ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ನಂಬಲೇಬೇಕು. ಈ ವಿಷಯ ಕೇಳಿದ್ರೆ ನಿಮಗೆ ಶಾಕ್ ಆಗಬಹುದು. ಮೊದಲಬಾರಿಗೆ ಬ್ರಿಟನ್ನಿನ 21 ರ ಹರೆಯದ ವ್ಯಕ್ತಿಯೊಬ್ಬ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾನೆ. ಇದರಿಂದ ಲಂಡನ್ನ ವ್ಯಕ್ತಿಯೊಬ್ಬ ಮಗುವಿಗೆ ಜನ್ಮ ನೀಡಿದ ಮೊದಲ ಪುರುಷ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ .
ಬ್ರಿಟನ್ನಿನ 21 ವರ್ಷದ ಹೇಡನ್ ಕ್ರಾಸ್ ಎಂಬವರು ಬ್ರಿಟನ್ ನಲ್ಲಿ ಮೊದಲ ಬಾರಿಗೆ ಮಗುವಿಗೆ ಜನ್ಮ ನೀಡಿದ ವ್ಯಕ್ತಿಯಾಗಿದ್ದಾರೆ. ಜೂನ್ 16ರಂದು ನಗರದ ರಾಯಲ್ ಆಸ್ಪತ್ರೆಯಲ್ಲಿ ಸಿಸೇರಿಯನ್ ಮೂಲಕ ಹೆಣ್ಣು ಮಗುವಿಗೆ ಜನನವಾಗಿದೆ. ಸದ್ಯ ಕ್ರಾಸ್ ಮಗುವಿಗೆ `ಟ್ರಿನಿಟಿ ಲೇಘ್ ‘ ಅಂತ ಹೆಸರಿಟ್ಟಿದ್ದಾರೆ. ಇಲ್ಲಿ ಓದಿ:-
ಹೇಡಿನ್ ಕ್ರಾಸ್ ಹುಟ್ಟುವಾಗ ಹೆಣ್ಣಾಗಿದ್ದು, ಸಲಿಂಗಿಯಾಗಲು ಚಿಕಿತ್ಸೆ ಪಡೆದಿದ್ದರು. ಆ ಬಳಿಕ ಪುರುಷನಾಗುವ ಆಸೆಯಿಂದ ಚಿಕಿತ್ಸೆಗೆ ಒಳಪಟ್ಟು ಲಿಂಗ ಪರಿವರ್ತನೆ ಮಾಡಿಸಿಕೊಂಡಿದ್ದರು.
ಪುರುಷನಾಗಲು ಹಾರ್ಮೋನ್ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಈ ಮಧ್ಯೆ ಕ್ರಾಸ್ ಗೆ ತಾನು ಮಗು ಹೊಂದಬೇಕು ಎನ್ನುವ ಹಂಬಲ ಉಂಟಾಗಿ ಅವರು ಹಾರ್ಮೊನ್ ಚಿಕಿತ್ಸೆ ಪಡೆಯುವುದನ್ನು ನಿಲ್ಲಿಸಿದ್ದರು.
