ವಿಚಿತ್ರ ಆದರೂ ಸತ್ಯ

ಈ ಮಹಿಳೆ 60 ವರ್ಷದ ವ್ಯಕ್ತಿಯೊಂದಿಗೆ ಮದುವೆಯಾಗಿ ಮನೆಯಲ್ಲಿ ಮಾಡಿದ್ದೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

572

ಇಂದೋರ್ ನಲ್ಲಿ  ಮಹಿಳೆಯೊಬ್ಬಳು 60 ವರ್ಷದ ನಿವೃತ್ತ ಸರ್ಕಾರಿ ನೌಕರನೊಬ್ಬನನ್ನು ಮದುವೆಯಾಗಿ ಅರೇ ದಿನದಲ್ಲಿ ಮನೆಯಲ್ಲಿ ಚನ್ನಾಭರಣ ಮತ್ತು ನಗದಿನೊಂದಿಗೆ ಪರಾರಿಯಾಗಿರುವ ಘಟನೆ ನಡೆದಿದೆ.

ಇಂದೋರ್ ನಲ್ಲಿನ  ಮಂದಸೌರ ನಿವಾಸಿ ರೂಪ್ ದಾಸ್ ಮೋಸಕ್ಕೊಳಗಾದ ವ್ಯಕ್ತಿ. ಪೂಜಾ ಅಲಿಯಾಸ್ ಹೇಮಾ ಬಂಧಿತ ಆರೋಪಿ. ರೂಪ್ ದಾಸ್ ಅವರ ಪತ್ನಿ 1992 ರಲ್ಲಿ ನಿಧನಹೊಂದಿದ್ದರು. ಹಾಗಾಗಿ ವೃದ್ಯಾಪದಲ್ಲಿ ಯಾರಾದರೂ ಜೊತೆಗೆ ಇರಬೇಕೆಂದು ಸ್ನೇಹಿತರು ಹಾಗೂ ಕುಟುಂಬಸ್ಥರು ಸಲಹೆಯ ಮೇರೆಗೆ ಎರಡನೇ ಮದುವೆ ಮಾಡಿಕೊಳ್ಳಲು ನಿರ್ಧರಿಸಿದ್ದರು.

ಹಾಗಾಗಿ ನವೆಂಬರ್ 2017 ರೂಪ್ ದಾಸ್ ಮತ್ತು ಪೂಜಾ ಮದುವೆ ನಡಿದಿದೆ. ಮದುವೆ ಬಳಿಕ ರೂಪ್ ದಾಸ್ ಪತ್ನಿಯನ್ನು ಮನೆಗೆ ಕರೆದುಕೊಂಡು ಬಂದಿದ್ದಾರೆ. ಮನೆಯ ಎಲ್ಲ ಜವಾಬ್ದಾರಿಗಳನ್ನು ನೋಡಿಕೊಳ್ಳುವಂತೆ ತಿಳಿಸಿ ತಿಜೋರಿಯ ಬೀಗದ ಕೈ ನೀಡಿದ್ದಾರೆ.

ಆದರೆ ಪೂಜಾ 3 ಲಕ್ಷ ರೂ. ಹಣ ಹಾಗೂ ಚಿನ್ನ,ಬೆಳ್ಳಿ ಆಭರಣಗಳೊಂದಿಗೆ ಪರಾರಿಯಾಗಿದ್ದಳು.ಆಗ ಶಾಕ್ ಆದ ರೂಪ್ ದಾಸ್ ಪೊಲೀಸರಿಗೆ ದೊರು ನೀಡಿದರು.ಪೊಲೀಸರು ಇದೀಗ ಪೂಜಾಳನ್ನು ಬಂಧಿಸಿದ್ದು, ತನಿಖೆ ಮುಂದುವರೆಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಈ ಮಗುವಿನ ತೂಕ ಇದ್ದಕ್ಕಿದ್ದಂತೆ ದಿಢೀರನೆ ಜಾಸ್ತಿಯಾಗುತ್ತಾ ಹೋಗುತ್ತೆ..!ಏಕೆ ಗೊತ್ತಾ..???

    ಈ ಮಗು ತಿಂಗಳಿಗೆ 2 ಕೆಜಿ ಜಾಸ್ತಿ ಆಗ್ತಾ ಇದೆಯಂತೆ! ಮಗುವಿನ ತೂಕ ಹೆಚ್ಚಾಗದಂತೆ ತಡೆಯಲು ಹೆತ್ತವರು ಚಿಕಿತ್ಸೆ ಕೊಡಿಸುತ್ತಿದ್ದಾರೆ. ಚಿಕಿತ್ಸೆಗಾಗಿಯೇ ತಿಂಗಳಿಗೆ ಬರೋಬ್ಬರಿ 2.5 ಇಂದ 3 ಲಕ್ಷ ರೂಪಾಯಿ ಖರ್ಚಾಗುತ್ತಿದೆಯಂತೆ.

