ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನರೇಂದ್ರ ಮೋದಿ ಭಾರತದ ನಾಯಕರಾದ ನಂತರ ಬೇರೆ ದೇಶಗಳು ಭಾರತವನ್ನು ನೋಡುವ ರೀತಿ ಈಗ ಬದಲಾಗಿದೆ. ಭಾರತವನ್ನು ತಿರುಕರ ದೇಶ, ಹಾವಾಡಿಗರ ದೇಶ ಎಂದೆಲ್ಲಾ ಹೀಯಾಳಿಸುತ್ತಿದ್ದ ಕಾಲವೊಂದಿತ್ತು. ಆದ್ರೆ ಈಗ ಹಾಗಿಲ್ಲ. ಏಕೆಂದ್ರೆ ಹಿಗಂತೂ ಭಾರತ ಅಭಿವೃದ್ದಿಯತ್ತ ವೇಗವಾಗಿ ದಾಪುಗಾಲಿಡುತ್ತಿದೆ. ಭಾರತದ ನಾಯಕನ ಮಾತಿಗೆ ಬೇರೆ ದೇಶಗಳು ಕೇಳುವ ಹಾಗಿದೆ.

ಒಂದು ಕಾಲದಲ್ಲಿ ನರೇಂದ್ರ ಮೋದಿಯವರಿಗೆ ವೀಸಾ ಕೊಡೋದಿಲ್ಲ ಎಂದು ಹೇಳುತ್ತಿದ್ದ ಜಗತ್ತಿನ ದೊಡ್ಡಣ್ಣ ಅಮೇರಿಕಾ, ಅದೇ ಮೋದಿಯವರನ್ನು ತಾವಾಗೆ ಅಮೆರಿಕಾಕ್ಕೆ ಬೇಟಿ ಕೊಡಿ ಎಂದು ಆಹ್ವಾನಿಸುತ್ತಾರೆ. ಹಾಗೆ ಅಲ್ಲಿಗೆ ಹೋದ ಮೋದಿಯವರಿಗೆ ಅಭೂತಪೂರ್ವ ಸ್ವಾಗತ ಸಿಗುತ್ತೆ. ಮೊದಲಿಗಿಂತಲೂ ಈಗ ಭಾರತ ಅಮೆರಿಕಾದ ಭಾಂದವ್ಯ ಹೆಚ್ಚಾಗಿದೆ.

ಬೇರೆ ದೇಶಗಳು ಹೇಗೆ ಮೋದಿ ಮಾತುಗಳನ್ನು, ಆಜ್ಞೆಯಂತೆ ಪಾಲಿಸುತ್ತವೆ ಎಂಬುದಕ್ಕೆ, ಒಂದು ಉದಾಹರಣೆ ಹೇಳಬೇಕಂದ್ರೆ ಇತ್ತೀಚೆಗಷ್ಟೇ ಸೌದಿ ಅರೇಬಿಯಾ ದೇಶವು ಯೆಮನ್ ದೇಶದ ಮೇಲೆ ಯುದ್ದ ಸಾರಿತ್ತು. ಆಗ ಯೆಮನ್ ದೇಶದಲ್ಲಿರುವ ಭಾರತೀಯರನ್ನು ರಕ್ಷಿಸಲು ಸಚಿವೆ ಸುಶ್ಮಾಸ್ವಾರಜ್’ರವರು ಪ್ರಧಾನಿ ನರೇಂದ್ರ ಮೋದಿ ಜೊತೆ ಮಾತನಾಡಿದ್ರು. ಭಾರತೀಯರ ರಕ್ಷಣೆಗಾಗಿ ಮೋದಿಯವರು, ಸೌದಿ ಅರೇಬಿಯಾ ಅಧ್ಯಕ್ಷ ಸಲ್ಮಾನ್ ಬಿನ್ ಅಬ್ದುಲಾಜಿಜ್’ವರೆಗೂ ಫೋನ್ ಕಾಲ್ ಮಾಡಿ, ತಕ್ಷಣವೇ ಯೆಮನ್ ಮೇಲಿನ ಯುದ್ದ ನಿಲ್ಲಿಸಿ, ನಮ್ಮವರು ಸಂಕಷ್ಟದಲ್ಲಿದ್ದಾರೆ ಎಂದು ಹೇಳಿದಾಗ, ಮೋದಿಯವರ ಮಾತಿಗೆ ಎದುರಾಡದ ಸಲ್ಮಾನ್ ಬಿನ್ ಅಬ್ದುಲಾಜಿಜ್ ಯುದ್ದವನ್ನು ನಿಲ್ಲಿಸಿದ್ರು. ಇದು ಜಗತ್ತಿನ ರಾಷ್ಟ್ರಗಳು ಹೇಗೆ ಮೋದಿ ಮಾತಿಗೆ ಗೌರವ ಕೊಡುತ್ತವೆ ಎಂಬುದನ್ನು ಎತ್ತಿ ತೋರಿಸುತ್ತೆ.

ಭಾರತ ದೇಶವು ಕಳೆದೆ ವರ್ಷ ನಡೆದ ಗಡಿ ಕದನದಿಂದ ಏಷಿಯಾದಲ್ಲಿಯೇ ತಾನು ಚೀನಾಕ್ಕಿಂತ ಬಲಶಾಲಿ ಎಂಬುದನ್ನು ಹಲವಾರು ಬಾರಿ ಸಾಬೀತು ಪಡಿಸುತ್ತಾ ಬಂದಿದೆ.ಭಾರತವು ಪಕ್ಕದಲ್ಲಿರುವ ಪಾಪಿ ಪಾಕಿಸ್ತಾನವನ್ನು ಬಿಟ್ಟು, ಚೀನಾಕ್ಕಿಂತಲೂ ಉಳಿದೆಲ್ಲಾ ದೇಶಗಳೊಂದಿಗೆ ಬೆಳೆಸುತ್ತಿರುವ ಭಾಂದವ್ಯ,ಏಷಿಯಾದ ಹಿರಿಯಣ್ಣನಾಗಿ ಅಧಿಕಾರ ಪಡೆಯುವಲ್ಲಿ ಮುನ್ನುಗ್ಗುತ್ತಿದೆ.ಜಪಾನ್, ವಿಯೆಟ್ನಾಮ್, ಕೋರಿಯಾ, ತೈವಾನ್ಗಳನ್ನೆಲ್ಲ ತನ್ನೆಡೆಗೆ ಸೆಳೆದುಕೊಂಡಿರುವ ಭಾರತ, ಟಿಬೆಟ್ನಲ್ಲೂ ಕೈಯ್ಯಾಡಿಸಿ ಶಕುನಿ ಚೀನಾಕ್ಕೆ ಉಸಿರುಗಟ್ಟುವಂತೆ ಮಾಡುತ್ತಿದೆ.
ಮೋದಿ ಸರ್ಕಾರ ಬಂದಾಗಿನಿಂದ ಮೋದಿಯವರು ಬರೀ ಬೇರೆ ದೇಶಗಳನ್ನು ಸುತ್ತುವುದೇ ಆಗಿದೆ ಎಂಬ ಮಾತು ಕೇಳಿಬಂದದ್ದು ಸುಳ್ಳಲ್ಲ. ಆದ್ರೆ ಜಗತ್ತಿನ ಅನೇಕ ದೇಶಗಳನ್ನು ಭೇಟಿ ಮಾಡಿದ ಮೋದಿ ಅವರೊಂದಿಗೆ ಬಹಳ ಗಟ್ಟಿಯಾದ ಬಾಂಧವ್ಯವನ್ನು ಸ್ಥಾಪಿಸಿ ಬಂದಿದ್ದಾರೆ. ಅಮೇರಿಕ, ಜಪಾನ್, ಆಸ್ಟ್ರೇಲಿಯಾ, ಇಸ್ರೇಲ್ಗಳನ್ನೆಲ್ಲ ತಮ್ಮೆಡೆಗೆ ಸೆಳೆದುಕೊಂಡು, ಮುಂಗೋಲಿಯ, ಶ್ರೀಲಂಕಾ, ತೈವಾನ್ಗಳೂ ಚೀನಾ ವಿರುದ್ಧ ತಿರುಗಿ ಬೀಳುವಂತೆ ಮಾಡಿ ಚೀನಾಕ್ಕೆ ಮೋದಿ ಕಂಟಕಪ್ರಾಯವಾಗಿಬಿಟ್ಟಿದ್ದಾರೆ. ಶಕುನಿ ಚೀನಾ ದೇಶವು ಡೋಕ್ಲಾಂನಲ್ಲಿ ನಮ್ಮೆದುರಾಗಿ ನಿಂತು,1962ರ ಯುದ್ಧವನ್ನು ನೆನಪಿಸಿ ಭಾರತೀಯ ಸೈನಿಕರ ಆತ್ಮಸ್ತೈರವನ್ನಕೆಣಕಲು ಪ್ರಯತ್ನಿಸಿತ್ತು. ಆದ್ರೆ ಭಾರತವು ಇದಕ್ಕೆ ಪ್ರತಿಯಾಗಿ ಇದು ಇದು 1962 ಅಲ್ಲ, 2017 ಎಂದಾಗ ಚೀನಾ ದೇಶಕ್ಕೆ ಬಾಲ ಮುದುರಿದ ನಾಯಿಯಂತಾಗಿತ್ತು.
ಆಗ ಮೋದಿ ಅಮೇರಿಕಾ-ಇಸ್ರೇಲ್ ಪ್ರವಾಸದಲ್ಲಿದ್ದರು.ಇನ್ನೇನು ನಾವು ಭಾರತದಲ್ಲಿ ಯುದ್ದ ಮಾಡಿಯೇ ಬಿಡುತ್ತೇವೆ ಎಂಬ ಉತ್ಸಾಹದಲ್ಲಿತ್ತು.ಅದೇ ಟೈಮಿಗೆ ಸರಿಯಾಗಿ ದಕ್ಷಿಣ ಚೀನಾ ಸಮುದ್ರಕ್ಕೆ ಲಗ್ಗೆಯಿಟ್ಟ ಅಮೇರಿಕಾ-ಜಪಾನ್ ದೇಶದ ಹಡಗುಗಳು ಚೀನಾವನ್ನು ನಡುಗುವಂತೆ ಮಾಡಿದವು.ಈ ಹೊತ್ತಲ್ಲಿಯೇ ಭಾರತದ ಪರ ನಿಂತ ತೈವಾನ್ ದೇಶವು ಎಣ್ಣೆ ಬಾವಿ ಕೊರೆಯುವ ಒಪ್ಪಂದವನ್ನು ನವೀಕರಿಸಿ ಚೀನಾ ವಿರುದ್ದ ಸೆಟೆದು ನಿಂತಿತು.ಭಾರತವನ್ನೇ ತನ್ನ ಚಕ್ರವ್ಯೂಹದಲ್ಲಿ ಸಿಕ್ಕಿಸಲು ಹೋರಾಟ ಶಕುನಿ ಚೀನಾ, ತಾನು ಎನೆದ ಚಕ್ರವ್ಯೂಹದಲ್ಲಿ ತಾನೇ ಸಿಕ್ಕಿಹಾಕಿಕೊಂಡಿತ್ತು.

ಜಗತ್ತಿನ ಅನೇಕ ದೇಶಗಳನ್ನು ಸುತ್ತಾಡಿದ್ದ ಮೋದಿ, ತಾನು ಹೋದ ಕಡೆಯೆಲ್ಲಾಲ್ಲಾ ಭಯೋತ್ಪಾದನೆಯ ಕುರಿತಂತೆ ಮಾತನಾಡಿ ಪಾಕಿಸ್ತಾನವನ್ನು ಜಗತ್ತಿನ ಶತ್ರುವನ್ನಾಗಿ ಮಾಡಿಬಿಟ್ಟಿದ್ದರು.ಆದ್ರೆ ಪಾಪಿ ಪಾಕಿಸ್ತಾನವು ತಾನು ಭಯೋತ್ಪಾದನೆಯ ಬೆಂಬಲಿಗನಲ್ಲವೆಂದು ಸಾಬೀತುಪಡಿಸಲು ಹೋಗಿ ಜಗತ್ತಿನ ಮುಂದೆ ತಲೆತಗ್ಗಿಸಬಿಟ್ಟಿತ್ತು.ಇದೆಲ್ಲಾ ಕೇವಲ ಮೋದಿ ತಂತ್ರಗಾರಿಕೆಯಿಂದ ಮಾತ್ರ ಸಾಧ್ಯವಾಯಿತು.ಪಾಕ್ ಪತ್ರಕರ್ತರು, ಟಿವಿ ಚಾನೆಲ್ಲುಗಳು ಮೋದಿ ಪರವಾದ ಮಾತುಗಳನ್ನಾಡಲಾರಂಭಿಸಿದವು. ಇದಕ್ಕೆ ಮತ್ತೊಂದು ಉದಾಹರಣೆಯಾಗಿ ಸಿಕ್ಕಿಹಾಕಿಕೊಂಡಿದ್ದ ಹೆಣ್ಣು ಮಗಳನ್ನು ಬಿಡಿಸಿ ಕ್ಯಾಮೆರಾಕ್ಕೆ ಪೋಸು ಕೊಟ್ಟರು. ಅಲ್ಲಿನ ಮಕ್ಕಳ ಚಿಕಿತ್ಸೆಗಾಗಿ ವೀಸಾ ಕೊಡಿಸಿದರು. ಈ ರಾಜತಾಂತ್ರಿಕ ಸಂಗತಿಗಳನ್ನು ಎಷ್ಟು ಸೂಕ್ಷ್ಮವಾಗಿ ನಿಭಾಯಿಸಲಾಯಿತೆಂದರೆ ಚಿಕಿತ್ಸೆ ಪಡೆದ ಮಗುವಿನ ತಾಯಿ ಪಾಕೀಸ್ತಾನದ ಪ್ರಧಾನಿ ಸುಷ್ಮಾರೇ ಆದರೆ ಚೆನ್ನಾಗಿತ್ತು ಎಂದುಬಿಟ್ಟಿದ್ದರು.

