ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅವಿವಾಹಿತ ಜೋಡಿಯೊಂದು ಮುಂದಿನ ಜೀವನವನ್ನು ಜೊತೆಯಾಗಿ ಕಳೆಯುವ ನಿರ್ಧಾರ ಕೈಗೊಂಡಾಗ ಇಬ್ಬರೂ ಮುಂದಿನ ಜೀವನದ ಸಾಧಕ ಬಾಧಕಗಳ ಬಗ್ಗೆ ಯೋಚಿಸಬೇಕಾಗುತ್ತದೆ. ಯಾವ ಸಮಾಜ ತಮ್ಮನ್ನು ಸ್ವೀಕರಿಸುತ್ತದೆ ಎಂಬುದರಿಂದ ಹಿಡಿದು ಇತರ ಸವಾಲುಗಳನ್ನೂ ಎದುರಿಸಬೇಕಾಗುತ್ತದೆ.
ಇಂದು ಭಾರತದಂತಹ ವಿವಿಧ ಸಂಸ್ಕೃತಿಗಳ ದೇಶದಲ್ಲಿ ಯುವಜನತೆ ವೈವಾಹಿಕ ಸಂಬಂಧಕ್ಕೆ ಧುಮುಕುವ ಮುನ್ನ ಮುಂದಿನ ದಿನಗಳಲ್ಲಿ ತಮ್ಮ ಜೋಡಿ ಸಮರ್ಪಕವಾಗಬಹುದೇ ಎಂದು ಪ್ರಮಾಣಿಸಿ ನೋಡಿದ ಬಳಿಕವೇ ಮುಂದಡಿಯಿಡುವ ಪರಿಯನ್ನು ನಿಧಾನವಾಗಿ ಅನ್ವಯಿಸಿಕೊಳ್ಳುತ್ತಿದೆ.
ಆದರೆ ರಾಜಸ್ಥಾನದ ಗ್ರಾಮವೊಂದರಲ್ಲಿ ಮಗುವಾದ ಬಳಿಕವೇ ವಿವಾಹ ಮಾಡಿಸುವ ಸಂಪ್ರದಾಯ ಬೆಳೆದುಕೊಂಡು ಬಂದಿದೆ. ಗರಾಸಿಯಾ ಎಂಬ ಜನಾಂಗಕ್ಕೆ ಸೇರಿದ ಜನರು ತಮ್ಮ ವಿಶಿಷ್ಟ ಸಂಪ್ರದಾಯದಿಂದಲೇ ಹೆಸರುವಾಸಿಯಾಗಿದ್ದಾರೆ. ಯುವಜನತೆ ತಮ್ಮ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯವನ್ನು ಹೊಂದಿದ್ದು, ವಿವಾಹ ಬಂಧನದ ಗೊಡವೆಯೇ ಇಲ್ಲದೆ ಜೊತೆಯಾಗಿ ಇರಲೂ ಅವಕಾಶವಿದೆ. ಇದು ಮಹಿಳಾ ಪ್ರಧಾನ ಜನಾಂಗವಾಗಿದ್ದು, ಇಲ್ಲಿ ಅತ್ಯಾಚಾರ, ವರದಕ್ಷಿಣೆ ಕಿರುಕುಳದಂತಹ ಪ್ರಕರಣಗಳೇ ಕಂಡುಬರುವುದಿಲ್ಲ. ಮೂಲತಃ ಕೃಷಿಕರಾಗಿರುವ ಇವರು ಜೀವನ ನಡೆಸುವಷ್ಟು ಹಣ ಸಂಗ್ರಹಿಸಿಕೊಂಡ ಬಳಿಕ ಮದುವೆ ಮಾಡಿಕೊಳ್ಳುತ್ತಾರೆ.
ಇತ್ತೀಚೆಗಷ್ಟೇ ವೃದ್ಧೆಯೊಬ್ಬರು ಮದುವೆಯಾಗಿದ್ದರು. ಇಷ್ಟು ವರ್ಷ ಈಕೆ ತನ್ನ ಜೀವನ ಸಂಗಾತಿ ಜೊತೆ ಲಿವಿಂಗ್ ಟು ಗೆದರ್ ಸಂಬಂಧದಲ್ಲಿದ್ದು, ವಯಸ್ಸಾದ ಬಳಿಕ ಮದುವೆಯಾಗಿದ್ದಾರೆ. ಆದರೆ ಈ ಜೋಡಿಗೆ ಮೂವರು ಗಂಡು ಮಕ್ಕಳಿದ್ದು, ಮೂವರೂ ಒಟ್ಟಿಗೇ ಮದುವೆಯಾಗಿದ್ದಾರೆ.
