ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗೆ ಕ್ಯಾನ್ಸರ್ ನಿರೋಧಕ ಶಕ್ತಿ ಏಲಕ್ಕಿಗಿದೆ ಎಂಬುದು ಬೆಳಕಿಗೆ ಬರುತ್ತಲೇ ವೈದ್ಯಕೀಯ ಸಂಶೋಧನಾ ರಂಗಗಳಲ್ಲಿ ಇದರ ಬೇಡಿಕೆ ಹೆಚ್ಚಾಗಿದೆ.
ಆದರೆ ಇದಕ್ಕೂ ಮೊದಲೇ ನಮ್ಮ ಹಿರಿಯರು ಪ್ರತಿದಿನವೂ ಏಲಕ್ಕಿಯ ಉಪಯೋಗವನ್ನು ಮನೆಗಳಲ್ಲಿ ಕಡ್ಡಾಯಗೊಳಿಸಿದ್ದಿದ್ದು ಅವರ ಆರೋಗ್ಯ ಕಾಳಜಿಯನ್ನು ತೋರಿಸುವುದು ಸುಳ್ಳಲ್ಲ. ಇಂದಿಗೂ ಉಟವಾದ ತಕ್ಷಣ ವೀಳ್ಯದೆಲೆಯ ಬದಲಾಗಿ ಕೆಲವರು ನಾಲ್ಕು ಏಲಕ್ಕಿ ಕಾಳನ್ನು ಅಗಿದು ತಿನ್ನುವ ರೂಢಿ ಇಟ್ಟುಕೊಂಡಿರುವುದನ್ನು ನೋಡಿರಬಹುದು. ಅದಕ್ಕೆ ಮುಖ್ಯ ಕಾರಣ ಏಲಕ್ಕಿಯಲ್ಲಿರುವ ಕ್ಯಾನ್ಸರ್ ನಿರೋಧಕ ಶಕ್ತಿ.
ಜೀರ್ಣಕ್ರಿಯೆಯನ್ನು ಸರಾಗಗೊಳಿಸುವುದಷ್ಟೇ ಅಲ್ಲದೇ, ಏಲಕ್ಕಿ ಹಲವು ಔಷಧೀಯ ಗುಣಗಳನ್ನು ಹೊಂದಿದೆ.
ಇದನ್ನು ಕಾಫಿ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯಲಾಗುತ್ತದೆ. ಏಷ್ಯ ಖಂಡದ ಉಷ್ಣವಲಯವೇ ಮೂಲಸ್ಥಾನ. ಕೇರಳವನ್ನು ಪೂರ್ವಪ್ರಾಂತ್ಯದ “ಏಲಕ್ಕಿ ನಾಡು” ಎಂದು ಕರೆಯೆಲಾಗುತ್ತಿತ್ತು.
ಏಲಕ್ಕಿಯನ್ನು ಔಷಧವಾಗಿ ಉಪಯೋಗಿಸುತ್ತಾರೆ. ಹಾಗೂ ಸಾಂಬಾರ ಪದಾರ್ಥವಾಗಿಯೂ ಉಪಯೋಗಿಸುತ್ತಾರೆ. ಫ್ಲೂವಿನಂತಹ ಜ್ವರಕ್ಕೆ ಇದನ್ನು ಔಷಧವಾಗಿ ಬಳಸುತ್ತಾರೆ. ದನಗಳಲ್ಲಿ ಹೊಟ್ಟೆ ಉಬ್ಬರ ಸಮಸ್ಯೆಯು ಕಂಡುಬಂದಾಗಲು ಇದರ ಬಳಕೆಯನ್ನು
ಮಾಡಬಹುದಾಗಿದೆ. ಮಕ್ಕಳ ಬಿಕ್ಕಳುವಿಕೆಗೆ ಇದನ್ನು ಸಕ್ಕರೆಯೊಂದಿಗೆ ಉಪಯೋಗಿಸಬಹುದು. ಅಜೀರ್ಣ ಮತ್ತು ವಾಕರಿಕೆಗೂ ಔಷಧವಾಗಿ ಬಳಸುತ್ತಾರೆ. ಅನಾರೋಗ್ಯದ ಸಂದರ್ಭದಲ್ಲಿನ ಬಾಯಿಯ ವಾಸನೆಗೆ ಏಲಕ್ಕಿಯನ್ನು ಬಾಯಿಯಲ್ಲಿ ಇಟ್ಟುಕೊಳ್ಳಬಹುದು. ಕ್ಯಾನ್ಸರ್ ಚಿಕಿತ್ಸೆಯಲ್ಲಿ ಏಲಕ್ಕಿಯನ್ನು ಬಳಸುತ್ತಾರೆ.