ಭಾರತದ ವಿಶ್ವಸಂಸ್ಥೆಯ ಕಾರ್ಯದರ್ಶಿ ಯೆನಾಮ್ ಗಂಭೀರ್ ಅವರು, “ಪಾಕಿಸ್ತಾನ ಭೌಗೋಳಿಕವಾಗಿ ಉಗ್ರವಾದದ ಸಮನಾರ್ಥಕವಾಗಿ ಗುರುತಿಸಿಕೊಂಡಿದೆ. ಅದೀಗ ”ಟೆರರಿಸ್ಥಾನ್” ಆಗಿದ್ದು, ಉಗ್ರರ ಕಾರ್ಖಾನೆಗಳಲ್ಲಿ ಉಗ್ರರನ್ನು ಉತ್ಪಾದನೆ ಮಾಡಿ ಜಗತ್ತಿಗೆ ರಫ್ತು ಮಾಡುತ್ತಿದೆ. ಒಸಮಾ ಬಿನ್ ಲಾಡೆನ್, ಮುಲ್ಲಾ ಓವರ್ ಗೆ ರಕ್ಷಣೆ ನೀಡಿದ ದೇಶ, 26/11 ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಪಾಕಿಸ್ತಾನದಲ್ಲಿ ಸ್ವತಂತ್ರವಾಗಿ ತಿರುಗಾಡುತ್ತಿದ್ದಾನೆ. ಜಾಗತಿಕ ಉಗ್ರರನ್ನು ಉತ್ಪಾದಿಸುವುದು ಪಾಕಿಸ್ತಾನದ ಮುಖ್ಯ ಗುರಿಯಾಗಿದ್ದು, ಉಗ್ರರಿಗೆ ಸುರಕ್ಷಿತ ತಾಣಗಳನ್ನು ನೀಡುತ್ತಿದೆ. ಉಗ್ರ ಸಂಘಟನೆಗಳ ಮುಖಂಡರು ಪಾಕ್ ಮಿಲಿಟರಿ ಮತ್ತು ರಾಜಕಾರಣಿಗಳೊಂದಿಗೆ ಉತ್ತಮ ನಂಟು ಹೊಂದಿದ್ದಾರೆ” ಎಂದು ಪಾಕ್ ಮಾನ ಹರಾಜು ಹಾಕಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜಕೀಯ ಮುಖಂಡರು ತಾವು ಏನು ಹೇಳುತ್ತಿದ್ದೇವೆ ಎಂಬ ಪರಿವೆ ಇಲ್ಲದೇ ಇಲ್ಲ ಸಲ್ಲದ ವಿವಾಧತ್ಮಕ ಹೇಳಿಕೆಗಳನ್ನು ಕೊಡುವುದರಲ್ಲಿ ಮೊದಲಿಗರಾಗಿರುತ್ತಾರೆ. ಈಗ ಹಿಂದೂಗಳು ಹಿಂಸಾಚಾರ ಮಾಡುತ್ತಾರೆ ಎಂಬುದನ್ನ ಈ ಹಿಂದೂ ಧರ್ಮದ ಈ ಮಹಾಕಾವ್ಯಗಳಿಗೆ ಹೋಲಿಕೆ ಮಾಡುವುದರ ಮುಖಾಂತರ ವಿವಾದ ಸೃಷ್ಟಿಸಿದ್ದಾರೆ. ಹಿಂದೂಗಳು ಹಿಂಸಾಚಾರ ಮಾಡ್ತಾರೆ ಎಂಬುದಕ್ಕೆ ರಾಮಾಯಣ-ಮಹಾಭಾರತವೇ ಸಾಕ್ಷಿ ಎಂದು ಹೇಳುವ ಮೂಲಕ ಸಿಪಿಐ ಮುಖ್ಯ ಕಾರ್ಯದರ್ಶಿ ಸೀತಾರಾಮ್ ಯಚೂರಿ ವಿವಾದ ಸೃಷ್ಟಿಸಿದ್ದಾರೆ. ಹಿಂದೂಗಳು ಶಾಂತಿ ಪ್ರಿಯರು ಆದ್ರೆ ಕೆಲ ಧರ್ಮದವರು ಹಿಂಸಾಚಾರದಲ್ಲಿ ತೊಡಗಿದ್ದಾರೆ ಎಂದು ಕೆಲ ಬಿಜೆಪಿ…
ಸಾಧಿಸುವವನಿಗೆ ಛಲ ಹಾಗು ಶ್ರಮ ಇದ್ರೆ ತಮ್ಮ ಗುರು ಮುಟ್ಟದೆ ಇರೋದಿಲ್ಲ ಅನ್ನೋದಕ್ಕೆ ಈ ಮಹಿಳೆ ಒಂದೊಳ್ಳೆ ಉದಾಹರಣೆಯಾಗಿದ್ದಾರೆ, ನಿಜಕ್ಕೂ ಇವರ ಈ ಸಾಧನೆಯ ಹಾದಿಯನ್ನು ತಿಳಿದರೆ ನಾವು ಜೀವನದಲ್ಲಿ ಯಾವುದೇ ಕಷ್ಟಗಳಿಗೆ ನೋವುಗಳಿಗೆ ಕುಗ್ಗದೆ ಏನನ್ನ ಬೇಕಾದರೂ ಸಾಧಿಸಬೇಕು ಅನ್ನೋ ಹಠ ನಿಮ್ಮಲ್ಲಿ ಬೆಳೆಯುತ್ತದೆ. ಅಷ್ಟಕ್ಕೂ ಈ ಮಹಿಳೆಯ ಸಾಧನೆಯ ಹಿಂದಿನ ದಾರಿ ಹೇಗಿತ್ತು ಇವರು ಐಎಎಸ್ ಅಧಿಕಾರಿಯಾಗಲು ಹೇಗೆಲ್ಲ ಶ್ರಮ ಪಟ್ಟಿದ್ದಾರೆ ಅನ್ನೋದ ಅನ್ನೋ ಸ್ಪೋರ್ತಿದಾಯಕ ಮಾತುಗಳಿಗಾಗಿ ಮುಂದೆ ನೋಡಿ. ಹೆಸರು ಕೋಮಲ್ ಗಣಾತ್ರ…
ನೀವು ಎಂದಾದರೂ ಚೆಕ್ ಬೌನ್ಸ್ ಆದ ಸಂದರ್ಭವನ್ನು ಎದುರಿಸಿದ್ದೀರಾ? ಇದು ಮುಜುಗರದ ವಿಚಾರ ಮಾತ್ರವಲ್ಲ, ನಿಮ್ಮ ಹಣಕಾಸಿನ ಅರ್ಹತೆ ಮತ್ತು ಕಾನೂನಿಗೆ ಸಂಬಂಧಿಸಿದ ವಿಚಾರವೂ ಹೌದು. ನಾನಾ ಕಾರಣಗಳಿಗೋಸ್ಕರ ಚೆಕ್ ಬೌನ್ಸ್ ಆಗಬಹುದು. ಹಾಗಂತ ಇವುಗಳನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ಮೊದಲು ಚೆಕ್ ಬೌನ್ಸ್ ಆಗಲು ಮುಖ್ಯ ಕಾರಣಗಳೇನೆಂದು ತಿಳಿಯೋಣ. ನೀವು