ಅಲ್ಲದೆ ಈ ಜನಾಂಗದವರು ವಿಚಿತ್ರ ಸಂಪ್ರದಾಯವೊಂದನ್ನು ಆಚರಿಸಿಕೊಂಡು ಬರುತ್ತಿದ್ದು, ಹದಿಹರೆಯದಲ್ಲಿರುವ ಹೆಣ್ಣು ಮಕ್ಕಳನ್ನು ಹದಿಹರೆಯದ ಗಂಡು ಮಕ್ಕಳು ಆಯ್ಕೆ ಮಾಡಿಕೊಳ್ಳಲು ಎರಡು ದಿನದ ಮೇಳ ಆಯೋಜಿಸಲಾಗುತ್ತದೆ. ಈ ಜನಾಂಗಕ್ಕೆ ಸೇರಿದ ಎಲ್ಲರೂ ತಮ್ಮ ಮಕ್ಕಳನ್ನು ಮೇಳಕ್ಕೆ ಕರೆತಂದು ಮಕ್ಕಳನ್ನು ಅಲ್ಲಿಯೇ ಬಿಟ್ಟು ದೊಡ್ಡವರೆಲ್ಲ ತೆರಳುತ್ತಾರೆ. ಬಳಿಕ ಯುವಕರು ತಮಗಿಷ್ಟವಾದವರನ್ನು ಆಯ್ಕ ಮಾಡಿಕೊಂಡು ವಾಪಸ್ ತಮ್ಮ ಮನೆಗಳಿಗೆ ತೆರಳುತ್ತಾರೆ. ಬಳಿಕ ಇವರು ಲಿವಿಂಗ್ ಟು ಗೆದರ್ ಸಂಬಂಧದಲ್ಲೋ, ಅಥವಾ ಮದುವೆಯಾಗಿಯೋ ಜೀವನ ಸಾಗಿಸುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರಪ್ರದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ವಾತಿ ಸಿಂಗ್ ಅವರು ಬಿಯರ್ ಬಾರ್ವೊಂದನ್ನು ಉದ್ಘಾಟಿಸಿದ ಫೋಟೋಗಳು ದೇಶಾದ್ಯಂತ ವೈರಲ್ ಆಗಿದ್ದು, ನೂತನ ಬಿಜೆಪಿ ಸರ್ಕಾರ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ತೀವ್ರ ಮುಜುಗರ
ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ₹ 75ರ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ಈ ವಿಶೇಷ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವ ಸೂಚಕವಾಗಿರಲಿದೆ. ವಿಶೇಷ ನಾಣ್ಯದ ವಿಶೇಷತೆ ಹೀಗಿದೆ: ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ…
ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಚಿಕ್ಕಬಳ್ಳಾಪುರದಲ್ಲಿ ಇದೇ ತಿಂಗಳು 07ಕ್ಕೆ ಬೃಹತ್ ಉದ್ಯೋಗ ಮೇಳ ಅಯೋಜಿಸಲಾಗುತ್ತಿದೆ.
ಕಿತ್ತಳೆ ಹಣ್ಣು ನೋಡಿದ್ರೆ ಬಾಯಲ್ಲಿ ನೀರು ಬರುತ್ತೆ. ಇಂಥ ಸಿಹಿ ಕಿತ್ತಳೆ ಹಣ್ಣಿನಿಂದ ದೇಹಕ್ಕೆ ಹಲವು ಉಪಯೋಗಗಳಿವೆ. ಕಿತ್ತಳೆ ಹಣ್ಣಿನಲ್ಲಿ ಸಿಟ್ರಸ್ ಅಂಶ ಹೆಚ್ಚು ಇರುತ್ತೆ. ಇದನ್ನು ಪ್ರತಿದಿನ ಮಕ್ಕಳು ಹಾಗೂ ವಯಸ್ಸಾದವರು ಸೇವಿಸಿದ್ರೆ ಹೆಚ್ಚು ಉಪಯುಕ್ತ.
ಭಾನುವಾರ ಇಂಗ್ಲೆಂಡ್ನಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನದ ನಡುವಿನ ಪಂದ್ಯದಲ್ಲಿ ಭಾರತ 89 ರನ್ಗಳ ಭರ್ಜರಿ ಜಯಗಳಿಸಿದೆ. ಈ ಹಿನ್ನೆಲೆಯಲ್ಲಿ ನಮಗೆ ಕಾಶ್ಮೀರ ಬೇಡ ಕೊಹ್ಲಿ ಬೇಕು ಎಂದು ಬ್ಯಾನರ್ ಹಿಡಿದು ನಿಂತಿರುವ ಕೆಲ ಅಭಿಮಾನಿಗಳ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿರಾಟ್ ಕೊಹ್ಲಿ ನಮಗೆ ಬೇಕು, ನಮಗೆ ಕಾಶ್ಮೀರ ಬೇಡ ವಿರಾಟ್ ಕೊಹ್ಲಿ ಬೇಕು ಎಂದು ಪಾಕಿಸ್ತಾನಿಗಳು ಬೇಡಿಕೆ ಇಟ್ಟಿರುವುದಾಗಿ ಎಂದು ಹೇಳಲಾಗುವ ಫೋಟೋವನ್ನು ಜನರು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಕಾಶ್ಮೀರ ಮೂಲದ ಇಬಾ…
ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಮದೋರಾ ಗ್ರಾಮದ ಪಂಚಾಯಿತಿ ವಿವಾದಾತ್ಮಕ ತೀರ್ಮಾನ ಕೈಗೊಂಡಿದೆ. ಗ್ರಾಮದ ಹುಡುಗಿಯರು ಮೊಬೈಲ್ ನಲ್ಲಿ ಮಾತನಾಡುವುದು ಕಂಡು ಬಂದರೆ ಅವರಿಗೆ ೨೧ ಸಾವಿರ ರೂ. ದಂಡ ವಿಧಿಸಲಾಗುವುದೆಂದು ಎಚ್ಚರಿಸಿದೆ.