ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು ಮೂಲದ ಆರೋಗ್ಯ ರೆಸಾರ್ಟ್ ಆಯುರ್ವೇದ ಮತ್ತು ಹೋಮಿಯೋಪತಿ ಬಳಕೆಯಿಂದ ಕರೋನವೈರಸ್ನ ಬ್ರಿಟಿಷ್ ಸಿಂಹಾಸನದ ಉತ್ತರಾಧಿಕಾರಿಯಾದ ಪ್ರಿನ್ಸ್ ಚಾರ್ಲ್ಸ್ ಅವರನ್ನು ಗುಣಪಡಿಸಿದೆ ಎಂದು ಕೇಂದ್ರ ಆಯುಷ್ ರಾಜ್ಯ ಸಚಿವ ಶ್ರೀಪಾಡ್ ನಾಯಕ್ ಗುರುವಾರ ಹೇಳಿದ್ದಾರೆ.

ಮಾರಕ ಕರೊನಾ ವೈರಸ್ ಸೋಂಕಿಗೆ ಔಷಧ ಕಂಡುಹಿಡಿಯಲು ವಿಶ್ವದ ಎಲ್ಲ ಪ್ರಯೋಗಾಲಯಗಳಲ್ಲಿ ಪ್ರಯೋಗಗಳು ಭರದಿಂದ ಸಾಗುತ್ತಿವೆ. ಇಂಥ ಸಂದರ್ಭದಲ್ಲೇ ಆಯುರ್ವೇದ ಮತ್ತು ಹೋಮಿಯೋಪಥಿ ಚಿಕಿತ್ಸೆ ಪಡೆಯುವ ಮೂಲಕ ಬ್ರಿಟನ್ನ ರಾಜ ಚಾರ್ಲ್ಸ್ ಕರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ. ಬೆಂಗಳೂರು ಮೂಲದ ವೈದ್ಯರು ಬೆಂಗಳೂರಿನಿಂದಲೇ ಈ ಚಿಕಿತ್ಸೆ ನೀಡಿದ್ದಾರೆ ಎಂಬುದು ಕರ್ನಾಟಕದ ಪಾಲಿಗೆ ಹೆಮ್ಮೆಯ ಸಂಗತಿಯಾಗಿದೆ.

ಕೇಂದ್ರದ ಆಯುಷ್ನ ರಾಜ್ಯ ಸಚಿವ ಶ್ರೀಪಾದ್ ನಾಯಕ್ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸೌಖ್ಯ ಎಂಬ ಆಯುರ್ವೇದ ರೆಸಾಟ್ ನಡೆಸುತ್ತಿರುವ ಡಾ. ಐಸಾಕ್ ಮಥಾಯ್ ಈ ವಿಷಯವನ್ನು ತಮಗೆ ತಿಳಿಸಿದ್ದಾಗಿ ಶ್ರೀಪಾದ್ ನಾಯಕ್ ಗುರುವಾರ ಹೇಳಿದ್ದಾರೆ

ಬ್ರಿಟನ್ನ 71 ವರ್ಷ ವಯಸ್ಸಿನ ರಾಜ ಚಾರ್ಲ್ಸ್ ಅವರಲ್ಲಿ ಕೆಲದಿನಗಳ ಹಿಂದೆ ಕರೊನಾ ವೈರಸ್ ಸೋಂಕಿನ ಲಕ್ಷಣ ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ಸ್ಕಾಟ್ಲೆಂಡ್ನಲ್ಲಿ ಸ್ವತಃ ಕ್ವಾರಂಟೈನ್ಗೆ ಒಳಗಾಗಿದ್ದರು. ಇವರ ಪತ್ನಿ ಕ್ಯಾಮೆಲಾ ಅವರನ್ನು ಕೂಡ ಕ್ವಾರಂಟೈನ್ನಲ್ಲಿ ಇರಿಸಲಾಗಿತ್ತು. ಆದರೆ, ಇವರಲ್ಲಿ ಸೋಂಕು ಕಂಡುಬಂದಿರಲಿಲ್ಲ. ಆದರೆ ರಾಜ ಚಾರ್ಲ್ಸ್ ಅವರಿಗೆ ಕರೊನಾ ವೈರಸ್ ಸೋಂಕು ತಗುಲಿರುವುದು ಖಚಿತಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಅವರು ಬೆಂಗಳೂರಿನಿಂದ ಆಯುರ್ವೇದ ಮತ್ತು ಹೋಮಿಯೋಪಥಿ ಚಿಕಿತ್ಸೆ ಪಡೆದುಕೊಂಡರು ಎನ್ನಲಾಗಿದೆ.
ಇದೀಗ ರಾಜ ಚಾರ್ಲ್ಸ್ ಅವರಿಗೆ ಕೊಟ್ಟಿರುವ ಚಿಕಿತ್ಸೆಯ ವಿವರವನ್ನು ಡಾ. ಐಸಾಕ್ ಮಥಾಯ್ ಅವರಿಂದ ಪಡೆದುಕೊಳ್ಳಲಾಗುತ್ತಿದೆ. ಈ ಚಿಕಿತ್ಸೆಯ ಕುರಿತು ಸಮಗ್ರ ಅಧ್ಯಯನ ನಡೆಸಿ ವರದಿ ನೀಡಲು ಕಾರ್ಯಪಡೆಯನ್ನು ರಚಿಸಲಾಗಿದೆ ಎಂದು ಶ್ರೀಪಾದ್ ನಾಯಕ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹಲವು ಹೆಸರುಗಳಿಂದ ಕರೆಯಲ್ಪಡುವ ಆಂಜನೇಯನ ವಿಶೇಷತೆ ಮಹತ್ವ ಪೂರ್ಣವಾದದ್ದು. ರಾಮನ ಪರಮ ಭಕ್ತನಾದ ಹನುಮಂತನಿಗೆ ಅಪಾರ ಸಂಖ್ಯೆಯ ಭಕ್ತರು… ಮೊದಲಿಗೆ ಪಂಚಮುಖಿ ಆಂಜನೇಯನ ಅವತಾರವಾಗಿದ್ದು ಹೇಗೆ ಎಂದು ತಿಳಿಯೋಣ… ರಾಮಾಯಣದ ಯದ್ಧದಲ್ಲಿ ರಾಮ ರಾವಣರು ಯುದ್ದ ಮಾಡುತ್ತಿರುವಾಗ, ರಾವಣನು ಪಾತಾಳಲೋಕದ ದೊರೆಯಾದ ಅಹಿರಾವಣನ ಸಹಾಯ ಪಡೆಯುತ್ತಾನೆ ಹನುಮಂತನು ರಾಮ ಲಕ್ಷ್ಮಣರ ರಕ್ಷಣೆಗೆ ನಿಲ್ಲುತ್ತಾನೆ. ಹನುಮಂತನು ರಾಮ ಲಕ್ಷ್ಮಣರನ್ನು ರಕ್ಷಿಸಲು ಬೃಹತ್ ಆಕಾರ ತಳೆಯುತ್ತಾನೆ, ಅಹಿರಾವಣನು ರಾವಣನ ತಮ್ಮನಾದ ವಿಭೀಷಣನ…
ದೇವರ ಮೇಲೆ ವಿಶ್ವಾಸವಿತ್ತು.
ಆದರೆ ಆತ ಏನೂ ಮಾಡಲಿಲ್ಲ. ಪಕ್ಷಪಾತ ಮಾಡಿದ, ದುಷ್ಟರ ಪರವಾಗಿ ಮುಖವಾಡದವರ ಸಲುವಾಗಿ ನಿಂತ, ಮುಗ್ದರನ್ನು ಬಹಳ ಗೋಳಾಡಿಸಿದ……….
ಬೆಂಗಳೂರು, ಟಿಪ್ಪು ಜಯಂತಿ ಪ್ರತಿ ವರ್ಷವೂ ಒಂದಲ್ಲಾ ಒಂದು ವಿವಾದದಿಂದ್ಲೇ ಸುದ್ದಿಯಾಗೋ ವಿಷ್ಯವಿದು. ಇದನ್ನೇ ಮುಂದಿಟ್ಕೊಂಡು ಹಲವರು ವೋಟ್ ಬ್ಯಾಂಕ್ ರಾಜಕೀಯ ಮಾಡಿದ್ದೂ ಇದೆ. ಮೂರು ವರ್ಷದ ಹಿಂದೆ ಆಚರಣೆಗೆ ಬಂದಿದ್ದ ಟಿಪ್ಪು ಜಯಂತಿಗೀಗ ಬ್ರೇಕ್ ಬಿದ್ದಿದೆ. ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೇರ್ತಿದ್ದಂತೆ ವಿವಾದಿತ ಟಿಪ್ಪು ಜಯಂತಿಗೆ ಬ್ರೇಕ್ಹಾಕಿದ್ದಾರೆ. ಇನ್ಮುಂದೆ ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಆಚರಿಸುವಂತಿಲ್ಲ ಅಂತಾ ಹುಕುಂ ಹೊರಡಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಟಿಪ್ಪು ಜಯಂತಿಗೆ ಮುನ್ನುಡಿ ಇಟ್ಟಿತ್ತು. ಇದ್ರಂತೆಯೇ…
ಪರೀಕ್ಷೆ ಎಲ್ಲ ಮುಗಿಯಿತು. ಇನ್ನಿರುವುದು ಮುಂದಿನ ಆಯ್ಕೆ ಬಗ್ಗೆ. ಹಲವಾರು ಕೋರ್ಸ್ಗಳಿವೆ. ಆದರೆ ಸರಿಯಾದ ಆಯ್ಕೆ ಹೇಗೆ ಮಾಡಲಿ ಎಂಬ ಗೊಂದಲ ಮನದಲ್ಲಿ ಎದ್ದಾಗಿದೆ. ಹೆತ್ತವರ ಸಲಹೆ ಒಂದಾದರೆ, ಮಕ್ಕಳದ್ದು ಇನ್ನೊಂದು. ಈ ನಡುವೆ ಹುಟ್ಟಿದ ಹಲವಾರು ಅನುಮಾನಗಳು. ಯಾವುದು, ಎಲ್ಲಿ, ಏನು, ಹೇಗೆ…? ಇದಕ್ಕಾಗಿಯೇ ಒಂದಷ್ಟು ಮಾಹಿತಿ ಇಲ್ಲಿವೆ.
