲಗುವ ಕೊಠಡಿ : ಸಾಮಾನ್ಯವಾಗಿ ಮಲಗುವ ಕೋಣೆಯಲ್ಲಿ ಮೊಬೈಲನ್ನು ಎಲ್ಲರೂ ಇಟ್ಟುಕೊಂಡೇ ಇರುತ್ತಾರೆ. ಕಾರಣ ಬರುವ ಮೆಸೇಜ್ ಗಳನ್ನು ಓದುವುದು, ರಾತ್ರಿ ಮೆಸೇಜುಗಳನ್ನು ಓದಿಯೇ ಮಲಗುವುದು. ಇದೆಲ್ಲದರ ಜೊತೆಗೆ ಅಲಾರಾಂ ಇಟ್ಟುಕೊಳ್ಳುವುದು ಅಭ್ಯಾಸ ಆಗಿ ಬಿಟ್ಟಿರುತ್ತದೆ. ಆದರೆ ನೆನಪಿಡಿ ಇದು…
ಕಣ್ಣಿನ ಸುತ್ತಲು ಕಪ್ಪು ವರ್ತುಲಗಳು ಕಾಡುವುದು ಎಲ್ಲಾ ವಯಸ್ಸಿನವರಲ್ಲೂ ಕಂಡುಬರುವುದು ಸಾಮಾನ್ಯ.
ಜೀವನದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ತಾನೂ ತುಂಬಾ ಎತ್ತರಕ್ಕೆ ಬೆಳೆಯಬೇಕು,ಎಲ್ಲರಂಚೆನ್ನಾಗಿ ಬದುಕಬೇಕು, ತಾವು ಶ್ರೀಮಂತರಾಗಬೇಕು ಎಂಬ ಆಸೆಯಿಂದ, ಎಲ್ಲರೂ ಕಷ್ಟಪಟ್ಟು ದುಡಿಯುತ್ತಾರೆ, ಆದ್ರೆ ತಾವು ಎಷ್ಟು ದುಡಿದ್ರೂ ಕೆಲವರಿಗೆ ಮುಂದೆ ಬರಲು ಸಾಧ್ಯವಾಗುವುದಿಲ್ಲ.ಇದಕ್ಕೆ ಹಲವಾರು ಕಾರಣಗಳಿವೆ.