ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಸೋಮುವಾರ, 19/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನಿಮ್ಮದೇ ಆದ ವಿಚಾರ ಲಹರಿ ಹಾಗೂ ಚಾತುರ‍್ಯಪೂರ್ಣ ಕೆಲಸಗಳ ವಿಧಾನದಿಂದ ಎಲ್ಲರ ಮೆಚ್ಚುಗೆಗೆ ಪಾತ್ರರಾಗುವಿರಿ. ಕೆಲಸ ವೃತ್ತಿಪರ ವರ್ತನೆ ನೀವು ಮೆಚ್ಚುಗೆ ತರುವ. ಇವತ್ತು ನೀವು ಶಾಪಿಂಗ್ ಹೋದಲ್ಲಿ ನಿಮಗಾಗಿ ಒಂದು ಒಳ್ಳೆಯ ಉಡುಗೆಯನ್ನು ಖರೀದಿಸುವ ಸಾಧ್ಯತೆಗಳಿವೆ. ನೀವು ಆರೋಗ್ಯ ಸಂಬಂಧಿತ ಸಮಸ್ಯೆಗಳಿಗೆ ಆಸ್ಪತ್ರೆಗೆ ಭೇಟಿ ನೀಡಬೇಕಾಗಬಹುದು.ಯಾರೊಂದಿಗೂ ಈ ವಾರ ಜಗಳ ಬೇಡ. ಇದರಿಂದ ನಿಮಗೆ ಹೆಚ್ಚು ತೊಂದರೆಯಾಗಲಿದೆ.
ಕುಟುಂಬದ ಸದಸ್ಯರ ಖುಷಿಯ ಸ್ವಭಾವ ಮನೆಯಲ್ಲಿನ ವಾತಾವರಣವನ್ನು ಹಗುರಗೊಳಿಸುತ್ತದೆ. ದಿನದಲ್ಲಿ ನಂತರ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ ತಂದೆಯಿಂದ ನಿಮಗೆ ನಿರೀಕ್ಷಿತ ಧನ ಸಹಾಯ ದೊರೆಯಲಿದೆ. ಪಿತ್ರಾಜಿತ ಆಸ್ತಿಗಳು ಒದಗಿಬರುತ್ತವೆ. ಈ ರಾಶಿಯ ಮಕ್ಕಳ ಅಭಿವೃದ್ಧಿ ಇದೆ. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯುವ ಸಾಧ್ಯತೆ. ಸಿದ್ಧ ಉಡುಪು ತಯಾರಿಸುವವರಿಗೆ ವ್ಯಾಪಾರ ವೃದ್ಧಿ.
ಕುಟುಂಬದ ಸದಸ್ಯರ ಉತ್ತಮ ಸಲಹೆ ಇಂದು ನಿಮಗೆ ಲಾಭ ತರುತ್ತದೆ. ನೆನಪಿಡಿ. ಗಡಿಬಿಡಯ ನಿರ್ಧಾರಗಳನ್ನು ಕೈಗೊಳ್ಳಬೇಡಿ – ವಿಶೇಷವಾಗಿ ಪ್ರಮುಖ ಹಣಕಾಸಿನ ವ್ಯವಹಾರಗಳ ಬಗ್ಗೆ ಮಾತನಾಡುವಾಗ. ಧನಾತ್ಮಕ ಚಿಂತನೆ ಮಾಡುವುದರಿಂದ ಆರೋಗ್ಯದಲ್ಲಿ ಸುಧಾರಣೆ. ಮಕ್ಕಳು ನಿಮಗೆ ಕೀರ್ತಿ ತರುವ ಪ್ರಯತ್ನ ಮಾಡುವರು. ಒಟ್ಟಿನಲ್ಲಿ ಸಂತಸದ ಕ್ಷ ಣಗಳನ್ನು ಕಾಣುವಿರಿ. ಪ್ರಯಾಣಕ್ಕೆ ಒಳ್ಳೆಯ ದಿನವಲ್ಲ.
