News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಜ್ಯೋತಿಷ್ಯ

ಆಂಜನೇಯಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ..ನಿಮ್ಮ ರಾಶಿ ಇದೆಯಾ ನೋ

116

ಒಂದೆಕರೆ ಕ್ಷಣದಲ್ಲೇ ಪರಿಹಾರ

ಶ್ರೀ  ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ    ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ  ನುಡಿದಂತೆ ನಡೆಯುವುದು

ಮೇಷ

ನಿಮ್ಮ ಕೆಲಸಗಳನ್ನು ಸುಲಭವಾಗಿ ಮಾಡಿ ಮುಗಿಸಲು ಹಿರಿಯರೊಬ್ಬರ ಸಹಾಯ ಮತ್ತು ಸಹಕಾರ ದೊರೆಯುವುದು. ಪ್ರಯಾಣದಲ್ಲಿ ಎಚ್ಚರಿಕ ಅಗತ್ಯ. ಹಣಕಾಸಿನ ವಿಷಯದಲ್ಲಿ ತೊಂದರೆಯನ್ನು ಎದುರಿಸುವಿರಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ

ಬಂಧು-ಬಾಂಧವರ ಹಾಗೂ ಸ್ನೇಹಿತರ ಸಹಾಯ ಮತ್ತು ಸಹಕಾರವು ನಿಮಗೆ ದೊರೆಯುವುದು. ಮನೋಕಾಮನೆಗಳು ಪೂರ್ಣಗೊಳ್ಳುವುದು. ವಿವಿಧ ಮೂಲಗಳಿಂದ ಹಣ ಬರುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ

ನಿಮ್ಮ ಪ್ರತಿಯೊಂದು ಚಲನ-ವಲನವನ್ನು ಕುತೂಹಲದಿಂದ ವೀಕ್ಷಿಸುವ ಜನರಿರುತ್ತಾರೆ. ಹಾಗಾಗಿ ಮಹತ್ತರ ಕೆಲಸಗಳ ಸಾಧ್ಯಸಾಧ್ಯತೆಯ ಬಗ್ಗೆ ಇತರರೊಡನೆ ಚರ್ಚಿಸದಿರಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕರ್ಕಾಟಕ

ದೂರದ ಪ್ರವಾಸ ಕುರಿತು ಆಶಾದಾಯಕ ಪತ್ರ ತಲುಪುವ ಸಾಧ್ಯತೆ ಇದೆ. ವಿದೇಶ ಪ್ರವಾಸ ಕನಸನ್ನು ಕಾಣುವಿರಿ ಮತ್ತು ಆ ಕನಸ್ಸನ್ನು ನನಸಾಗಿಯೂ ಕಾಣುವಿರಿ. ಆರೋಗ್ಯ ಸದೃಢವಾಗಿರುತ್ತದೆ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ

ಬಹುಮುಖ್ಯವಾದ ನಿರ್ಧಾರಕ್ಕೆ ಬರಲು ಅವಕಾಶವೊಂದು ಒದಗಿ ಬರಲಿದೆ. ಜೊತೆಯಲ್ಲಿ ಮುಂದೆ ಬರಬಹುದಾದ ಸಮಸ್ಯೆಗಳ ಬಗ್ಗೆಯೂ ಅಮೂಲಾಗ್ರವಾಗಿ ಚಿಂತನೆಯನ್ನು ಮಾಡುವುದು ಒಳ್ಳೆಯದು. ಹಣಕಾಸಿನ ಪರಿಸ್ಥಿತಿಯು ಸಾಮಾನ್ಯವಾಗಿರುತ್ತದೆ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ

ಕುಟುಂಬದಲ್ಲಿನ ಸೌಹಾರ್ದತೆಯನ್ನು ಉಳಿಸಿಕೊಳ್ಳಿ. ಸಿಟ್ಟಿನಿಂದ ನಿಮ್ಮ ಸುತ್ತಮುತ್ತಲಿನ ಪರಿಸರ ಹಾನಿಯಾಗುವುದು ಮತ್ತು ಇದರಿಂದ ಪತಿ-ಪತ್ನಿಯರಲ್ಲಿ ಕೆಲ ಸಮಯ ವಿರಸ ಉಂಟಾಗುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ

ಪದೇ ಪದೆ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳುವುದರಿಂದ ಇತರರು ನಿಮ್ಮ ಮೇಲೆ ಇಟ್ಟ ಭರವಸೆಗೆ ಧಕ್ಕೆ ಉಂಟಾಗುವುದು. ಹಾಗಾಗಿ ಆದಷ್ಟು ಸರಿಯಾದ ಮತ್ತು ದೃಢ ನಿರ್ಧಾರನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ

ಪ್ರತಿದಿನದ ನಿರೀಕ್ಷೆಗಳು ಸೋಲುತ್ತವೆ ಎಂದು ನೊಂದುಕೊಳ್ಳದಿರಿ. ನೀವು ನಿಮ್ಮ ಆತ್ಮ ಸಂತೋಷದಿಂದ ಮಾಡಿದ ಕಾಯಕಗಳು ಶುಭಫಲವನ್ನುಂಟು ಮಾಡುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನು

ನಿಮ್ಮ ಜವಾಬ್ದಾರಿಯ ಪಾಲು ದೊಡ್ಡದೇ ಇದೆ. ಬಳಲಿಕೆ ತೋರಿಬರುವುದು. ನಿಮ್ಮ ಮನಸ್ಸಿಗೆ ಒಪ್ಪದ ಕೆಲಸಗಳ ಬಗ್ಗೆ ಚಿಂತಿಸುವುದು ತರವಲ್ಲ ಮತ್ತು ನಿಮಗೆ ಸಂಬಂಧಪಡದ ವಿಷಯಗಳಲ್ಲಿ ಮೂಗು ತೂರಿಸದಿರಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ

ಹಿತಶತ್ರುಗಳು ನಿಮ್ಮನ್ನು ಪೀಡಿಸುವಂತಹ ಸಾಧ್ಯತೆಗಳು ಹೇರಳವಾಗಿದೆ ಆದರೆ ಅವರು ಪೀಡಿಸುತ್ತಾರೆ ಎಂಬ ಕಾರಣದಿಂದ ಇದ್ದ ಜವಾಬ್ದಾರಿ ಸ್ಥಾನದಿಂದ ಕೆಳಗಿಳಿಯುವುದು ತರವಲ್ಲ. ಆದಷ್ಟು ಕುಲದೇವರ ಪ್ರಾರ್ಥನೆ ಮಾಡಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121ಕುಂಭ

ಕೆಲಸ ಕಾರ್ಯಗಳ ವಿಚಾರದಲ್ಲಿ ಟೀಕೆ ಟಿಪ್ಪಣಿಗಳು ಬರುವುದು. ನೀವು ಈ ಹಿಂದೆ ತಾಳಿದ ತಪ್ಪು ನಿರ್ಧಾರಗಳು ನಿಮ್ಮನ್ನು ಭಾದಿಸುತ್ತವೆ. ಹಿರಿಯರ ಮಧ್ಯಸ್ಥಿಕೆಯಲ್ಲಿ ಕೆಲವು ವಿಚಾರಗಳಲ್ಲಿ ರಾಜಿ ಮಾಡಿಕೊಳ್ಳುವುದು ಒಳ್ಳೆಯದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ

ಮಾಡುವ ಕೆಲಸವು ಮಂದಗತಿಯಲ್ಲಿ ಸಾಗುವುದು. ನೀವು ಅಸಭ್ಯವನ್ನು ತೊರೆದು ಕಾರ್ಯಪ್ರವೃತ್ತರಾದಲ್ಲಿ ಒಳಿತಾಗುವುದು. ಕುಟುಂಬದಲ್ಲಿನ ಸೌಹಾರ್ದತೆಯನ್ನು ಉಳಿಸಿಕೊಳ್ಳಿ. ಆಂಜನೇಯ ಸ್ತೋತ್ರ ಪಠಿಸಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು  ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    24 ಸಾವಿರದ ವಾಚ್ ಗೆ 5 ಕೋಟಿ ಕೊಡ್ತೀವಿ ಅಂತಿದ್ದಾರೆ ಯಾಕೆ ಈ ವಾಚಿನಲ್ಲಿ ಅಂತದ್ದೇನಿದೆ? ವಾಚಿನ ರಹಸ್ಯ ಏನು ಗೊತ್ತಾ.

    ನಮ್ಮಲ್ಲಿ ಇರುವ ಅತ್ಯಮೂಲ್ಯವಾದ ವಸ್ತುಗಳನ್ನ, ಅಂದರೆ ಹಳೆಯ ಪೇಂಟಿಂಗ್, ಹಳೆಯ ಕಾಲದ ದಿನ ಬಳಕೆಯ ವಸ್ತುಗಳು, ಆಭರಣಗಳು ಹೀಗೆ ಯಾವುದೇ ವಸ್ತುಗಳನ್ನ ಈ ರೋಡ್ ಶೋ ಗೆ ತಗೆದುಕೊಂಡು ಹೋದರೆ ಅಲ್ಲಿನ ಪರಿಣಿತರ ತಂಡ ಆ ವಸ್ತುವನ್ನ ಪರಿಶೀಲನೆ ಮಾಡಿ ಅವರ ಇತಿಹಾಸ ಮತ್ತು ಅದರ ವೈಶಿಷ್ಟ್ಯತೆಯನ್ನ ಪರಿಶೀಲನೆ ಮಾಡಿ ಆ ವಸ್ತುವಿನ ಈಗಿನ ಬೆಲೆ ಎಷ್ಟು ಎಂದು ಹೇಳುತ್ತಾರೆ. ಇನ್ನು ಹೀಗೆ ತಮ್ಮ ಹಳೆಯ ವಸ್ತುಗಳನ್ನ ಈ ರೋಡ್ ಗೆ ತಗೆದುಕೊಂಡು ಹೋಗಿ ಕೋಟಿಗಟ್ಟಲೆ ಹಣ…

  • ಸುದ್ದಿ

    ನಿದ್ರೆ ಮಾಡೋಕೂ 13 ಲಕ್ಷ ರೂ ಸಂಬಳ ನೀಡುತ್ತಂತೆ ನಾಸಾ.., ಆದ್ರೆ ಕಂಡೀಷನ್ಸ್ ಅಪ್ಲೈ!

    ನವದೆಹಲಿ: ಕೆಲಸ ಮಾಡುವ ವೇಳೆ ನಿದ್ರೆ ಮಾಡಿ ಸಾಕಷ್ಟು ಜನ ಕೆಲಸ ಕಳೆದುಕೊಂಡಿದ್ದಾರೆ. ಆದರೆ ನಿದ್ರೆ ಮಾಡೋದೇ ಕೆಲಸವಾದ್ರೆ.. ಅದೂ ಅದಕ್ಕೆ ಲಕ್ಷ ಲಕ್ಷ ಸಂಬಳವಿದ್ರೆ..!ಇದು ಸಾಧ್ಯಾನಾ ಎಂದು ಮೂಗು ಮುರಿಯಬೇಡಿ.. ಖಂಡಿತಾ ಸಾಧ್ಯ. ಅದೂ ಕೂಡ ವಿಶ್ವದ ಪ್ರತಿಷ್ಠಿತ ಸಂಸ್ಥೆಯೊಂದು ನಿದ್ರೆ ಮಾಡುವವರಿಗೆ ಲಕ್ಷ ಲಕ್ಷ ರೂ ಸಂಬಳ ನೀಡುವುದಾಗಿ ಹೇಳಿದೆ, ಹೌದು ಅಧ್ಯಯನವೊಂದರ ನಿಮಿತ್ತ ಅಮೆರಿಕದ ಖ್ಯಾತ ಬಾಹ್ಯಾಕಾಶ ಸಂಸ್ಥೆ ನಾಸಾ ನಿದ್ರೆ ಮಾಡುವವರಿಗೆ 13 ಲಕ್ಷ ರೂ ಸಂಬಳ ನೀಡುವುದಾಗಿ ಘೋಷಣೆ ಮಾಡಿದೆ….

