ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಗತ್ತಿನಾದ್ಯಂತ ದಾಖಲೆ ಕಲೆಕ್ಷನ್ ಮಾಡುತ್ತಿರುವ ಬಾಹುಬಲಿ ಚಿತ್ರದ ಖಳನಟ ಬಲ್ಲಾಳದೇವ ಪಾತ್ರದಲ್ಲಿ ಮಿಂಚಿದ ರಾಣಾ ದಗ್ಗುಬಾಟಿ ಕನ್ನಡ ಚಿತ್ರದಲ್ಲಿ ಅಭಿನಯಿಸಲಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.
`ಸೈನೆಡ್’ ಅಟ್ಟಹಾಸ ಸೇರಿದಂತೆ ತಾಂತ್ರಿಕವಾಗಿ ಅದ್ಭುತ ಚಿತ್ರಗಳನ್ನು ‘ನೀಡಿದ ನಿರ್ದೇಶಕ ಎಎಂಆರ್ ಅವರು ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಕುರಿತು ಮತ್ತೊಂದು ಚಿತ್ರದ ಸಿದ್ಧತೆಯಲ್ಲಿದ್ದು, ಬಹುಭಾಷೆಯಲ್ಲಿ ಚಿತ್ರ ತೆರೆಕಾಣಲಿದೆ. ಈ ಚಿತ್ರದ ಪ್ರಮುಖ ಪಾತ್ರದಲ್ಲಿ ರಾಣಾ ದಗ್ಗುಬಾಟಿ ನಟಿಸುವ ಸಾಧ್ಯತೆ ಇದ್ದು, ಮಾತುಕತೆ ನಡೆದಿದೆ.
ಎಎಂಆರ್ ನಿರ್ದೇಶನದಲ್ಲಿ ನಿರ್ಮಾಣವಾಗುತ್ತಿರುವ `ಆಸ್ಫೋಟ’ ಹೆಸರಿನ ಚಿತ್ರ ಇದಾಗಿದ್ದು, ರಾಜೀವ್ ಗಾಂಧಿ ಹತ್ಯೆ ನಂತರ ನಡೆದ ತನಿಖೆಗಳ ಕುರಿತು ಚಿತ್ರ ಹೊಂದಿದ್ದು, ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಕಾರ್ಯ ನಿರ್ವಹಿಸಿದ್ದ ಸಿಬಿಐ ಅಧಿಕಾರಿ ಡಿ.ಆರ್. ಕಾರ್ತಿಕೇಯನ್ ಪಾತ್ರದಲ್ಲಿ ರಾಣಾ ದಗ್ಗಬಾಟಿ ಕಾಣಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ಹೇಳಿವೆ.
ಇಲ್ಲಿ ಓದಿರಿ :-“ಕುರುಕ್ಷೇತ್ರದಲ್ಲಿ ದರ್ಶನ್ ಫೋಟೋ ಸೃಷ್ಟಿಸಿದ ಹವಾ” ‘ಆಸ್ಫೋಟ’ ಸಿನಿಮಾ ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆ ಕುರಿತು ನಿರ್ಮಾಣವಾಗತ್ತಿದೆ. ಈ ಚಿತ್ರವನ್ನ AMR ರಮೇಶ್ ನಿರ್ದೇಶನ ಮಾಡುತ್ತಿದ್ದು, ಕನ್ನಡ, ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ತಯಾರಾಗ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಪಿಎಲ್-ಬಿಪಿಎಲ್ ಪಡಿತರ ಚೀಟಿದಾರರಿಗೆ ಐ.ವಿ.ಆರ್.ಎಸ್. ಸೇವೆಯ ಕುರಿತ ಮಾಹಿತಿಗಾಗಿ…
ವಿಶ್ವದಾದ್ಯಂತ ಪ್ರತಿ ಮಹಿಳೆಯರೂ ತಮ್ಮ ಪತಿ ನೂರಾರು ವರ್ಷ ಸುಖವಾಗಿ ಬಾಳಲಿ ಎಂದು ಬಯಸ್ತಾರೆ. ಪತಿ ಆಯಸ್ಸು ವೃದ್ಧಿಗೆ ಅನೇಕ ಮಹಿಳೆಯರು ವೃತ, ಪೂಜೆಗಳನ್ನು ಮಾಡ್ತಾರೆ. ಪತಿ ಆಯಸ್ಸು ವೃದ್ಧಿಗೆ ನೀವೂ ಬಯಸಿದ್ದರೆ ಈ ಸುಲಭ ಉಪಾಯವನ್ನು ಅನುಸರಿಸಿ. ರಾಶಿಗೆ ಅನುಗುಣವಾಗಿ ಯಾವುದೇ ಮಹಿಳೆ ತನ್ನ ಬಳೆಯ ಬಣ್ಣವನ್ನು ಆಯ್ಕೆ ಮಾಡಿಕೊಂಡರೆ ಆಕೆಯ ಪತಿ ಬಹುಕಾಲ ಸುಖವಾಗಿ ಬಾಳುತ್ತಾನೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ವೃಭಷ ರಾಶಿ ಮಹಿಳೆಯರು ಕಂದು ಅಥವಾ ಬಂಗಾರ ಬಣ್ಣದ ಬಳೆಯನ್ನು…
