ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂಡಿಯನ್ ಪ್ರೀಮಿಯರ್ ಲೀಗ್ ನ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಆಟಗಾರ ಆಂಡ್ರೆ ರಸ್ಸೆಲ್ ಸಿಕ್ಸರ್ ಕಿಂಗ್ ಆಗ್ತಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಆಂಡ್ರೆ ರಸ್ಸೆಲ್ 11 ಸಿಕ್ಸರ್ ಬಾರಿಸಿ ಈ ಬಾರಿ ಐಪಿಎಲ್ ನಲ್ಲಿ ನಾನೇ ಸಿಕ್ಸರ್ ಕಿಂಗ್ ಎನ್ನುತ್ತಿದ್ದಾರೆ. ಆಂಡ್ರೆ ರಸ್ಸೆಲ್ ಸಿಕ್ಸರ್ ಕಿಂಗ್ ಆದ್ರೆ ಅವ್ರ ಪತ್ನಿ ಬಿಕಿನಿ ಕ್ವೀನ್ ಎನ್ನುತ್ತಿದ್ದಾರೆ ಜನರು.

ಆಂಡ್ರೆ ರಸ್ಸೆಲ್ ಜಮೈಕಾದ ನಿವಾಸಿ. ಪತ್ನಿ ಲಾರಾ ಡೊಮಿನಿಕನ್ ರಿಪಬ್ಲಿಕ್ ನಿವಾಸಿ. 5 ಅಡಿ 8 ಅಂಗುಲ ಎತ್ತರವಿರುವ ಲಾರಾ ತೂಕ 60 ಕೆ.ಜಿ. ಆಂಡ್ರೆ ಜೊತೆ ಲಾರಾ ಸಾಮಾನ್ಯವಾಗಿ ಪ್ರವಾಸ ಮಾಡ್ತಾರೆ. ಐಪಿಎಲ್ 9 ಆವೃತ್ತಿಯಲ್ಲಿ ಆಂಡ್ರೆ ಜೊತೆ ಬಂದಿದ್ದರು ಲಾರಾ.

ಆಂಡ್ರೆ ರಸ್ಸೆಲ್ ಪತ್ನಿ ಹೆಸರು ಜಾಸಿಮ್ ಲಾರಾ. ಸೂಪರ್ ಮಾಡೆಲ್. ಜಾಸಿಮ್ ಇನ್ಸ್ಟ್ರಾಗ್ರಾಮ್ ಅಕೌಂಟ್ ನಲ್ಲಿ ತಮ್ಮ ಫೋಟೋಗಳನ್ನು ಅಪ್ಲೋಡ್ ಮಾಡ್ತಿರುತ್ತಾರೆ.

ಲಾರಾ ಹಾಗೂ ಆಂಡ್ರೆ ರಸ್ಸೆಲ್ ಅನೇಕ ವರ್ಷಗಳ ಕಾಲ ರಿಲೇಶನ್ಶಿಪ್ ನಲ್ಲಿದ್ದರು. ನಂತ್ರ 2014ರಲ್ಲಿ ಲಾರಾ- ಆಂಡ್ರೆ ರಸ್ಸೆಲ್ ಉಂಗುರ ಬದಲಿಸಿಕೊಂಡಿದ್ದರು. 2016ರಲ್ಲಿ ಆಂಡ್ರೆ ರಸ್ಸೆಲ್-ಲಾರಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಕ್ರಿಕೆಟರ್ ಗಳ ಬಹುತೇಕ ಪತ್ನಿಯರು ಸುಂದರವಾಗಿದ್ದಾರೆ. ಆದ್ರೆ ಈ ಪಟ್ಟಿಯಲ್ಲಿ ಲಾರಾ ಮೊದಲಿದ್ದಾರೆ. ಲಾರಾ ಕಣ್ಣು ಹಾಗೂ ಕೂದಲು ಎರಡೂ ಕಂದು ಬಣ್ಣವಾಗಿದ್ದು ಮತ್ತಷ್ಟು ಆಕರ್ಷಿಸುತ್ತದೆ.




ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
https://kolarnewsepaper.blogspot.com
ಲಂಕೆಯಲ್ಲಿ ಮಹಾಯುದ್ಧ ನಡೆದು ರಾವಣ ರಾಮಬಾಣಕ್ಕೆ ತುತ್ತಾಗಿ ಧರೆಗುರುಳಿದ. ಅವನು ಇನ್ನೂ ಮರಣಶಯ್ಯೆಯಲ್ಲಿರುವಾಗ ರಾಮ, “ಲಕ್ಷ್ಮಣಾ, ರಾವಣ ಮಹಾ ಪಂಡಿತ. ಅಧ್ಯಯನ ಮತ್ತು ಅನುಭವದಿಂದ ಅಪಾರ ಜ್ಞಾನ ಗಳಿಸಿದ್ದಾನೆ. ಅವನ ಬಳಿ ಹೋಗಿ, ಅವನಿಂದ ಅಮೂಲ್ಯವಾದ ಪಾಠಗಳನ್ನು ಕಲಿತು ಕೊಂಡು ಬಾ ಎಂದು ಹೇಳಿದ. ಅದರಂತೆ ಲಕ್ಷ್ಮಣ ರಾವಣನ ಪಾದದ ಬಳಿ ನಿಂತು, ರಾವಣನ ಬೋಧನೆಗಳನ್ನು ಆಲಿಸಿ, ಹೃದ್ಗತ ಮಾಡಿಕೊಳ್ಳುತ್ತಾನೆ. ರಾವಣ ಸಾಯುವ ಮುನ್ನ ಲಕ್ಷ್ಮಣನಿಗೆ ರಾವಣ ಯೋಧ ಮಾತ್ರವಲ್ಲ, ಸರ್ವೋಚ್ಚ ವಿದ್ವಾಂಸನು ಆಗಿದ್ದ ಬ್ರಾಹ್ಮಣ ಕುಲದಲ್ಲಿ ಜನಿಸಿದ…
ತಣ್ಣೀರು ಸ್ನಾನದಿಂದ ಆರೋಗ್ಯದ ಮೇಲಾಗುವ ಲಾಭ ಒಂದೆರಡಲ್ಲ. ನಿತ್ಯ ತಣ್ಣೀರು ಸ್ನಾನದಿಂದ ಆರೋಗ್ಯಕ್ಕೆ ಹಲವಾರು ಉಪಯೋಗಗಳು ಇವೆ. ತಣ್ಣೀರು ಸ್ನಾನ ಅಂದಾಕ್ಷಣ ಅನೇಕರು ಮಾರು ದೂರು ಓಡುತ್ತಾರೆ. ಆಯ್ಯೋ ಆಗಲ್ಲಪ್ಪಾ ತುಂಬಾ ಚಳಿ ಅನ್ನುತ್ತಾರೆ.