ನಿಯಮಿತವಾಗಿ ಏಲಕ್ಕಿ ಸೇವಿಸುವುದರಿಂದ ಕೂದಲಿನ ಆರೋಗ್ಯವೂ ಚೆನ್ನಾಗಿರುತ್ತದೆ ಎಂಬುದೂ ಸಂಶೋಧನೆಯಿಂದ ಸಾಬೀತಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸ ತಲೆಮಾರಿನ ಸಂಗೀತ ಸಂಯೋಜಕ ಗಾಯಕರಲ್ಲಿ ರಘು ದೀಕ್ಷಿತ್ ಅವರದು ಒಂದು ವಿಶಿಷ್ಟ ಸ್ಥಾನ. ಕನ್ನಡದ ಇಂಟರ್ ನ್ಯಾಷನಲ್ ರಾಕ್ ಸ್ಟಾರ್’ ಆಗುವ ಮೂಲಕ ವಿಶ್ವದಾದ್ಯಂತ ಕನ್ನಡ ಕೀರ್ತಿ ಪತಾಕೆ ಹಾರಿಸಿದ್ದಾರೆ.ಇವರು ನಮ್ಮ ಕನ್ನಡದ ಹೆಮ್ಮೆ ಅಂತ ಹೇಳಿದ್ರೆ ತಪ್ಪಾಗಲಾರದು.ಇಂತಹ ಮಹಾನ್ ಸಾಧಕ ಬೆಳೆದು ಬಂದದ್ದೆ ಒಂದು ರೋಚಕ… ರಘು ದೀಕ್ಷಿತ್ ವೈಯುಕ್ತಿಕ ಜೀವನದ ಬಗ್ಗೆ… ನವೆಂಬರ್ 11, 1974ರಂದು, ಮಹಾರಾಷ್ಟ್ರದ ನಾಸಿಕ್’ನಲ್ಲಿ, ರಘು ದೀಕ್ಷಿತ್’ರವರ ಜನನವಾಯಿತು.ಇವರ ಪೂರ್ತಿ ಹೆಸರು ರಘುಪತಿ ದ್ವಾರಕನಾಥ್ ದೀಕ್ಷಿತ್ ಎಂದು. ತಂದೆ ದಿವಂಗತ ಕೆ.ವಿ.ದ್ವಾರಕನಾಥ್…
ತ್ರೀವಿಧ ದಾಸೋಹದ ಮೂಲಕ ಸಾಮಾಜಿಕ ಕಳಕಳಿ ಮೆರೆದಿದ್ದ ಸಿದ್ದಗಂಗಾ ಶ್ರೀಗಳು ಶಿವೈಕ್ಯದಲ್ಲಿಯೂ ಮಾನವೀಯತೆ ಮೆರೆದಿದ್ದಾರೆ. ಪರಮಪೂಜ್ಯ ಶ್ರೀ ಸಿದ್ದಗಂಗಾ ಶ್ರೀಗಳು ಶಿವೈಕ್ಯರಾದ ಕಾರಣ ಇಡೀ ನಡೇ ಕಣ್ಣೀರಿನಲ್ಲಿ ಮುಳುಗಿದೆ.. ಬಡವರ ಬಂಧು.. ಜಾತಿ ಧರ್ಮ ಮತ ಬೇದ ಮಾಡದೇ ಕಾಯಕ ಯೋಗಿ ಪವಾಡ ಪುರುಷ ಶಿವಯೋಗಿ.. ಸಿದ್ದ ಪುರುಷ ಮಹಾಸ್ವಾಮಿಗಳು ಇಂದು ಬೆಳಿಗ್ಗೆ 11.44 ರಲ್ಲಿ ಭಕ್ತ ಕೋಟಿ ಸಾಗರವನ್ನು ಅಗಲಿದ್ದಾರೆ.. ಶಿವಕುಮಾರ ಸ್ವಾಮೀಜಿಗಳಿಗೆ ಮಕ್ಕಳೆಂದರೇ ಜಾಸ್ತಿ ಮಮತೆ. ಬದುಕಿನ ಹೆಚ್ಚಿನ ಕ್ಷಣಗಳನ್ನು ಶ್ರೀಗಳು ಮಕ್ಕಳ ಜೊತೆ…
ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ವಿಷ್ಯಗಳ ಬಗ್ಗೆ ಹೇಳಲಾಗಿದೆ. ಮನುಷ್ಯನ ಜೀವನಕ್ಕೆ ಸಂಬಂಧಿಸಿದ ಎಲ್ಲ ಸಮಸ್ಯೆಗೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಪರಿಹಾರವಿದೆ. ಶಾಸ್ತ್ರದ ಪ್ರಕಾರ, ಬೆರಳಿಗೆ ಧರಿಸುವ ಉಂಗುರ ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತದೆ. ರಾಶಿಗೆ ಅನುಗುಣವಾಗಿ ವ್ಯಕ್ತಿಗಳು ಉಂಗುರವನ್ನು ಧರಿಸಬೇಕು. ರಾಶಿಗೆ ಹೊಂದಿಕೆಯಾಗದ ಉಂಗುರ ಧರಿಸಿದ್ರೆ ಆಪತ್ತು ಎದುರಾಗುತ್ತದೆ. ಸಾಮಾನ್ಯವಾಗಿ ಬೆಳ್ಳಿ ಉಂಗುರವನ್ನು ಎಲ್ಲರೂ ಧರಿಸ್ತಾರೆ. ಆದ್ರೆ ಮೂರು ರಾಶಿಯವರು ಎಂದೂ ಬೆಳ್ಳಿ ಉಂಗುರವನ್ನು ಧರಿಸಬಾರದು. ಸೂಕ್ತ ಸಲಹೆ ಪಡೆಯದೆ ಬೆಳ್ಳಿ ಉಂಗುರ ಧರಿಸಿದ್ರೆ ಸಮಸ್ಯೆ ಎದುರಾಗುತ್ತದೆ….
