ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಸೋಮವಾರ, 12/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಮಡದಿಯ ಕಿರಿಕಿರಿ ಹೆಚ್ಚಲಿದೆ.ಏಕಾಏಕಿ ಹೊಸ ಕಾರ್ಯಗಳನ್ನು ಆರಂಭಿಸುವುದು ಅಷ್ಟು ಸೂಕ್ತವಲ್ಲ. ಸ್ವಲ್ಪ ತಾಳ್ಮೆ ವಹಿಸಿರಿ. ಮುಂದೆ ಒಳಿತಾಗುವುದು. ಸಾಮಾಜಿಕ ಕಾರ್ಯಕರ್ತರಿಗೆ ಯೋಗ್ಯ ಪುರಸ್ಕಾರ ದೊರಕಲಿದೆ.ನೀವು ಪ್ರಮುಖ ಭೂಮಿ ಒಪ್ಪಂದಗಳನ್ನು ಮಾಡಲು ಹಾಗೂ ಮನರಂಜನಾ ಯೋಜನೆಗಳಿಗಾಗಿ ಅನೇಕರನ್ನು ಸಂಘಟಿಸುವ ಒಂದು ಸ್ಥಾನದಲ್ಲಿರುತ್ತೀರಿ. ವೃತ್ತಿರಂಗದಲ್ಲಿ ಮುನ್ನಡೆ ಗೌರವವನ್ನು ಕೊಡಲಿದೆ.
ಖರ್ಚು ಮಾಡಲು ಮುಂದೆಹೋದಲ್ಲಿ ನೀವು ಖಾಲಿ ಜೇಬಿನಿಂದ ಮನೆ ಸೇರಬೇಕಾಗುತ್ತದೆ. ಕೆಲಸ, ಕಚೇರಿ ಕೆಲಸಗಳಿಗೆ ಒತ್ತಡ ನಿಮ್ಮನ್ನು ಬಾಧಿಸುವ ಸಾಧ್ಯತೆ ಇದೆ.ಕುಟುಂಬದಲ್ಲಿ ಒಬ್ಬ ವಯಸ್ಸಾದ ವ್ಯಕ್ತಿಯ ಆರೋಗ್ಯ ಸ್ವಲ್ಪ ಒತ್ತಡಕ್ಕೆ ಕಾರಣವಾಗಬಹುದು. ವೈಯಕ್ತಿಕ ಆರೋಗ್ಯದ ಕಡೆ ಗಮನ ಹರಿಸುವುದು ಒಳ್ಳೆಯದು. ಮಹಿಳೆಯರು ಅಧಿಕ ಮಾತಿನಿಂದಾಗಿ ಸಂಕಷ್ಟಕ್ಕೊಳಗಾಗಬಹುದು. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಹೊಂದಬೇಡಿ. ಮನೆಯವರ ಕೆಲಸ ಕಾರ್ಯಗಳಿಗೆ ಸಹಕಾರ ನೀಡುವ ಮೂಲಕ ಆನಂದ ಅನುಭವಿಸುವಿರಿ.
ನಿಮಗೆ ಸಹಾಯ ಮಾಡಲು ನಾ ಮುಂದು ತಾ ಮುಂದು ಎಂದು ಜನರು ಸಹಕರಿಸುವರು.ಪ್ರಯತ್ನಕ್ಕೆ ತಕ್ಕುದಾದ ಪ್ರತಿಫಲ ದೊರಕಲಿದೆ. ನಿಮ್ಮ ಮಗುವಿಗೆ ಪರೀಕ್ಷೆಯಲ್ಲಿ ಚೆನ್ನಾಗಿ ಮಾಡಲು ಸಾಧ್ಯವಾಗದಿದ್ದಲ್ಲಿ ಅದಕ್ಕೆ ಛೀಮಾರಿ ಹಾಕಬೇಡಿ. ಬದಲಿಗೆ ನೀವು ಮುಂದಿನ ಬಾರಿ ಚೆನ್ನಾಗಿ ಮಾಡುವಂತೆ ಅವರನ್ನು ಪ್ರೋತ್ಸಾಹಿಸಬೇಕು. ಸರ್ಕಾರಿ ಉದ್ಯೋಗಿಗಳಿಗೆ ಇಲಾಖೆಗಳಲ್ಲಿ ಮುಂಬಡ್ತಿ. ನಿಮ್ಮ ಪಾಲುದಾರರು ಅವರ ಮಾತು ನಡೆಸದಿದ್ದರೆ ಬೇಸರಿಸಿಕೊಳ್ಳಬೇಡಿ-ನೀವು ಕುಳಿತುಕೊಂಡು ಮಾತನಾಡಬೇಕಾದ ಅಗತ್ಯವಿದೆ. ಮೀನು ಮುಂತಾದ ಸಮುದ್ರ ಖಾದ್ಯ ಉದ್ಯಮಿಗಳಿಗೆ ಲಾಭದ ನಿರೀಕ್ಷೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಪ್ರಗತಿ. ನೀವು ಇಚ್ಚಿಸಿದ ಕಾರ್ಯಗಳು ಕೈಗೂಡುವುದು. ನಿಮಗೆ ತಿಳಿದ ಜನರ ಮೂಲಕ ಆದಾಯದ ಹೊಸ ಮೂಲಗಳು ಕಂಡುಬರುತ್ತವೆ.
