ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಶ್ಚಿಮ ಬಂಗಾಳವನ್ನು ಹೊರತುಪಡಿಸಿ ಜುಲೈ 1 ರೊಳಗೆ ಜಿಎಸ್ಟಿ ಹೊರತರಲು ಕೇಂದ್ರ ಮತ್ತು ರಾಜ್ಯಸರ್ಕಾರಗಳು ನಿರ್ಧರಿಸಿವೆ.
ಹಾಗಾದರೆ GST ಎಂದರೇನು? GST :- Goods and Services Tax (ಸರಕು ಮತ್ತು ಸೇವೆಗಳ ತೆರಿಗೆ).
ಜಿಎಸ್ಟಿ ಅಡಿಯಲ್ಲಿ ಚಿನ್ನದ ಬೆಲೆ, ಉಡುಪು, ಚಿನ್ನದ ಬಿಸ್ಕಟ್ಗಳು, ಪಾದರಕ್ಷೆಗಳು ಅಗ್ಗವಾಗಲಿವೆ.
ಹಣಕಾಸು ಸಚಿವ ಅರುಣ್ ಜೇಟ್ಲಿಯ ನೇತೃತ್ವ ವಹಿಸಿದ್ದ ಜಿಎಸ್ಟಿ ಕೌನ್ಸಿಲ್ ಕೆಲವೊಂದಕ್ಕೆ ತೆರಿಗೆ ವಿದಿಸಿವೆ.
ಜವಳಿ ವಿಭಾಗದಲ್ಲಿ, ರೇಷ್ಮೆ ಮತ್ತು ಸೆಣಬಿನ ನಾರುಗಳಿಗೆ ವಿನಾಯಿತಿ ಮಾಡಲಾಗಿದೆ, ಆದರೆ ಹತ್ತಿ ಮತ್ತು ನೈಸರ್ಗಿಕ ನಾರು ಮತ್ತು ಎಲ್ಲಾ ವಿಧದ ನೂಲುಗಳಿಗೆ 5 ಶೇಕಡ ಜಿಎಸ್ಟಿ ವಿಧಿಸಲಾಗುವುದು.
ಹಾಗೂ ಮಾನವ ನಿರ್ಮಿತ ಫೈಬರ್ ಮತ್ತು ನೂಲುಗಳಿಗೆ 18% ಶೇಕಡ ಜಿಎಸ್ಟಿ ವಿಧಿಸಲಾಗುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು. ಉತ್ತರ ಪ್ರದೇಶ ರಾಜ್ಯದ ಆಗ್ರಾ-ಜೈಪುರ ಹೆದ್ದಾರಿಯ ಆಗ್ರಾದಿಂದ 30 ಕಿಲೋ ಮೀಟರ್ ದೂರದಲ್ಲಿರುವ ಅಚ್ನೇರಾ ಬ್ಲಾಕ್ನ ಕುರಾಲಿ ತೆಹ್ಸಿಲ್ಯಲ್ಲಿನ ಚಹ್ ಪೋಕರ್ ಎಂಬ ಗ್ರಾಮದಲ್ಲಿ ಸುಮಾರು 50 ಮುಸ್ಲಿಂ ಕುಟುಂಬಗಳಿವೆ. ಅವರೆಲ್ಲರೂ ತಮ್ಮ ಕುಟುಂಬಸ್ಥರು ಯಾರದರೂ ಸತ್ತರೆ ಅವರನ್ನು ತಮ್ಮ ಮನೆಯಲ್ಲಿಯೆ ಸಮಾಧಿ ಮಾಡುವುದನ್ನು ರೂಡಿಸಿಕೊಂಡು ಬಂದಿದ್ದಾರಂತೆ. ಇದು ಯಾವುದೇ ಪದ್ಧತಿಯಲ್ಲ, ಬಲವಂತ ಎನ್ನುತ್ತಾರೆ ಗ್ರಾಮಸ್ಥರು. ಗ್ರಾಮದಲ್ಲಿರುವ 50 ಮುಸ್ಲಿಂ ಮನೆಗಳಲ್ಲಿ ಸುಮಾರು 300 ಜನಸಂಖ್ಯೆ ಹೊಂದಿದೆ. ಆದರೆ ಅವರಿಗೆ ಖಾಯಂ ಸ್ಮಶಾನ ಭೂಮಿ ಇಲ್ಲ….
