ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅರವತ್ತರ ವಯಸ್ಸಿನಲ್ಲೂ ಕಟ್ಟುಮಸ್ತಾಗಿದ್ದು ಸೂಪರ್ ಮಾಡೆಲ್ನಂತಿರುವ ದಿನೇಶ್ ಮೋಹನ್ ಈಗ ಹಲವರ ಗಮನ ಸೆಳೆಯುತ್ತಿದ್ದಾರೆ.
ಹರ್ಯಾಣ ಸರ್ಕಾರದ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ದಿನೇಶ್ ಮೋಹನ್ ಅತಿಯಾದ ತೂಕದಿಂದ ಬಳಲಿ ಹಾಸಿಗೆ ಹಿಡಿದಿದ್ದರು.
ಅಲ್ಲಿಂದ ಚೇತರಿಸಿಕೊಂಡರೂ ದಢೂತಿ ದೇಹ ಇಳಿಸಿಕೊಳ್ಳಲು 50 ಕೆ.ಜಿ. ತೂಕ ಕಡಿಮೆ ಮಾಡಿಕೊಂಡ ಅವರು 2016ರಲ್ಲಿ ಫೋಟೋಶೂಟ್ ಮಾಡಿದ ಬಳಿಕ ಅಂಗಸೌಷ್ಠವ ರಕ್ಷಣೆ ನಿರಂತರವಾಗಿಸಿಕೊಂಡರು.
ಈಗ ಅವರಿಂದ ಯುವಕರು ಮಾತ್ರವಲ್ಲ ವಯಸ್ಸಾದವರೂ ಸೆಳೆಯಲ್ಪಡುತ್ತಿದ್ದಾರೆ. ಯಾವ ವಯಸ್ಸಿನಲ್ಲಿ ಬೇಕಿದ್ದರೂ ಫಿಟ್ನೆಸ್ ಕಾಪಾಡಿಕೊಳ್ಳಬಹುದು ಎಂಬುದಕ್ಕೆ ಅವರು ಸಾಕ್ಷಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯ ಸೇನಗಾಗಿ ಟಾಟಾ ಮೋಟಾರ್ಸ್ ತಮ್ಮ ಸಫಾರಿ ಸ್ಟೋರ್ಮ್ ಕಾರನ್ನು ತಯಾರಿಸಿ ನೀಡುತ್ತಿರುವ ಬಗ್ಗೆ ನಾವು ಈಗಾಗಲೇ ತಿಳಿದಿದ್ದೇವೆ. ಆದ್ರೆ ಸೇನೆಯಲ್ಲಿ ಬಳಸಲಾಗುತ್ತಿರವ ದ್ವಿಚಕ್ರ ವಾಹನಗಳು ಕಡಿಮೆ ಶಕ್ತಿಶಾಲಿಯಾದ ಕಾರಣ ಚತ್ತೀಸ್ಗಢ್ನ ಯುವಕನೊಬ್ಬ 800ಸಿಸಿ ಸಾಮರ್ಥ್ಯವಿರುವ ವಿಶೇಷ ಬೈಕ್ ಒಂದನ್ನ ತಯಾರು ಮಾಡಿದ್ದಾನೆ.ಪ್ರಸ್ತುತ ಭಾರತೀಯ ಸೇನೆಯಲ್ಲಿ ರಾಯಲ್ ಎನ್ಫೀಲ್ಡ್ ಸಂಸ್ಥೆಯ 350ಸಿಸಿ ಮತ್ತು 500ಸಿಸಿ ಬೈಕ್ಗಳನ್ನು ಬಳಸಲಾಗುತ್ತಿದ್ದು, ಅಮೆರಿಕನ್ ಸೇನೆಯು ಹೆಚ್ಚು ಸಾಮರ್ಥ್ಯವಿರುವ ಯುನೈಟೆಡ್ ಮೋಟಾರ್ಸ್ನ ಮತ್ತು ಹಾರ್ಲೇ ಡೇವಿಡ್ಸನ್ ಸಂಸ್ಥೆಯ ಅಧಿಕ ಸಾಮರ್ಥ್ಯವಿರುವ ಬೈಕ್ಗಳನ್ನು ಬಳಸುತ್ತಿದ್ದಾರೆ….