ಅಧಿಕಾರದ ಮದವನ್ನು ತುಂಬಿರುವಂತ ಎಷ್ಟೋ ಜನ ಐಎಎಸ್ ಅದಿಕಾರಿಗಳನ್ನ ಪ್ರಸ್ತುದಿನಗಳಲ್ಲಿ ಕಾಣಬಹುದು. ಆದರೆ ಕೆಲ ಐಎಎಸ್ ಅಧಿಕಾರಿಗಳು ತಮ್ಮ ರಕ್ತದಲ್ಲೇ ಸಮಾಜ ಸೇವೆ ಬೆರೆತು ಬಂದಿದೆ ಏನೋ ಅನ್ನೋ ರೀತಿಯಲ್ಲಿ ಕೆಲಸವನ್ನು ಮಾಡುತ್ತಾರೆ. ಕೆಲ ಐಎಎಸ್ ಅಧಿಕಾರಿಗಳ ಸೇವೆಯನ್ನು ನಾವು ನೋಡಿರುವ ಹಾಗೆ ಸಮಾಜಕ್ಕೆ ಅಥವಾ ಒಂದು ಸಮುದಾಯಕ್ಕೆ ಮಾದರಿಯಾಗುವ ರೀತಿಯಲ್ಲಿ ಕೆಲಸ ಮಾಡುವ ಅಧಿಕಾರಿಗಳನ್ನು ನೋಡಿರುತ್ತಿವೆ.
ಗುಮ್ಮಡಿ ನರಸಯ್ಯ ಎಂಬ ವ್ಯಕ್ತಿ ನಮ್ಮ ಭಾರತ ದೇಶದಲ್ಲಿ ಒಬ್ಬರು ಒಮ್ಮೆ ರಾಜಕೀಯಕ್ಕೆ ಬಂದರೆ ಒಮ್ಮೆ ಗೆದ್ದ ನಂತರ ಮತ್ತೆ ಗೆಲ್ಲುತ್ತಾರೆ ಎಂಬ ನಂಬಿಕೆ ಇರುವುದಿಲ್ಲ. ಆದರೆ ರಾಜಕೀಯದಲ್ಲಿ ಕೆಲವರ ಅದೃಷ್ಟ ಚೆನ್ನಾಗಿದೆ. ಹೌದು.. ರಾಜಕೀಯ ಕ್ಷೇತ್ರದಲ್ಲಿ ಶಾಸಕರಾದರೆ ಮತ್ತೆ ಮತ್ತೆ ಎಂಎಲ್ ಎ ಆಗುತ್ತಾರೆ.
ರಾಮಾಯಣ ಗೊತ್ತಿದ್ದ ಮೇಲೆ ರಾವಣ ಗೊತ್ತಿರುತ್ತಾನೆ.ರಾವಣ ರಾಕ್ಷಸನಾದರೂ ಮಹಾನ್ ಶಿವ ಭಕ್ತ, ಮತ್ತು ಮಹಾನ್ ವಿಧ್ವಾಂಸ ಕೂಡ.ಏನೇ ಆದ್ರೂ ರಾವಣ ರಾಕ್ಷಸನಾಗಿದ್ದರಿಂದ ರಾವಣನನ್ನು ಎಲ್ಲೂ ಪೂಜಿಸವುದಿಲ್ಲ.ಆದ್ರೆ ನೀವೂ ನಂಬಿದ್ರೆ ನಂಬಿ, ಇಲ್ಲಂದ್ರೆ ಬಿಡಿ ಈ ಹಳ್ಳಿಯಲ್ಲಿ ರಾವಣನನ್ನು ಸಹ ಪೂಜಿಸುತ್ತಾರೆ. ಆ ಹಳ್ಳಿ ಯಾವುದು ಗೊತ್ತಾ? ಮುಂದೆ ಓದಿ..