  • ಸುದ್ದಿ

    ರೈಲಿನಲ್ಲಿ ಗ್ರಾಮ ವಾಸ್ತವ್ಯಕ್ಕೆ ಸಿಎಂ ಪಯಣ…….!

    ಮುಖ್ಯಮಂತ್ರಿ ಅವರ ಗ್ರಾಮವಾಸ್ತವ್ಯಕ್ಕೆ ಭರದ ಸಿದ್ಧತೆ ನಡೆದಿದ್ದು, ಇದೀಗ ಜನರ ಬಳಿಗೆ ಸಿಂಪಲ್ಲಾಗಿ ಹೋಗಲು ಸಿಎಂ ಪ್ಲಾನ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಜೂನ್ 21ರಂದು ಯಾದಗಿರಿಯ ಗುರುಮಿಠ್ಕಲ್‍ನ ಚಂಡ್ರಕಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗ್ರಾಮ ವಾಸ್ತವ್ಯಕ್ಕೆ ಹೊರಟ ಸಿಎಂ ಸಿಂಪಲ್ಲಾಗಿಯೇ ಜನರ ಬಳಿಗೆ ಹೋಗಲು ತೀರ್ಮಾನ ಮಾಡಿದ್ದು, ಈ ಗ್ರಾಮಕ್ಕೆ ತೆರಳಲು ಮುಖ್ಯಮಂತ್ರಿಗಳು ರೈಲು ಮಾರ್ಗ ಬಳಸುತ್ತಿದ್ದಾರೆ. ಜೂನ್ 20ರಂದು ರಾತ್ರಿ ಬೆಂಗಳೂರಿನಿಂದ ಯಾದಗಿರಿಗೆ ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಪಯಣ…

  • ಸುದ್ದಿ

    ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆಯಿಂದ ನನಗೆ ಭಯ ಆಗ್ತಿದೆ ಎಂದ ಸುಮಲತಾ ಅಂಬರೀಶ್!ಸಿಎಂ ಹೇಳಿದ್ದೇನು?

    ದಿನೇ ದಿನೇ ಮಂಡ್ಯ ಲೋಕಸಭಾ ಚುನಾವಣಾ ಕಣಾ ರಂಗೆರುತ್ತಿದ್ದು ಚುನಾವಣೆಗೆ ಎರಡು ದಿನ ಇರುವಾಗ ಅವರ ಕಡೆಯವರಿಂದಲೇ ಕಲ್ಲು ಹೊಡೆಸಿಕೊಂಡು ನಮ್ಮ ಮೇಲೆ ಹಾಕಲು ಯತ್ನಿಸ್ತಿದ್ದಾರೆ ಎನ್ನುವ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಪ್ರಚಾರ ಮಾಡುತ್ತಿದ್ದ ವೇಳೆ ಮಾತನಾಡಿದ ಸುಮಲತಾ, ಒಬ್ಬ ಮುಖ್ಯಮಂತ್ರಿ ಆದವರು ತಮ್ಮ ಪದವಿಯನ್ನು ಮರೆತು ಹೇಗೆಲ್ಲಾ ಮಾತನಾಡುತ್ತಿದ್ದಾರೆ. ನಿಜವಾಗಲೂ ಕಲ್ಲು ಹೊಡೆಸಿ ನಮ್ಮ ಮೇಲೆಯೇ ಗೂಬೆ ಕೂರಿಸಲು ಈ ತರಹದ ಹೇಳಿಕೆ ನೀಡಿದ್ದಾರೆ ಎಂದು ನಮಗೆ ಅನುಮಾನವಾಗುತ್ತಿದ್ದು,  ಮುಖ್ಯಮಂತ್ರಿಯವರ ಹೇಳಿಕೆಗಳಿಂದ ನನಗೆ ಭಯವಾಗ್ತಿದೆ…

  • ಸೌಂದರ್ಯ

    ಮೊಣಕೈ ಕಪ್ಪು ಕಲೆ ಹೋಗಲಾಡಿಸಲು ಏನು ಮಾಡಬೇಕು ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಮುಖ, ಕೂದಲು, ಪಾದದ ಸೌಂದರ್ಯದ ಬಗ್ಗೆ ನಾವು ಹೆಚ್ಚಿನ ಗಮನ ನೀಡ್ತೇವೆ. ಆದ್ರೆ ಮೊಣಕೈ ಹಾಗೂ ಮೊಣಕಾಲನ್ನು ನಿರ್ಲಕ್ಷ್ಯಿಸ್ತೇವೆ. ಮೊಣಕೈ ಹಾಗೂ ಮೊಣಕಾಲು ಜಿಡ್ಡುಗಟ್ಟಿದಂತಾಗಿ ಕಪ್ಪಗೆ ಕಾಣಿಸುತ್ತದೆ.