ಹೀಗಾಗಿ ಫೇಸ್ಬುಕ್ ಮೊರೆ ಹೋಗಿದ್ದ ಇವರು ವೀರ್ಯದಾನಿಯೊಬ್ಬರ ಸಹಾಯದಿಂದ ಗರ್ಭ ಧರಿಸಿದ್ದರು. ಸದ್ಯ ಈತ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ತಂದೆ ಮತ್ತು ಮಗು ಸುರಕ್ಷಿತವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಹೆಣ್ಣು ಮಗು ಟ್ರಿನಿಟಿ ಎಲ್ಲಾ ರೀತಿಯಲ್ಲೂ ಪರಿಪೂರ್ಣಳಾಗಿದ್ದಾಳೆ. ಅವಳು ಆರೋಗ್ಯವಾಗಿದ್ದಾಳೆ ಎಂದು ವರದಿಯಾಗಿದೆ. ಜೂನ್ 16ರಂದು ಮಗುವಿಗೆ ಜನ್ಮ ನೀಡಿದ್ದು, ಸದ್ಯ ಮಗುವಿನ ಜನನ ಪ್ರಮಾಣ ಪತ್ರದಲ್ಲಿ ತಾನು ತಾಯಿ ಅಂತಾ ನಮೂದಿಸಿದ್ದಾರೆ. ಆದ್ರೆ ಮಗುವಿನ ತಂದೆಯ ಹೆಸರನ್ನು ಉಲ್ಲೇಖಿಸಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೇರಳೆ ಹಣ್ಣಿನಲ್ಲಿ ಪ್ರೊಟೀನ್, ಫೈಬರ್ ಮತ್ತು ಆರ್ಗಾನಿಕ್ ಹೆಚ್ಚಾಗಿ ಇರುವುದರಿಂದ ಇದು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಸ್ನೇಹಿತರೆ ನೇರಳೆ ಹಣ್ಣಿನಲ್ಲಿ ಕಬ್ಬಿಣದ ಅಂಶ ಬಹಳ ಹೆಚ್ಚಾಗಿ ಇರುವುತ್ತದೆ ಮತ್ತು ಈ ಹಣ್ಣು ರಕ್ತವನ್ನ ಶುದ್ದಿ ಮಾಡುವಲ್ಲಿ ಪ್ರಮುಖವಾದ ಪಾತ್ರವನ್ನ ವಹಿಸುತ್ತದೆ ಮತ್ತು ರಕ್ತ ಶುದ್ಧ ಆಗುವುದರಿಂದ ನಮ್ಮ ಮುಖದ ತ್ವಚೆ ಕಾಂತಿಯುತವಾಗಿ ಕಾಣುತ್ತದೆ. ಇನ್ನು ಈ ಹಣ್ಣಿನ ಬೀಜವನ್ನ ಜಜ್ಜಿ ಮುಖಕ್ಕೆ ಹಚ್ಚುವುದರಿಂದ ಅಮ್ಮ ಮುಖದಲ್ಲಿನ ಮೊಡವೆಯ ಸಮಸ್ಯೆ ನಿವಾರಣೆ ಆಗುತ್ತದೆ, ಇನ್ನು ಅಜೀರ್ಣ, ಭೇದಿ…
ವಾಸ್ತುಪ್ರಕಾರ ಮನೆಯ ಸಭಾಂಗಣ, ಕೋಣೆ, ಅಡುಗೆ ಮನೆ, ಶೌಚಾಲಯ ಎಲ್ಲವೂ ನಮ್ಮ ಹಣಕಾಸಿನ ಮೇಲೆ ಪರಿಣಾಮ ಬೀರುತ್ತದೆ. ವಾಸ್ತುಶಾಸ್ತ್ರದ ಪ್ರಕಾರ ಮನೆಯ ಪ್ರತಿಯೊಂದು ಕೊಠಡಿ ಹಾಗೂ ಮನೆಯಲ್ಲಿರುವ ಪ್ರತಿಯೊಂದು ವಸ್ತು ಮನೆಯ ಸುಖ-ಶಾಂತಿ, ಆರ್ಥಿಕ ಪರಿಸ್ಥಿತಿ ಮೇಲೆ ಪ್ರಭಾವ ಬೀರುತ್ತದೆ.
ಈ ವರ್ಷದ ಡಿಸೆಂಬರ್ 1ರ ಒಳಗಾಗಿ ನಾಲ್ಕು-ಚಕ್ರ ವಾಹನ ಅಥವಾ ಎಲ್ಲಾ ಕಾರುಗಳ ಮುಂಭಾಗದ ವಿಂಡ್ಸ್ಕ್ರೀನ್ನಲ್ಲಿ ಹೊಸ ಟೋಲ್ಗಳಲ್ಲಿ ಫಾಸ್ಟ್ ಟ್ಯಾಗ್ ಸಾಧನಗಳನ್ನು ಹೊಂದಲು ರಸ್ತೆ ಸಾರಿಗೆ ಸಚಿವಾಲಯ ಸೂಚಿಸಿದೆ.
