ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೆಂದ್ರ ಮೋದಿಯವರ 1೦೦ ಅಡಿ ಎತ್ತರದ ಪ್ರತಿಮೆ ಮತ್ತು 3೦ ಕೋಟಿ ರೂಪಾಯಿ ವೆಚ್ಚದ ಮಂದಿರ ನಿರ್ಮಿಸಲು ಉತ್ತರ ಪ್ರದೇಶದ ಮೀರತ್ನಲ್ಲಿ ನಿವೃತ್ತ ಅಧಿಕಾರಿಯೋರ್ವರು ಮುಂದಾಗಿದ್ದಾರೆ.

ಇಂತಹದ್ದೊಂದು ಕಾರ್ಯಕ್ಕೆ ಕೈಹಾಕಿರುವುದು ಉತ್ತರ ಪ್ರದೇಶದ ನೀರಾವರಿ ಇಲಾಖೆಯ ನಿವೃತ್ತ ಎಂಜಿನಿಯರ್ ಜೆಪಿ ಸಿಂಗ್ ಎಂಬುವವರು. ಮೀರತ್ನ ಸರ್ಧಾನ್ ನಲ್ಲಿ ಪ್ರಧಾನಿ ಮೋದಿ ಅವರ 1೦೦ ಅಡಿ ಎತ್ತರದ ಪ್ರತಿಮೆ ಮತ್ತು 3೦ ಕೋಟಿ ರೂಪಾಯಿ ವೆಚ್ಚದ ದೇವಸ್ಥಾನ ಕಟ್ಟಲು ಮುಂದಾಗಿದ್ದಾರೆ.

ಪ್ರತಿಮೆ ಹಾಗೂ ದೇವಸ್ಥಾನ ನಿರ್ಮಾಣ ಅಕ್ಟೋಬರ್ 23 ರಂದು ಭೂಮಿಪೂಜೆ ನೆರವೇರುವ ಸಾಧ್ಯತೆ. ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕೂಡ ಭಾಗವಹಿಸುವ ನಿರೀಕ್ಷೆ ಇದೆ.

