ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪತಿ-ಪತ್ನಿ ಸಂಭಂದ ಬಿಡಿಸಲಾರದ ಅನುಭಂದ ಅಂತ ಹೇಳ್ತಾರೆ. ಅದರಲ್ಲೂ ನೀನು ಸತ್ತರೆ ನಾನು ಬದುಕಿರುವುದಿಲ್ಲ. ನಾನು ನಿಮ್ಮ ಜೊತೆ ಸಾಯುತ್ತೇನೆ ಎಂದು ಹಲವಾರು ಪತಿ ಪತ್ನಿಯರು ಹೇಳುತ್ತಾರೆ.ಆದರೆ ನಿಜವಾಗಲೂ ಅದನ್ನು ಎಷ್ಟು ಜನ ಪಾಲಿಸುತ್ತಾರೆ.
ಹೌದು, ಬಿಹಾರದ ಶಂಕರ್ ರಾಯ್, ಅಮೀರಿ ದೇವಿ ಅಂಥ ಕೆಲಸ ಮಾಡಿದ್ದಾರೆ. ಆದರೆ ಇದು ಸಾಮಾನ್ಯದ ಸಾವಿನ ಕಥೆಯಲ್ಲ. ಮಲಗಿದ್ದಾಗ ಶಂಕರ್ಗೆ ಹಾವು ಕಚ್ಚಿದೆ. ನಿದ್ದೆಯಲ್ಲಿ ಆತನಿಗದು ಗೊತ್ತಾಗಿಲ್ಲ. ಎಚ್ಚರವಾದಾಗ ಆತನಿಗೆ ಹಾವು ಕಚ್ಚಿರುವುದಾಗಿ ಮತ್ತು ಆತ ಕೆಲವೇ ಸಮಯಗಳು ಮಾತ್ರ ಬದುಕುವುದಾಗಿ ಗೊತ್ತಾಗಿದೆ.
ತುಂಬಾ ಹೆಚ್ಚಾಗಿ ಪ್ರೀತಿಸುತ್ತಿದ್ದ ತನ್ನ ಪ್ರೀತಿಯ ಹೆಂಡತಿಯನ್ನು ಬಿಟ್ಟು ತಾನೊಬ್ಬನೇ ಸಾಯಲು ಆತನಿಗೆ ಮನಸ್ಸಾಗದ ಕಾರಣ ಆತ ತನ್ನ ಹೆಂಡತಿ ಕೈಗೆ ಕಚ್ಚಿದ್ದಾನೆ. ಸ್ವಲ್ಪ ಸಮಯದ ಬಳಿಕ ಆತ ಮೃತಪಟ್ಟಿದ್ದಾನೆ.ಅಷ್ಟರಲ್ಲಿ ಹೆಂಡತಿಗೂ ಹಾವಿನ ವಿಷ ಏರಿದೆ. ಕೂಡಲೆ ಆಕೆಗೆ ಚಿಕಿತ್ಸೆ ಕೊಡಿಸಲಾಗಿ ಆಕೆ ಬದುಕಿದ್ದಾಳೆ.
ಆತನ ಪತ್ನಿ ಹೇಳಿರುವ ಪ್ರಕಾರ ತನ್ನ ಗಂಡ ಸಾವಲ್ಲೂ ನಾವು ಒಂದಾಗುವ ಎಂದು ಹೇಳಿದ. ಅದಕ್ಕೆ ನನಗೆ ಕಚ್ಚಲು ನಾನೇ ಅನುಮತಿ ನೀಡಿದೆ ಎಂದಿದ್ದಾಳೆ ಪತ್ನಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆನ್ಲೈನ್ ಮಾರುಕಟ್ಟೆ ಇಂದಿನ ದಿನದಲ್ಲಿ ಮೊಬೈಲ್ ಫೋನ್ಗಳ ಮಾರಾಟವನ್ನು ಹೆಚ್ಚು ಮಾಡುತ್ತಿದೆ. ವಿವಿಧ ಆಫರ್ಗಳು, ಹೊಸ ಫೋನ್ ಲಾಂಚ್ ಗಳು ಸೇರಿದಂತೆ ಎಕ್ಸ್ಕ್ಲೂಸಿವ್ ಸೇಲ್ಗಳು ಸೇರಿದಂತೆ ಅನೇಕ ಆಫರ್ ಗಳು ಲಭ್ಯವಿದೆ.
ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಿಂದ ೪೫ ಜನ ಸೈನಿಕರು ಹುತಾತ್ಮರಾಗಿದ್ದು, ಈ ರಕ್ಕಸರ ಕೃತ್ಯಕ್ಕೆ ಪ್ರತೀಕಾರ ಕೈಗೊಳ್ಳಲೇಬೇಕು ಎಂದು ಪ್ರಧಾನಿ ಮೋದಿಯನ್ನು ಎಲ್ಲರೂ ಒತ್ತಾಯಿಸುತ್ತಿದ್ದಾರೆ. ಈ ನಡುವೆ ಸಾಮಾಜಿಕ ಹೋರಾಟಗಾರ ಅಣ್ಣಾ ಅಜಾರೆ ಅವರು ಹೇಳಿರುವ ಮಾತು ಎಂತಹವರಲ್ಲೂ ರಕ್ತ ಕುದಿಯುವಂತೆ ಮಾಡಿದೆ.ನಮ್ಮ ಯೋಧರಿಗೆ ಸಹಾಯ ಮಾಡಲು ಸೇನಾ ವಾಹನದ ಡ್ರೈವರ್ ಆಗಿ ಕೆಲಸ ಮಾಡಲು ಶಕ್ತಿ ನನಗೆ ಇದೆ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ. ಲೋಕಪಾಲ ಮಸೂದೆ ಜಾರಿಗೆ ಒತ್ತಾಯಿಸಿ ಉಪವಾಸ…
ಬೈಕ್ಗಳ ರಾಜ ರಾಯಲ್ ಎನ್ಫೀಲ್ಡ್ ಬೈಕ್, ಒಂದು ಕಾಲದಲ್ಲಿ ಸಾಮಾನ್ಯ ಜನರಿಗೆ ಇದರ ಹೆಸರು ಕೇಳಿದ್ರೆ ಸಾಕು, ಮೈ ಜುಮ್ಮೆನ್ನುತ್ತಿತ್ತು. ಯಾಕೆಂದ್ರೆ ಈ ಬೈಕ್’ನ್ನು ಒಮ್ಮೆ ಆದ್ರೂ ಓಡಿಸಬೇಕು ಅಂತ ಮನಸ್ಸಿಗೂ ಬಂದ್ರೂ, ಸಾಮಾನ್ಯ ಜನರ ಕೈಗೆ ಇದು ಎಟುಕುತ್ತಿರಲಿಲ್ಲ.