ಹಣ್ಣುಗಳ ಸೇವನೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಸೀತಾಫಲ ಕೂಡ ಬಹಳ ರುಚಿಕರ ಹಣ್ಣು. ಸೀತಾಫಲ, ರುಚಿ ಜೊತೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಸೀತಾಫಲ ಸೇವನೆಯಿಂದ ಸಾಕಷ್ಟು ಲಾಭಗಳಿವೆ. ಸೀತಾಫಲದಲ್ಲಿ ಎ, ಸಿ, ಬಿ2 ವಿಟಮಿನ್ ಸಾಕಷ್ಟು ಪ್ರಮಾಣದಲ್ಲಿದೆ. ನಿಯಮಿತ ರೂಪದಲ್ಲಿ ಸೀತಾಫಲ ಸೇವನೆಯಿಂದ ಅನೇಕ ರೋಗಗಳನ್ನು ಗುಣಪಡಿಸಬಹುದು. ಸೀತಾಫಲ ಹಣ್ಣಿನಲ್ಲಿ ಉತ್ಕರ್ಷಣ ನಿರೋಧಕ ಗುಣವಿರುತ್ತದೆ. ಇದು ದೇಹದಲ್ಲಿರುವ ಫ್ರೀ ರಾಡಿಕಲ್ಸ್ ವಿರುದ್ಧ ಹೋರಾಡುವ ಶಕ್ತಿ ನೀಡುತ್ತದೆ. ಕ್ಯಾನ್ಸರ್ ನಂತಹ ಅಪಾಯಕಾರಿ ರೋಗದಿಂದಲೂ ಮುಕ್ತಿ ಪಡೆಯಬಹುದಾಗಿದೆ. ಸೀತಾಫಲದಲ್ಲಿರುವ ಕ್ಯಾಲೋರಿ…
ಧಾರವಾಡ: ಸಾಮಾನ್ಯವಾಗಿ ನಲ್ಲಿಯನ್ನ ತಿರುವಿದರೆ ನೀರು ಬರುತ್ತದೆ. ಆದರೆ ಧಾರವಾಡದ ಒಂದು ಕಾಲೋನಿಯ ಜನರು ನಲ್ಲಿಯನ್ನ ತಿರುವಿದರೆ ಅಲ್ಲಿ ಕೆಂಪು ಬಣ್ಣದ (ರಕ್ತದ ರೀತಿ) ನೀರು ಬರುತ್ತಿದೆ. ಧಾರವಾಡದ ಗೊಲ್ಲರ ಕಾಲೋನಿ ಹಾಗೂ ಹೂಗಾರ ಓಣಿಯಲ್ಲಿ ಮಂಗಳವಾರ ನೀರು ಬರಬೇಕಿತ್ತು. ಅದನ್ನೆ ಕಾಯುತ್ತಾ ಕುಳಿತಿದ್ದ ಜನರು ನಲ್ಲಿ ತಿರುಗಿಸಿದ ತಕ್ಷಣವೇ ನೀರಿನ ಬದಲು ರಕ್ತದ ಬಣ್ಣವಿರುವ ನೀರು ಬಂದಿದೆ. ಇದನ್ನ ನೋಡಿದ ಗ್ರಾಮಸ್ಥರು ಕೂಡಲೇ ಜಲ ಮಂಡಳಿಗೆ ದೂರನ್ನ ನೀಡಿದ್ದಾರೆ. ಅಸಲಿಗೆ ನಲ್ಲಿ ಪಕ್ಕದಲ್ಲೇ ಇರುವ ಕಸಾಯಿ…
ಸಾರಾಹ್ ಇದು ಒಂದು ಅನಾಮಧೇಯ ಮೆಸೇಜಿಂಗ್ ಅಪ್ಲಿಕೇಶನ್ ಆಗಿದ್ದು ಕಳೆದ ಒಂದು ವಾರದಿಂದ ಸಾರಾಹ್ ಅಪ್ಲಿಕೇಷನ್ ಅತಿ ವೇಗವಾಗಿ ತನ್ನ ನೆಲೆಯನ್ನು ಪಡೆಯುತ್ತಿದೆ, ಇದು ಕೆಲವೇ ವಾರಗಳಲ್ಲಿ ಇರುತ್ತೋ ಇಲ್ಲ ಹೋಗುತ್ತೋ ಅಂತ ಯಾರೂ ಯೋಚನೆ ಸಹ ಮಾಡಿರಲಿಲ್ಲ. ಆದ್ರೆ ಈಗ ಇದರ ಹವಾ ಹೇಗಿದೆ ಎಂದರೆ ನಿಮ್ಮ ಫೇಸ್ಬುಕ್ ನ್ಯೂಸ್ ಫೀಡ್’ನ್ನು ನೋಡುವುದು ಸಹ ಕಷ್ಟ ವಾಗಿದೆ.
ಇದು ಬಹುಶಃ ಅತ್ಯಂತ ಅಪಾಯಕಾರಿ ರಾಷ್ಟ್ರವಾಗಿದ್ದು, ಮಹಿಳೆಯರಿಗೆ ಹೆಚ್ಚಿನ ಪ್ರಮಾಣದಲ್ಲಿ ಆಮ್ಲ ದಾಳಿಯನ್ನು (Acid Attack )ಹೊಂದಿದೆ ಮತ್ತು ಅವುಗಳಲ್ಲಿ ಹೆಚ್ಚಿನವು ನ್ಯಾಯವನ್ನು ಪಡೆಯುವುದಿಲ್ಲ .ಈ ದೇಶದಲ್ಲಿ 2015 ರಲ್ಲಿ ಸುಮಾರು 45,000 ದೌರ್ಜನ್ಯ ಪ್ರಕರಣಗಳು ವರದಿಯಾಗಿವೆ.