ಹೊಸ ಗ್ರಾಹಕರೊಂದಿಗೆ ಮಾತುಕತೆಗೆ ಇದೊಂದು ಅದ್ಭುತ ದಿನ. ತೃಪ್ತಿದಾಯಕ ದಾಂಪತ್ಯ ಜೀವನ. ವಸ್ತ್ರಾಭರಣ ಖರೀದಿ ಸಾಧ್ಯತೆ. ಕಚೇರಿಯ ಅಧಿಕಾರಿಗಳೊಡನೆ ವಿನಾಕಾರಣ ಮನಃಸ್ತಾಪ ಮಾಡಿಕೊಳ್ಳದಿರಿ. ನೀವು ಹಾಗೂ ನಿಮ್ಮ ಪ್ರೀತಿಪಾತ್ರರು ಒಬ್ಬರೊನ್ನಬ್ಬರು ಚೆನ್ನಾಗಿ ಅರ್ಥಮಾಡಿಕೊಳ್ಳಲು ಸಮಯ ವ್ಯಯಿಸಬೇಕು. ಪುಣ್ಯ ಕ್ಷೇತ್ರ ದರ್ಶನ ಭಾಗ್ಯ ಒದಗಿಬರುವುದು.
ವೃತ್ತಿ ಸಮಸ್ಯೆಗಳು ಉಲ್ಬಣಗೊಂಡರೂ ಕ್ರಮೇಣ ಪರಿಹಾರ ಕಂಡುಕೊಳ್ಳುವವು. ಆರೋಗ್ಯ ವಿಷಯಗಳಲ್ಲಿ ನಿಮ್ಮ ಬಗ್ಗೆ ನೀವೇ ನಿರ್ಲಕ್ಷ್ಯ ಮಾಡದಂತೆ ಎಚ್ಚರಿಕೆ ವಹಿಸಿ. ಉದ್ಯೋಗ ಪ್ರಾಪ್ತಿ. ವಾಹನ ಸವಾರರು ಎಚ್ಚರಿಕೆ ಯಿಂದಿರುವುದು ಒಳಿತು. ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ. ನಿಮ್ಮ ವೈವಾಹಿಕ ಜೀವನ ದೈನಂದಿನ ಅಗತ್ಯಗಳ ನೆರವೇರಿಸುವಿಕೆಯ ಕೊರತೆಯಿಂದಾಗಿ ಇಂದು ಒತ್ತಡಕ್ಕೊಳಗಾಗಬಹುದು. ಚಾಣಾಕ್ಷ ಮತಿಗಳಾದ ನೀವು ಯೋಚಿಸದೆ ಯಾವ ಕೆಲಸವನ್ನು ಮಾಡಲಾರಿರಿ. ಇಂದು ಹೂಡಿಕೆಗಳನ್ನು ಮಾಡಬಾರದು.