  • ಉಪಯುಕ್ತ ಮಾಹಿತಿ

    ಜೀವನದಲ್ಲಿ ಯಶಸ್ಸು ಸಿಗಬೇಕಂದ್ರೆ,ಈ ಅಂಶಗಳನ್ನು ಅನುಸರಿಸಿ…

    ಯಶಸ್ಸು ಯಾರಿಗೆ ಬೇಡ ಹೇಳಿ? ಎಷ್ಟೇ ಶ್ರಮವಹಿಸಿದ್ರೂ ಕೆಲವರಿಗೆ ಯಶಸ್ಸು ಲಭಿಸುವುದಿಲ್ಲ. ಜೀವನದಲ್ಲಿ ಒಂದಾದ ಮೇಲೆ ಒಂದು ಕಷ್ಟಗಳು ಬರ್ತಾನೆ ಇರುತ್ವೆ. ಮಾಡಿದ ಕೆಲಸಕ್ಕೆ ಯಶಸ್ಸು ಸಿಗಲಿ, ಜೀವನದಲ್ಲಿ ಸಫಲತೆ ಕಾಣಲಿ ಅಂತಾ ಎಲ್ಲರೂ ಬಯಸ್ತಾರೆ. ಯಶಸ್ಸಿನ ವಿಧಾನ ಹಾಗೂ ವಿಷಯಗಳು ಬೇರೆ ಬೇರೆಯಾದರೂ ಹೋರಾಟ ಮಾತ್ರ ತಪ್ಪಿದ್ದಲ್ಲ. ಕೆಲವರಿಗೆ ಬೇಗನೆ ಯಶಸ್ಸು ದೊರೆತರೆ ಇನ್ನು ಕೆಲವರು ಪಡಬಾರದ ಪಾಡೆಲ್ಲ ಪಡುತ್ತಾರೆ.

  • ಉಪಯುಕ್ತ ಮಾಹಿತಿ, ದೇವರು

    ಸಂಕ್ರಾಂತಿ ಯಾಕೆ ಮಾಡ್ತಾರೆ ಗೊತ್ತಾ? ಈ ದಿನ ಎಳ್ಳಿಗೆ ಯಾಕೆ ಇಷ್ಟು ಮಹತ್ವ.

    ಮಕರ ಸಂಕ್ರಾಂತಿ, ದಕ್ಷಿಣಾಯನ, ಉತ್ತರಾಯಣಗಳ ದಿನಗಳು ಸಂಕ್ರಾಂತಿಯಂದು ಆರಂಭವಾಗುವುದರಿಂದ ಈ ದಿನ ವಿಶೇಷ ಮಹತ್ವವನ್ನು ಹೊಂದಿದೆ. ಪ್ರತಿ ವರ್ಷ ಜನವರಿ 14 ಅಥವಾ 15 (ಪುಷ್ಯಮಾಸ)ದಲ್ಲಿ ಬರುವ ಮಕರ ಸಂಕ್ರಾಂತಿಯನ್ನು `ಉತ್ತರಾಯಣ ಪುಣ್ಯಕಾಲ’ ಎಂದು ಕರೆಯುತ್ತಾರೆ. ಕೇವಲ ಬದುಕುವುದಕ್ಕೆ ಅಷ್ಟೇ ಅಲ್ಲದೆ, ಸಾಯುವುದಕ್ಕೂ ಉತ್ತರಾಯಣ, ಪುಣ್ಯಕಾಲವನ್ನು ನೋಡುತ್ತಾರೆ. ಈ ಪುಣ್ಯಮುಹೂರ್ತದಲ್ಲಿ ಪುಣ್ಯ ಸ್ಥಳಗಳಲ್ಲಿ ಹಾಗೂ ತುಂಗಾ, ಗಂಗಾ, ಕೃಷ್ಣಾ, ಕಾವೇರಿ ಮುಂತಾದ ಪುಣ್ಯ ನದಿಗಳಲ್ಲಿ ಲಕ್ಷಾಂತರ ದೈವಭಕ್ತರು ತೀರ್ಥಸ್ನಾನ ಮಾಡುತ್ತಾರೆ. ಹಾಗೆಯೇ ಉತ್ತರಾಯಣವನ್ನು ದೇವತೆಗಳ ಕಾಲವೆಂದು ಹಲವರು…