ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಥೈಲ್ಯಾಂಡ್ ನ ವ್ಯಕ್ತಿಯೊಬ್ಬ ತನ್ನ ಮಗಳನ್ನು ಮದುವೆಯಾಗುವ ವ್ಯಕ್ತಿಗೆ ಅನನ್ಯ ಮತ್ತು ಆಸಕ್ತಿದಾಯಕ ಷರತ್ತು ವಿಧಿಸಿದ್ದಾನೆ. ಈತನ ಮಗಳನ್ನು ಮದುವೆಯಾದ್ರೆ 2 ಕೋಟಿ ರೂಪಾಯಿ ಹಣವನ್ನು ತಂದೆ ನೀಡಲಿದ್ದಾನಂತೆ.
ಥೈಲ್ಯಾಂಡ್ ನ ಶ್ರೀಮಂತ ವ್ಯಕ್ತಿ, ಮಗಳ ಸುರಕ್ಷತೆ ಜವಾಬ್ದಾರಿಯನ್ನು ಹೊತ್ತಿದ್ದಾನೆ. ಮಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಆಪರ್ ನೀಡಿದ್ದಾನೆ.
ತಂದೆಯ ಪ್ರಕಟಣೆ ನಂತ್ರ ಅನೇಕ ಯುವಕರು ಮದುವೆಯಾಗಲು ಮುಂದೆ ಬಂದಿದ್ದಾರೆ. ಈವರೆಗೆ 10,000 ಹುಡುಗ್ರು ಮದುವೆಯಾಗಲು ಆಸಕ್ತಿ ತೋರಿಸಿದ್ದಾರಂತೆ. 58 ವರ್ಷದ ತಂದೆ ಮಿಸ್ಟರ್ ರಾತೊಂಗ್ ನನ್ನು ಅನೇಕರು ಸಂಪರ್ಕಿಸಿದ್ದಾರಂತೆ.
ಬಂದವರಲ್ಲಿ ಒಬ್ಬ ಯುವಕ ತುಂಬಾ ಸುಂದರವಾಗಿದ್ದಾನೆ ಎನ್ನುವ ಕಾರಣಕ್ಕೆ ಆತನನ್ನು ನಿರಾಕರಿಸಿದ್ದಾನಂತೆ. ಮೂರು ತಿಂಗಳ ಕಾಲ ಅಳಿಯನ ಹುಡುಕಾಟ ನಡೆಸಲು ರಾತೊಂಗ್ ಮುಂದಾಗಿದ್ದಾನೆ.
ಮಗಳನ್ನು ಮದುವೆಯಾಗುವ ವ್ಯಕ್ತಿ ಯಾವುದೇ ದೇಶದವನಾಗಿದ್ದರೂ ಸರಿ, ಒಳ್ಳೆಯವನಾಗಿರಬೇಕು. ಶ್ರಮಿಕನಾಗಿರಬೇಕು ಎಂದು ತಂದೆ ಹೇಳಿದ್ದಾನೆ. ಪ್ರತಿ ದಿನ 50 ಟನ್ ಹಣ್ಣನ್ನು ತೋಟದಿಂದ ಕೀಳುವ ರಾತೊಂಗ್, ತನ್ನ ವ್ಯಾಪಾರವನ್ನು ಅಳಿಯ ಮುಂದುವರಿಸಬೇಕು. ಆತ ಡಿಗ್ರಿ ಪಡೆದಿರಬೇಕೆಂದಿಲ್ಲ ಎಂದಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾನವ ರಕ್ತಕ್ಕೆ ಪರ್ಯಾಯವಾಗಿ ಬೇರೊಂದಿಲ್ಲ. ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ. ಮಾನವ ದೇಹದ ತೂಕದಲ್ಲಿ ಪ್ರತಿಶತ 7 ರಷ್ಟು ರಕ್ತದ ಭಾಗವಾಗಿರುತ್ತದೆ. ವಯಸ್ಕರೊಬ್ಬರ ದೇಹದಲ್ಲಿ 10 ರಿಂದ 12 ಯುನಿಟ್ ರಕ್ತ ಇರುತ್ತದೆ. ರಕ್ತವು ಆಮ್ಲಜನಕ ಮತ್ತು ಪೋಷಕಾಂಶವನ್ನು ದೇಹದ ವಿವಿಧ ಭಾಗಗಳಿಗೆ ಸರಬರಾಜು ಮಾಡುತ್ತದೆ.
