ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಮಗು ತಿಂಗಳಿಗೆ 2 ಕೆಜಿ ಜಾಸ್ತಿ ಆಗ್ತಾ ಇದೆಯಂತೆ! ಮಗುವಿನ ತೂಕ ಹೆಚ್ಚಾಗದಂತೆ ತಡೆಯಲು ಹೆತ್ತವರು ಚಿಕಿತ್ಸೆ ಕೊಡಿಸುತ್ತಿದ್ದಾರೆ. ಚಿಕಿತ್ಸೆಗಾಗಿಯೇ ತಿಂಗಳಿಗೆ ಬರೋಬ್ಬರಿ 2.5 ಇಂದ 3 ಲಕ್ಷ ರೂಪಾಯಿ ಖರ್ಚಾಗುತ್ತಿದೆಯಂತೆ.

ಆದ್ರೂ ಮಗುವಿನ ತೂಕ ಕಡಿಮೆಯೂ ಆಗ್ತಿಲ್ಲ, ತೂಕ ಏರದಂತೆ ತಡೆಯಲು ಕೂಡ ಸಾಧ್ಯವಾಗುತ್ತಿಲ್ಲ. ಮಗುವಿನ ಪ್ರಾಣಕ್ಕೆ ಕೂಡ ಅಪಾಯವಿದ್ದು, ಹೆತ್ತವರು ಭಯಗೊಂಡಿದ್ದಾರೆ.

ಮಗುವಿನ ತೂಕ ದಿಢೀರನೆ ಹೆಚ್ಚಳವಾಗಲು ಶುರುವಾಗ್ತಿದ್ದಂತೆ ಪೋಷಕರು ಆತನನ್ನು ವೈದ್ಯರ ಬಳಿ ಕರೆದೊಯ್ದಿದ್ದರು. ಆದ್ರೂ ಪ್ರಯೋಜನವಾಗಿಲ್ಲ, ಮಗುವಿಗೆ ಚಿಕಿತ್ಸೆ ಕೊಡಿಸಲು ಹಣದ ಅಗತ್ಯವಿದ್ದು, ಟರ್ಕಿಯ ಅಧ್ಯಕ್ಷರ ಮೊರೆಹೋಗಲು ದಂಪತಿ ತೀರ್ಮಾನಿಸಿದ್ದಾರೆ.

ಎಲ್ಲಾ ಮಕ್ಕಳಂತೆ ಆತ ಕೂಡ ನಡೆಯಬೇಕು, ಓಡಬೇಕು, ಆಟವಾಡಿ ನಲಿಯಬೇಕು ಅನ್ನೋದು ಹೆತ್ತವರ ಆಸೆ.ಆದ್ರೆ ತೂಕವು ಇಳಿಯುತ್ತಿಲ್ಲಾ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಕುಪ್ರಾಣಿಗಳು ತಮ್ಮ ಯಜಮಾನನ ಮತ್ತು ಅವರ ಮನೆಯವರನ್ನು ತಮ್ಮ ಪ್ರಾಣ ಒತ್ತೆ ಇಟ್ಟು ರಕ್ಷಣೆ ಮಾಡಿದ ಎಸ್ಟೋ ವಿಚಾರಗಳನ್ನು ನಾವು ಆಗಾಗ್ಗೆ ಕೇಳುತ್ತಿರುತ್ತೇವೆ. ಹಾಗಯೇ ಇಲ್ಲೊಂದು ಬೆಕ್ಕು ಮಗುವನ್ನು ರಕ್ಷಣೆ ಮಾಡಿ ಗಮನಸೆಳೆದಿದೆ.
ನಾಡಿನೆಲ್ಲೆಡೆ ನಾಗರ ಪಂಚಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಆದರೆ ಬಹಳಷ್ಟು ಜನರು ನಾಗರ ಪಂಚಮಿಯ ಮಹತ್ವವನ್ನು ತಿಳಿಯದೆಯೇ ಅದನ್ನು ಆಚರಿಸುತ್ತಿರುತ್ತಾರೆ. ಈ ನಾಗ ದೇವತೆಯ ಆಚರಣೆಯ, ಪೂಜೆಯ ಮತ್ತು ನೈವೇಧ್ಯಗಳ ಹಿಂದೆ ಕೆಲವೊಂದು ಪುರಾಣ ಕತೆಗಳು ಮತ್ತು ಸತ್ಯಾಂಶಗಳು ಇವೆ.
ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆಗೆದ ಶನಿವಾರ 3.32 ಕೋಟಿ ರೂ. ಸಂಗ್ರಹವಾಗಿದೆ. ಕಳೆದ ಬಾರಿ ಮೊದಲ ದಿನ ಗಳಿಸಿದ 1.28 ಕೋಟಿ ರೂ.ಗಳಿಗೆ ಹೋಲಿಸಿದಲ್ಲಿ ಸುಮಾರು ಎರಡೂವರೆ ಪಟ್ಟು ಹೆಚ್ಚಾದಂತಾಗಿದೆ. ದೇವಾಲಯದ ಬಾಗಿಲು ತೆಗೆದ ನಂತರ ಇದುವರಗೆ 70000 ಭಕ್ತಾದಿಗಳು ಸ್ವಾಮಿಯ ದರ್ಶನ ಪಡೆದುಕೊಂಡಿದ್ದಾರೆ. ಟ್ರಾವಂಕೋರ್ ದೇವಸ್ವಂ ಬೋರ್ಡ್ ಅಧ್ಯಕ್ಷ ಎನ್.ವಾಸು ಈ ವಿಷಯವನ್ನು ತಿಳಿಸಿದ್ದು, ಹಿಂದಿನ ವರ್ಷಗಳಿಗೆ ಹೋಲಿಸಿದಲ್ಲಿ ಈ ವರ್ಷ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು. ಪ್ರತಿದಿನ 4೦,೦೦೦ ಭಕ್ತಾದಿಗಳಿಗೆ ಅನ್ನ ಸಂತರ್ಪಣೆಗೆ…
ಕೆಂಪೇಗೌಡ ಇಂಟರ್ಚೇಂಜ್ ಮೆಟ್ರೊ ನಿಲ್ದಾಣ’ ಏಕಕಾಲದಲ್ಲಿ 20,000 ಪ್ರಯಾಣಿಕರನ್ನು ನಿರ್ವಹಣೆ ಮಾಡುವ ಸಾಮರ್ಥ್ಯ ಹೊಂದಿದೆ. ಈ ನಿಲ್ದಾಣದ ಬಹುತೇಕ ಎಲ್ಲಾ ಕಾಮಗಾರಿಗಳು ಪೂರ್ಣಗೊಂಡಿವೆ…
ಶಿವ,
ನೆನಪಾಗುವೆ ನೀನು ಪ್ರತಿಕ್ಷಣವೂ
ಶಿವ ಮುಂಜಾನೆ – ಶಿವ ಮಧ್ಯಾಹ್ನ – ಶಿವ ಸಂಜೆ – ಶಿವರಾತ್ರಿ…….
ತೂಕ ಜಾಸ್ತಿಯಾಗಿದೆ ಎನ್ನುವ ಚಿಂತೆ ಕಾಡ್ತಿದೆಯಾ. ತೆಳ್ಳಗಾಗಲು ಸಿಕ್ಕಾಪಟ್ಟೆ ಪ್ರಯತ್ನ ಪಟ್ಟು, ಕೈ ಖಾಲಿ ಮಾಡಿಕೊಂಡು ಕುಳಿತಿದ್ದೀರಾ? ಹಾಗಿದ್ರೆ ಖರ್ಚಿಲ್ಲದೆ ಮನೆಯಲ್ಲಿಯೇ ಆರಾಮವಾಗಿ ತೂಕ ಇಳಿಸಿಕೊಳ್ಳೋದು ಹೇಗೆ ಅಂತಾ ನಾವು ಹೇಳ್ತೇವೆ ಕೇಳಿ. ಕೇವಲ 10 ದಿನಗಳಲ್ಲಿ 5 ಕೆ.ಜಿ ತೂಕ ಇಳಿಸಿಕೊಳ್ಳುವ ಉಪಾಯ ಇಲ್ಲಿದೆ. ನೈಸರ್ಗಿಕ ಔಷಧಿ ವಾಟರ್ ಥೆರಪಿ ಮೂಲಕ ತೂಕ ಇಳಿಸಿಕೊಳ್ಳಬಹುದು. ಬ್ರಿಟನ್ ನ ಫಿಟ್ನೆಸ್ ಕೋಚ್ ಶೌನ್ ವಾಕರ್ ವಾಟರ್ ಥೆರಪಿಯ ಕೆಲವೊಂದು ಪ್ರಯೋಗಗಳನ್ನು ಮಾಡಿದ್ದಾರೆ. ವಾಕರ್ ಹೇಳುವಂತೆ ವಾಟರ್ ಥೆರಪಿ…