ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವೊಂದು ದೇಶಗಳ ಕಾನೂನುಗಳೇ ತುಂಬಾ ವಿಚಿತ್ರ ನೋಡಿ.ಯಾಕಂದ್ರೆ ಈ ದೇಶದಲ್ಲಿ ಮದುವೆ ಆಗದೆ ಇರೋ ಹುಡುಗ ಹುಡುಗಿ ಜೊತೆಯಲ್ಲಿ ಒಂದೇ ಬೈಕಿನಲ್ಲಿ ಕುಳಿತು ಓಡಾಡುವ ಹಾಗಿಲ್ಲವಂತೆ.ಒಂದು ವೇಳೆ ಓಡಾಡಿದ್ರೆ ಕಾನೂನಿನ ಪ್ರಕಾರ ಅಪರಾಧವಂತೆ.

ಇದಕ್ಕೆ ಕಾರಣ ಇದೆ. ಅವಿವಾಹಿತ ಯುವಕ ಯುವತಿಯರು ಒಂದೇ ಬೈಕಿನಲ್ಲಿ ಪ್ರಯಾಣಿಸಿದರೆ ಯೌವ್ವನ ಸಹಜವಾದ ತಪ್ಪುಗಳು ನಡೆಯಬಹುದೆಂಬ ಕಾರಣಕ್ಕೆ ಈ ದೇಶದಲ್ಲಿ ನಿಷೇಧವನ್ನು ಹೇರಲಾಗಿದೆಯಂತೆ.
ಈ ಕಾನೂನನ್ನು ಇಂಡೋನೇಷ್ಯಾದಲ್ಲಿ ಜಾರಿಗೆ ತಂದಿದ್ದು, ಮದುವೆ ಆಗದೆ ಇರೋ ಹುಡುಗ ಹುಡುಗಿ ಜೊತೆಯಲ್ಲಿ ಒಂದೇ ಬೈಕಿನಲ್ಲಿ ಕುಳಿತು ಓಡಾಡುವದು ಇಲ್ಲಿನ ಕಾನೂನಿನ ಪ್ರಕಾರ ಅಪರಾಧವಾಗಿದೆ.

ಇದಕ್ಕೆ ಮೊದಲು ಈ ಕಾನೂನನ್ನು ಇಂಡೋನೇಷ್ಯಾದ ಸುಮಾತ್ರಾದಲ್ಲಿ ಜಾರಿಗೆ ತಂದಿದ್ದರು.ಆದ್ರೆ ಈಗ ಎಲ್ಲಾ ಕಡೆ ಈ ಕಾನಿನನ್ನು ಜಾರಿಗೆ ಮಾಡಿದ್ದಾರಂತೆ.ಒಂದು ವೇಳೆ ಈ ಕಾನೂನನ್ನು ಮೀರಿ ಯುವಕ ಯುವತಿಯರು ಒಂದೇ ಬೈಕಿನಲ್ಲಿ ಪ್ರಯಾಣಿಸಿದರೆ ಕಠಿಣ ಕಾನೂನಿಗೆ ಗುರಿಯಾಗಬೇಕಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಮತ್ತು ಪಾಕಿಸ್ತಾನ ನಡುವೆ ಇಂಗ್ಲೆಂಡ್’ನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ನಡೆದಿದ್ದು, ಭಾರತ ಪಾಕಿಸ್ತಾನ ವಿರುದ್ದ ಸೋಲನುಭವಿಸಬೇಕಾಯಿತು.
ಮನುಷ್ಯನಿಗೆ ಉಸಿರಾಡುವುದು, ನೀರು ಕುಡಿಯುವುದು, ಆಹಾರ ತಿನ್ನುವುದು ಎಷ್ಟು ಮುಖ್ಯವೋ ನಿದ್ರೆ ಮಾಡುವುದು ಸಹ ಅಷ್ಟೇ ಮುಖ್ಯ…ಆದರೆ ತುಂಬಾ ಜನರಿಗೆ ಆ ನಿದ್ರೆಯೇ ದೊಡ್ಡ ಸಮಸ್ಯೆಯಾಗಿದೆ, ರಾತ್ರಿಯೆಲ್ಲಾ ನಿದ್ರೆ ಬರುವುದಿಲ್ಲ ಹಗಲೆಲ್ಲಾ ಕಣ್ಣು ಮುಚ್ಚುತ್ತಲೇ ಇರುತ್ತಾರೆ, ಎಷ್ಟು ಪ್ರಯತ್ನಿಸಿದರು ರಾತ್ರಿ ಸಮಯ ಬಾರದ ನಿದ್ರೆ ಮಧ್ಯಾಹ್ನದ ಲಂಚ್ ಮಾಡಿದ ತಕ್ಷಣ ಅದು ಬಂದು ಬಿಡುತ್ತದೆ.