ವಿಶೇಷ ವ್ಯಕ್ತಿಗಳ ಪರಿಚಯದಿಂದ ಪ್ರಭಾವಿತರಾಗಿ ಮನಸ್ಸಿನಲ್ಲಿ ಉಲ್ಲಾಸ ಮೂಡುವುದು. ಹಣಕಾಸಿನ ಸ್ಥಿತಿ ಸಾಧಾರಣವಾಗಿರುತ್ತದೆ. ಹೆಣ್ಣುಮಕ್ಕಳ ವಿಚಾರದಲ್ಲಿ ಸ್ವಲ್ಪಮಟ್ಟಿನ ಮುತುವರ್ಜಿ ವಹಿಸುವುದು ಉತ್ತಮ. ವದಂತಿಗಳಿಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಗ್ರಹಗಳ ಪ್ರತಿಕೂಲ ಸಂಚಾರದ ದೆಸೆಯಿಂದ ಹಮ್ಮಿಕೊಂಡ ಕಾರ್ಯಗಳಲ್ಲಿ ಹಿನ್ನಡೆ ಉಂಟಾಗುವುದು. ಹಾಗಾಗಿ ದೊಡ್ಡ ಕಾರ್ಯಗಳನ್ನು ಆರಂಭಿಸುವುದು ಸೂಕ್ತವಲ್ಲ. ಹಣವನ್ನು ಹೂಡುವ ಪ್ರಶ್ನೆ ಬಂದಾಗ ಆತುರದ ನಿರ್ಧಾರಗಳನ್ನು ಮಾಡಬೇಡಿ. ನೀವು ಇಂದು ಏನು ಮಾಡಬೇಕು ಅಥವಾ ಮಾಡಬಾರದು ಎಂಬುದನ್ನು ನಿಮ್ಮ ಕುಟುಂಬದ ಸದಸ್ಯರು ನಿರ್ಧರಿಸಲು ಬಿಡಬೇಡಿ. ಗುರುಹಿರಿಯರ ಆಶೀರ್ವಾದವನ್ನು ಪಡೆಯಿರಿ.
ಹಿರಿಯರ ಮಾತುಗಳಿಗೆ ಅಗೌರವ ತೋರದಿರಿ. ಮಕ್ಕಳ ಪ್ರಗತಿಯು ನಿಮಗೆ ಸಂತಸವನ್ನು ನೀಡುವುದು. ಯಾವುದೇ ಸಂಕಷ್ಟಗಳು ಬಂದರೂ ಹಿರಿಯರ ಮಾತುಗಳಿಂದಾಗಿ ಪರಿಹಾರ ಕಂಡುಕೊಳ್ಳುವವು. ನೀವು ಇಂದು ಪ್ರಯಾಣಿಸುತ್ತಿದ್ದರೆ ನಿಮ್ಮ ಸಾಮಾನಿನ ಬಗ್ಗೆ ಹೆಚ್ಚುವರಿ ಕಾಳಜಿ ತಗೆದುಕೊಳ್ಳಬೇಕಾಗುತ್ತದೆ. ಮಕ್ಕಳ ಶೈಕ್ಷಣಿಕ ವಿಚಾರದಲ್ಲಿ ಒತ್ತಡ ಹೇರದಿರಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಸಂಗಾತಿಯ ಜೊತೆಗಿನ ಸಂಬಂಧ ನಿಮ್ಮ ಕಚೇರಿ ಕೆಲಸದ ಕಾರಣ ಹಾಳಾಗಬಹುದು.
ನೆರೆಹೊರೆಯವರಿಂದ ನಿಮ್ಮ ಕೆಲಸಗಳಿಗೆ ಸಹಕಾರ. ಇನ್ನೂ ಸ್ವಲ್ಪ ದಿನದಲ್ಲಿ ನಿಮ್ಮ ಸಮಸ್ಯೆಗಳು ತಿಳಿಗೊಳ್ಳುವುದು. ಮಂಗಳ ಕಾರ್ಯಗಳಲ್ಲಿ ಭಾಗಿಯಾಗುವ ಸುಯೋಗ. ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಪ್ರವಾಸ ಕಾರ್ಯಕ್ರಮವನ್ನು ಮುಂದೂಡುವುದು ಒಳಿತು. ಕೆಲಸಕ್ಕೆ ಸಂಬಂಧಿಸಿದಂತೆ ಈ ದಿನ ಒಳ್ಳೆಯದಿರುವಂತೆ ಕಾಣುತ್ತದೆ. ಗುರುವಿನ ಸ್ತೋತ್ರವನ್ನು ಪಠಿಸಿ.