ನಾನು ಮೋದಿ ಅಭಿಮಾನಿಯಾಗಿದ್ದು, ದಶಕಗಳಿಂದಲೂ ಮೋದಿ ಅವರ ನೀತಿಗಳು ನನಗೆ ಇಷ್ಟ. ನಾನು ಉದ್ಯೋಗದಲ್ಲಿದ್ದಾಗಲೂ ಅವರನ್ನು ಇಷ್ಟಪಟ್ಟಿದ್ದೇನೆ. ಅವರಿಗಾಗಿ ನಾನು ಏನಾದ್ರೂ ಮಾಡಬೇಕೆಂಬ ನಿಟ್ಟಿನಲ್ಲಿ ಈ ಯೋಜನೆ ಹಾಕಿಕೊಂಡಿದ್ದೇನೆ. ಪ್ರತಿಮೆ ಮತ್ತು ದೇವಸ್ಥಾನ ನಿರ್ಮಾಣವನ್ನು ೨ವರ್ಷ ಗಳಲ್ಲಿ ಪೂರ್ಣಗೊಳಿಸುವ ಇಚ್ಛೆ ಇದೆ ಎಂದು ಜೆ ಪಿ ಸಿಂಗ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಭಾನುವಾರ 11/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಬಾಯಿ ನಮ್ಮ ದೇಹಾರೋಗ್ಯದ ಕನ್ನಡಿ ಎನ್ನುತ್ತಾರೆ,ಆದರೆ ಕೆಲವರು ಹಲ್ಲುಜ್ಜುವಾಗ ಸ್ನೇಹಿತರ ಜೊತೆ ಮಾತನಾಡಿಕೊಂಡೋ, ಟಿವಿ ನೋಡಿಕೊಂಡೋ, ಮತ್ತೆನ್ನಿನೋ ಮಾಡಿಕೊಂಡೋ ಗಂಟೆಗಟ್ಟಲೆ ಹಲ್ಲು ಉಜ್ಜುತ್ತಾರೆ….
ಹತ್ತನೇ ತರಗತಿ ಓದಿ, ಒಂದು ಡಿಗ್ರಿ ತಗೊಳಷ್ಟರಲ್ಲಿ ಸಾಕಾಗಿ ಹೋಗಿರುತ್ತೆ.ಆದ್ರೆ ಈ ವ್ಯಕ್ತಿ ಭಾರತದಲ್ಲಿರೋ ಹಲವಾರು ಡಿಗ್ರಿ (ಪದವಿ)ಗಳನ್ನು ಮಾಡಿ ಮುಗಿಸಿದ್ದಾರೆ.ಇವರು ಎಷ್ಟು ಓದಿದ್ದಾರೆಂದ್ರೆ ಇವರು ಹೆಸರು ಲಿಮ್ಕಾಬುಕ್ ಆಫ್ ರೆಕಾರ್ಡ್ಸ್ ನಲ್ಲಿ ರೆಕಾರ್ಡ್ ಆಗಿದೆ.
ಪಂಜಾಬಿ ಕುಟುಂಬದಲ್ಲಿ ಜನಿಸಿದ ವಿರಾಟ್ ಕೊಹ್ಲಿ, ಹುಟ್ಟಿದ್ದು-ಬೆಳೆದದ್ದು ಎಲ್ಲವೂ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ. ಅಂದಹಾಗೆ ಕೊಹ್ಲಿ ತಮ್ಮ ಬಾಲ್ಯದ ದಿನಗಳಲ್ಲಿ ಭಾರಿ ತಿಂಡಿ ಪೋತರಾಗಿದ್ದರು. ಬಾಯಲ್ಲಿ ನೀರು ತರುವಂತಹ ರುಚಿಕರ ತಿಂಡಿ ತಿನಿಸುಗಳೆಂದರೆ ಕೊಹ್ಲಿಗೆ ಅಚ್ಚುಮೆಚ್ಚು. ಇತ್ತೀಚೆಗೆ 31ನೇ ಹುಟ್ಟುಹಬ್ಬ ಆಚರಿಸಿಕೊಂಡಿರುವ ವಿರಾಟ್ ಕೊಹ್ಲಿ ಇನ್ನು ಹೆಚ್ಚೆಂದರೆ 5-6 ವರ್ಷ ಟೀಮ್ ಇಂಡಿಯಾದಲ್ಲಿ ಆಡಬಹುದು. ಈ ಅವಧಿಯಲ್ಲಿ ಅವರು ಸಾಧಿಸುವುದು ಬಹಳಷ್ಟಿದೆ. ಆದರೆ, ಇವೆಲ್ಲವೂ ಮುಗಿದನಂತರ ಅವರು ಮಾಡುವುದಾದದರೂ ಏನು? ಕೊಹ್ಲಿ ನಿವೃತ್ತಿ ನಂತರದ ದಿನಗಳ ಕುರಿತಾಗಿ…
ಈಗ ಪ್ರತಿಯೊಂದು ಕೆಲಸಕ್ಕೂ ಆಧಾರ್ ಕಾರ್ಡ್ ಕಡ್ಡಾಯವಾಗಿದೆ.. ಅದೇ ರೀತಿಯಾಗಿ ಪ್ಯಾನ್ ಕಾರ್ಡ್ ಕೂಡ ಕೆಲವೊಂದು ಕೆಲಸಗಳಿಗೆ ಕಡ್ಡಾಯ.. ಆ ಕೆಲಸಗಳು ಯಾವುದು?? ಇಲ್ಲಿದೆ ನೋಡಿ..
ಅದೃಷ್ಟ ಅನ್ನೋದು ಯಾರಿಗೆ, ಹೇಗೆ, ಎಲ್ಲಿ ಒಲಿಯುತ್ತೆ ಅಂತ ಹೇಳೋದು ಕಷ್ಟ. ಈ ಮಾತು ಸಿನಿ ರಂಗಕ್ಕೂ ಸರಿಯಾಗಿ ಹೊಂದುತ್ತದೆ. ಇಲ್ಲಿ ಯಶಸ್ಸು ಅನ್ನೋದು ಕೆಲವೊಬ್ಬರಿಗೆ ಮಾತ್ರ ಸಿಗುತ್ತದೆ. ಕಲರ್ಫುಲ್ ದುನಿಯಾಗೆ ಎಂಟ್ರಿಯಾಗಿ ಅದೆಷ್ಟೊ ವರ್ಷಗಳಾದ ಮೇಲೆ ಅದೃಷ್ಟ ಒಲಿದರೆ, ಇನ್ನು ಕೆಲವರಿಗೆ ರಾತ್ರೋ ರಾತ್ರಿ ಸ್ಟಾರ್ ಕಿರೀಟ ದಕ್ಕುತ್ತದೆ. ಹಾಗೇ ಬೇರೆ ಬೇರೆ ಭಾಷೆಗಳಲ್ಲಿ ಕಮಾಲ್ ಕೂಡ ಮಾಡ್ತಾರೆ.