ನಟ ಚಿರಂಜೀವಿ ಸರ್ಜಾ ಅವರ ಅಂತಿಯ ದರ್ಶನಕ್ಕೆ ಸಾಕಷ್ಟು ಜನರು ಆಗಮಿಸುತ್ತಿದ್ದಾರೆ. ದರ್ಶನದ ನಡುವೆಯೇ ಅರ್ಚಕರು ಪೂಜಾ ವಿಧಿವಿಧಾನವನ್ನು ಆರಂಭಿಸಿದ್ದಾರೆ. ಈ ವೇಳೆ ಅಣ್ಣ ಚಿರಂಜೀವಿಗೆ ಪೂಜೆ ಸಲ್ಲಿಸುವಾಗ ಧ್ರುವ ಕಣ್ಣೀರು ಹಾಕಿದ್ದಾರೆ. ಅಲ್ಲದೇ ಅಣ್ಣನನ್ನು ತಬ್ಬಿಕೊಂಡು ಗಳಗಳನೇ ಅತ್ತಿದ್ದಾರೆ. ಇತ್ತ ಚಿರಂಜೀವಿ ಪತ್ನಿ ಮೇಘನಾ ರಾಜ್ ಕೂಡ ಪತಿಯ ಕೆನ್ನೆ ಸವರಿದ್ದಾರೆ. ಸಮಯಾಭಾವದಿಂದ ಸಾರ್ವಜನಿಕರ ದರ್ಶನದ ನಡುವೆಯೇ ಪೂಜಾ ವಿಧಿವಿಧಾನ ಪ್ರಾರಂಭವಾಗಿದೆ. ಚಿರು ಅಂತಿಮ ವಿಧಿ ವಿಧಾನದ ಪೂಜೆಗೆ ಕುಟುಂಬಸ್ಥರು, ಅಭಿಮಾನಿಗಳು ಸೇರಿದಂತೆ ಸ್ಯಾಂಡಲ್ವುಡ್ನ ಅನೇಕ…
ತುಂಬಾ ಸರ್ತಿ ಜೀವನದಲ್ಲಿ ನಮ್ಮನ್ನ ನಾವೇ ಕಡೆಗಾಣಿಸ್ಕೊತೀವಿ. ನಮ್ಮ ಮನೆಯೋರು ಕೂಡ ನಮ್ಮನ್ನ ಎಷ್ಟೋ ಸರ್ತಿ ನೀನು ಸೋಮಾರಿ, ಒಂದು ಕೆಲಸ ಕೂಡ ಗಮನ ಇಟ್ಟು ಮಾಡಲ್ಲಾ ಅಂತೆಲ್ಲಾ ಬೈತಿರ್ತರೆ.
ಇಂದು ಶನಿವಾರ 10/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ.
ಕನ್ನಡ ಚಿತ್ರರಂಗದ ನಟರು ಗೌರವದಿಂದ ಮನೆಯಲ್ಲಿ ಇರಬೇಕು. ಪ್ರಚಾರಕ್ಕೆ ಬಂದು ಜೆಡಿಎಸ್ ಪಕ್ಷ ಹಾಗೂ ನಾಯಕರ ವಿರುದ್ಧ ಬಾಯಿಬಿಟ್ಟರೆ ಪರಿಣಾಮ ಸರಿ ಇರುವುದಿಲ್ಲ ಎಂದು ಕೆ.ಆರ್. ಪೇಟೆ ಶಾಸಕ ನಾರಾಯಣಗೌಡ ಹೇಳಿದ್ದಾರೆ. ಮಂಡ್ಯದಲ್ಲಿ ಕೆ.ಆರ್ ಪೇಟೆ ಸಮಾವೇಶದಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಕಾಂಗ್ರೆಸ್ ಪರ ಪ್ರಚಾರ ಮಾಡಿದ ಅವರು ಅಂಬರೀಶ್ ಬಗ್ಗೆ ನಮಗೆ ಈಗಲೂ, ಮುಂದೆಯೂ ಗೌರವವಿದೆ. ಆದರೆ ಇತರ ಚಲನಚಿತ್ರ ಕಲಾವಿದರ ಬಗ್ಗೆ ನನಗೆ ಅಸಮಾಧಾನವಿದೆ. ದರ್ಶನ್ ಮತ್ತು ಯಶ್ ಅವರು…