ಸ್ಯಾಂಡಲ್ವುಡ್ ಕಲಾ ಸಾಮ್ರಾಟ್ ಎಸ್.ನಾರಾಯಣ್ ಅವರು ವಂಚನೆ ಪ್ರಕರಣದ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬುಧವಾರ ಡಿಸಿಪಿ ರವಿ ಕುಮಾರ್ ಕಚೇರಿಗೆ ಆಗಮಿಸಿದ ಅವರು 1.60 ಕೋಟಿ ರೂ. ವಂಚನೆ ವಿರುದ್ಧ ದೂರು ದಾಖಲಿಸಿದ್ದಾರೆ. ಕನ್ನಡದಲ್ಲಿ ನಿರ್ಮಾಪಕ, ನಿರ್ದೇಶಕ, ನಟರಾಗಿ ಗುರುತಿಸಿಕೊಂಡಿರುವ ಎಸ್. ನಾರಾಯಣ್ ಅವರು ಕಳೆದ ವರ್ಷ ಚಿತ್ರವೊಂದನ್ನು ನಿರ್ಮಿಸಲು ಮುಂದಾಗಿದ್ದರು. ಮೂವರು ನಿರ್ಮಾಪಕರು ಸೇರಿ ನಿರ್ಮಿಸಬೇಕಿದ್ದ ಆ ಸಿನಿಮಾದ ಮುಹೂರ್ತ ಕೂಡ ನೆರವೇರಿಸಲಾಗಿತ್ತು. ಇದೇ ವೇಳೆ ಪಾಲುದಾರರು ಸಂಭಾವನೆ ಬದಲು ನಿವೇಶನ ಖರೀದಿಸುವಂತೆ ಎಸ್.ನಾರಾಯಣ್…
ಕಾಂಗ್ರೆಸ್ನ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ಮಗಳು ಐಶ್ವರ್ಯ ಹಾಗೂ ಸಿದ್ಧಾರ್ಥ ಹೆಗಡೆ ಅವರ ಮಗ ಅಮರ್ಥ್ಯ ಮದುವೆಯ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ. ಬಹಳ ಹಿಂದೆಯೇ ಈ ಬಗ್ಗೆ ಮಾತುಕತೆ ನಡೆಸಲಾಗಿದ್ದು, ಈ ಮೂಲಕ ತಮ್ಮ ರಾಜಕೀಯ ಗುರುವಾಗಿರುವ ಎಸ್.ಎಂ. ಕೃಷ್ಣ ಅವರ ಕುಟುಂಬದ ಜೊತೆ ನೆಂಟಸ್ತನ ಬೆಳೆಸಲು ಡಿಕೆಶಿ ಮುಂದಾಗಿದ್ದಾರೆ. ಖ್ಯಾತ ಉದ್ಯಮಿ ದಿವಂಗತ ಸಿದ್ದಾರ್ಥ ಹೆಗ್ಡೆ ಮಗ ಅಮರ್ಥ್ಯ ಜೊತೆಗೆ ಮದುವೆ ಗೆ ಸಿದ್ದತೆ ನಡೆಯುತ್ತಿದ್ದು , ಎರಡು ಕುಟುಂಬದವರು ಈಗಾಗಲೇ ಮಾಜಿ ಮುಖ್ಯಮಂತ್ರಿ ಎಸ್….