  • ಆರೋಗ್ಯ, ಉಪಯುಕ್ತ ಮಾಹಿತಿ

    ನಿಮಗೆ ಗೊತ್ತಿರದ ಈ ಬೀಜಗಳಲ್ಲಿದೆ ನಿಮ್ಮ ದೇಹದ ತೂಕ ಕಡಿಮೆ ಮಾಡುವ ತಾಕತ್ತು.!ತಿಳಿಯಲು ಈ ಮಾಹಿತಿ ನೋಡಿ..

    ಹಣ್ಣು, ತರಕಾರಿ ಆರೋಗ್ಯಕ್ಕೆ ಒಳ್ಳೆಯದು. ಇವು ದೇಹಕ್ಕೆ ಬೇಕಾಗುವ ಪೋಷಕಾಂಶಗಳನ್ನು ನೀಡುತ್ತವೆ. ತರಕಾರಿ ಹಾಗೂ ಹಣ್ಣನ್ನು ತಿಂದು ಅದ್ರ ಬೀಜವನ್ನು ನಾವು ಕಸದ ಬುಟ್ಟಿಗೆ ಹಾಕ್ತೇವೆ. ನೆನಪಿರಲಿ ಈ ಬೀಜದಲ್ಲಿಯೂ ಸಾಕಷ್ಟು ಔಷಧಿ ಗುಣವಿದೆ. ಕೆಲವೊಂದು ಬೀಜಗಳು ನಮ್ಮ ತೂಕ ಕಡಿಮೆ ಮಾಡಲು ನೆರವಾಗುತ್ತವೆ. *ಸಾಮಾನ್ಯವಾಗಿ ಕಲ್ಲಂಗಡಿ ಹಣ್ಣಿನ ಬೀಜ ಕಸದ ಬುಟ್ಟಿ ಸೇರುತ್ತೆ. ಆದ್ರೆ ಕಲ್ಲಂಗಡಿ ಬೀಜ ಬಹಳ ಒಳ್ಳೆಯದು. ಹಾಲು ಅಥವಾ ನೀರಿನ ಜೊತೆ ಸೇವನೆ ಮಾಡಬಹುದು. ಇದರಿಂದ ನಿಮ್ಮ ತೂಕ ಕಡಿಮೆಯಾಗುತ್ತದೆ. *ಕಲ್ಲಂಗಡಿ…

  • ಸುದ್ದಿ

    ನನಗೆ ವಯಸ್ಸಾಗಿದೆ ಗನ್ ಹಿಡಿಯಲು ಸಾಧ್ಯವಿಲ್ಲ!ಅಣ್ಣಾ ಅಜಾರೆಯವರು ಈ ಮಾತನ್ನು ಹೇಳಿದ್ದೇಕೆ ಗೊತ್ತಾ?

    ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಿಂದ ೪೫ ಜನ ಸೈನಿಕರು ಹುತಾತ್ಮರಾಗಿದ್ದು, ಈ ರಕ್ಕಸರ ಕೃತ್ಯಕ್ಕೆ ಪ್ರತೀಕಾರ ಕೈಗೊಳ್ಳಲೇಬೇಕು ಎಂದು ಪ್ರಧಾನಿ ಮೋದಿಯನ್ನು ಎಲ್ಲರೂ ಒತ್ತಾಯಿಸುತ್ತಿದ್ದಾರೆ. ಈ ನಡುವೆ ಸಾಮಾಜಿಕ ಹೋರಾಟಗಾರ ಅಣ್ಣಾ ಅಜಾರೆ ಅವರು ಹೇಳಿರುವ ಮಾತು ಎಂತಹವರಲ್ಲೂ ರಕ್ತ ಕುದಿಯುವಂತೆ ಮಾಡಿದೆ.ನಮ್ಮ ಯೋಧರಿಗೆ ಸಹಾಯ ಮಾಡಲು ಸೇನಾ ವಾಹನದ ಡ್ರೈವರ್ ಆಗಿ ಕೆಲಸ ಮಾಡಲು ಶಕ್ತಿ ನನಗೆ ಇದೆ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ. ಲೋಕಪಾಲ ಮಸೂದೆ ಜಾರಿಗೆ ಒತ್ತಾಯಿಸಿ ಉಪವಾಸ…

  • ಜೀವನಶೈಲಿ

    ಬೆಳಗಿನ ತಿಂಡಿ ಬಿಟ್ಟುಬಿಡಿ, ತೂಕ ಇಳಿಸಿಕೊಳ್ಳಿ ! ತಿಳಿಯಲು ಈ ಲೇಖನ ಓದಿ…

    ನಿಮ್ಮ ದೇಹ ತೂಕವನ್ನು ಬೇಗನೆ ಇಳಿಸಬೇಕೆಂದಿದ್ದರೆ ಬೆಳಗಿನ ಉಪಹಾರವನ್ನು ಬಿಟ್ಟುಬಿಡಿ. ಮಧ್ಯಾಹ್ನ ಊಟದ ವರೆಗೆ ಏನೂ ತಿನ್ನದೆ ಉಪವಾಸ ವಿದ್ದರೆ ಪ್ರತಿನಿತ್ಯ ಸುಮಾರು 350 ರಷ್ಟು ಕಡಿಮೆ ಕ್ಯಾಲೊರಿ ಆಹಾರ ಸೇವಿಸಬಹುದು ಮತ್ತು ಇದರಿಂದ ದೇಹದ ತೂಕವನ್ನು ಇಳಿಸಬಹುದು ಎಂದು ಅಧ್ಯಯನವೊಂದು ಹೇಳುತ್ತದೆ.

  • ವಿಸ್ಮಯ ಜಗತ್ತು

    ಏಟು ತಿಂದ ಹಾವುಗಳು, ಹೊಡೆದವರನ್ನು ಸುಮ್ಮನೆ ಬಿಡಲ್ವಾ!ತಿಳಿಯಲು ಈ ಲೇಖನ ಓದಿ…

    ಹಾವುಗಳನ್ನು ಕಂಡ್ರೆ ಎಂತಹವರಿಗೂ ಎದೆ ಜಲ್ ಅನ್ನುವ ಅನುಭವ ಆಗ್ತದೆ. ಆಗಂತ ಹಾವಿಗೆ ಭಯ ಇಲ್ದೆ ಇರಲ್ಲ. ಆದ್ರೆ ಹಾವನ್ನು ಸಾಯಿಸಬೇಕಾದ್ರೆ ಅರ್ಧ ಪ್ರಾಣ ಹೋಗಿ ಅರ್ಧ ಪ್ರಾಣ ಉಳಿಯುವಂತೆ ಸಾಯಿಸಬೇಡಿ ಅಂತ ಹೇಳುವುದು ವಾಡಿಕೆ. ಯಾಕಂದ್ರೆ ಅಂತಹವರನ್ನು ಏಟು ತಿಂದ ಹಾವುಗಳು ಸುಮ್ಮನ್ನೇ ಬಿಡೋದಿಲ್ಲ ಅಂತ ಹೇಳ್ತಾರೆ.