ಸ್ಯಾಂಡಲ್ ವುಡ್ ದಿಗ್ಗಜ ನಟರಿಬ್ಬರು (ದರ್ಶನ್ ಮತ್ತು ಶಿವಣ್ಣ) ಒಂದೇ ವೇದಿಕೆಯಲ್ಲಿ ಇಂದು ಸಿನಿಮಾ ಒಂದರ ಮೂಹೂರ್ತದಲ್ಲಿ ಕಾಣಿಸಿಕೊಂಡು ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಅಣ್ಣಾವ್ರ ಸಂಬಂಧಿಕರು ಪಾರ್ವತಮ್ಮ ರಾಜಕುಮಾರ್ ಸಹೋದರಿಯ ಮಗ ಆಗಿರುವ ಧ್ರುವನ್ ಅವರ ಚಿತ್ರಕ್ಕೆ ಕಂಠೀರವ ಸ್ಟುಡಿಯೋದಲ್ಲಿ ಇಂದು ಮುಹೂರ್ತ ನಡೆದಿದ್ದು ಅಲ್ಲಿ ಹ್ಯಾಟ್ರಿಕ್ ಹೀರೋ ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಹಾಗೂ ಡಿ ಬಾಸ್ ದರ್ಶನ್ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದು ನೋಡುಗರನ್ನು ಅಚ್ಚರಿ ಪಡುವಂತೆ ಮಾಡಿತು. ಧ್ರುವನ್ ಅವರು…
ನೀವು ಯಾವುದೇ ದೇವರ ಪೂಜೆಯನ್ನುಮಾಡಿ, ಆದ್ರೆ ಪೂಜೆಯನ್ನುಮಾಡಿ ಮಾಡುವಾಗ ಪ್ರಮುಖವಾಗಿ ನೆನಪಿಟ್ಟುಕೊಳ್ಳಲೇಬೇಕಾದ ಅಂಶಗಳು ನಂಬಿಕೆ ಹಾಗೂ ಶ್ರದ್ಧೆ.ಇವೆರಡು ಅಂಶಗಳು ಮನಸ್ಸಿನಲ್ಲಿಲ್ಲದಿದ್ದರೆ ಮಾಡುವ ಪೂಜಾವಿಧಾನಗಳು ವ್ಯರ್ಥವೆನಿಸುತ್ತವೆ…
ಬಸ್ ಕಂದಕಕ್ಕೆ ಉರುಳಿ 6 ಮಂದಿ ಮೃತಪಟ್ಟು, 39 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ಜಾರ್ಖಂಡ್ನ ಗಹ್ರ್ವಾದಲ್ಲಿ ನಡೆದಿದೆ. ಜಿಲ್ಲಾ ಕೇಂದ್ರವಾದ ಗಹ್ರ್ವಾದಿಂದ ಅಂಬಿಕಾಪುರ ರಸ್ತೆಯ 14 ಕಿ.ಮೀ ದೂರದಲ್ಲಿ ಇರುವ ಅನ್ನಜ್ ನವೀದ್ ಕಣಿವೆಯಲ್ಲಿ ಬಸ್ ಪ್ರಪಾತಕ್ಕೆ ಬಿದ್ದಿದೆ. ಪರಿಣಾಮ 6 ಮಂದಿ ಮೃತಪಟ್ಟಿದ್ದು, 39 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಅಂಬಿಕಾಪುರದಿಂದ ಸಾಸಾರಾಮ್ ಕಡೆಗೆ ಹೋಗುತ್ತಿತ್ತು. ನಸುಕಿನ ಜಾವ ಸುಮಾರು 2.30ಕ್ಕೆ ಈ ಅಪಘಾತ ನಡೆದಿದ್ದು, ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಹತ್ತಿರದ…
Bandipur National Park is regarded as one of the most beautiful and the better-managed national parks of India. Located amidst the picturesque surroundings of the towering Western Ghat Mountains on the Mysore-Ooty highway in Karnataka, Bandipur National Park covers an area of about 874.2 sq km.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ…