ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಕಪ್ಪು ಬಣ್ಣದ ಕೋಳಿಗಳು ಶುಭ ಸೂಚಕ ಹಾಗೂ ಲೈಂಗಿಕ ಬಯಕೆ ವೃದ್ಧಿ.? ಜತೆಗೆ ಹಲವು ಔಷಧೀಯ ಗುಣಗಳನ್ನು ಹೊಂದಿದೆ ಎಂಬ ಭಾವನೆ ಜನರಲ್ಲಿದೆ. ರಕ್ತ, ಮಾಂಸ
ಸೇರಿದಂತೆ ಪ್ರತಿಯೊಂದೂ ಕಪ್ಪು ಬಣ್ಣದಿಂದ ಕೂಡಿರುವ ಖಡಕನಾತ ಕೋಳಿಗೆ ಹೆಚ್ಚಿನ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಹೆಸರಘಟ್ಟದ ಕೇಂದ್ರೀಯ ಕುಕ್ಕುಟ ಅಭಿವೃದ್ಧಿ ಕೇಂದ್ರ (ಸಿಪಿಡಿಒ)ವು ಖಡಕನಾತ ಕೋಳಿಯ ಫಾರಂ ತೆರೆಯಲು ಉದ್ದೇಶಿಸಿದೆ.
ರಾಜ್ಯದಲ್ಲಿ ಈ ಖಡಕನಾತ ಕೋಳಿ ಪಾರಂಗಳಿಲ್ಲ ಮಧ್ಯಪ್ರದೇಶ ಮೂಲದ ಈ ಜಾತಿಯ ಕೋಳಿಗಳ ಮೂರು ನಾಲ್ಕು ಪಾರಂಗಳನ್ನು ಕಾಣಬಹುದು. ಆದರೆ, ಇತ್ತೀಚೆಗೆ
ರೈತರಿಂದ ಹೆಚ್ಚು ಬೇಡಿಕೆ ಬರುತ್ತಿದೆ. ಆದ್ದರಿಂದ ಸಿಪಿಡಿಒ ಕನಿಷ್ಟ ಸಾವಿರ ಖಡಕನಾತ ಕೋಳಿಗಳ ಫಾರಂ ಶೀಘ್ರದಲ್ಲೆ ಪ್ರಾರಂಭಿಸಿ , ರಾಜ್ಯದಲ್ಲಿ ಈ ತಳಿಯನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಿದೆ.
ಈ ಸಂಬಂಧ ಈಗಾಗಲೇ ಪಶು ಸಂಗೋಪನ ಇಲಾಖೆಗೆ ಪತ್ರ ವ್ಯವಹಾರ ನಡೆದಿದೆ. ಇದಕ್ಕೆ ಕೇಂದ್ರದ ಅನುಮೋದನೆ ದೊರೆತು, ಹಣ ಮಂಜೂರಾಗಬೇಕು . ಮುಂಬೈನಲ್ಲಿರುವ ಸಿಪಿಡಿಒ ಕೇಂದ್ರದಿಂದ ಇಲ್ಲಿಗೆ ಖಡಕನಾತ ಕೋಳಿಗಳು ಪೂರೈಕೆ ಆಗಲಿವೆ.ಎಲ್ಲವೂ ಅಂದುಕೊಂಡಂತೆ ಆದರೆ, ಮುಂದಿನ ಕೃಷಿ ಮೇಳದಲ್ಲಿ ಈ ವಿಶಿಷ್ಠ ಜಾತಿಯ ಕೋಳಿಗಳನ್ನು ಸ್ವತಃ ಹೆಸರಘಟ್ಟದ ಸಿಪಿಡಿಒ ದರ್ಶನಕಿಡಲಿದೆ ಎಂದು ಕೇಂದ್ರದ ುಪ ನಿರ್ದೇಶಕರು ತಿಳಿಸಿದ್ದಾರೆ.
ಖಡಕನಾತ ಕೋಳಿಯು ಕಪ್ಪು ರಕ್ತ ಮತ್ತು ಕಪ್ಪು ಮಾಂಸವನ್ನು ಹೊಂದಿದೆ. ಇದನ್ನು ದೇವರಿಗೆ ಅರ್ಪಣೆ ಮಾಡುವುದರಿಂದ ಒಳ್ಳೆಯದಾಗುತ್ತದೆ ಎಂಬ ಕಲ್ಪನೆ ಜನರಲ್ಲಿದೆ. ಇದೇ ಕಾರಣಕ್ಕೆ ಕಪ್ಪುರಕ್ತ ಹೊಂದಿರುವ ಕೋಳಿಗಳಿಗೆ ಬೇಡಿಕೆ ಇದೆ. ಇದು ಮೌಡ್ಯವಾದರೂ, ಜನ ಕೇಳುತ್ತಿರುವುದರಿಂದ ಪೂರೈಸಬೇಕಾಗಿದೆ ಎಂದು ಮತ್ತೋರ್ವ ಅಧಿಕಾರಿ
ತಿಳಿಸಿದ್ದಾರೆ. ವರ್ಷಕ್ಕೆ 2೦೦ ಮೊಟ್ಟೆ ