ಸ್ಪೂರ್ತಿ

ಈ ಶಾಲೆಯ ಮಕ್ಕಳು ತಮ್ಮ ಎರಡೂ ಕೈಗಳಿಂದಲೂ ಬರೆಯುತ್ತಾರೆ.!ಹೇಗೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

121

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ನಾವೆಲ್ಲಾ ಸಿನಿಮಾದಲ್ಲಿ ಸಿನಿಮಾ ನಾಯಕರು ತಮ್ಮ ಎರಡೂ ಕೈ ಗಳಲ್ಲಿ ಬರೆಯುವದನ್ನು ನೋಡಿರುತ್ತೇವೆ.ಆದ್ರೆ ನಿಜ ಜೀವನದಲ್ಲಿ ಸಾಧ್ಯವೇ..?ಹೌದು, ಸಾಧ್ಯ ತಿಳಿಯಲು ಮುಂದೆ ಓದಿ…

ಸಾಮಾನ್ಯವಾಗಿ ನಾವೆಲ್ಲರೂ ಒಂದು ಕೈನಲ್ಲಿ ಬರೆಯುವುದನ್ನು ರೂಢಿಸಿಕೊಂಡಿರುತ್ತೇವೆ, ಆದರೆ ಈ ಶಾಲೆಯಲ್ಲಿನ ಮಕ್ಕಳು ತಮ್ಮ ಎರಡೂ ಕೈಗಳಲ್ಲಿ ಬರೆಯುವುದನ್ನು ರೂಡಿಸಿಕೊಂಡಿವೆಯಂತೆ! ಈ ವರದಿ ನಿಮಗೆ ಆಶ್ಚರ್ಯ ಉಂಟು ಮಾಡಿದರೂ ಸತ್ಯ..!

ಇದು ನಡೆಯುತ್ತಿರುವುದು ಮಹಾರಾಷ್ಟ್ರದ ಸಿಂಗ್ರೌಲಿ ಎಂಬ ಪುಟ್ಟ ಗ್ರಾಮದ ವೀಣಾ ವಂದಿನಿ ಶಾಲೆ. ಈ ಶಾಲೆಯ ಎಲ್ಲಾ 300 ಮಕ್ಕಳೂ ಎರಡೂ ಕೈಗಳಲ್ಲೂ ಏಕಕಾಲದಲ್ಲಿ ಬರೆಯುತ್ತಾರೆ. ಈ ಶಾಲೆಯ ಸಂಸ್ಥಾಪಕರೂ ಮತ್ತು ಮುಖ್ಯಶಿಕ್ಷಕರೂ ಆಗಿರುವ ವಿಪಿ ಶರ್ಮಾ ನಿವೃತ್ತ ಯೋಧ.

ಹಾಗು ಇವರಿಗೆ ದೇಶದ ಪ್ರಥಮ ರಾಷ್ಟ್ರಪತಿ ರಾಜೇಂದ್ರ ಪ್ರಸಾದ್‌ರೇ ಅವರಿಗೆ ತಮ್ಮ ಶಾಲೆಯಲ್ಲಿ ಈ ರೀತಿಯ ತರಬೇತಿ ನೀಡಲು ಪ್ರೇರಣೆಯಂತೆ. ಈ ಶಾಲೆಯ ಮಕ್ಕಳಿಗೆ 1ನೇ ತರಗತಿಯಿಂದಲೇ ಎರಡೂ ಕೈಗಳಲ್ಲೂ ಬರವಣಿಗೆ ಅಭ್ಯಾಸ ಮಾಡಿಸುತ್ತಾರೆ.

ಒಂದರಿಂದ ಮೂರನೇ ತರಗತಿಯ ಎಲ್ಲಾ ಮಕ್ಕಳೂ ಎರಡೂ ಕೈಗಳಲ್ಲಿ ಒಂದು ಭಾಷೆಯಲ್ಲಿ ಬರೆಯುತ್ತಾರೆ. ಏಳರಿಂದ ಎಂಟನೇ ತರಗತಿ ಮಕ್ಕಳು ಎರಡೂ ಕೈಗಳಲ್ಲಿ ಪ್ರತ್ಯೇಕ ಭಾಷೆಗಳಲ್ಲಿ ಬರೆಯುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ‘ನೋಕಿಯಾ ಸ್ಮಾರ್ಟ್‌ಫೋನ್’ ಈಗ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಶುರು ಮಾಡಿವೆ..! ತಿಳಿಯಲು ಈ ಲೇಖನ ಓದಿ ..

    ನೋಕಿಯಾ ಸ್ಮಾರ್ಟ್‌ಫೋನ್ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಶುರು ಮಾಡಿವೆ. ಈಗಾಗಲೇ ನೋಕಿಯಾ ವಿವಿಧ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಗೆ ಲಾಂಚ್ ಮಾಡಿದೆ. ಅಮೆಜಾನ್ ಆನ್‌ಲೈನ್‌ ಶಾಪಿಂಗ್ ತಾಣ ಸೇರಿದಂದೆ ಆಫ್‌ಲೈನ್‌ ಮಾರುಕಟ್ಟೆಯಲ್ಲಿ ನೋಕಿಯಾ ಸ್ಮಾರ್ಟ್‌ಫೋನ್ ಲಭ್ಯವಿದೆ.

  • ಸುದ್ದಿ

    IMA ವಿರುದ್ಧ 11 ಸಾವಿರಕ್ಕು ಹೆಚ್ಚು ದಾಕಲಾದ ಕಂಪ್ಲೆಂಟ್…..!

    ಐಎಂಎ ಜ್ಯುವೆಲ್ಲರ್ಸ್ ನಿಂದ ಮೋಸಕ್ಕೊಳಗಾಗಿರುವವರ ಕಂಪ್ಲೆಂಟ್ ಸಂಖ್ಯೆ 11 ಸಾವಿರಕ್ಕೇರಿದೆ. ಶಿವಾಜಿನಗರ ಸಮದ್ ಹೌಸ್ ಚೌಟ್ರಿಯಲ್ಲಿ ಬಂಡಲ್ ಬಂಡಲ್‍ಗಟ್ಟೆ ಕಂಪ್ಲೆಂಟ್‍ಗಳನ್ನು ಪೊಲೀಸರು ಸ್ವೀಕರಿಸಿದ್ದಾರೆ. ಎಸ್‍ಐಟಿ ಮುಖ್ಯಸ್ಥರನ್ನಾಗಿ ಎಡಿಜಿಪಿ ಸಲೀಂ ನೇಮಕ ಬಹುತೇಕ ಖಚಿತ ಅಂತ ತಿಳಿದು ಬಂದಿದೆ. ಮುಸ್ಲಿಂ ಸಮುದಾಯದವರೇ ಆಗಿರುವ ಸಲೀಂ ನಿಯೋಜಿಸಿದ್ರೆ ಉತ್ತಮ, ತನಿಖೆಗೆ ಸಹಕಾರಿಯಾಗುತ್ತದೆ ಅನ್ನೋದು ಗೃಹ ಸಚಿವ ಎಂ.ಬಿ. ಪಾಟೀಲರ ಭಾವನೆ. ಹೀಗಾಗಿ, ಇಂದು ಗೃಹ ಸಚಿವರು ಆದೇಶ ಹೊರಡಿಸುವ ಸಾಧ್ಯತೆ ಇದೆ. ಒಂದು ವೇಳೆ, ಸಲೀಂ ಹಿಂದೆ ಸರಿದರೆ, ಎಡಿಜಿಪಿ…

  • ಜ್ಯೋತಿಷ್ಯ

    ಯಾವ ದಿನ ಹುಟ್ಟಿದವರು, ಏನೆಲ್ಲಾ ಗುಣ ನಡೆತೆ ಹೊಂದಿರುತ್ತಾರೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಜ್ಯೋತಿಷ್ಯಾಸ್ತ್ರ ಬಹು ಪುರಾತನವಾಗಿದ್ದರೂ ಕೆಲವರು ಇಂದಿಗೂ ನಂಬುವುದಿಲ್ಲ. ಆದರೆ ನಮ್ಮ ಹುಟ್ಟಿನ ಕೆಲವು ಅಂಶಗಳು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತವೆ ಎಂಬುದು ಜ್ಯೋತಿಷ್ಯಾಸ್ತ್ರದಲ್ಲಿ ಹೇಳದೇ ಇದ್ದರೂ ವಾಸ್ತವಾಂಶಗಳನ್ನು ಗಮನಿಸಿ ನಿಜ ಎಂದು ಒಪ್ಪಿಕೊಳ್ಳಲೇಬೇಕಾಗುತ್ತದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಫೆಬ್ರವರಿ, 2019) ದಿನದ ಉತ್ತರಾರ್ಧದಲ್ಲಿ ಅತ್ಯಾಕರ್ಷಕ ಮತ್ತು ಮನರಂಜನೆಯ ಏನನ್ನಾದರೂ ಹೊಂದಿಸಿ. ಪ್ರಣಯ ಮತ್ತು…

  • ಸುದ್ದಿ

    ಮೆಡಿಸಿನ್ ಫ್ಯಾಕ್ಟರಿಯಲ್ಲಿ ರಿಯಾಕ್ಟರ್ ಬ್ಲಾಸ್ಟ್- ವಿಷಾಪೂರಿತ ಅನಿಲ ಸೋರಿಕೆಯಿಂದ ಗ್ರಾಮಸ್ಥರು ಕಂಗಾಲು……!

