ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವೊಂದು ಸಂಗತಿಗಳು ವಿಚಿತ್ರ ಅನಿಸಿದರೂ ಸತ್ಯಕ್ಕೆ ಹತ್ತಿರವಾಗಿರುತ್ತವೆ. ಆದರೆ ಅದೆಲ್ಲದಕ್ಕೂ ಸರಿಯಾದ ಮಾಹಿತಿ ಸಿಕ್ಕ ಮೇಲೆನೇ ಸತ್ಯ ಏನು ಅನ್ನೋದು ಗೊತ್ತಾಗೋದು. ಈ ಸುದ್ದಿಯು ಸಾಮಾಜಿಕ ಜಾಲ ತಾಣಗಳಲ್ಲಿ ಎಲ್ಲೆಡೆ ವೈರಲ್ ಆಗುತ್ತಿದೆ. ನೈಜೀರಿಯಾದ ಈ ವ್ಯಕ್ತಿಗೆ 13 ಜನ ಹೆಂಡತಿಯರಂತೆ ಹಾಗು ಅವರೆಲ್ಲರೂ ಒಮ್ಮೆಲೇ ಗರ್ಭಿಣಿಯರಾಗಿದ್ದರೆ ಅನ್ನೋ ಸುದ್ದಿ ಎಲ್ಲೆಡೆ ಹರಡುತ್ತಿದೆ.

ಅದು ಎಷ್ಟರ ಮಟ್ಟಿಗೆ ನಿಜಾನೋ ಸುಳ್ಳೋ ಗೊತ್ತಿಲ್ಲ ಆದರೆ ಇದರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಆಗುತ್ತಿದೆ. ಇವರು ಒಮ್ಮೆಲೇ ಗರ್ಭಿಣಿಯರಾಗುವುದಕ್ಕೆ ಸಾಧ್ಯನೇ ಇಲ್ಲ ಅನ್ನೋ ಮಾತು ಕೆಲವರದ್ದು ಆದರೆ ಅವರು ಎರಡು ಮೂರೂ ವಾರಗಳ ಹೆಚ್ಚು ಕಡಿಮೆ ಅವಧಿಯಲ್ಲಿ ಇದ್ದಾರೆ ಅನ್ನೋದು ತಿಳಿಯಲಾಗುತ್ತದೆ.

ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ 2 -3 ಚಿತ್ರ ಪಟಗಳು ವೈರಲ್ ಆಗುತ್ತಿವೆ ಒಂದು ಚಿತ್ರ ಪಾಠದಲ್ಲಿ ಆ ವ್ಯಕ್ತಿ ಮದ್ಯದಲ್ಲಿ ನಿಂತು ಸುತ್ತಲೂ ತನ್ನ ಹೆಂಡತಿಯರು ಇರುವುದು. ಮತ್ತು ಉಳಿದವು ಆ ಮಹಿಳೆಯರ ಹೊಟ್ಟೆಯ ಮೇಲೆ ಕಾರ್ಟ್ನ್ ಚಿತ್ರ ಪಟಗಳು.

ಈ ಹಿಂದೆ ವಿಶ್ವದಾಖಲೆ ಮಾಡಿದ ಮಿಜೊರಾಮ್ 39 ಪತ್ನಿಯರನ್ನು ಹೊಂದಿರುವ ವಿಶ್ವದಲ್ಲೇ ಅತಿದೊಡ್ಡ ಸಂಸಾರ ಎಂದು ಹೇಳಗಾಗುತ್ತಿತ್ತು ಆದರೆ ಇದೀಗ ಈ ವ್ಯಕ್ತಿ 13 ಪತ್ನಿಯರೊಂದಿಗೆ ಎರಡನೇ ಸ್ಥಾನದಲ್ಲಿ ನಿಲ್ಲುತ್ತಾನೆ ಎನ್ನಲಾಗುತ್ತಿದೆ.

