ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಮೊದಲ ಹಂತದ ಐದು ಸಾವಿರ ಸೈಟ್ಗಳ ಹಂಚಿಕೆಗೆ ಫಲಾನುಭವಿಗಳ ಅಂತಿಮ ಪಟ್ಟಿ ಪ್ರಕಟಿಸಿದ ಬೆನ್ನಲ್ಲೇ, ಮತ್ತೆ 5 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ಬಿಡಿಎ ಮುಂದಾಗಿದೆ. ರಾಜ್ಯ ಸರ್ಕಾರ ಬೆಂಗಳೂರು 5 ಸಾವಿರ ಸೈಟ್ಗಳ ಹಂಚಿಕೆಗೆ ಅಧಿಸೂಚನೆ ಹೊರಡಿಸಲಿದೆ.

ಮೊದಲ ಹಂತದಲ್ಲಿ ಈಗಾಗಲೇ 5 ಸಾವಿರ ಸೈಟ್ ಹಂಚಿಕೆ ಮಾಡಿರುವ ಪ್ರಾಧಿಕಾರ ಮತ್ತೆ 5 ಸಾವಿರ ಸೈಟ್ ಹಂಚಿಕೆಗೆ ಮುಂದಾಗಿದ್ದು, ನಾಳೆಯಿಂದಲೇ ಅರ್ಜಿ ಸಿಗಲಿವೆ. ಫೆ. 2. 2018 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಎರಡನೇ ಹಂತದ ಸೈಟ್ಗಳನ್ನೂ ವಿತರಿಸುವಂತೆ ಸಿಎಂ ಹಾಗೂ ನಗರ ಉಸ್ತುವಾರಿ ಸಚಿವರು ಪ್ರಾಧಿಕಾರಕ್ಕೆ ಸೂಚಿಸಿದ್ದರು. ಆದರೆ, ಮೊದಲ ಹಂತದ ಅಂತಿಮ ಪಟ್ಟಿ ಪ್ರಕಟಿಸಲು ವಿಳಂಬವಾದ ಕಾರಣ ಅಧಿಸೂಚನೆ ಹೊರಡಿಸಲು ಸಾಧ್ಯವಾಗಿರಲಿಲ್ಲ.

ಎರಡನೆ ಹಂತದ ಹಂಚಿಕೆಯಲ್ಲಿ ಮೊದಲನೇ ಹಂತಕ್ಕೆ ನಿಗದಿಯಾದ ದರವೇ ಫಿಕ್ಸ್ ಆಗಿದ್ದು, ರಿಯಾಯತಿ ದರದಲ್ಲಿ ಬಡ ಹಾಗೂ ಮಾಧ್ಯಮ ವರ್ಗದ ಜನರಿಗೆ ಸೈಟ್ ಹಂಚಿಕೆ ಮಾಡಲಾಗುತ್ತಿದೆ.

