ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಪೇಂದ್ರ ಅಭಿಮಾನಿಗಳಿಗೆ ಸಿಹಿ ಸುದ್ದಿ. ಅವರ ಚಿತ್ರಕ್ಕಾಗಿ ಅಭಿಮಾನಿಗಳು ಕಾತುರರಾಗಿದ್ದರು. ಈಗ ಆ ಕಾಲ ಮುಗಿದಿದೆ. ಯಾಕೆಂದರೆ ಅವರ ಮುಂದಿನ ಚಿತ್ರ “ಉಪ್ಪಿ-ರುಪಿ” ಚಿತ್ರದ ಫಸ್ಟ್ ಲುಕ್ ರಿವೀಲ್ ಆಗಿದೆ.
ರಚಿತಾ ರಾಮ್ ರವರು ಮೊದಲ ಬಾರಿಗೆ ಉಪೇಂದ್ರ ರವರ ಜೋಡಿಯಾಗಿ ಅಭಿನಯಿಸುತ್ತಿದ್ದಾರೆ.
ಮಾದೇಶ್ ನಿರ್ದೇಶನದ ಈ ಚಿತ್ರದ ಶೂಟಿಂಗ್ ನಡೆದಿದೆ.
ಇಲ್ಲಿ ಓದಿರಿ :-ಕನ್ನಡಕ್ಕೆ ಬಾಹುಬಲಿಯ “ಬಲ್ಲಾಳದೇವ”
ಈ ಬಗ್ಗೆ ಮಾತನಾಡಿದ ನಟಿ ರಚಿತಾ, ಉಪೇಂದ್ರ ಜೊತೆ ನಟಿಸುವಾಗ ಕಲಾವಿದರು ತುಂಬಾ ಸ್ಟ್ರಾಂಗ್ ಆಗಿರಬೇಕು.ಏಕೆಂದರೆ ಪಾತ್ರಗಳು ಅಸ್ಟೆ ಸ್ಟ್ರಾಂಗ್ ಆಗಿರುತ್ತವೆ. ಹಾಗೆಯೇ ಹೈ ವೋಲ್ಟೇಜ್ ಸಿನಿಮಾ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಸಂಸ್ಕೃತದಲ್ಲಿ ಒಂದು ಕಥೆ ಇದೆ. ಒಂದು ಸಲ ಹಾಲು ದೇವರನ್ನು ಕುರಿತು ತಪಸ್ಸು ಮಾಡಿತಂತೆ. ದೇವರು ಪ್ರತ್ಯಕ್ಷನಾಗಿ ಏನು ಸಮಸ್ಯೆ ಎಂದನಂತೆ. ಆಗ ಹಾಲು ಹೇಳಿತಂತೆ. ದೇವರೇ ನಾನು ಹಾಲು ಆಕಳು ಎಮ್ಮೆಯಿಂದ ಬಂದಾಗ ಶುದ್ಧವಾಗೇ ಇರುತ್ತೇನೆ. ಆದರೆ ಈ ಪಾಪಿ ಮಾನವ ನನಗೆ ಹುಳಿ ಇಂಡಿ ನನ್ನ ಮನಸ್ಸನ್ನು ಕೆಡಿಸಿಬಿಡುತ್ತಾನೆ. ನನಗೆ ಹಾಲಾಗೇ ಇರುವಂತೆ ವರ ಕೊಡು ಎಂದು ಬೇಡಿಕೊಂಡಿತಂತೆ. ಆಗ ದೇವರು ನಕ್ಕು ಎಲೈ ಹಾಲೇ…
ನಟ ಚಿರಂಜೀವಿ ಸರ್ಜಾ ಅವರ ಹಠಾತ್ ನಿಧನದಿಂದ ಇಡೀ ಚಿತ್ರರಂಗವೇ ಕಂಬನಿಗರೆದಿದೆ. ಚಿಕ್ಕ ವಯಸ್ಸಿನಲ್ಲೇ ಅವರು ನಿಧನರಾಗಿದ್ದು ನಿಜಕ್ಕೂ ದುರದೃಷ್ಟಕರ. ಸರ್ಜಾ ಕುಟುಂಬದ ಮುದ್ದಿನ ಮಗನಾಗಿದ್ದ ಚಿರು ಅವರನ್ನು ಕಂಡರೆ ಅವರ ಮಾವ, ನಟ ಅರ್ಜುನ್ ಸರ್ಜಾ ಅವರಿಗೆ ಅಪಾರ ಪ್ರೀತಿ. ಇದೀಗ ತಮ್ಮ ಪ್ರೀತಿಯ ಅಳಿಯನ ಕುರಿತು ನೋವಿನ ಮಾತೊಂದನ್ನು ಹೇಳಿಕೊಂಡಿದ್ದಾರೆ ಅರ್ಜುನ್. ಜೂನ್ 7ರ ಭಾನುವಾರ ಮಧ್ಯಾಹ್ನ ಚಿರು ನಿಧನರಾದಾಗ ಅರ್ಜುನ್ ಚೆನ್ನೈನಲ್ಲಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಅವರು, ಕುಟುಂಬದೊಂದಿಗೆ ಹೊರಟು ಬಂದಿದ್ದರು. ತಮ್ಮ ಕಣ್ಣ ಮುಂದೆ ಬೆಳೆದಿದ್ದ…
ನೋಕಿಯಾ ಸ್ಮಾರ್ಟ್ಫೋನ್ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಶುರು ಮಾಡಿವೆ. ಈಗಾಗಲೇ ನೋಕಿಯಾ ವಿವಿಧ ಮಾದರಿಯ ಸ್ಮಾರ್ಟ್ಫೋನ್ಗಳನ್ನು ಮಾರುಕಟ್ಟೆಗೆ ಲಾಂಚ್ ಮಾಡಿದೆ. ಅಮೆಜಾನ್ ಆನ್ಲೈನ್ ಶಾಪಿಂಗ್ ತಾಣ ಸೇರಿದಂದೆ ಆಫ್ಲೈನ್ ಮಾರುಕಟ್ಟೆಯಲ್ಲಿ ನೋಕಿಯಾ ಸ್ಮಾರ್ಟ್ಫೋನ್ ಲಭ್ಯವಿದೆ.
ಇಂದು ಸೋಮವಾರ, 12/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ತಣ್ಣೀರು ಸ್ನಾನದಿಂದ ಆರೋಗ್ಯದ ಮೇಲಾಗುವ ಲಾಭ ಒಂದೆರಡಲ್ಲ. ನಿತ್ಯ ತಣ್ಣೀರು ಸ್ನಾನದಿಂದ ಆರೋಗ್ಯಕ್ಕೆ ಹಲವಾರು ಉಪಯೋಗಗಳು ಇವೆ. ತಣ್ಣೀರು ಸ್ನಾನ ಅಂದಾಕ್ಷಣ ಅನೇಕರು ಮಾರು ದೂರು ಓಡುತ್ತಾರೆ. ಆಯ್ಯೋ ಆಗಲ್ಲಪ್ಪಾ ತುಂಬಾ ಚಳಿ ಅನ್ನುತ್ತಾರೆ.
ಸ್ಟುಪಿಡ್ ಎಂದು ಹೇಳಿದಕ್ಕೆ ಮದುವೆ ಆಗಿ ಮೂರೇ ನಿಮಿಷಕ್ಕೆ ಪತ್ನಿ ತನ್ನ ಪತಿಯಿಂದ ವಿಚ್ಛೇದನ ಪಡೆದ ಘಟನೆ ಕುವೈಟ್ನಲ್ಲಿ ನಡೆದಿದೆ. ನಗರದ ನ್ಯಾಯಾಲಯದಲ್ಲಿ ವರ ಹಾಗೂ ವಧು ಮದುವೆ ಆಗಲು ತೆರಳಿದ್ದರು. ಮದುವೆ ಪತ್ರದ ಮೇಲೆ ಸಹಿ ಹಾಕಿ ಹೊರಗೆ ಬರುವಾಗ ವಧು ಕಾಲು ಜಾರಿ ಕೆಳಗೆ ಬಿದಿದ್ದಾಳೆ. ಮಹಿಳೆ ಕೆಳಗೆ ಬಿದ್ದಿದ್ದನ್ನು ನೋಡಿದ ವರ ಆಕೆಗೆ ಸಹಾಯ ಮಾಡುವ ಬದಲು ಸ್ಟುಪಿಡ್ ಎಂದು ಬೈದಿದ್ದಾನೆ. ವರ ಈ ರೀತಿ ಬೈದಿದ್ದರಿಂದ ವಧು ಮನನೊಂದಿದ್ದಳು. ಅಲ್ಲದೇ ಮದುವೆ…