ಮಹಿಳೆಯರ ಆರ್ಥಿಕ, ಸಾಮಾಜಿಕ, ರಾಜಕೀಯ ಸಬಲೀಕರಣಕ್ಕಾಗಿ ಹಾಗೂ ಅವರಿಗೆ ರಕ್ಷಣೆ ನೀಡಿ ಸಮಾಜದ ಮುಖ್ಯವಾಹಿನಿಯಲ್ಲಿ ತರಲು ಇಲಾಖಾವತಿಯಿಂದ ಹಲವಾರು ಮಹಿಳಾ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಸ್ತ್ರಿ ಶಕ್ತಿ ಸಂಘವು ಒಂದು.ಸ್ತ್ರೀ ಶಕ್ತಿ ಸಂಘದ ಮಹಿಳೆಯರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಒಂದು ಸಂಘದಲ್ಲಿ ಒಂದೆ ಕುಟುಂಬದ ಒಬ್ಬರು ಸದಸ್ಯರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಒಂದೇ ಕುಟುಂಬದ ಹೆಚ್ಚು ಸದಸ್ಯರು ಒಂದೇ ಸಂಘದಲ್ಲಿ ಇದ್ದರೆ ಅದು ಅವ್ಯವಹಾರ, ಸರ್ಕಾರದ ಯೋಜನೆಗಳ ದುರ್ಬಳಕೆ ಆಗಬಹುದು ಎಂಬ ಕಾರಣದಿಂದ ಒಂದು ಸಂಘದಲ್ಲಿ…
ಚಂಡೀಗಢ: 150 ಅಡಿ ಆಳದ ಕೊಳವೆಬಾವಿಗೆ ಬಿದ್ದ 2 ವರ್ಷದ ಬಾಲಕನನ್ನು ಸುಮಾರು 109 ಗಂಟೆಗಳ ಕಾಲ ಕಾರ್ಯಾಚರಣೆ ಮಾಡಿ ರಕ್ಷಿಸುವ ಪ್ರಯತ್ನ ನಡೆಸಿದರೂ ಆತ ಮೃತಪಟ್ಟ ಘಟನೆ ಇಂದು ನಡೆದಿದೆ. ಫಥೇವೀರ್ ಸಿಂಗ್ ಬಳಕೆ ಮಾಡದ ಕೊಳವೆ ಬಾವಿಗೆ ¸ಬಿದ್ದ ಬಾಲಕ. ಈತ ಸಂಗೂರ್ ಜಿಲ್ಲೆಯ ಭಗವಾನ್ ಪುರ ಗ್ರಾಮದಲ್ಲಿ ತಮ್ಮ ಮನೆಯ ಹತ್ತಿರವೇ ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಆಟವಾಡುತ್ತಿದ್ದನು. ಈ ವೇಳೆ ಬಳಕೆ ಮಾಡದೇ ಇರುವ ಬೋರ್ ವೆಲ್ ಒಳಗೆ ಆಯತಪ್ಪಿ…
ಬೆಕ್ಕುಗಳೆಂದ್ರೆ ಯಾರಿಗಿಷ್ಟ ಇಲ್ಲ ಹೇಳಿ. ಮುದ್ದು ಮುದ್ದಾಗಿ ಮಿಯಾಂವ್ ಮಿಯಾಂವ್ ಅನ್ಕೊಂಡು ಮನೆಯಲ್ಲಿ ಅತ್ತಿಂದಿತ್ತ ಓಡಾಡ್ತಾ, ಮನೆಗೆ ಬಂದ್ರೆ ತನ್ನ ಮೈ ಉಜ್ಕೊಂಡು, ಚೇಷ್ಟೆ ಮಾಡ್ಕೊಂಡಿರುತ್ತೆ. ಅದರ ಈ ಚೇಷ್ಟೆಗಳನ್ನ ನೋಡೋದೇ ಒಂಥರಾ ಖುಷಿ. ಆದ್ರೆ ಇಲ್ಲೊಬ್ರು ಅದೇ ರೀತಿ ಅರ್ಜೆಂಟಿನಾ ಲೋಬೊ ಎಂಬ ಮಹಿಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎರಡು ಪುಟ್ಟ ಪ್ರಾಣಿಗಳು ಮಲಗಿದ್ದನ್ನು ನೋಡಿದರು. ಅವು ತುಂಬ ದುರ್ಬಲವಾಗಿದ್ದವು. ಹತ್ತಿರ ಹೋಗಿ ನೋಡಿದ ಲೋಬೋ ಅವರಿಗೆ ಪುಟ್ಟಪುಟ್ಟ ಬೆಕ್ಕಿನಮರಿಗಳಂತೆ ಕಂಡುಬಂದವು. ಲೋಬೊ ಅವರಿಗೆ ಮೊದಲಿನಿಂದಲೂ ಪ್ರಾಣಿಗಳೆಂದರೆ…