ಉತ್ತಮ ಕೆಲಸಗಳಿಗಾಗಿ ಮುನ್ನುಗ್ಗಿ ಯಶಸ್ಸನ್ನು ಸಾಧಿಸುವಿರಿ.ನಿಮಗೆ ತಿಳಿಯದಂತೆ ಕೆಲವು ಹಿತಶತ್ರುಗಳ ಕಾಟ ಆರಂಭವಾಗುವುದು. ಬದಲಾಗುತ್ತಿರುವ ಕಾಲಕ್ಕೆ ಹೊಂದಿಕೊಳ್ಳಲು ಹೊಸ ತಂತ್ರಜ್ಞಾನವನ್ನು ಬಳಸಿಕೊಳ್ಳುವುದು ಮುಖ್ಯ.ಬೂದಿ ಮುಚ್ಚಿದ ಕೆಂಡದಂತೆ ಇರುವ ಕೆಲವರು ಏಕಾಏಕಿ ನಿಮ್ಮ ಮೇಲೆ ಏರಿ ಬರುವ ಸಂದರ್ಭವಿರುತ್ತದೆ. ನಕಾರಾತ್ಮಕ ಆಲೋಚನೆಗಳು ಮಾನಸಿಕ ಕಾಯಿಲೆಗಳಾಗುವ ಮೊದಲೇ ನೀವು ಅವುಗಳನ್ನು ನಾಶಮಾಡಬೇಕು. ಹಣಕಾಸಿನ ವ್ಯವಹಾರ ಅಷ್ಟೊಂದು ಲಾಭ ತರಲಾರದು. ಕುಟುಂಬ ಸಮೇತರಾಗಿ ಕ್ಷೇತ್ರ ದರ್ಶನ ಮಾಡುವ ಅವಕಾಶ. ಪ್ರೀತಿಯ ವ್ಯವಹಾರಗಳಲ್ಲಿ ಬಲವಂತ ಮಾಡುವುದನ್ನು ತಪ್ಪಿಸಿ.
ಪತ್ನಿ ವರ್ಗದವರಿಂದ ನೆರವಿನ ನಿರೀಕ್ಷೆ. ಖರ್ಚಿನ ದೃಷ್ಟಿಯಿಂದ ಹೊಸದಾದ ಒತ್ತಡ ಎದುರಾದರೂ ಬೇರೆ ರೂಪಗಳಿಂದ ಹಣವು ಹರಿದು ಬರುವುದರಿಂದ ಅನುಕೂಲವಾಗುವುದು. ಇಂದು ಜನರು ಹೊಗಳಿಕೆಗಳನ್ನು ನೀಡುತ್ತಾರೆ-ಇವುಗಳನ್ನು ನೀವು ಯಾವಾಗಲೂ ಕೇಳಬಯಸಿರುತ್ತೀರಿ. ನಿಮ್ಮ ಕಾರ್ಯಗಳು ಸುಗಮವಾಗುವುದು. ವೈಯಕ್ತಿಕ ಮತ್ತು ಗೌಪ್ಯವಾದ ಮಾಹಿತಿಯನ್ನು ಬಹಿರಂಗಪಡಿಸಬೇಡಿ. ನಿಮ್ಮ ಸಂತಸಕ್ಕೆ ಮಡದಿ ಮಕ್ಕಳು ಸಹಾಯ ಮಾಡುವರು.