ಮಲಗುವುದಕ್ಕೂ ಮುನ್ನ ಹಿತವಾದ, ಧ್ಯಾನ, ಯೋಗ ಸಂಗೀತವನ್ನು ಆಲಿಸುವುದರಿಂದ ಹೃದಯದ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಭಾರತೀಯ ಸಂಶೋಧಕರು ಹೇಳಿದ್ದಾರೆ. ಈ ರೀತಿಯ ಮ್ಯೂಸಿಕ್ ಥೆರೆಪಿಯನ್ನು ಆಸ್ಪತ್ರೆಗಳಲ್ಲಿ ಪ್ರಯೋಗಿಸಲಾಗುತ್ತಿದ್ದು, ಯೋಗ ಸಂಗೀತವನ್ನು ಮಲಗುವುದಕ್ಕೂ ಮುನ್ನ ಆಲಿಸುವುದು ಹೃದಯ ಬಡಿತದ ವ್ಯತ್ಯಾಸಗಳ ಮೇಲೆ ಪರಿಣಾಮ ಬೀರಿದೆ ಎಂದು ರಾಜಸ್ಥಾನದ ಜೈಪುರದ ಹೆಚ್ ಜಿ ಎಸ್ಎಂಎಸ್ ಆಸ್ಪತ್ರೆಯ ನರೇಶ್ ಸೇನ್ ಹೇಳಿದ್ದಾರೆ. ಈ ಅಧ್ಯಯನವನ್ನು ಜರ್ಮನಿಯಲ್ಲಿರುವ ಯುರೋಪಿಯನ್ ಸೊಸೈಟಿ ಆಫ್ ಕಾರ್ಡಿಯಾಲಜಿ ಕಾಂಗ್ರೆಸ್ 2018 ರಲ್ಲಿ ಮಂಡಿಸಲಾಗಿದೆ. ಆರೋಗ್ಯಕರವಾಗಿದ್ದ ಸುಮಾರು 149…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಈ ಘಟನೆ ಶಬರಿಮಲೈನಲ್ಲಿ ನಡೆದಿದ್ದು, ಶಬರಿಮಲೆ ದೇವಸ್ಥಾನದ ಪ್ರಧಾನ ಅರ್ಚಕರು ಅಯ್ಯಪ್ಪನ ಮೂರ್ತಿಯೊಂದಿಗೆ ಆನೆ ಮೇಲೆ ಕುಳಿತು ಹೋಗುತ್ತಿದ್ದರು.ಆನೆಯ ಸುತ್ತಲೂ ಅಯ್ಯಪ್ಪನ ಭಕ್ತಾದಿಗಳು ಹೋಗುತ್ತಿದ್ದರು. ಆದರೆ ಇದ್ದಕ್ಕಿದ್ದಂತೆ ಪಲ್ಲಕ್ಕಿಯನ್ನು ಹೊತ್ತಿದ್ದ ಆನೆ ಭಕ್ತರ ಮಧ್ಯ ಜೋರಾಗಿ ಓಡುತ್ತಾ, ಕಾಡಿನೊಳಗೆ ಪ್ರತಿಮೆಯೊಂದಿಗೆ ಕುಳಿತಿದ್ದ ಪ್ರಧಾನ ಅರ್ಚಕರನ್ನು ಬಿಸಾಡಿ, ಕಾಡಿನೊಳಗೆ ಓಡಿ ಹೋಯಿತು. ಅರ್ಚಕರನ್ನು ಬಿಸಾಡಿ ಕಾಡಿನೊಳಗೆ ಓಡಿ ಹೋದ ಆನೆಯ ವಿಡಿಯೋ ನೋಡಿ…ಶೇರ್ ಮಾಡಿ…
ಕನ್ನಡ ಚಿತ್ರ ನಟ ಸೂಪರ್ಸ್ಟಾರ್ ಉಪೇಂದ್ರರವರು ಇತ್ತೀಚೆಗಷ್ಟೇ ಪ್ರಜಾಕೀಯ ಎಂಬ ಹೊಸ ಪಕ್ಷವನ್ನು ಘೋಷಿಸಿದ್ದರು. ಹಾಗಾಗಿ ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಹಾಗೂ ಸ್ವತಃ ಉಪೇಂದ್ರರವರ ಅಭಿಮಾನಿಯಾಗಿರುವರೊಬ್ಬರು, ಉಪೇಂದ್ರರವರ ರಾಜಕೀಯ ಮತ್ತು ಅವರ ಹೊಸ ಪಕ್ಷದ ಕುರಿತು ಪತ್ರವೊಂದನ್ನು ಬರೆದಿದ್ದಾರೆ.
ಮಕ್ಕಳಿಲ್ಲದ ಶ್ರೀಮಂತ ದಂಪತಿಗಳಾದ ಬ್ರಿಜೇಶ್ ಶ್ರೀವಾತ್ಸವ ಮತ್ತವರ ಪತ್ನಿ ಶಬೀಸ್ತಾ ಶ್ರೀವಾತ್ಸವ ತಾವು ಸಾಕಿರುವ ಮಂಗನನ್ನು ಮಗುವಿನಂತೆ ನೋಡಿಕೊಳ್ಳುತ್ತಿದ್ದಾರೆ. ಈ ಮಂಗನ ವಾಸ್ತವ್ಯಕ್ಕೆ ಎಸಿ ಕೊಠಡಿಯೊಂದನ್ನು ನಿರ್ಮಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಗೆ ಗಂಡಾಂತರ ಕಾದಿದೆ ಎಂದು ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ ಭವಿಷ್ಯ ನುಡಿದಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಗುರೂಜಿ, ಪ್ರಧಾನಿ ಈಗಾಗಲೇ ಎರಡು ದೊಡ್ಡ ಗಂಡಾಂತರಗಳಿಂದ ತಪ್ಪಿಸಿಕೊಂಡು ಸುರಕ್ಷಿತರಾಗಿದ್ದಾರೆ ಎಂದು ಹೇಳಿದ್ದಾರೆ.