ಪ್ರಸ್ತುತ ಬಹುತೇಕ ಅಗತ್ಯ ಕೆಲಸಗಳು ಸ್ಮಾರ್ಟ್ಫೋನ್ ಡಿವೈಸ್ ಮೂಲಕವೇ ಮಾಡಿಬಿಡಬಹುದಾಗಿದ್ದು, ಅದಕ್ಕೆ ಸಾಮಾಜಿಕ ಜಾಲತಾಣಗಳು ಮತ್ತು ಕೆಲವು ಆಪ್ಸ್ಗಳು ಅತ್ಯುತ್ತಮ ಸಾಥ್ ನೀಡುತ್ತಿವೆ. ಈ ನಿಟ್ಟಿನಲ್ಲಿ ಇದೀಗ ಜನಪ್ರಿಯ ಟಾಟಾಸ್ಕೈ ಡಿಟಿಎಚ್ ಸಂಸ್ಥೆಯು ವಾಟ್ಸಪ್ ಪ್ಲಾಟ್ಫಾರ್ಮ್ ಬಳಸಿಕಂಡು ತನ್ನ ಗ್ರಾಹಕರಿಗೆ ಅನುಕೂಲಕರ ಸೇವೆ ನೀಡಲು ಮುಂದಾಗಿದೆ , ಹೌದು, ಟಾಟಾಸ್ಕೈ ಸಂಸ್ಥೆಯು ಈಗ ವಾಟ್ಸಪ್ ಬ್ಯುಸಿನೆಸ್ ಅಕೌಂಟ್ ಅನ್ನು ತೆರೆದಿದ್ದು, ಈ ಮೂಲಕ ಗ್ರಾಹಕರಿಗೆ ತ್ವರಿತವಾಗಿ ಅಗತ್ಯ ಸೇವೆ ನೀಡಲು ಸಜ್ಜಾಗಿದೆ. ಗ್ರಾಹಕರು ತಮ್ಮ ಟಾಟಾಸ್ಕೈ ಅಕೌಂಟ್ನ…
ಪ್ರತಿಬಾರಿ ಆಲೂಗಡ್ಡೆಯನ್ನ ಬೇಯಿಸುವಾಗ ಎಲ್ಲರಲ್ಲೂ ಕಾಡುವ ಪ್ರಶ್ನೆ ಎಂದರೆ ಆಲೂಗಡ್ಡೆ ಬೇಯುವಾಗ ಒಡೆದುಹೋಗುತ್ತದೆ ಎಂಬುದು. ಆಲೂಗಡ್ಡೆ ಒಡೆದು ಅದರೊಳಗೆ ನೀರು ಸೇರಿ ಆಲೂಗಡ್ಡೆಯ ರುಚಿ ಹಾಳಾಗುತ್ತದೆ.
ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಕ್ಷೇತ್ರದಲ್ಲೇ ಬಾಲ್ಯವಿವಾಹ ನಡೆದಿದ್ದು, ಈ ಬಾಲ್ಯ ವಿವಾಹದ ವರದಿ ಮಾಡಲು ತೆರಳಿದ್ದ ಮಾಧ್ಯಮದವರ ಮೇಲೆ ಹಲ್ಲೆ ಯತ್ನವೂ ನಡೆದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಸ್ವಕ್ಷೇತ್ರ ಚಾಮರಾಜನಗರದ ಕಲ್ಯಾಣ ಮಂಟಪವೊಂದರಲ್ಲಿ ಬಾಲ್ಯ ವಿವಾಹ ನಡೆದಿದೆ. ಸಚಿವರ ಸಮುದಾಯಕ್ಕೆ ಸೇರಿದ 16 ವರ್ಷದ ಬಾಲಕಿಗೆ 24 ವರ್ಷದ ಯುವಕನೊಂದಿಗೆ ವಿವಾಹ ನೆರವೇರಿದೆ.ಚಾಮರಾಜನಗರದ ಉಪ್ಪಾರ ಬಡಾವಣೆಯ ಬಾಲಕಿಯೊಂದಿಗೆ ಅದೇ ಬಡಾವಣೆಯ ಯುವಕನೊಂದಿಗೆ ಮದುವೆ ನಡೆಯುತ್ತಿರುವ ಬಗ್ಗೆ ಮಕ್ಕಳ ಸಹಾಯವಾಣಿಗೆ…