ಸ್ನೇಹಿತರಿಂದಾಗಿ ಬಹುದಿನಗಳಿಂದ ಕಾಡುತ್ತಿದ್ದ ಸಮಸ್ಯೆಗಳಿಗೆ ಪರಿಹಾರ. ತಾಳ್ಮೆಗೂ ಒಂದು ಮಿತಿ ಇರುತ್ತದೆ. ಸಹೋದ್ಯೋಗಿಗಳೊಂದಿಗೆ ಹೊಂದಾಣಿಕೆಯಿಂದಾಗಿ ಉತ್ತಮ ಕಾರ್ಯನಿರ್ವಹಣೆ. ಮನರಂಜನೆ ಮತ್ತು ವೈಭೋಗಗಳ ಮೇಲೆ ಅತಿಯಾಗಿ ಖರ್ಚು ಮಾಡಬೇಡಿ. ನೆನೆಗುದಿಗೆ ಬಿದ್ದಿದ್ದ ಕಾರ್ಯಕ್ಕೆ ಚಾಲನೆ ದೊರೆಯುವುದು. ನಿಮ್ಮ ಬಾಸ್ ಇಂದು ನಿಜವಾಗಿಯೂ ಕೆಟ್ಟ ಮನಸ್ಥಿತಿಯೊಡನೆ ಬರಬಹುದು ಹಾಗೂ ಅದನ್ನು ನೀವು ನಿರ್ವಹಿಸುವುದು ನಿಮಗೆ ಕಷ್ಟಕರವಾಗಬಹುದು. ದೂರದ ನೆಂಟರ ಆಗಮನ ಸಾಧ್ಯತೆ. ಹಾಗಾಗಿ ಕೋಪಗೊಳ್ಳುವುದರಲ್ಲಿ ಒಂದು ಅರ್ಥವಿರುತ್ತದೆ.
ಕೌಟುಂಬಿಕ ಸಮಸ್ಯೆಗಳು ಪರಿಹಾರವಾಗಿ ನೆಮ್ಮದಿ ದೊರಕುವುದು. ನಿಮ್ಮ ಕಷ್ಟದ ದಿನಗಳು ಕೆಲವೇ ದಿನಗಳಲ್ಲಿ ಕರಗಿ ಹೋಗಲಿವೆ. ಒಬ್ಬ ಕುಟುಂಬದ ಸದಸ್ಯರ ಆರೋಗ್ಯದ ಸ್ಥಿತಿ ಸ್ವಲ್ಪ ಒತ್ತಡಕ್ಕೆ ಕಾರಣವಾಗುತ್ತದೆ. ಮಹಿಳೆಯರು ಸಮಾರಂಭಗಳಲ್ಲಿ ಭಾಗಿಯಾದಾಗ ಆಭರಣಗಳ ಬಗ್ಗೆ ಎಚ್ಚರಿಕೆ. ನಿಮ್ಮನ್ನು ವಿರೋಧಿಸುತ್ತಿದ್ದವರು ನಿಮಗೆ ಹಣಕಾಸಿನ ಸಹಾಯ ಮಾಡಲು ಮುಂದೆ ಬರುವರು. ರಾಜಕೀಯದಲ್ಲಿರುವವರಿಗೆ ಯಶಸ್ಸು. ನೀವು ಸ್ವಲ್ಪ ಪ್ರೀತಿ ಹಂಚಿಕೊಂಡಲ್ಲಿ ಇಂದು ನಿಮ್ಮ ಪ್ರಿಯತಮೆ ನಿಮ್ಮ ದೇವತೆಯಾಗುತ್ತಾಳೆ. ಆರ್ಥಿಕ ಸ್ಥಿತಿ ಉತ್ತಮಗೊಳ್ಳುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ನಮ್ಮ ಮುಂದೆ ಇರುವ ಅವಘಡಗಳಿಗೆ, ಹೆಚ್ಚು ಅಪಾಯ ತರುವ ಅಂಶಗಳಿಗೆಯಾವಾಗಲೂ ನಾವೇ ಕಾರಣರಾಗಿರುತ್ತೇವೆ’.ಶೇ.80 ರಷ್ಟು ಕ್ಯಾನ್ಸರ್ಗಳಿಗೆ ಕಾರಣ ನಮ್ಮ ಜೀವನಶೈಲಿ (ಧೂಮಪಾನ, ಮದ್ಯಪಾನ, ಆಹಾರಾಭ್ಯಾಸ) ಭಾರತದಲ್ಲಿ ಪುರುಷರಲ್ಲಿ ಶೇ.50ರಷ್ಟು ಮತ್ತು ಮಹಿಳೆಯರಲ್ಲಿ ಶೇ.20 ರಷ್ಟು ಕ್ಯಾನ್ಸರ್ಗಳಿಗೆ ತಂಬಾಕು ಬಳಕೆಯೇ ಕಾರಣ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(9 ನವೆಂಬರ್, 2018) ಪ್ರಾಚೀನ ವಸ್ತುಗಳು ಮತ್ತು ಆಭರಣಗಳಲ್ಲಿ ಹೂಡಿಕೆ ಲಾಭ ಮತ್ತು ಸಮೃದ್ಧಿ ತರುತ್ತದೆ….
