ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಯುರ್ವೇದದಲ್ಲಿ ಹೇಳಿರುವಂತೆ ಹಲವು ರೋಗಗಳಿಗೆ ಹಲವು ರೀತಿಯ ಮದ್ದುಗಳನ್ನು ನೀಡಲಾಗಿದೆ. ಆದ್ರೆ ರೀತಿಯಾಗಿ ಡೆಂಘಿ ಜ್ವರಕ್ಕೆ ಒಂದು ರಾಮಭಾಣವಾಗಿ ಈ ಬೆಲ್ಲ ಮತ್ತು ಈರುಳ್ಳಿ ಸಹಾಯವಾಗಿದೆ. ಇದಕ್ಕೆ ಉದಾಹರಣೆಯಾಗಿ ಆರೋಗ್ಯ ಇಲಾಖೆಯ ಇದರ ಬಗ್ಗೆ ಮಾಹಿತಿ ನೀಡಿದ್ದಾರೆ.

ಬೆಲ್ಲವನ್ನು ಹಸಿಯಾದ ಸಣ್ಣ ಈರುಳ್ಳಿಯೊಂದಿಗೆ ಸೇವಿಸುವುದರಿಂದ ಡೆಂಘಿ ಜ್ವರದ ನಿಯಂತ್ರಣ ಮಾಡಬಹುದು ಎಂಬ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಖಾತೆಯಿಂದ ಬಹಿರಂಗ ಪಡಿಸಲಾಗಿದೆ.

ಆಯುರ್ವೇದ ಸೇರಿದಂತೆ ಎಲ್ಲಾ ರೀತಿಯ ಪರೀಕ್ಷೆಗೆ ಒಳಪಡಿಸಿದ ನಂತರ ಬಂದಿರುವ ಫಲಿತಾಂಶದ ಆಧಾರದಲ್ಲಿ ಆರೋಗ್ಯ ಇಲಾಖೆ ಈ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದೆ. ಆಯುಷ್ ಇಲಾಖೆಯು ಡೆಂಘಿ ಜ್ವರದ ಬಗ್ಗೆ ಹೊರಡಿಸಿರುವ ಮಾಹಿತಿ ಪತ್ರದಲ್ಲಿ, ಡೆಂಘಿ ಜ್ವರಕ್ಕೆ ಮನೆಯ ಸುತ್ತಮುತ್ತಲು ಬೆಳೆಯುವ ಗಿಡಮೂಲೀಕೆಗಳಿಂದಲೇ ಚಿಕಿತ್ಸೆ ಮಾಡಿಕೊಳ್ಳಬಹುದು ಎಂಬುದನ್ನು ಸ್ಪಷ್ಟವಾಗಿ ತಿಳಿಸಿದ್ದಾರೆ.

