ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಸೆಲೆಬ್ರೆಟಿಗಳೇ ಹೀಗೆ. ಏನಾದರೊಂದು ಮಾಡಿ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವಂತೆ ಮಾಡುತ್ತಾರೆ. ಹೌದು, ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಲು ಕಾರಣ ಹಿಂದಿ ಧಾರವಾಹಿ ನಟಿಯೊಬ್ಬರು.

ಈ ನಟಿ ಹಿಂದಿಯ ಕುಂಡಲಿ ಭಾಗ್ಯ ಎಂಬ ಸೀರಿಯಲ್’ನಲ್ಲಿ ನಟಿಸುತ್ತಿದ್ದಾರೆ.ಈ ಜನಪ್ರಿಯ ನಟಿಯ ಹೆಸರು ಶ್ರದ್ಧಾ ಆರ್ಯ.

ಇವರು ತಮ್ಮ ಇಬ್ಬರು ಗೆಳತಿಯರ ಜೊತೆ ಟವೆಲ್ ಸುತ್ತಿಕೊಂಡು ಸೆಕ್ಸಿ ಡ್ಯಾನ್ಸ್ ಮಾಡಿದ್ದಾರೆ. ಆ ವೇಳೆ ಸಣ್ಣದೊಂದು ಎಡವಟ್ಟು ನಡೆದಿದೆ. ಅದನ್ನು ಅವರು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಶ್ರದ್ಧಾ ಆರ್ಯ ತನ್ನ ಇಬ್ಬರು ಸ್ನೇಹಿತೆಯೋರೊಂದಿಗೆ ರಾಣಿಮುಖರ್ಜಿಯ ಪಿಯಾ ಪಿಯಾ ಹಾಡಿಗೆ ಟವೆಲ್ ಸುತ್ತಿಕೊಂಡು ಹೆಜ್ಜೆ ಹಾಕುತ್ತಿದ್ದಳು.ಇನ್ನೇನು ಹಾಡು ಮುಗಿಯುವಷ್ಟರಲ್ಲೇ ಶ್ರದ್ಧಾಗೆ ತಿಳಿಯದೆ ಒಂದು ಎಡವಟ್ಟು ನಡೆದಿದೆ.

ಅಷ್ಟಕ್ಕೂ ಆಗಿದ್ದೇನೆಂದರೆ ಶ್ರದ್ದಾ ರಾಣಿಮುಖರ್ಜಿಯ ಪಿಯಾ ಪಿಯಾ ಹಾಡಿಗೆ ಟವೆಲ್ ಸುತ್ತಿಕೊಂಡು ತನ್ನ ಗೆಳತಿಯರೊಂದಿಗೆ ಸೆಕ್ಸಿ ಡ್ಯಾನ್ಸ್ ಮಾಡುತ್ತಿದ್ದ ವೇಳೆ ಮುಂದೆ ನಿಂತಿದ್ದ ಗೆಳತಿಯ ಕೈ ಶ್ರದ್ದಾಳ ಕಣ್ಣಿಗೆ ತಾಗಿಸಿಕೊಂಡು ಎಡವಟ್ಟು ಮಾಡಿಕೊಂಡಿದ್ದಾರೆ. ನೋವು ತಡೆಯಲಾರದೆ ಶ್ರದ್ಧಾ ಮುಖ ಮುಚ್ಚಿಕೊಂಡಿದ್ದಾಳೆ.ಈ ವಿಡಿಯೋವನ್ನು ಶ್ರದ್ದಾ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಾಕಿದ್ದು ಇದು ಈಗ ವೈರಲ್ ಆಗಿದೆ.


ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ ವುಡ್ ನ ನಿರ್ದೇಶಕ ಮತ್ತು ನಟ ರಿಷಬ್ ಶೆಟ್ಟಿ ಮುಚ್ಚಿಹೋಗುತ್ತಿದ್ದ ಸರ್ಕಾರಿ ಶಾಲೆಯನ್ನು ದತ್ತು ಪಡೆದಿದ್ದರು. “ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು” ಸಿನಿಮಾ ಮೂಲಕ ಸರ್ಕಾರಿ ಶಾಲೆಯ ದುಸ್ಥಿತಿಯನ್ನು ಸುಂದರವಾಗಿ ಕಟ್ಟಿಕೊಟ್ಟಿದ್ದರು. ಶೆಟ್ಟರ ಸರ್ಕಾರಿ ಶಾಲೆಗೆ ಎಲ್ಲಕಡೆಯಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸರ್ಕಾರಿ ಶಾಲೆಯಲ್ಲಿ ಚಿತ್ರೀಕರಣ ಮಾಡಿ, ಸಿನಿಮಾ ಸಕ್ಸಸ್ ಆದ ನಂತರ ಸೈಲೆಂಟ್ ಆಗದ ರಿಷಬ್, ಚಿತ್ರೀಕರಣ ಮಾಡಿದ ಶಾಲೆಯನ್ನು ದತ್ತು ಪಡೆದಿದ್ದರು. ಶಾಲೆ ಅಳಿವಿನ ಅಂಚಿನಲ್ಲಿದೆ ಎನ್ನುವ ವಿಚಾರ ಗೊತ್ತಾಗುತ್ತಿದ್ದಂತೆ ಶಾಲೆಗೆ…
ಸ್ವತಂತ್ರ ಹೋರಾಟಗಾರರು, ಕವಿಗಳು, ಸೈನಿಕರು, ಸಿನಿಮಾ ಕಲಾವಿದರು, ಕ್ರೀಡಾಪಟುಗಳು, ಕುರಿತು ಹಲವು ಚಿತ್ರಗಳು ತೆರೆಮೇಲೆ ಬಂದಿವೆ.
ನವೆಂಬರ್ 1 ಬಂದರೆ ಮತ್ತೊಮ್ಮೆ ಶಿಕ್ಷಕರ ದಿನಾಚರಣೆ ಬಂದಷ್ಟೇ ಖುಷಿಯಾಗುತ್ತದೆ. ಕನ್ನಡ ಹೇಳಿಕೊಟ್ಟ ಮೇಷ್ಟ್ರುಗಳು, ಅವರು ಪಾಠ ಮಾಡುತ್ತಿದ್ದ ರೀತಿ ನೆನಪಾಗುತ್ತದೆ..
ಪ್ರಪಂಚದಲ್ಲಿ ಅತಿ ಹೆಚ್ಚು ಮಂದಿ ತಮ್ಮ ಊಟದಲ್ಲಿ ಅನ್ನವನ್ನು ಹೆಚ್ಚು ಬಳಸುತ್ತಾರೆ. ಅಕ್ಕಿ ಪ್ರಪಂಚದ ಅರ್ಧಕ್ಕಿಂತಲೂ ಹೆಚ್ಚು ಜನಸಂಖ್ಯೆಯ ಮುಖ್ಯ ಅಂಶವಾಗಿ ಬಳಸುವ ವಿಶಿಷ್ಟ ಧಾನ್ಯವಾಗಿದೆ, ಯಾವುದೇ ಸುವಾಸನೆ ಮತ್ತು ಮಸಾಲೆಗೆ ಹೊಂದಿಕೊಳ್ಳುವ ಸಾಮರ್ಥ್ಯದ ಕಾರಣದಿಂದ ಭಾಗಶಃ ಭಾಗವಾಗಿದೆ. ಯಾವುದೇ ವಿಧದ ತಿನಿಸುಗಳಲ್ಲಿ ಮೌಲ್ಯದ ಅಂಶವಾಗಿ ಕಾರ್ಯನಿರ್ವಹಿಸುವುದಾದರೆ, ಅಕ್ಕಿ ಒಂದು ಚೆವ್ನೆಸ್ ಮತ್ತು ಮೃದುವಾದ ವಿನ್ಯಾಸವನ್ನು ಹೊಂದಿರುತ್ತದೆ, ಅದು ಊಟಕ್ಕೆ ಪದಾರ್ಥವನ್ನು ಸೇರಿಸುತ್ತದೆ ಮತ್ತು ಅನೇಕ ವಿಧದ ಊಟದ ಯೋಜನೆಗಳನ್ನು ಪೂರೈಸುತ್ತದೆ. ಇನ್ನು ನಮ್ಮ ದೇಹಕ್ಕೆ ಬೇಕಾದ…
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪ್ರಣಾಳಿಕೆ `ಸಂಕಲ್ಪ ಪತ್ರ’ ಬಿಡುಗಡೆ ಮಾಡಿದೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪ್ರಣಾಳಿಕೆ ಬಿಡುಗಡೆ ಮಾಡುವ ಮೊದಲು ಸರ್ಕಾರ ಐದು ವರ್ಷಗಳಲ್ಲಿ ಮಾಡಿದ ಸಾಧನೆಯನ್ನು ಜನರ ಮುಂದಿಟ್ಟರು. ಪ್ರಣಾಳಿಕೆಯಲ್ಲಿ ಬಿಜೆಪಿ ಎಲ್ಲ ವರ್ಗದ ಜನರನ್ನು ಖುಷಿಗೊಳಿಸುವ ಪ್ರಯತ್ನ ನಡೆಸಿದೆ. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಜೊತೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವರುಗಳಾದ ರಾಜನಾಥ್ ಸಿಂಗ್, ಸುಷ್ಮಾ ಸ್ವರಾಜ್, ಅರುಣ್ ಜೇಟ್ಲಿ, ನಿರ್ಮಲಾ ಸೀತಾರಾಂ ಸೇರಿದಂತೆ ಅನೇಕ…
ಈ ಬಾರಿಯ ಐಸಿಸಿ ಚಾಂಪಿಯನ್ ಟ್ರೋಫಿ ವಿಜೇತ ತಂಡಕ್ಕೆ 2.2 ದಶಲಕ್ಷ ಡಾಲರ್ ಹಣ(ಅಂದಾಜು 14 ಕೋಟಿ ರೂ.) ಬಹುಮಾನ ರೂಪದಲ್ಲಿ ಸಿಗಲಿದೆ.