ಉನ್ನತ ವಿದ್ಯೆ ಓದುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲ. ಅವರ ವಿದ್ಯೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಂಡುಬರುತ್ತದೆ. ನಿರುದ್ಯೋಗಿಗಳಿಗೆ ನೌಕರಿ ದೊರೆಯಲಿದೆ. ಪೋಷಕರ ಆರೋಗ್ಯ ಸುಧಾರಿಸುತ್ತದೆ. ಇಂದು ತುಂಬಾ ನಿರೀಕ್ಷೆಗಳು ನಿಮ್ಮ ವೈವಾಹಿಕ ಜೀವನವನ್ನು ದುಃಖದೆಡೆಗೆ ನಡೆಸಬಹುದು. ಹಿರಿಯರ ಆರೋಗ್ಯದ ಬಗ್ಗೆ ವಿಶೇಷ ಗಮನವಿರಲಿ. ಸಂಸಾರದಲ್ಲಿ ಸುಖಮಯ ವಾತಾವರಣ ಮೂಡಿ ಬರುತ್ತದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.
ನಿಮ್ಮ ಆರ್ಥಿಕ ಸಂಕಷ್ಟಕ್ಕೆ ತೆರೆಬೀಳಲಿದೆ. ಪ್ರತಿಭಾವಂತರಿಗೆ ಉತ್ತಮ ಅವಕಾಶಗಳು ಬರುವುದು. ಹಿರಿಯರೊಡನೆ ಅನಗತ್ಯ ವಾದ ಬೇಡ. ಸಂಬಂಧಿಕರೊಡನೆ ನಿಷ್ಠೂರತೆ ಬೇಡ. ನೀವು ಆಲೋಚಿಸಿದ ಕಾರ್ಯಗಳಲ್ಲಿ ಜಯ ಲಭಿಸಲಿದೆ. ಮುಂದಿನ ಯೋಜನೆಗಳಲ್ಲಿ ಕ್ರಿಯಾಶೀಲರಾಗಲು ಸಹಕಾರಿ. ನೀವು ನಿಮ್ಮ ತಂತ್ರಗಳನ್ನು ಅಳವಡಿಸಿದಲ್ಲಿ ಇಂದು ಸ್ವಲ್ಪ ಹೆಚ್ಚುವರಿ ಹಣ ಸಂಪಾದಿಸುತ್ತೀರಿ. ಕಣ್ಣಲ್ಲಿ ನೋವು ಅಥವಾ ತಲೆನೋವು ಕಾಡಬಹುದು.
ಈ ರಾಶಿಯ ಸ್ತ್ರೀಯರು ತಾಳ್ಮೆಯಿಂದ ಇರುವುದು ಉತ್ತಮ. ಇದರಿಂದ ನಿಮಗೆ ಬರಬೇಕಾಗಿದ್ದ ಆದಾಯ ಬರಲಿದೆ. ಒಡವೆಗಳನ್ನು ಕೊಂಡುಕೊಳ್ಳುವ ಯೋಗವಿದೆ. ಹಿರಿಯರ ಆರೋಗ್ಯದ ಬಗ್ಗೆ ಎಚ್ಚರವಾಗಿರಿ. ಧನದ ಒಳಹರಿವು ಹೆಚ್ಚಲಿದೆ. ಈ ವಾರ ಚುರುಕಾಗಿ ಕೆಲಸ ಮಾಡುವಿರಿ. ಇಂದು ನಿಮ್ಮ ಪ್ರೀತಿಯ ಜೀವನದಲ್ಲಿ ಅದ್ಭುತ ದಿನವಾಗಿದೆ. ವಿವಿಧ ಮೂಲಗಳಿಂದ ಹರಿದು ಬರುವ ಹಣವು ನಿಮಗೆ ಆರ್ಥಿಕ ಸದೃಢತೆಯನ್ನು ತಂದುಕೊಡುವುದು. ನಿಮ್ಮ ಪ್ರಾಮಾಣಿಕತೆ, ಶ್ರಮ ಹಾಗೂ ಶ್ರದ್ದೆಯೇ ಕಾರಣವಾಗುವುದು. ಅವರಿವರ ಮಾತುಗಳಿಗೆ ಕಿವಿಗೊಡದಿರಿ.
ಹೇಳಿದ್ದನ್ನೆ ಮತ್ತೆ ಮತ್ತೆ ಹೇಳಿ ತಲೆ ತಿನ್ನುವ ಜನರು ನಿಮ್ಮನ್ನು ಭೇಟಿ ಆಗುವರು. ಹಾಗಾಗಿ ಮನಸ್ಸಿಗೆ ಸ್ವಲ್ಪ ಕಿರಿಕಿರಿ ಎನಿಸುವುದು. ಕೆಲವೊಮ್ಮೆ ಇದು ಅನಿವಾರ್ಯವೂ ಆಗಬಹುದು. ಶಿವನ ಆರಾಧನೆ ಮಾಡಿ. ಕುಟುಂಬದಲ್ಲಿ ಕೆಲವು ಸಮಸ್ಯೆಗಳನ್ನು ಎದುರಿಸಬಹುದು. ಒಂದು ಲಾಭಕರ ದಿನ ಮತ್ತು ನೀವು ಧೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು. ಆರ್ಥಿಕ ವಿಷಯಗಳಲ್ಲಿ ಎಚ್ಚರ ವಹಿಸುವುದು ಅಗತ್ಯ. ಗುರುಹಿರಿಯರ ಆಶೀರ್ವಾದ ಪಡೆಯಿರಿ. ಕುಲದೇವತಾ ಪ್ರಾರ್ಥನೆ ಮಾಡಿ.
ವ್ಯವಹಾರದ ಜೊತೆ ಸಂತೋಷವನ್ನು ಬೆರೆಸಬೇಡಿ. ನಿಮ್ಮ ಮಾತಿನಿಂದ ಎಲ್ಲರನ್ನೂ ಗೆಲ್ಲುತ್ತೀರಿ. ಆದರೆ, ಅತಿಮಾತು ಸಮಸ್ಯೆಯನ್ನು ತರಬಹುದು. ಆರ್ಥಿಕ ಸ್ಥಿತಿ ಭದ್ರಗೊಳಿಸಿಕೊಳ್ಳಲು ಒತ್ತು. ಶ್ರಮಪಟ್ಟು ಕೃಷಿ ಮಾಡುವಿರಿ. ಕುಟುಂಬದ ಹಿರಿಯರ ಸಂಪರ್ಕ ಸಾಧಿಸಿ ಒಟ್ಟು ಮಾಡಿ ಸೈ ಎನ್ನಿಸಿಕೊಳ್ಳುವಿರಿ. ಹಣವನ್ನು ಆದಷ್ಟು ಕಡಿಮೆ ಖರ್ಚು ಮಾಡುವುದು ಒಳ್ಳೆಯದು. ಪ್ರಯಾಣದಲ್ಲಿ ತುಸು ಎಚ್ಚರಿಕೆ ಅಗತ್ಯ. ನೀವು ವಿಶ್ರಾಂತಿ ಪಡೆಯಬೇಕು ಮತ್ತು ನಿಕಟ ಸ್ನೇಹಿತರು ಮತ್ತು ಕುಟುಂಬದ ಸದಸ್ಯರ ನಡುವೆ ಸಂತೋಷವಾಗಿರಲು ಪ್ರಯತ್ನಿಸಬೇಕು
ಸಾಕಷ್ಟು ಒತ್ತಡವೂ ಉಂಟಾಗುವ ಸಾಧ್ಯತೆ ಇದೆ. ಹಣಕಾಸಿನ ವಿಷಯದಲ್ಲಿ ನಿಷ್ಠುರತೆಯನ್ನು ತೋರದಿದ್ದಲ್ಲಿ ಮಹತ್ತರ ಸಮಸ್ಯೆಗಳಿಗೆ ಸಿಲುಕಿಕೊಳ್ಳುವಿರಿ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ. ನಿಮ್ಮ ಸ್ನೇಹಿತರ ಜೊತೆ ಸಮಯ ಕಳೆಯಿರಿ –ಇದು ಒಳ್ಳೆಯದನ್ನು ಮಾಡುತ್ತದೆ. ನೀವು ಕೆಲಸದಲ್ಲಿ ಇಂದು ನಿಜವಾಗಿಯೂ ಏನಾದರೂ ಅದ್ಭುತವಾದದ್ದನ್ನು ಮಾಡಬಹುದು. ಅಗತ್ಯ ವಸ್ತುಗಳ ಖರೀದಿ. ಪ್ರತಿನಿತ್ಯ ಆಂಜನೇಯ ಸ್ತೋತ್ರ ಪಠಿಸುವುದು ಕ್ಷೇಮ.