ವೀಳ್ಯದೆಲೆ ಸೇವಸುವುದು ಹಳೆ ಕಾಲದವರು ಎಂದು ಬಹಳ ಮಂದಿ ಮೂಗು ಮುರಿಯಬಹುದು. ಆದರೆ ಅಂತಹವರು ವೀಳ್ಯದೆಲೆಯಲ್ಲಿ ಇಷ್ಟೊಂದು ಆರೋಗ್ಯ ವೃದ್ಧಿಸುವು ಅಂಶಗಳು ಇವೆ ಎಂದು ತಿಳಿದರೆ ಆಶ್ಚರ್ಯ ಮಾಡುತ್ತಾರೆ.
ಶ್ರೀ ಚಕ್ರದೇವತೆಯು ಸತ್ಯ ಸ್ವರೂಪಳೂ, ಸಕಲಾಧಾರರೂಪಳೂ, ಸಮಸ್ತ ಅಪೇಕ್ಷೆಗಳನ್ನು ಜಗತ್ತಿಗೆ ನೀಡುವವಳು, ಮಹಾಲಕ್ಷೀ, ಮಹಾಕಾಳಿ, ಮಹಾಸರಸ್ವತಿ ಸ್ವರೂಪಳು, ಶಿವಶಕ್ತಿಯೂ ಆಗಿರುತ್ತಾಳೆ. ಭವಬಂಧನದಿಂದ ಮುಕ್ತಿಪಥವ ತೋರುವುದು ಈಕೆಯೇ. ಶ್ರೀ ಚಕ್ರವು ದುಷ್ಟಶಕ್ತಿಗಳನ್ನು ತಡೆಗಟ್ಟುವವಳು, ಇದು ಚಕ್ರರಾಜ ಎನಿಸಿಕೊಂಡು ಮಹಾಪುರುಷರಿಂದ ಸೇವಿಸಲ್ಪಟ್ಟು ಐಶ್ವರ್ಯ, ಸುಖ, ಶಾಂತಿ, ಸಂಪತ್ತುಗಳನ್ನು ನೀಡಿದೆ. ”ಶ್ರೀ” ಎಂದರೆ ಶ್ರೀಹರಿಯ ಸ್ವರೂಪ. ಇನ್ನು “ಚಕ್ರ” ಎಂದರೆ ಲೋಕವನ್ನು ದುಷ್ಟರಿಂದ ರಕ್ಷಿಸಿ, ಶಿಷ್ಟರ ಪರಿಪಾಲನೆ ಮಾಡುತಾ ನಮ್ಮನ್ನು ಪ್ರಕೃತಿಯ ನಿಯಮದಂತೆ ನಡೆಸುತಾ ನಮ್ಮಲ್ಲಿರುವ ಸತ್ವಗುಣಗಳನ್ನು ಪರಮಾತ್ಮನಿಗೆ ಸೇವೆ ಮಾಡುವಂತಹುದ್ದೇ…
ವ್ಯಕ್ತಿಯೋರ್ವನ ತಪಾಸಣೆಯ ಸಮಯದಲ್ಲಿ, ಒಂದು ವೇಳೆ ಆತನಿಗೆ ಅಥವಾ ಆಕೆಗೆ ಕ್ಯಾನ್ಸರ್ ಇದೆ ಎಂದು ದೃಢಪಟ್ಟರೆ, ಅವರು ತಮ್ಮ ಭವಿಷ್ಯ ಜೀವನದ ಕುರಿತು ವೈರಾಗ್ಯ ಭಾವವನ್ನು ಹೊಂದುವಂತಾಗುತ್ತದೆ. ಅಂತಹ ಭೀಷಣ ರೋಗ ಈ ಕ್ಯಾನ್ಸರ್.
ಗಂಡನನ್ನು ಕಳೆದುಕೊಂಡ ತಾಯಿಗೆ ಆಸರೆಯಾಗಿ ನಿಂತ 22 ವರ್ಷದ ಮಗಳು. ವಿಧವೆಯಾದ ತನ್ನ 53 ವರ್ಷಗಳ ತಾಯಿಗಾಗಿ ವರನನ್ನು ಹುಡುಕಿ ತಂದಳು. ಹತ್ತಿರದಲ್ಲೇ ಇದ್ದು ಮದುವೆ ಮಾಡಿಸಿದಳು. ಈ ಘಟನೆ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ನಡೆದಿದೆ.