ಸಿನಿಮಾ

ಈ ನಟ ‘ಮೆಗಾ ಸ್ಟಾರ್’ ಆದ್ರೂ ಈಗಲೂ ಬೀಡಿ ಸೇದುತ್ತಾರೆ..!ಯಾರು ಗೊತ್ತಾ..?ತಿಳಿಯಲು ಈ ಲೇಖನ ಓದಿ

454

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಸೇದುವವರಿಗೆ ಯಾವುದಾದರೇನಂತೆ..? ಬೀಡಿ, ಸಿಗರೇಟ್. ಜೇಬಿನಲ್ಲಿ ಹಣ ತುಂಬಿರುವಾಗ ಸಿಗರೇಟ್ ನಂತಹ ದುಬಾರಿಗಳೇ ಬೇಕಾಗುತ್ತದೆ. ಆದರೆ ಈ ನಟ ಹಾಗಲ್ಲ. ಇವರು ಮೆಗಾ ಸ್ಟಾರ್ ನಟ. ಹಣ, ಪ್ರಚಾರ ಇದ್ದರೂ ಸಿಂಪ್ಲಿಸಿಟಿ ಫಾಲೋ ಮಾಡುತ್ತಾರೆ.

ಮಲಯಾಳಂನ ಮೆಗಾ ಸ್ಟಾರ್ ನಟ ಮಮ್ಮೂಟಿ ಇಲ್ಲಿಯವರೆಗೂ ಸುಮಾರು 300 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಮೂರು ಬಾರಿ ನ್ಯಾಷನಲ್ ಅವಾರ್ಡ್ ಪಡೆದಿದ್ದಾರೆ. ಅಲ್ಲದೇ ಇವರಿಗೆ ಪದ್ಮಶ್ರೀ ಪ್ರಶಸ್ತಿ ಕೂಡ ಲಭಿಸಿದೆ. ಕೋಟಿ, ಕೋಟಿ ಅಭಿಮಾನಿಗಳನ್ನ ಹೊಂದಿರುವ ಈ ನಟನ ಸಂಭಾವನೆ ಸಹ ಕೋಟಿ ಇದೆ. ಆದರೂ ಇಂದಿಗೂ ಈ ನಟ ಸರಳ ಜೀವನ ನಡೆಸುತ್ತಿದ್ದಾರೆ.

ದೇಶ – ವಿದೇಶಗಳಲ್ಲಿ ಅಭಿಮಾನಿಗಳನ್ನ ಹೊಂದಿರುವ ಈ ನಟ ತಾನು ಎಲ್ಲಿಗೆ ಹೋದರೂ ಸೇದುವುದು ಮಾತ್ರ ಊರಿನಲ್ಲಿ ತಯಾರಾಗುವ ಬಿಡಿಗಳನ್ನ. ಈ ಕುರಿತು ಸ್ವತಃ ಮಮ್ಮುಟ್ಟಿ ಹೇಳುವುದು ಹೀಗೆ – ‘ ಯಾಕೆ ನಾನು ಬಿಡಿ ಸೇದಬಾರದು..? ಎಷ್ಟೇ ದೊಡ್ಡ ನಟನಾಗಿರಬಹುದು.

ಅಂದ ಮಾತ್ರಕ್ಕೆ ವಿದೇಶಿ ಬ್ರಾಂಡ್ ಗಳ ಸಿಗರೇಟ್ ಸೇದಬೇಕು ಎಂಬ ನಿಯಮ ಏನೂ ಇಲ್ವಲ್ಲಾ..? ಎಂದು ಮರು ಪ್ರಶ್ನೆ ಹಾಕುದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