    ಬೆಳ್ಳಂಬೆಳಗ್ಗೆ ಮೆಡಿಸಿನ್ ತಯಾರಿಕಾ ಘಟಕದ ರಿಯಾಕ್ಟರ್ ಸ್ಫೋಟಗೊಂಡು ಹೊತ್ತಿ ಉರಿದ ಘಟನೆ ತುಮಕೂರಿನ ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿದ್ದ ಬೇಳೂರು ಬಾಯರ್ ಮೆಡಿಸಿನ್ ತಯಾರಿಕಾ ಘಟಕದ ಬಾಯ್ಲರ್ ನ ರಿಯಾಕ್ಟರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಇಂದು ಬೆಳಗ್ಗೆ 8:30ರ ಸುಮಾರಿಗೆ ಸೋರಿಕೆಯಾಗಿ ಸ್ಫೋಟಗೊಂಡಿದೆ. ಬೆಳ್ಳಂಬೆಳಗ್ಗೆ ಗ್ರಾಮದ ಮೆಡಿಸಿನ್ ಫ್ಯಾಕ್ಟರಿಯ ಬಾಯ್ಲರ್‍ನ ತಾಪಮಾನದಲ್ಲಿ ಏರುಪೇರಾಗಿ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಸ್ಫೋಟದ ತೀವ್ರತೆಗೆ ಫ್ಯಾಕ್ಟರಿಯ ಛಾವಣಿ ಕಿತ್ತು ಹೋಗಿದ್ದು, ಅವಶೇಷಗಳು ಗ್ರಾಮದ ಸುತ್ತಮುತ್ತಲ ಮನೆಗಳ…

  • ಸುದ್ದಿ

    ನಿಮ್ಮ ಅಂಗೈನಲ್ಲಿ M ರೀತಿಯ ಚಿಹ್ನೆ ಇದ್ದರೆ ನೀಮ್ಮ ವ್ಯಕ್ತಿತ್ವ ಎಂತಹದ್ದು ಗೊತ್ತಾ? ಹೇಗಿರುತ್ತೆ ಜೀವನ ನೋಡಿ…!

    ಹಸ್ತವನ್ನು ಅಧ್ಯಯನ ಮಾಡುವ ಮೂಲಕ ವ್ಯಕ್ತಿಯ ಗುಣ ಲಕ್ಷಣಗಳನ್ನು ಗುರುತಿಸುವ, ಭವಿಷ್ಯ ನುಡಿಯುವ ಕಲೆ, ಇದನ್ನು ಹಸ್ತದ ಓದು ಅಥವಾ ಕೈರೋಲಜಿ ಎಂದು ಕೂಡಾ ಕರೆಯಲಾಗುತ್ತದೆ. ಅನೇಕ ಸಾಂಸ್ಕೃತಿಕ ಭಿನ್ನತೆಗಳೊಂದಿಗೆ ಈ ಪದ್ಧತಿ ಜಗತ್ತಿನಾದ್ಯಂತ ಕಾಣಸಿಗುತ್ತದೆ, ಭಾರತದಲ್ಲಿ ಕೂಡ ಇದೆ ತರಹದ ಹಲವಾರು ಪದ್ದತಿಗಳು ವಿವಿಧ ಪ್ರದೇಶಗಳಲ್ಲಿ ಲಭ್ಯವಿದೆ. ಇಷ್ಟಕ್ಕೂ ಈ ಹಸ್ತದ ರೇಖೆಗಳನ್ನು ಗುರುತಿಸಿ ಹೇಳುವ ಪದ್ದತಿಯನ್ನು ಹಲವರು ನಂಬುತ್ತಾರೆ, ಇನ್ನು ಕೆಲವರು ಬೊಗಳೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ, ಆದರೆ ಇದು ಅವರವರ ಅನುಭವ ಹಾಗು…