ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಜನಗಳೆ ಒಂತರಾ ವಿಚಿತ್ರ.ಯಾಕಂದ್ರೆ ಯಾವುದನ್ನು ಹೇಗೆ ಮಾಡಬೇಕು ಹಾಗೆ ಮಾಡೋದಿಲ್ಲ.ಅವರದೇ ಭಿನ್ನ ವಿಭಿನ್ನ ಶೈಲಿಗಳಲ್ಲಿ ಮಾಡಲು ಹೋಗಿ ಹಾಸ್ಯಕ್ಕಿಡಾಗ್ತಾರೆ. ಹಾಗೆ ಇಲ್ಲೊಬ್ಬರು ಇದ್ದಾರೆ ನೋಡಿ. ಇವರು ಐಸ್ ಕ್ರೀಮ್ ಹೀಗೂ ತಿನ್ನಬಹುದು ಅಂತ ತೋರಿಸಿದ್ದಾರೆ.
ಈ ಐಸ್ ಕ್ರೀಮ್ ತಿನ್ನೋ ವೀಡಿಯೊ ನೋಡಿದ್ರೆ ನಿಮ್ಗೆ ನಗು ಬರ್ದೇ ಇರಲ್ಲ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆ ಖರೀದಿದಾರರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಹೊಸ ಶುಭ ಸಮಾಚಾರವೊಂದನ್ನು ನೀಡಿದ್ದಾರೆ. ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ಯಾಬಿನೆಟ್ ನಿರ್ಧಾರಗಳ ಬಗ್ಗೆ ಮಾದ್ಯಮಗಳಿಗೆ ವಿವರಿಸಿದ ಸೀತಾರಾಮನ್ “ಪ್ರಸ್ತುತ 1600 ಕ್ಕೂ ಹೆಚ್ಚು ವಸತಿಯೋಜನೆಗಳು ಸ್ಥಗಿತಗೊಂಡಿವೆ. ಹಾಗಾಗಿ ಸರ್ಕಾರ , ಕೈಗೆಟುಕುವ ಮತ್ತು ಮಧ್ಯಮ ಪ್ರಮಾಣದ ಪ್ರಸ್ತುತ ಸ್ಥಗಿತಗೊಂಡ ವಸತಿಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆಯ ಸಾಲ, ಹಣಕಾಸು ನೆರವು ನೀಡಲು ‘ವಿಶೇಷ ವಿಭಾಗ’ ಸ್ಥಾಪನೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದರು. ದೇಶದಲ್ಲಿಸ್ಥ ಗಿತವಾಗಿರುವ ವಸತಿ ಯೋಜನೆಗಳನ್ನು ಪುನಾರಂಭಿಸಿ…
ಜಗತ್ತಿನ ದೇವರುಗಳಿಗಿಂತ ಭಾರತೀಯ ದೇವರ ಸನ್ನಿಧಿಯಲ್ಲಿ ಕೋಟಿ ಕೋಟಿ ರೂಪಾಯಿ ಅಡಗಿ ಕುಳಿತಿದೆ. ದೇವರ ಖಜಾನೆಯಲ್ಲಿ ಲೆಕ್ಕವಿಲ್ಲದಷ್ಟು ಬಂಗಾರ ಬೇಕಾ ಬಿಟ್ಟಿಯಾಗಿ ಬಿದ್ದಿದೆ. ನೀವು ನಂಬ್ತೀರೋ ಬಿಡ್ತೀರೋ ಗೊತ್ತಿಲ್ಲ.. ಒಟ್ಟು ಸುಮಾರು 54 ಬಿಲಿಯನ್ ರೂಪಾಯಿಗಳಷ್ಟು ಮೌಲ್ಯವುಳ್ಳ ಬಂಗಾರ ದೇವರ ಪಾದಕ್ಕೆ ಸೇರಿದೆ ಎಂದರೆ ಇದು ನಿಜಕ್ಕೂ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತಹ ಸಂಗತಿ.
ಕಾವೇರಿ ಕೊಡವರ ಕುಲದೇವಿ,ಕಾವೇರಿ ಜನ್ಮಸ್ಥಳ ತಲಕಾವೇರಿಯಲ್ಲಿ ಅರ್ಚಕರ ಮಂತ್ರಘೋಷ ,ಮಂಗಳವಾದ್ಯ ನಡುವೆ ತಡರಾತ್ರಿ ಸರಿಯಾಗಿ 12 ಗಂಟೆ 57 ನಿಮಿಷಕ್ಕೆ ಕರ್ಕಾಟಕಲಗ್ನ, ರೋಹಿಣಿ ನಕ್ಷತ್ರದಲ್ಲಿ ಘಟಿಸಿದ ಪವಿತ್ರ ತೀರ್ಥೋದ್ಭವವನ್ನು ರಾಜ್ಯ ಮತ್ತು ಹೊರರಾಜ್ಯದಿಂದಬಂದ ನೂರಾರು ಭಕ್ತರು ಕಣ್ತುಂಬಿಕೊಂಡರು. 12:59ಕ್ಕೆ ತೀರ್ಥೋದ್ಭವ ಘಟಿಸಲಿದೆ ಎಂದು ಹೇಳಲಾಗಿತ್ತಾದರೂ 2 ನಿಮಿಷ ಮುನ್ನವೇ ತೀರ್ಥೋದ್ಭವಾಯಿತು. 30 ಕ್ಕೂ ಹೆಚ್ಚು ಅರ್ಚಕರ ಮಂತ್ರಘೋಷ, ಮಂಗಳವಾದ್ಯದ ನಡುವೆ ಕಾವೇರಿ ಮಾತೆ ತೀರ್ಥರೂಪಿಣಿಯಾಗಿ ಕಾಣಿಸಿಕೊಳ್ಳುತ್ತಿದ್ದಂತೆ ಭಕ್ತರ ಜಯಘೋಷ ಮುಗಿಲು ಮುಟ್ಟಿತು. ಈ ವಿಸ್ಮಯಕ್ಕೆ ಅಪಾರ ಭಕ್ತ…
ಮಂಗಳವಾರ, 10/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:12:17 ಸೂರ್ಯಾಸ್ತ18:44:31 ಹಗಲಿನ ಅವಧಿ12:32:14 ರಾತ್ರಿಯ ಅವಧಿ11:26:50 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ಪಕ್ಷ : ಕೃಷ್ಣ ಪಕ್ಷ ತಿಥಿ : ದಶಮಿ ನಕ್ಷತ್ರ…
ಕೇದಾರನಾಥ ಗುಹೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ಯಾನ ಮಾಡುವ ಮೂಲಕ ಹೊಸ ಟ್ರೆಂಡ್ ಸೃಷ್ಟಿಸಿದ್ದರು. ಈಗ ಪ್ರಧಾನಿ ಅವರ ನಡೆಯನ್ನೇ ಇಲ್ಲಿಗೆ ಬರುವ ಯಾತ್ರಿಕರು ಅನುಸರಿಸುತ್ತಿದ್ದಾರೆ.ಹೌದು, ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಕ್ಕೂ ಮೊದಲು ಮೇ 18ರಂದು ಮೋದಿ ಅವರು ಕೇದಾರನಾಥದಲ್ಲಿರುವ ಗುಹೆಯಲ್ಲಿ 24 ಗಂಟೆಗಳು ಸುದೀರ್ಘ ಧ್ಯಾನ ಮಾಡಿ ಎಲ್ಲೆಡೆ ಸುದ್ದಿಯಾಗಿದ್ದರು. ಹಾಗೆಯೇ ಹಲವರ ಗಮನ ಸೆಳೆದಿದ್ದರು. ಈಗ ಈ ಗುಹೆಯಲ್ಲಿ ಧ್ಯಾನ ಮಾಡಲು ಯಾತ್ರಿಕರು ತಾ ಮುಂದು ನಾ ಮುಂದು ಅಂತ ಮುಗಿಬಿದ್ದಿದ್ದಾರೆ. ಕೇದಾರನಾಥ ಗುಹೆಯಲ್ಲಿ…
ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ವಿಧಿವಶರಾಗಿ ಈಗಾಗಲೇ ಹತ್ತು ದಿನಗಳು ಕಳೆದಿದ್ದು, ಕಿಚ್ಚ ಸುದೀಪ್ ನಿರೂಪಣೆಯ ‘ಬಿಗ್ ಬಾಸ್’ ಸ್ಪರ್ಧಿಗಳಿಗೆ ಮಾತ್ರ ಈ ವಿಷಯ ಶನಿವಾರ ತಿಳಿದಿದೆ.ಈ ವೇಳೆ ಸೋನು ಪಾಟೀಲ್ ಅಂಬರೀಶ್ ಬಗ್ಗೆ ಮಾತನಾಡುತ್ತಾ ಕಣ್ಣೀರು ಹಾಕಿದ್ದಾರೆ. ‘ಬಿಗ್ ಬಾಸ್’ ಮನೆಯ ಸದಸ್ಯರಿಗೆ ಹೊರ ಜಗತ್ತಿನ ಯಾವುದೇ ಸಂಪರ್ಕವಿರದ ಕಾರಣ, ನವೆಂಬರ್ 24ರ ಶನಿವಾರದಂದು ಅಂಬರೀಶ್ ಅವರು ಇಹಲೋಕ ತ್ಯಜಿಸಿದ್ದರೂ ವಾರದ ಬಳಿಕ ಬಿಗ್ ಬಾಸ್ ಸ್ಪರ್ಧಿಗಳಿಗೆ ಈ ವಿಷಯ ತಿಳಿದಿದೆ. ಭಾನುವಾರದ ಸಂಚಿಕೆಯಲ್ಲಿ…