ದೇವರ ಕೃಪೆಯಿಂದ ನಿಮ್ಮ ಕಾರ್ಯಗಳು ಸುಗಮವಾಗುತ್ತವೆ. ಈ ವಾರ ಹಣದ ಕೊರತೆ ಅಷ್ಟಾಗಿ ಬಾಧಿಸುವುದಿಲ್ಲ. ವಿದ್ಯಾರ್ಥಿಗಳಿಗೆ ಅವರ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಹಿರಿಯರ ಸಹಾಯದಿಂದ ಅಧಿಕಾರದಲ್ಲಿ ಅಭಿವೃದ್ಧಿ. ಉದ್ಯೋಗದಲ್ಲಿ ಬದಲಾವಣೆ ಸಾಧ್ಯತೆ ಇದೆ. ಕೆಲವರಿಗೆ ಮನೆ ಬದಲಿಸುವ ಸಂಗತಿಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಆಗುವುದಿಲ್ಲ. ನೀವು ನಿಮ್ಮ ಆತ್ಮ ಸಂತೋಷದಿಂದ ಮಾಡಿದ ಕಾಯಕಗಳು ಶುಭಫಲವನ್ನುಂಟು ಮಾಡುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ದಿಟ್ಟ ಕ್ರಮಗಳು ಮತ್ತು ನಿರ್ಧಾರಗಳು ಅನುಕೂಲಕರ ಲಾಭಗಳನ್ನು ತರುತ್ತದೆ.
ವ್ಯಾಪಾರದಲ್ಲಿ ಎಂದಿನಂತೆ ಲಾಭ ಬರುತ್ತವೆ. ಹಿರಿಯರಿಗೆ ನವಚೈತನ್ಯ ಬಂದು ಚುರುಕಾಗಿ ಕೆಲಸದಲ್ಲಿ ತೊಡಗುವರು. ಸಾಲ ತೆಗೆದುಕೊಂಡಿದ್ದವರಿಗೆ ಎಲ್ಲವನ್ನೂ ತೀರಿಸುವ ಅವಕಾಶ ಒದಗುತ್ತದೆ.ನಿಮ್ಮ ಯೋಜನೆಗಳಿಗೆ ಕೊನೆಯ ಕ್ಷಣದಲ್ಲಿ ಬದಲಾವಣೆಗಳನ್ನು ಮಾಡಬೇಕಾದ ಒಂದು ದಿನ. ನಿಮ್ಮ ಕೆಲಸಕ್ಕೆ ಮೆಚ್ಚುಗೆ ದೊರಕಲಿದೆ. ನೀವು ಇತರರೊಡನೆ ನಿಮ್ಮ ಖುಷಿಯ ಕ್ಷಣಗಳನ್ನು ಹಂಚಿಕೊಳ್ಳುತ್ತಿದ್ದಂತೆ ನಿಮ್ಮ ಆರೋಗ್ಯ ಅರಳುತ್ತದೆ. ಆದರೆ ಇದನ್ನು ನಿರ್ಲಕ್ಷಿಸುವುದು ನಿಮಗೆ ತೊಂದರೆ ತರುತ್ತದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.
ಚಿಂತಿಸಬೇಡಿ, ನಿಮ್ಮ ದುಃಖ ಇಂದು ಮಂಜುಗಡ್ಡೆಯ ಹಾಗೆ ಕರಗುತ್ತದೆ. ನಿಮ್ಮ ಭಾವನೆಗಳನ್ನು ನಿಯಂತ್ರಿಸಲು ನಿಮಗೆ ಕಷ್ಟವಾಗಬಹುದು – ನಿಮ್ಮ ಅಸಾಮಾನ್ಯ ವರ್ತನೆ ನಿಮ್ಮ ಸುತ್ತಲಿನ ಜನರನ್ನು ಗೊಂದಲದಲ್ಲಿ ಕೆಡವಬಹುದು ಮತ್ತು ನಿಮ್ಮನ್ನು ನಿರಾಸೆಗೊಳಿಸಬಹುದು. ಮಕ್ಕಳು ಸ್ವಲ್ಪ ಕಿರಿಕಿರಿ ಮಾಡಿ ತಲೆ ತಿನ್ನುವ ವಿಚಾರಕ್ಕೆ ಮೈಪರಚಿಕೊಳ್ಳಬೇಕಾಗುವುದು. ಇತ್ತ ಜೋರಾಗಿ ಗದರಿಸುವಂತಿಲ್ಲ. ಇಲ್ಲವೆ ಅವರ ಕಿರಿಕಿರಿಯನ್ನು ಸಹಿಸಲು ಸಾಧ್ಯವಾಗುವುದಿಲ್ಲ. ಆದಷ್ಟು ಏಕಾಂತ ಸ್ಥಳಕ್ಕೆ ಹೋಗಿ ಮನಸ್ಸಿನ ನೆಮ್ಮದಿ ಕಂಡುಕೊಳ್ಳಿ. ಆದಷ್ಟು