ಈ ಬಾರಿ ಚಂದ್ರಗ್ರಹಣ ಧನಸ್ಸು ಮತ್ತು ಮಕರ ರಾಶಿಯವರಿಗೆ ಹೆಚ್ಚು ದೋಷಕರವಾಗಲಿದೆ. ವೃಷಭ ಲಗ್ನ ಮತ್ತು ಮಿಥುನ ಲಗ್ನದಲ್ಲಿ ಚಂದ್ರಗ್ರಹಣ ಸಂಭವಿಸುತ್ತಿದೆ. ಹಾಗಾಗಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರಿಗೆ ಸ್ವಲ್ಪ ಮಟ್ಟದ ದೋಷ ಎದುರಾಗಲಿದೆ ಎಂದು ಜೋತಿಷ್ಯಶಾಸ್ತ್ರಜ್ಞರು ಹೇಳುತ್ತಾರೆ. ದೋಷ ನಿವಾರಣೆ: ಗ್ರಹಣ ಕಾಲದಲ್ಲಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರು ನಿದ್ರೆ ಮಾಡದೇ ಕೆಳಗೆ ನೀಡಲಾಗಿರುವ ಶ್ಲೋಕವನ್ನು ಕ್ರಮಬದ್ಧವಾಗಿ ಹೇಳುತ್ತಾ ಪಾರಾಯಣ ಮಾಡಬೇಕು. ಯೋ ಸೌ ವ್ರಜಧರೋ ದೇವಃ ಆದಿತ್ಯಾನಾಂ ಪ್ರಭುರ್ಮತಃ…
ಆತ್ಮೀಯ ಸ್ನೇಹಿತರೆ ನಮ್ಮದೊಂದು ಕೋರಿಕೆ, ನಿಮಗೆ ಪರಿಚಯವಿರುವ ಬಡ ವಿದ್ಯಾರ್ಥಿಗಳಿಗೆ ಈ ಕೆಳಗಿನ ವಿದ್ಯಾರ್ಥಿ ವೇತನಗಳ ಬಗ್ಗೆ ದಯವಿಟ್ಟು ಮಾಹಿತಿ ನೀಡಿ ಮತ್ತು ನಿಮ್ಮ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ…
ಮೈಸೂರು ಮಹಾರಾಜ ಯದುವೀರ ಪತ್ನಿ, ರಾಣಿ ತ್ರಿಷಿಕಾರವರಿಗೆ ಜನಿಸಿದ ಪುಟ್ಟ ರಾಜಕುಮಾರನಿಗೆ ಈಗ ನಾಮಕರಣದ ಸಂಭ್ರಮ.
ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೊಡ್ಡ ಘೋಷಣೆಯೊಂದನ್ನು ಮಾಡಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ್ರೆ ಬಡವರ ಬ್ಯಾಂಕ್ ಖಾತೆಗೆ ಪ್ರತಿ ವರ್ಷ 72 ಸಾವಿರ ರೂಪಾಯಿ ಜಮಾ ಆಗಲಿದೆಯಂತೆ. ಪತ್ರಿಕಾಗೋಷ್ಠಿ ನಡೆಸಿದ ರಾಹುಲ್ ಗಾಂಧಿ ಕನಿಷ್ಠ ಆದಾಯ ಯೋಜನೆ ಘೋಷಣೆ ಮಾಡಿದ್ದಾರೆ. ಇದಕ್ಕೆ ರಾಹುಲ್ ಗಾಂಧಿ ‘ನ್ಯಾಯ್ ಸ್ಕೀಂ’ ಎಂದು ಹೆಸರಿಟ್ಟಿದ್ದಾರೆ. ಈ ಯೋಜನೆಯಿಂದ 25 ಕೋಟಿ ಜನರಿಗೆ ಸಹಾಯವಾಗಲಿದೆ ಎಂದು ರಾಹುಲ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ…