ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಳೆದ ಕೆಲ ವರ್ಷಗಳಿಂದ ಎಪಿಡರ್ಮೋಡೈಸ್ ಪ್ಲಾಸಿಯಾ ವೆರುಸಿಫಾರ್ಮ್ (ಟ್ರೀ ಮ್ಯಾನ್ ರೋಗ) ಎಂಬ ವಿಚಿತ್ರವಾದ ಚರ್ಮದ ಕಾಯಿಲೆಗೆ ತುತ್ತಾಗಿ ಕೈಯ್ಯಾರೆ ಊಟ ಅಥವಾ ಬೇರೆ ಕೆಲಸ ಮಾಡಲು ಕಷ್ಟ ಪಡುತ್ತಿದ್ದ ಬಾಂಗ್ಲಾದೇಶದ 27 ವರ್ಷದ ಅಬುಲ್ ಬಜಂದಾರ್‌ಗೆ ಬರೋಬ್ಬರಿ 19 ಶಸ್ತ್ರ ಚಿಕಿತ್ಸೆ ಮಾಡಿದ್ರೂ ತೊಂದರೆ ನಿವಾರಣೆ ಆಗಿಲ್ಲ.
ಎಪಿಡರ್ಮೋಡೈಸ್ ಪ್ಲಾಸಿಯಾ ವೆರುಸಿಫಾರ್ಮ್ ರೋಗದಿಂದ ಬಳಲುತ್ತಿದ್ದ ಅಬುಲ್‌ನ ಎರಡು ಕೈ ಬೆರಳುಗಳ ಉಗುರು ವಿಚಿತ್ರವಾಗಿ ಬೆಳೆದು ಮರದ ತೊಗಟೆ ರೀತಿಯಾಗಿದ್ದವು. ನಂತರ ಗಡ್ಡೆಗಳಂತೆ ಒಂದಕ್ಕೊಂದು ಅಂಟಿಕೊಂಡಿದ್ದವು. ಈಗಾಗಲೇ ಢಾಕಾ ವೈದ್ಯಕೀಯ ಕಾಲೇಜಿನ ವೈದ್ಯ ಹಾಗೂ ಪ್ಲಾಸ್ಟಿಕ್ ಸರ್ಜರಿ ಪರಿಣಿತ ಸಮಂತಾ ಲಾಲ್ ಸೇನ್ ಸರ್ಜರಿ ಮಾಡಿದ್ದರು. ಕಳೆದ ನಾಲ್ಕು ವರ್ಷಗಳಲ್ಲಿ ಒಟ್ಟು 19 ಸರ್ಜರಿ ನಡೆಸಲಾಗಿದ್ದು, ಇಷ್ಟಾದರೂ ಆತನ ಕೈ ಸರಿಹೋಗಿಲ್ಲ.
ಕಳೆದ 2 ವರ್ಷಗಳಿಂದ ಆತನಿಗೆ ಢಾಕಾ ವೈದ್ಯಕೀಯ ಕಾಲೇಜಿನಲ್ಲಿಟ್ಟುಕೊಂಡು ಚಿಕಿತ್ಸೆ ನೀಡಲಾಗುತ್ತಿದ್ದು, ಇಷ್ಟಾದರೂ ಆತನ ಕೈ ಸರಿಯಾಗಿಲ್ಲ. ಇನ್ನು ಒಂದು ಅಥವಾ ಎರಡು ಶಸ್ತ್ರಚಿಕಿತ್ಸೆ ಮಾಡಬೇಕಾದ ಅವಶ್ಯಕತೆ ಇದೆ ಎಂದು ವೈದ್ಯರು ತಿಳಿಸಿದ್ದಾರೆ.
ಅಬುಲ್ ಬಜಂದಾರ್ ಕಳೆದ ಎರಡು ವರ್ಷಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಕಾರಣ ಆತನ ಮಕ್ಕಳು ಶಾಲೆಗೆ ಹೋಗಿಲ್ಲ. ತಂದೆಯೊಂದಿಗೆ ಇಡೀ ಕುಟುಂಬ ಆಸ್ಪತ್ರೆಯಲ್ಲಿನ ಇನ್ನೊಂದು ಬೆಡ್ ಮೇಲೆ ಜೀವನ ಸಾಗಿಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಅಬುಲ್, ಶೀಘ್ರವಾಗಿ ನಾನು ಗುಣಮುಖವಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀವನದ ಪಾಠವನ್ನು ಹಸಿವು ಅನ್ನೊದ್ದು ಅತಿ ಬೇಗನೆ ಕಲಿಸಿ ಕೊಡುತ್ತದೆ ಅನ್ನಬಹುದು. ಬಡತನದಲ್ಲಿ ಬೆಂದು ನೊಂದು ಹಲವರ ಬಾಯಲ್ಲಿ ಬೋಯಿಸಿಕೊಂಡು ಜೀವನವನ್ನು ಸಾಗಿಸುತ್ತ, ಇವುಗಳ ಮದ್ಯೆ ತನ್ನ ಮಗನನ್ನು ಐಎಎಸ್ ಅಧಿಕಾರಿಯನ್ನಾಗಿ ಮಾಡಬೇಕು ಅನ್ನೋ ಕನಸನ್ನು ಹೊತ್ತು ಶ್ರಮ ಪಟ್ಟ ಆ ಶ್ರಮ ಜೀವಿಗೆ ಆ ದೇವರು ಪ್ರತಿ ಫಲವನ್ನು ಕೊಟ್ಟಿದ್ದಾನೆ.