600 ಅಡಿ ಚದರ ಅಡಿ ವಿಸ್ತೀರ್ಣ ನಿವೇಶನಕ್ಕೆ 10.46 ಲಕ್ಷ, 1200 ಚದರ ಅಡಿ ವಿಸ್ತೀರ್ಣಕ್ಕೆ 23.31 ಲಕ್ಷ, 4000 ಚದರ ಅಡಿ ವಿಸ್ತೀರ್ಣಕ್ಕೆ 96.87 ಲಕ್ಷದ ದರ ಫಿಕ್ಸ್ ಆಗಿದೆ ಎಂದು ಬಿಡಿಎ ಮೂಲಗಳು ತಿಳಿಸಿವೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ ರಾಶಿ ಭವಿಷ್ಯ (Sunday, December 5, 2021) ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಇಂದು ನೀವು ನಿಮ್ಮ ಹಣವನ್ನು ಧಾರ್ಮಿಕ ಚಟುವಟಿಕೆಗಳಲ್ಲಿ ಹೂಡಿಕೆ ಮಾಡಬಹುದು, ಇದರಿಂದ ನೀವು ಮಾನಸಿಕ ಶಾಂತಿಯನ್ನು ಪಡೆಯುವ ಸಂಪೂರ್ಣ ಸಾಧ್ಯತೆ ಇದೆ. ಇತರರ ಸಲಹೆಗಳನ್ನು ಕೇಳುವುದು ಮತ್ತು ಕಾರ್ಯಗತಗೊಳಿಸುವುದು ಪ್ರಮುಖವಾದ ಒಂದು ದಿನ. ನೀವು ಪ್ರಣಯದ ಆಲೋಚನೆಗಳು ಮತ್ತು ಹಿಂದಿನ ಕನಸುಗಳಲ್ಲಿ ಕಳೆದುಹೋಗುತ್ತೀರಿ. ನಿಮ್ಮ ಕೆಲಸದಿಂದ ವಿರಾಮವನ್ನು ತೆಗೆದುಕೊಂಡು ಇಂದು ನೀವು ನಿಮ್ಮ ಸ್ವಲ್ಪ ಸಮಯವನ್ನು ನಿಮ್ಮ ಜೀವನ ಸಂಗಾತಿಯೊಂದಿಗೆ ಕಳೆಯಬಹುದು….
ಬಳ್ಳಾರಿ ಜಿಲ್ಲೆಯ ಎಸ್ಬಿಐ ಬ್ಯಾಂಕ್ ಎಟಿಎಂನಲ್ಲಿ ಹಣದ ಬದಲು ಪೇಪರ್ ಬಂದ ಪ್ರಕರಣಕ್ಕೆ ಸಂಭಂದಿಸಿದಂತೆ ಬ್ಯಾಂಕ್ ಅಧಿಕಾರಿಗಳು ತಪ್ಪೊಪ್ಪಿಕೊಂಡಿದ್ದಾರೆ. ಇಲ್ಲಿನ ಟ್ಯಾಂಕ್ 1 ರಸ್ತೆಯಲ್ಲಿರುವ ಎಸ್ಬಿಐ ಎಟಿಎಂನಲ್ಲಿ ನೋಟಿನ ಬದಲು ಪೇಪರ್ ಬಂದ ಘಟನೆ ನಡೆದಿದೆ. ರಮೇಶ್ ಎನ್ನುವವರು 8000 ರೂಪಾಯಿ ಡ್ರಾ ಮಾಡಿದ್ದು 500 ರೂಪಾಯಿ ಮುಖಬೆಲೆಯ 15 ನೋಟುಗಳ ನಡುವೆ ಅದೇ ಗಾತ್ರದ ಚಲನ್ ಮಾದರಿಯ ಪೇಪರ್ವೊಂದು ಬಂದಿದೆ. ಹಣವನ್ನು ಎಣಿಸಿ ನೋಡುವಾಗ ಪೇಪರ್ ಕಂಡಿದ್ದು ಬ್ಯಾಂಕ್ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಒಂದೋ ಹಣದ…
ಕರ್ನಾಟಕದ ಮುಂಬರುವ ವಿಧಾನಸಭಾ ಚುನಾವಣೆ 2018 ಕುರಿತಂತೆ ಸಿ ಫೋರ್ ಸಂಸ್ಥೆಯು ಚುನಾವಣಾ ಪೂರ್ವ ಸಮೀಕ್ಷೆ ನಡೆಸಿ, ಆಗಸ್ಟ್ 20 ರಂದು ಪ್ರಕಟಿಸಿದೆ.
ಭೋಪಾಲ್, ರಕ್ಷಾ ಬಂಧನ ಹಬ್ಬದಲ್ಲಿ ರಾಖಿ ಕಟ್ಟಿದ ಸಹೋದರಿಯರಿಗೆ ಸಹೋದರರು ಉಡುಗೊರೆ ಕೊಡುವುದು ಪದ್ಧತಿ. ಅದೇ ರೀತಿ ಮಧ್ಯಪ್ರದೇಶದಲ್ಲಿ ತಮಗೆ ರಾಖಿ ಕಟ್ಟಿದ ಹುತಾತ್ಮ ಯೋಧನ ಪತ್ನಿಗೆ ಊರಿನವರು ಸೇರಿ ಸರ್ಪ್ರೈಸ್ ಗಿಫ್ಟ್ ಕೊಟ್ಟು ಹಬ್ಬ ಆಚರಿಸಿದ್ದಾರೆ.ಹೌದು. ಮಧ್ಯಪ್ರದೇಶದ ದೆಪಲ್ಪುರ ಜಿಲ್ಲೆಯ ಪಿರ್ ಪಿಪ್ಲಿಯ ಗ್ರಾಮದ ಹುತಾತ್ಮ ಯೋಧ ಹವಾಲ್ದಾರ್ ಮೋಹನ್ ಸಿಂಗ್ ಕುಟುಂಬಕ್ಕೆ ಗ್ರಾಮಸ್ಥರು ಮನೆ ಕಟ್ಟಿಸಿಕೊಟ್ಟಿದ್ದಾರೆ. ಈ ಮನೆಯನ್ನು ಯೋಧನ ಪತ್ನಿ ರಾಜು ಬಾಯಿ ಅವರಿಗೆ ಗ್ರಾಮಸ್ಥರು ರಕ್ಷಾಬಂಧನ ಉಡುಗೊರೆಯಾಗಿ ನೀಡಿದ್ದಾರೆ. ಅಲ್ಲದೆ ಗ್ರಾಮಸ್ಥರು…
ದೇಶದಲ್ಲಿ ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆಯಾಗಿದ್ದು, ಅದರಲ್ಲಿ ಕೇರಳ ಮೊದಲ ಸ್ಥಾನ ಪಡೆದುಕೊಂಡರೆ ಕರ್ನಾಟಕ 8 ನೇ ಸ್ಥಾನದಲ್ಲಿದೆ.ಮಂಗಳವಾರ ನೀತಿ ಆಯೋಗವು ದೇಶದ ಆರೋಗ್ಯಕರ ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೇರಳ ಟಾಪರ್ ಆದರೆ ಕರ್ನಾಟಕ 8ನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ ಸಿಕ್ಕಿದೆ. 23 ಮಾನದಂಡಗಳನ್ನು ಗಣನೆಗೆ ತೆಗೆದುಕೊಂಡು ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಆಧಾರದ ಮೇಲೆ ತಯಾರು ಮಾಡಿದ್ದ ‘ಆರೋಗ್ಯಕರ ರಾಜ್ಯಗಳು ಮತ್ತು ಪ್ರಗತಿಶೀಲ ಭಾರತ’ “Healthy States, Progressive India”…
ಮಹಿಳೆಯೊಬ್ಬಳು ಐರ್ಲೆಂಡ್ ನಲ್ಲಿ ದೆವ್ವವನ್ನೇ ಮದುವೆಯಾಗಿದ್ದಾಳೆ. ಅಮಂಡಾ ಟೀಗ್ ಎಂಬ ಮಹಿಳೆ ಸರ್ವಾಲಂಕೃತಳಾಗಿ ಚರ್ಚ್ ಗೆ ಬಂದಿದ್ಲು. ಅಲ್ಲಿ ಅತಿಥಿಗಳು ಮತ್ತು ಸ್ನೇಹಿತರ ಸಮ್ಮುಖದಲ್ಲಿ 300 ವರ್ಷ ವಯಸ್ಸಿನ ಜಾಕ್ ಎಂಬ ದೆವ್ವವನ್ನು ಮದುವೆಯಾಗಿದ್ದಾಳೆ.