ಕುಲದೇವರ ಪ್ರಾರ್ಥನೆ ಮಾಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭಾ ಚುನಾವಣೆಯವರೆಗೆ ತಣ್ಣಗಿದ್ದ ಆಪರೇಷನ್ ಕಮಲ ವಿಚಾರ ಮತದಾನ ಮುಗಿದ ಬಳಿಕ ತರೆಮರೆಯಲ್ಲಿ ಆರಂಭವಾಗಿದೆ ಎನ್ನಲಾಗಿದ್ದು, ಈಗ ಸಿಎಂ ಎಚ್ಡಿ ಕುಮಾರಸ್ವಾಮಿ ಅವರು ತಮ್ಮ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದಾರೆ. ರಮೇಶ್ ಜಾರಕಿಹೊಳಿ ರಾಜೀನಾಮೆ ಮಾತಿನ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ಅವರಿಗೆ ಆತಂಕ ಶುರುವಾಗಿದೆ ಎನ್ನಲಾಗಿದ್ದು ಹೀಗಾಗಿ ಶಾಸಕರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಲು ಭಾನುವಾರ ಸಂಜೆ ಖಾಸಗಿ ಹೋಟೆಲ್ನಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಲೋಕಸಭೆ ಚುನಾವಣೆ ಬಳಿಕ ನಡೆಯಲಿರುವ ಮೊದಲ ಜೆಡಿಎಸ್ ಶಾಸಕಾಂಗ ಸಭೆ ಇದಾಗಿದೆ….
ಬ್ರಹ್ಮ ಗುಪ್ತ ಇದನ್ನು ಡೆವಲಪ್ ಮಾಡಿ ಈಗಿನ ಸೊನ್ನೆ ರೂಪಕ್ಕೆ ತಂದ? ಹಾಗಿದ್ದರೆ ಕೇವಲ ಒಂದೂವರೆ ಸಾವಿರ ವರ್ಷದ ಹಿಂದೆ ಬಂದಿದ್ದಾ ಸೊನ್ನೆ ? ಅದರ ಮೊದಲು ಏನಿತ್ತು ? ಉಳಿದ ನಂಬರಗಳು ಯಾರು ಕಂಡುಹಿಡಿದಿದ್ದು ?
ಈ ಬಾರಿಯ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಅಲೆಯ ಎದುರು ಪ್ರತಿಪಕ್ಷಗಳು ಕೊಚ್ಚಿ ಹೋಗಿವೆ. ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಕೆಲ ರಾಜ್ಯಗಳಲ್ಲಿ ಖಾತೆಯನ್ನೇ ತೆರೆಯಲು ವಿಫಲವಾಗಿದೆ. ಇದರ ಮಧ್ಯೆ ಬಹು ನಿರೀಕ್ಷೆಯಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿಯೊಬ್ಬರು ಕೇವಲ ಐದು ಮತಗಳನ್ನು ಪಡೆದಿದ್ದಾರೆ. ಆ ಬಳಿಕ ಎಲ್ಲರ ಮನ ಕರಗುವಂತೆ ಅವರು ಕಣ್ಣೀರಿಟ್ಟಿದ್ದು, ಇದರ ನೈಜ ಕಾರಣ ತಿಳಿದ ಸಾರ್ವಜನಿಕರು ದಂಗಾಗಿದ್ದಾರೆ. ಪಂಜಾಬ್ ನ ಜಲಂಧರ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿ ಈ…
ನ್ಯೂಜಿಲ್ಯಾಂಡ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ದೈತ್ಯ ಸಾಮಾಜಿಕ ಜಾಲತಾಣ ಫೇಸ್ಬುಕ್ ತನ್ನ ನಿಯಮಗಳನ್ನು ಬದಲಾಯಿಸಿಕೊಂಡಿದೆ. ಉಗ್ರನೋರ್ವ ಹಿಂಸಾತ್ಮಕ ದಾಳಿಯನ್ನು ಫೇಸ್ಬುಕ್ನಲ್ಲಿ ಲೈವ್ ಆಗಿ ವಿಡಿಯೋ ಮಾಡಿದ ನಂತರ, ಫೇಸ್ಬುಕ್ ತನ್ನ ಲೈವ್-ಸ್ಟ್ರೀಮಿಂಗ್ ಸೇವೆಯನ್ನು ಬಳಸುವುದಕ್ಕೆ ನಿಬಂಧನೆಗಳನ್ನು ಹೇರಿರುವುದಾಗಿ ಘೋಷಿಸಿದೆ. ನ್ಯೂಜಿಲ್ಯಾಂಡ್ ದಾಳಿಯಿಂದ ಭಾರೀ ವಿವಾದಕ್ಕೆ ಒಳಗಾಗಿದ್ದ ಫೇಸ್ಬುಕ್ ತನ್ನ ನೇರ ಪ್ರಸಾರ ನಿಯಮಗಳನ್ನು ಬದಲಿಸಿರುವುದಾಗಿ ತಿಳಿಸಿದ್ದು, ತಾನು ನೂತನವಾಗಿ ಜಾರಿಗೆ ತಂದಿರುವ ನಿಯಮಗಳನ್ನು ಮೀರಿ ಯಾರಾದರೂ ಹಿಂಸಾತ್ಮಕ ವೀಡಿಯೊ ಸ್ಟ್ರೀಮಿಂಗ್ ಅಥವಾ ಪೋಸ್ಟ್ಗಳನ್ನು ಅಪ್ ಲೋಡ್…
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಸ್ವತಂತ್ರ್ಯ ಅಭ್ಯರ್ಥಿ, ಖಳನಟ ಪ್ರಕಾಶ್ ರೈ ಅವರ ಪತ್ನಿ ದಯಮಾಡಿ ಬಿಟ್ಟುಬಿಡಿ ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಟ-ನಟಿಯರನ್ನು ಬಳಸಿಕೊಂಡು ಪ್ರಚಾರ ಮಾಡುತ್ತಿರುವ ಬಗ್ಗೆ ಪ್ರಕಾಶ್ ರೈ ಪತ್ನಿ ಪೋನಿ ಟ್ವೀಟ್ ಮಾಡಿದ್ದಾರೆ. ಬಾಲಿವುಡ್ ಆಕ್ಷನ್ ಕಿಂಗ್ ಅಕ್ಷಯ್ ಕುಮಾರ್ ಕೆಲ ದಿನಗಳ ಹಿಂದೆ ಪ್ರಧಾನಿ ಮೋದಿಯೊಂದಿಗೆ ಮಾಡಿದ ರಾಜಕಿಯೇತ್ತರ ಸಂದರ್ಶನ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಪೋನಿ ಪ್ರಧಾನಿಗೆ ಟ್ವೀಟ್…
ಏರೋ ಇಂಡಿಯಾ 2019ರ ಏರ್ ಶೋ ನೋಡಲು ರಾಜಧಾನಿ ಬೆಂಗಳೂರಿನ ಯಲಹಂಕಕ್ಕೆ ಆಗಮಿಸಿದ್ದರು, ಎಲ್ಲರೂ ತಮ್ಮ ಕಾರುಗಳನ್ನು ಪಾರ್ಕ್ ಮಾಡಿ ವೈಮಾನಿಕ ಪ್ರದರ್ಶನವನ್ನು ನೋಡುವಲ್ಲಿ ಮುಳುಗಿ ಹೋಗಿದ್ದರು, ಆದರೆ ನೋಡು ನೋಡುತ್ತಿದ್ದಂತೆಯೇ ಕಣ್ಣ ಮುಂದೆಯೇ ಕಷ್ಟ ಪಟ್ಟು ತೆಗೆದುಕೊಂಡಿದ್ದ ಕಾರುಗಳು ಭಸ್ಮವಾದವು. ಏರ್ ಶೋ ನಡೆಯುತ್ತಿದ್ದ ಸಂದರ್ಭದಲ್ಲೇ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಗೇಟ್ ನಂಬರ್ 5 ರ ಪಾರ್ಕಿಂಗ್ ಸ್ಥಳದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸುಮಾರು 150ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿದೆ. ಸ್ಥಳಕ್ಕೆ 10…