ಬರೆದ ಅಥವಾ ಪಡೆದ ಚೆಕ್ ಹಿಂತಿರುಗಿತು ಎಂದರೆ ಬ್ಯಾಂಕ್ ಅದನ್ನು ಮಾನ್ಯಗೊಳಿಸಿಲ್ಲ ಎಂದರ್ಥ. ಚೆಕ್ ಬೌನ್ಸ್ ಆಗಲು ಹಲವು ಕಾರಣಗಳಿವೆ. ಅವುಗಳಲ್ಲಿ ಕೆಲವು ನೀವು ಬರೆದ ಅಥವಾ ಪಡೆದ…
ಸನಾತನ ಧರ್ಮದಲ್ಲಿ 33 ಕೋಟಿ ದೇವಾನುದೇವತೆಗಳಿವೆ. ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ದೇವಾನುದೇವತೆಗಳ ಫೋಟೋ ಹಾಕುವ ಮೊದಲು ಕೆಲವೊಂದು ವಿಷ್ಯಗಳ ಬಗ್ಗೆ ಗಮನ ಹರಿಸಬೇಕಾಗುತ್ತದೆ. ಶಿವನ ಮೂರ್ತಿ ಅಥವಾ ಚಿತ್ರವನ್ನು ಮನೆಯಲ್ಲಿ ಸ್ಥಾಪನೆ ಮಾಡುವಾಗ ವಿಶೇಷ ಗಮನ ನೀಡಬೇಕಾಗುತ್ತದೆ. ಯಾವುದೇ ಹೊಸ ಫೋಟೋ ಅಥವಾ ಮೂರ್ತಿಯನ್ನಿಡುವಾಗ ಕೂಡ ದಿಕ್ಕು, ನಿಯಮವನ್ನು ಪಾಲನೆ ಮಾಡಬೇಕು. ಇಲ್ಲವಾದ್ರೆ ಲಾಭದ ಬದಲು ನಷ್ಟ ಅನುಭವಿಸಬೇಕಾಗುತ್ತದೆ. ಮನೆ ಅಥವಾ ಕಚೇರಿಯಲ್ಲಿ ಎಲ್ಲರ ಕಣ್ಣಿಗೆ ಬೀಳುವಂತೆ ಶಿವನ ಮೂರ್ತಿಯನ್ನು ಸ್ಥಾಪನೆ ಮಾಡಿ. ಭಗವಂತ ಶಿವನ…
ಸಾಮಾನ್ಯವಾಗಿ ಕೋಳಿ ಮೊಟ್ಟೆ ಒಂದೇ ಗಾತ್ರದಲ್ಲಿರುತ್ತವೆ. ಆದರೆ, ಆಸ್ಟ್ರೇಲಿಯಾದ ಉತ್ತರ ಕ್ವೀನ್ಸ್ ಲ್ಯಾಂಡ್‌ನ ಕೈನ್ಸ್‌ರ್ ಕೈರಿ ಎಂಬಲ್ಲಿನ ಫಾರಂ ಒಂದರಲ್ಲಿ ದೊರೆತ ಕೋಳಿ ಮೊಟ್ಟೆಎಲ್ಲರನ್ನೂ ಅಚ್ಚರಿಗೀಡು ಮಾಡಿದೆ.
ಪ್ರಸ್ತುತ ದಿನಗಳಲ್ಲಿ ಮತದಾನ ಮಾಡಲು ಹಿಂದೆ ಮುಂದೆ ನೋಡುವ ಜನರ ಮುಂದೆ ಇವರು ಎಲ್ಲರಿಗಿಂತ ಮೊದಲೇ ಮತ ಹಾಕಲು ಬಯಸುತ್ತಾರೆ.ಆದರೆ ಶಿಮ್ಲಾದ ಶ್ಯಾಮ್ ಶರಣ್ ನೇಗಿ ಯವರು ಸ್ವತಂತ್ರ ಭಾರತದ ಮೊದಲ ಮತದಾರ ಎಂದು ಪ್ರಸಿದ್ಧರಾಗಿದ್ದಾರೆ.