ಆಯುರ್ವೇದ ಔಷಧವೇ ಉತ್ತಮ ಮತ್ತು ಜನರು ಸುಲಭವಾಗಿ ಇದನ್ನು ಮನೆಯಲ್ಲೇ ತಯಾರಿಸಿಕೊಳ್ಳಬಹುದು ಎಂಬ ಉದ್ದೇಶದಿಂದ ನಿತ್ಯವೂ ಹೊಸ ಸಂಶೋಧನೆಗೆ ಮುಂದಾಗುತ್ತಿದೆ. ಈಗಲೂ ಅದನ್ನೇ ಅನುಸರಿಸುವುದು ತಪ್ಪಲ್ಲ ಬೆಲ್ಲವನ್ನು ಹಸಿಯಾದ ಸಣ್ಣ ಈರುಳ್ಳಿಯೊಂದಿಗೆ ಸೇವಿಸುವು ದರಿಂದ ಡೆಂಘಿ ಜ್ವರ ನಿಯಂತ್ರಣ ಮಾಡಬಹುದು ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ ಸರ್ಕಾರಿ ಉದ್ಯೋಗ ನೀಡಲಾಗುವುದಿಲ್ಲವೆಂದು ಅಸ್ಸಾಂ ಸರ್ಕಾರ ನಿರ್ಧಾರ ಕೈಗೊಂಡಿದೆ.ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು 2021 ರಿಂದ ಈ ನೀತಿ ಅನುಷ್ಠಾನಗೊಳ್ಳುತ್ತದೆ. 2017 ರಲ್ಲಿ ಅಸ್ಸಾಂ ವಿಧಾನಸಭೆಯಲ್ಲಿ “ಅಸ್ಸಾಂ ಜನಸಂಖ್ಯೆ ಮತ್ತು ಮಹಿಳಾ ಸಬಲೀಕರಣ ನೀತಿ” ಅಂಗಿಕಾರವಾಗಿತ್ತು. ಇದರ ಅನ್ವಯ ಎರಡು ಅಥವಾ ಒಂದು ಮಕ್ಕಳನ್ನು ಹೊಂದಿದ್ದರವರು ಮಾತ್ರ ಸರ್ಕಾರಿ ಉದ್ಯೋಗ ಪಡೆಯಲು ಅರ್ಹರಾಗಿದ್ದರು. ಈ ನೀತಿ ಪ್ರಸ್ತುತ ಸರ್ಕಾರಿ ಉದ್ಯೋಗದಲ್ಲಿರುವವರಿಗೂ ಅನ್ವವಾಗಲಿದ್ದು 2021 ರಿಂದ ಅಧಿಕೃತವಾಗಿ…
ಜನಪ್ರಿಯ ರಿಯಾಲಿಟಿ ಶೋ ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಮತ್ತೊಮ್ಮೆ ಕೆಟ್ಟ ಕಾರಣಕ್ಕೆ ಸುದ್ದಿಯಾಗಿದ್ದು, ಶೋಗೆ ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಹೊರ ಬಂದಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಅವರ ಕುಟುಂಬದಲ್ಲಿ ಈಗ ಪರಿಹಾರ ಹಣದ ವಿಚಾರ ಕುಟುಂಬ ಸದಸ್ಯರ ನಡುವೆ ಘರ್ಷಣೆಗೆ ಕಾರಣವಾಗಿದೆ ಎನ್ನಲಾಗಿದೆ. ಉಗ್ರರ ದಾಳಿಯಲ್ಲಿ ಹುತಾತ್ಮರಾದ ಗುರು ಅವರ ಕುಟುಂಬಕ್ಕೆ ಸರ್ಕಾರ, ಸಾರ್ವಜನಿಕರು, ಸಂಘ-ಸಂಸ್ಥೆಗಳು ಆರ್ಥಿಕ ನೆರವು ನೀಡಿವೆ. ಆದರೆ, ಪರಿಹಾರದ ಹಣವೇ ಈಗ ಕುಟುಂಬ ಸದಸ್ಯರ ಸಂಬಂಧಕ್ಕೆ ಅಡ್ಡಿಯಾಗಿದೆ. ಗುರು ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂ., ಅಂಬಾನಿ ಕಂಪನಿಯಿಂದ…
ನಮ್ಮ ಭಾರತೀಯ ಸನಾತನ ಹಿಂದೂ ಸಂಸ್ಕೃತಿಯಲ್ಲಿ ಸ್ತೋತ್ರ ಮತ್ತು ಮಂತ್ರಗಳಿಗೆ ವಿಶೇಷ ಸ್ಥಾನವಿದೆ. ಹಾಗೆಯೇ ಪ್ರತಿಯೊಂದು ಗುರಿ ಉದ್ದೇಶಗಳು ಸಾಕಾರಗೊಳ್ಳುವುದಕ್ಕೆ ಪ್ರತ್ಯೇಕ ಮಂತ್ರಗಳನ್ನು ಆಧ್ಯಾತ್ಮಿಕ ಚಿಂತಕರು ನೀಡಿದ್ದಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(26 ನವೆಂಬರ್, 2018) ಹಣಕಾಸು ಸ್ಥಿತಿ ಊಹಾಪೋಹ ಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆ. ಕುಟುಂಬದಲ್ಲಿ ಒಬ್ಬ ವಯಸ್ಸಾದ ವ್ಯಕ್ತಿಯಆರೋಗ್ಯ ಸ್ವಲ್ಪ ಒತ್ತಡಕ್ಕೆ ಕಾರಣವಾಗಬಹುದು….
ದೇಶದ ಮೊದಲ ರೋಬೋಟ್ ರೆಸ್ಟೋರೆಂಟ್ ಚೆನ್ನೈನಲ್ಲಿ ಶುರುವಾಗಿದೆ. ಇಲ್ಲಿ ವೇಟರ್ ಬದಲು ರೋಬೋಟ್ ಆಹಾರ ಒದಗಿಸುವ ಕೆಲಸ ಮಾಡುತ್ತದೆ. ಈ ರೆಸ್ಟೋರೆಂಟ್ ಚೆನ್ನೈನ ಮಹಾಬಲಿಪುರಂ ರಸ್ತೆಯಲ್ಲಿದೆ. ಥಾಯ್ ಹಾಗೂ ಚೈನೀಸ್ ಆಹಾರ ಗ್ರಾಹಕರಿಗೆ ಸಿಗಲಿದೆ.