ಇತ್ತೀಚಿನ ದಿನಗಳಲ್ಲಿ ಎಲ್ಲರನ್ನು ಕಾಡುತ್ತಿರುವ ಸಾಮಾನ್ಯ ಸಮಸ್ಯೆ ಎಂದರೆ ಅದು ಕಿಡ್ನಿ ಸಮಸ್ಯೆ, ಅದರಲ್ಲೂ ಮಹಿಳೆಯರನ್ನು ಹೆಚ್ಚು ಕಾಡಿಸುವ ಕಾಯಿಲೆಗಳಲ್ಲಿ ಕಿಡ್ನಿ ಸಮಸ್ಯೆಯೂ ಒಂದು. ಮೂತ್ರಕೋಶದಲ್ಲಿ ಸೋಂಕು ಮತ್ತು ಕಲ್ಲುಗಳು ಇತ್ಯಾದಿ ಸಮಸ್ಯೆಗಳು ಇವರಲ್ಲಿ ಸಾಮಾನ್ಯ
ಜಗತ್ತಿನ ಸರ್ವಾಧಿಕಾರಿಗಳಲ್ಲಿ 10 ಹತ್ತು ಮಂದಿ ಅಗ್ರ ಗಣ್ಯರು ಇವರೇ ವಿಶ್ವದ ಹತ್ತು ಸರ್ವಾಧಿಕಾರಿಗಳು ಅಲ್ಲಿ ಇವರು ಹೇಳಿದ್ದೇ ಶಾಸನ, ಮಾಡಿದ್ದೇ ಕಾನೂನು
ಲಂಡನ್ ಎಷ್ಟು ವಿಚಿತ್ರವಾದ ಜಾಗ ಎಂದರೆ ಅಲ್ಲಿ ರೆಸ್ಟೋರೆಂಟ್ ಕುರಿತು ಹಲವಾರು ಎಕ್ಸ್ಪೆರಿಮೆಂಟ್ ಮಾಡಲಾಗುತ್ತದೆ. ಅತಿಥಿಗಳನ್ನು ಸ್ವಾಗತಿಸುವ ಸಲುವಾಗಿ ಹಲವಾರು ಹೊಸ ಹೊಸ ಕಾನ್ಸೆಪ್ಟ್ಗಳೊಂದಿಗೆ ರೆಸ್ಟೋರೆಂಟ್ ತೆರೆಯಲಾಗುತ್ತದೆ.
ಆಗಸದಲ್ಲಿ ವಾಸಮಾಡಲು ಜನರು ನಿರ್ಧರಿಸುತ್ತಿರುವ ಈ ಆಂತರಿಕ ಯುಗದಲ್ಲಿ, ಇನ್ನೂ ಕೆಲುವು ಬುಡಕಟ್ಟು ಜನಾಂಗಗಳು ನೀರಿನಲ್ಲಿ ವಾಸ ಮಾಡುತ್ತಿರುವುದು ಆಚ್ಚರಿ ಸಂಗತಿ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಗಜ ಚಂಡಮಾರುತದ ಪರಿಣಾಮ ನಗರದಲ್ಲಿ ಗುರುವಾರ ಮತ್ತು ಶುಕ್ರವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತದಿಂದ ಚಂಡಮಾರುತ ಎದ್ದಿದ್ದು ಮುಂದಿನ 24 ಗಂಟೆಗಳಲ್ಲಿ ಆಂಧ್ರಪ್ರದೇಶ, ತಮಿಳುನಾಡು ಗಡಿಯಲ್ಲಿರುವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.ಸ್ತುತ ತಮಿಳುನಾಡು ಕರಾವಳಿಯತ್ತ ಧಾವಿಸುತ್ತಿರುವ ಗಜ ಚಂಡಮಾರುತ ದಕ್ಷಿಣ ಆಂಧ್ರ ಪ್ರದೇಶ ಕರಾವಳಿಯಲ್ಲೂ ಭಾರಿ ಮಳೆ ಆತಂಕ ಸೃಷ್ಟಿ ಮಾಡಿದೆ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರದಲ್ಲಿ…