ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..!
ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಏಪ್ರಿಲ್ 1ರಿಂದ ವಾಹನ ಚಲಾಯಿಸಲು ನೈಸರ್ಗಿಕ ಅನಿಲ ಬಳಸುತ್ತಿರುವವರು ಹಾಗೂ ಅಡುಗೆ ಅನಿಲ ಬಳಕೆದಾರರ ಜೇಬಿಗೆ ಕತ್ತರಿ ಬೀಳಲಿದೆ. ಏಪ್ರಿಲ್ 1ರಂದು ಸ್ಥಳೀಯವಾಗಿ ಉತ್ಪಾದನೆಯಾಗುವ ನೈಸರ್ಗಿಕ ಅನಿಲದ ದರ ಪರಿಷ್ಕರಣೆಯಾಗಲಿದೆ. 2 ವರ್ಷಗಳಲ್ಲೇ ಅತಿ ಹೆಚ್ಚಿನ ಪ್ರಮಾಣದ ಏರಿಕೆ ಮಾಡುವ ಸಾಧ್ಯತೆ ಇದೆ. ಬೆಲೆ ಏರಿಕೆ ಕಾರಣ:- ಬೆಲೆ ಏರಿಕೆಯಿಂದ ಗ್ರಾಹಕರಿಗೆ ಹೊಡೆತ ಬೀಳಲಿದೆ. ಆದ್ರೆ ಅನಿಲ ಕ್ಷೇತ್ರಗಳಲ್ಲಿ 10 ಬಿಲಿಯನ್ ಡಾಲರ್ ನಷ್ಟು ಭಾರೀ ಮೊತ್ತ ಹೂಡಿಕೆ ಮಾಡಲು ಮುಂದಾಗಿರುವ ಖಾಸಗಿ ಕಂಪನಿ ರಿಲಯೆನ್ಸ್ ಇಂಡಸ್ಟ್ರೀಸ್…
ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಹರ ಹರ ಮಹಾದೇವ’ ಧಾರಾವಾಹಿ ಜನವರಿ 13ರಂದು ರಾತ್ರಿ 7.30ಕ್ಕೆ ಕೊನೆಯ ಸಂಚಿಕೆಯೊಂದಿಗೆ ಮುಕ್ತಾಯವಾಗಿದೆ. ಈ ದಾರವಾಹಿ ಇದುವರೆಗೂ 416 ಕಂತುಗಳ ಪ್ರಸಾರ ಆಗಿದೆ.
ಬುದ್ದಿಗೆ ವಯಸ್ಸಿನ ಮಿತಿಯಿಲ್ಲ ಎಂಬುದಕ್ಕೆ ಇನ್ನೂ ಕೇವಲ ಎರಡು ವರ್ಷದ ಮಗುವೆ ಸಾಕ್ಷಿ. ಈ ಮಗುವಿನ ಬುದ್ದಿವಂತಿಕೆ ಅವಳ ವಯಸ್ಸಿಗೆ ಮೀರಿದ್ದು.ಕರ್ನಾಟಕದ ಸಾಂಸ್ಕೃತಿಕ ನಗರ ಎಂದೇ ಕರೆಯುವ ಮೈಸೂರಿನ ಪುಟ್ಟಪೋರಿ ಈಡೀ ದೇಹವೇ ಮೆಚ್ಚವಂತ ಸಾಧನೆ ಮಾಡಿದ್ದಾಳೆ. ತನ್ನ ವಯಸ್ಸಿಗೆ ಮೀರಿದ ಸಾಧನೆ ಮಾಡಿರುವ ಮೈಸೂರಿನ ಹಳ್ಳದಕೇರಿ ನಿವಾಸಿಯಾಗಿರುವ ಗಣೇಶ್ ಹಾಗೂ ನಯನ ದಂಪತಿಯ ಸುಪುತ್ರಿ ದ್ಯುತಿ ಎರಡೇ ವರ್ಷಕ್ಕೆ ಇಡೀ ಜಗತ್ತನ್ನು ಗೆದ್ದು ಬಿಗಿದ್ದಾಳೆ. ತನ್ನ ಬುದ್ಧಿ ಸಾಮಾರ್ಥ್ಯದಿಂದಲೇ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಸೇರಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬುಧವಾರ, 18/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹಣಕಾಸಿನ ಹರಿವಿಗೆ ಇದ್ದ ತೊಂದರೆಗಳು ನಿವಾರಣೆಯಾಗಿ ಹಣ ಬರುವ ಮಾರ್ಗ ನಿಚ್ಚಳವಾಗುವುದು. ವಾಕ್ ಚಾತುರ್ಯದಿಂದ ನಿಮ್ಮ…
ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.
ನಮ್ಮ ಭಾರತದಲ್ಲಿ ಲಿವ್ ಇನ್ ರಿಲೇಷನ್ಶಿಪ್ ಈ ಮಾತು ಕೇಳಿದರೆ ಜನರು ಪ್ರತಿಕ್ರಿಯಿಸುವ ರೀತಿ ಬೇರೆಯೇ ಇರುತ್ತದೆ. ಯಾಕೆಂದರೆ ಇದು ನಮ್ಮ ಭಾರತೀಯ ಸಂಸ್ಕೃತಿ ಅಲ್ಲ, ಪಾಶ್ಚಿಮಾತ್ಯ ಸಂಸ್ಕೃತಿ. ಈ ಸಂಸ್ಕೃತಿ ಭಾರತದಲ್ಲಿ ತೀರಾ ಹೊಸತು.