ಅದೇನೇ ಇರಲಿ ಒಂದು ಹೆಂಡತಿಯನ್ನು ಕಟ್ಟಿ ಕೊಂಡು ಬಾಳ್ವೆ ಮಾಡೋದೇ ಕಷ್ಟ ಅನ್ನೋ ಜನರ ಮುಂದೆ ಈತ 13 ಜನ ಹೆಂಡತಿಯರೊಂದಿಗೆ ಸುಖವಾಗಿ ಸಂಸಾರ ಮಾಡುತ್ತಿದ್ದು ಒಮ್ಮೆಲೇ ಎಲ್ಲರು ಗರ್ಭ ಧರಿಸಿರುವುದು ಎಷ್ಟರ ಮಟ್ಟಿಗೆ ನಿಜಾನೋ ಸುಳ್ಳು ಅನ್ನೋದು ತಿಳಿಯ ಬೇಕಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೂತ್ರ ವಿಸರ್ಜನೆ ಮಾಡಲು ಚಾಲಕನೊಬ್ಬ ರೈಲನ್ನೇ ನಿಲ್ಲಿಸಿದ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ. ಚಾಲಕ ಲೋಕಲ್ ರೈಲನ್ನು ನಿಲ್ಲಿಸಿ ಎಂಜಿನ್ ಮುಂದೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಜನರು ತಮ್ಮ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ರೈಲು ಚಾಲಕ ಮುಂಬಯಿಗೆ ಪ್ರಯಾಣಿಸುತ್ತಿದ್ದ ರೈಲನ್ನು ಉಲ್ಲಾಸನಗರದಿಂದ ವಿತಲ್ವಾಡಿಗೆ ಸಂಚರಿಸುವ ದಾರಿ ಮಧ್ಯೆ ನಿಲ್ಲಿಸಿ, ರೈಲಿನಿಂದ ಕೆಳಗಿಳಿದು ಮೂತ್ರ ವಿಸರ್ಜಿಸಿದ್ದಾನೆ. ಸ್ಥಳೀಯ ಮಾಧ್ಯಮವೊಂದರಲ್ಲಿ ಕೆಲಸ ಮಾಡುತ್ತಿದ್ದ ಸೋನು…
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ. ಮೆಟ್ರೋದಲ್ಲಿ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದ್ದು, ಇದರಿಂದ ಸರದಿಯಲ್ಲಿ ನಿಲ್ಲುವ ಬಾದೆ ತಪ್ಪಲಿದ್ದು ಆನ್ ಲೈನ್ ಮೂಲಕ ಟಿಕೆಟ್ ಖರೀದಿಸಬಹುದು. ಪ್ರಯಾಣಿಕರು ಬಿಎಂಆರ್ ಸಿಎಲ್ ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಂಡು ಅಗತ್ಯ ಮೊತ್ತದ ರೀಚಾರ್ಜ್ ಮಾಡಿಸಿಕೊಳ್ಳಬಹುದು. ಮೊಬೈಲ್ ಆಪ್ ನಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದಲ್ಲಿ ಪ್ಲಾಟ್ ಫಾರಂ ಪ್ರವೇಶಿಸುವ ದ್ವಾರ ಓಪನ್ ಆಗಲಿದೆ. ಇಳಿಯುವ ನಿಲ್ದಾಣದಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರೆ ಪ್ರಯಾಣಿಕರಿಗೆ ಹಣ ಕಡಿತವಾಗಲಿದೆ. ಇನ್ನು…
ಈಗಿನ ಮದುವೆಗಳ ಟ್ರೆಂಡೇ ಬದಲಾಗಿದೆ.ಮದುವೆ ಸಮಾರಂಭಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸುವುದರ ಜೊತೆಗೆ,ವಧು-ವರರು ಡ್ಯಾನ್ಸ್ ಮಾಡುವುದು ಸಾಮಾನ್ಯ.ಆದ್ರೆ ಇಲ್ಲೊಂದು ಮದುವೆಯಲ್ಲಿ ವರ ಡ್ಯಾನ್ಸ್ ಮಾಡಿದ್ದರಿಂದ, ವಧು ಮದುವೆಯನ್ನೇ ತಿರಸ್ಕರಿಸಿದ ಘಟನೆ ನಡೆದಿದೆ.
ಕನ್ನಡ ಚಿತ್ರರಂಗದ ನಟರು ಗೌರವದಿಂದ ಮನೆಯಲ್ಲಿ ಇರಬೇಕು. ಪ್ರಚಾರಕ್ಕೆ ಬಂದು ಜೆಡಿಎಸ್ ಪಕ್ಷ ಹಾಗೂ ನಾಯಕರ ವಿರುದ್ಧ ಬಾಯಿಬಿಟ್ಟರೆ ಪರಿಣಾಮ ಸರಿ ಇರುವುದಿಲ್ಲ ಎಂದು ಕೆ.ಆರ್. ಪೇಟೆ ಶಾಸಕ ನಾರಾಯಣಗೌಡ ಹೇಳಿದ್ದಾರೆ. ಮಂಡ್ಯದಲ್ಲಿ ಕೆ.ಆರ್ ಪೇಟೆ ಸಮಾವೇಶದಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಕಾಂಗ್ರೆಸ್ ಪರ ಪ್ರಚಾರ ಮಾಡಿದ ಅವರು ಅಂಬರೀಶ್ ಬಗ್ಗೆ ನಮಗೆ ಈಗಲೂ, ಮುಂದೆಯೂ ಗೌರವವಿದೆ. ಆದರೆ ಇತರ ಚಲನಚಿತ್ರ ಕಲಾವಿದರ ಬಗ್ಗೆ ನನಗೆ ಅಸಮಾಧಾನವಿದೆ. ದರ್ಶನ್ ಮತ್ತು ಯಶ್ ಅವರು…
ಲೂಸಿಯಾ, ಯೂ ಟರ್ನ್ ಮುಂತಾದ ಯಶಸ್ವೀ ಚಿತ್ರಗಳ ನಿರ್ದೇಶಕ ಪವನ್ ಕುಮಾರ್ ಹೊಸದೊಂದು ಚಿತ್ರವನ್ನು ನಿರ್ಮಿಸಿದ್ದಾರೆ. ಆ ಚಿತ್ರದ ಹೆಸರು ‘ಒಂದು ಮೊಟ್ಟೆಯ ಕಥೆ’. ಹಾಗಂತ ಇದು ಕೋಳಿ ಮೊಟ್ಟೆಯ ಕಥೆಯಲ್ಲ. ನಮ್ಮ ನಿಮ್ಮೆಲರ ನಡುವೆ ಓಡಾಡೋ ಹಲವಾರು ಮೊಟ್ಟೆ ತಲೆಗಳ ಕಥೆ. ಅಂದ್ರೆ ತಲೆಯ ಮೇಲೆ ಕೂದಲಿಲ್ಲದೇ ಎಲ್ಲರಿಂದ ‘ಮೊಟ್ಟೆ, ಬಾಲ್ಡಿ, ಚೊಂಬು, ಟಕ್ಲು’ ಎಂದೆಲ್ಲಾ ಕರೆಸಿಕೊಳ್ಳುವವರ ಕಥೆ.
ಕಣ್ಣಿನ ಸುತ್ತಲು ಕಪ್ಪು ವರ್ತುಲಗಳು ಕಾಡುವುದು ಎಲ್ಲಾ ವಯಸ್ಸಿನವರಲ್ಲೂ ಕಂಡುಬರುವುದು ಸಾಮಾನ್ಯ.