ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ದೇಶದ ಪ್ರಮುಖ ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ ಮತ್ತು ಪುದುಚೇರಿ ಸೇರಿದಂತೆ ಹಲವು ರಾಜ್ಯಗಳಲ್ಲಿ ತೀವ್ರ ರಾಜಕೀಯ ಪೈಪೋಟಿ ನಡೆಯುತ್ತಿದೆ.

ಇಂದಿನ ಚುನಾವಣಾ ಫಲಿತಾಂಶಗಳು ಇನ್ನೂ ಅಂತಿಮವಾಗಿಲ್ಲ. ಆದರೆ ಆರಂಭಿಕ ಟ್ರೆಂಡ್‌ಗಳು ಬಿಜೆಪಿ ಹಲವು ರಾಜ್ಯಗಳಲ್ಲಿ ಮುನ್ನಡೆ ಸಾಧಿಸಿರುವುದನ್ನು ತೋರಿಸುತ್ತಿವೆ. ತಮಿಳುನಾಡು ಮತ್ತು ಕೇರಳದಲ್ಲಿ ಮಾತ್ರ ತೀವ್ರ ಸ್ಪರ್ಧೆ ಮುಂದುವರಿದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತನ್ನ ಹೆಂಡತಿಗಾಗಿ ರಸ್ತೆಯನ್ನೇ ನಿರ್ಮಿಸಿದ್ದ ಮಾಂಜಿಯ ಕಥೆ ನಮಗೆಲ್ಲಾ ಗೊತ್ತಿದೆ. ಇದೀಗ ಕೀನ್ಯಾದಲ್ಲೂ ಒಬ್ಬ ಮಾಂಜಿ ಇದ್ದಾರೆ. ಆದ್ರೆ, ಈತ ತನ್ನ ಹೆಂಡತಿಗಾಗಿ ಅಲ್ಲ, ಇಡೀ ಊರಿನ ಜನರಿಗೆ ನೆರವಾಗಲಿ ಅಂತ ತಾನೇ ರಸ್ತೆ ನಿರ್ಮಿಸಿ ಈಗ ಎಲ್ಲರ ದೃಷ್ಟಿಯಲ್ಲೂ ಹೀರೋ ಆಗಿದ್ದಾರೆ. ಕೀನ್ಯಾದ ಕಗಂಡಾ ಗ್ರಾಮದ ಬಳಿ ದಟ್ಟ ಅರಣ್ಯ ಪ್ರದೇಶವಿದೆ. ಅದರ ಬಳಿ ವಾಸಿಸುವ ಜನರಿಗೆ ಊರಿನ ಸಂಪರ್ಕ ಮಾಡೋಕೆ ಸರಿಯಾದ ರಸ್ತೆಯೇ ಇರಲಿಲ್ಲ. ಈ ಬಗ್ಗೆ ಗ್ರಾಮದ ನಿಕೋಲಸ್ ಮುಚಾಮಿ ಹಲವು ಬಾರಿ…
ಬಲು ದುಬಾರಿಯಾಗಿದ್ದ ಅಂಗಾಂಗ ಕಸಿ ಚಿಕಿತ್ಸೆಗೆ ರಾಜ್ಯ ಸರ್ಕಾರ ನೆರವು ನೀಡಲಿದೆ. ರಾಜ್ಯ ಅಂಗಾಂಗ ಕಸಿ ಯೋಜನೆಯಡಿ ಅಂಗಾಂಗ ಕಸಿ ಚಿಕಿತ್ಸೆಯ ಸಂಪೂರ್ಣ ವೆಚ್ಚ ಮತ್ತು ಔಷಧ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದವರು ಸುಲಭವಾಗಿ ಹೃದಯ, ಕಿಡ್ನಿ, ಲಿವರ್ ಕಸಿ ಮಾಡಿಸಿಕೊಳ್ಳಬಹುದು. ಈ ಯೋಜನೆ ಅಡಿ ಕಿಡ್ನಿ ಕಸಿಗೆ 3 ಲಕ್ಷ ರೂ., ಹೃದಯ ಕಸಿಗೆ 11 ಲಕ್ಷ ರೂ., ಲಿವರ್ ಕಸಿಗೆ 12 ಲಕ್ಷ ರೂ. ನೆರವು ನೀಡಲಾಗುವುದು. ಕಳೆದ…
ನಮ್ಮ ಹಿಂದೂ ಧರ್ಮದಲ್ಲಿ ಇರುವಷ್ಟು ಸಂಪ್ರದಾಯಗಳು ಬೇರೆ ಯಾವುದೇ ಧರ್ಮದಲ್ಲಿ ಇಲ್ಲವೆಂದರೆ ತಪ್ಪಾಗಲಾರದು. ಯಾಕೆಂದರೆ ಹುಟ್ಟಿನಿಂದ ಸಾವಿನ ತನಕ ಹಿಂದೂಗಳು ಹಲವಾರು ರೀತಿಯ ಸಂಪ್ರದಾಯಗಳನ್ನು ಪಾಲಿಸಿಕೊಂಡು ಹೋಗುತ್ತಾರೆ. ಹುಟ್ಟಿದ ಮಗುವಿಗೆ ನಾಮಕರಣದಿಂದ ಹಿಡಿದು ಸತ್ತ ವ್ಯಕ್ತಿಗೆ ಪಿಂಡ ಬಿಡುವ ತನಕ ಪ್ರತಿಯೊಂದು ಸಂಪ್ರದಾಯಗಳು ಹಿಂದೂಗಳಲ್ಲಿ ಇದೆ.
ಪುರಾತನ ಮತ್ತು ಮುಜರಾಯಿ ಇಲಾಖೆಗೆ ಸೇರಿದ ಹಾಸನದ ವಿರೂಪಾಕ್ಷೇಶ್ವರ ದೇವಾಲಯದಲ್ಲಿ ಪ್ರತಿ ಸೋಮವಾರ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಅರ್ಚನೆ ಮಾಡಲಾಗುತ್ತದೆ.ಇದರ ಜೊತೆಗೆ ಅಧಿಕಾರಿಯ ಹೆಸರಿನಲ್ಲಿ ಮರ ಬೆಳೆಸಲಾಗುತ್ತಿದ್ದು ಪ್ರತಿದಿನ ಜಲಾಭಿಷೇಕ ಕೂಡ ನಡೆಯುತ್ತದೆ. ಈ ಪುರಾತನ ದೇವಾಲಯ ಶಿಥಿಲಾವಸ್ಥೆಗೆ ತೆರಳಿದ್ದರೂ ಯಾವ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಗಮನಹರಿಸಲಿಲ್ಲ. ಆದರೆ ರೋಹಿಣಿ ಸಿಂಧೂರಿಯವರು ದೇವಸ್ಥಾನದ ಜೀರ್ಣೋದ್ಧಾರಕ್ಕೆ ಹಣ ಬಿಡುಗಡೆ ಮಾಡಿದ್ದರು. 2017ರಲ್ಲಿ ಹಾಸನ ಜಿಲ್ಲಾಧಿಕಾರಿಯಾಗಿ ಬಂದ ರೋಹಿಣಿ ಸಿಂಧೂರಿ ದೇವಾಲಯದ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ತಕ್ಷಣ 30 ಲಕ್ಷ ಹಣ…
ಬಡತನದಲ್ಲಿ ಅರಳಿದ ಪ್ರತಿಭೆಗಳು ನಮ್ಮ ರಾಜ್ಯದಲ್ಲಿ ಹಾಗು ದೇಶದಲ್ಲಿ ತುಂಬಾನೇ ಜನ ಇದ್ದಾರೆ ಅವರಲ್ಲಿ ಈ ಲಕ್ಷಿ ಕೂಡ ಒಬ್ಬರು ಅನ್ನಬಹುದು. ನಮ್ಮ ನೆಲದ ಸೊಗಡು ಅಥವಾ ನಮ್ಮ ನೆಲದ ಸಂಸ್ಕೃತಿಯ ಮೂಲ ಅಂದರೆ ಅದುವೇ ಜಾನಪದ ಎಂಬುದಾಗಿ ಹೇಳಲಾಗುತ್ತದೆ. ಅಂತಹ ಜಾನಪದ ಸೊಗಡು ಹೆಚ್ಚಿನದಾಗಿ ಗ್ರಾಮೀಣ ಪ್ರದೇಶದಲ್ಲಿ ಹಾಗು ಹಳ್ಳಿಗಳಲ್ಲಿ ಕಾಣಬಹುದು.
ಎರಡು ದಿನಗಳ ಹಿಂದಷ್ಟೆ ಮುಂಬೈನಲ್ಲಿ ಮೃತಪಟ್ಟ ಭಿಕ್ಷುಕನ ಮನೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಹಣ ಪತ್ತೆಯಾಗಿತ್ತು. ಈಗ ವಿದೇಶದ ಭಿಕ್ಷುಕಿಯೊಬ್ಬರ ಬ್ಯಾಂಕ್ ಅಕೌಂಟ್ ಖಾತೆಯಲ್ಲಿ 5 ಕೋಟಿಗೂ ಹೆಚ್ಚು ಹಣ ಪತ್ತೆಯಾಗಿದೆ. ಅರಬ್ ದೇಶದ ಲೆಬನನ್ನ ವಾಫಾ ಮಹಮ್ಮದ್ ಎಂಬ ಭಿಕ್ಷುಕಿಯ ಬ್ಯಾಂಕ್ ಅಕೌಂಟಿನಲ್ಲಿ ಬರೋಬ್ಬರಿ 1.33 ಮಿಲಿಯನ್ ಲೆಬನಾನ್ ಪೌಂಡ್(ಭಾರತೀಯ ರೂಗಳಲ್ಲಿ 5.62 ಕೋಟಿ ರೂ.) ಪತ್ತೆಯಾಗಿದೆ. ಲೆಬನನ್ನ ಜಮ್ಮಲ್ ಟ್ರಸ್ಟ್ ಬ್ಯಾಂಕ್ ನಲ್ಲಿ ಹಣವಿಡಲಾಗಿದ್ದು, ತನ್ನ ಖಾತೆಯಲ್ಲಿ ಎಷ್ಟು ಹಣವಿದೆ ಎಂಬ ವಿಷಯ ಸ್ವತಃ…