ಕಿಚ್ಚ ಸುದೀಪ್,ಮೆಗಾಸ್ಟಾರ್ ಚಿರಂಜೀವಿ ನಟನೆಯ ‘ಸೈರಾ’ ಬೆನ್ನಲ್ಲೇ ಮತ್ತೊಂದು ಭಾರೀ ಬಜೆಟ್ನ ಸಿನಿಮಾ ‘ದಬಾಂಗ್ 3’ ಕನ್ನಡಕ್ಕೆ ಡಬ್ ಆಗಿ ರಿಲೀಸ್ ಆಗಲಿದೆ. ಸೈರಾ ಚಿತ್ರವಂತೂ ಯಾವುದೇ ಅಡ್ಡಿ ಇಲ್ಲದೆ ರಿಲೀಸ್ ಆಗಿದೆ. ಇನ್ನು ಸುದೀಪ್ ನಟಿಸಿದ್ದಾರೆಂಬ ಕಾರಣಕ್ಕೆ ದಬಾಂಗ್-3ಸಿನಿಮಾ ಕೂಡ ಅಷ್ಟೇ ಸಲೀಸಾಗಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಡಿಸೆಂಬರ್ನಲ್ಲಿಕ್ರಿಸ್ಮಸ್ ಹಬ್ಬದ ಹೊತ್ತಿಗೆ ದಬಾಂಗ್-3 ಬಿಡುಗಡೆಯಾಗುವ ಸಾಧ್ಯತೆ ಇದೆ. ಇದೇ ವೇಳೆ ಕನ್ನಡಕ್ಕೆ ಡಬ್ ಆಗಿರುವ ‘ಸೈರಾ’ ಸಿನಿಮಾಗೆ ಕನ್ನಡಿಗರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕ ಬೆನ್ನಲ್ಲೇ ದಬಾಂಗ್ 3…
ಪಿ.ಎಂ. ಕಿಸಾನ್ ಯೋಜನೆಯಲ್ಲಿ ನೊಂದಣಿಯಾಗಿರುವ ಫಲಾನುಭವಿಗಳಿಗೆ ಆರ್ಥಿಕ ನೆರವು ವರ್ಗಾವಣೆಯು ಚಾಲ್ತಿಯಲ್ಲಿದ್ದು, ಯೋಜನೆಯ ನೆರವು ನೈಜ ಫಲಾನುಭವಿಗಳಿಗೆ ದೊರೆಕುತ್ತಿದ್ದೆಯೇ ಎಂಬುದನ್ನು ಖಾತರಿ ಪಡಿಸಿಕೊಳ್ಳಲು e kyc ಮಾಡುವುದು ಕಡ್ಡಾಯವಾಗಿರುತ್ತದೆ e kyc ಮಾಡಿಸಲು ತಮ್ಮ ಆಧಾರ ಸಂಖ್ಯೆ ಮತ್ತು ಆಧಾರ್ ಸಂಖ್ಯೆಯೊOದಿಗೆ ನೊಂದಣಿಯಾಗಿರುವ ಮೊಬೈಲ್ ಸಂಖ್ಯೆಯನ್ನು ದಾಖಲಿಸಿದ ನಂತರ ಓಟಿಪಿ ಆಧಾರಿಸಿದ e-kyc ಮಾಡಬಹುದಾಗಿರುತ್ತದೆ. ಆಧಾರ್ ಸಂಖ್ಯೆಯೊOದಿಗೆ ಮೊಬೈಲ್ ಸಂಖ್ಯೆ ಜೋಡಣೆಯಾಗಿರುವ ಅಥವಾ ಮೊಬೈಲ್ ಸಂಖ್ಯೆಗೆ ಓಟಿಪಿ ಸ್ವೀಕೃತಿಯಾಗಿರುವ ಸಂದರ್ಭದಲ್ಲಿ ನಿಮ್ಮ ಹತ್ತಿರದ ನಾಗರಿಕ ಸೇವ ಕೇಂದ್ರಗಳಿಗೆ…
ಮನುಷ್ಯ ಮರಣಿಸಿದ ನಂತರ ಆತನ ಶ್ರಾದ್ಧ ಕರ್ಮಗಳನ್ನು ಮಾಡುವವರೆಗೂ ಆತನ ಆತ್ಮ ಈ ಲೋಕದಲ್ಲೇ ತಿರುಗಾಡುತ್ತಿರುತ್ತದೆ ಎಂದು ಹಿಂದು ಪುರಾಣಗಳು ನಂಬುತ್ತವೆ.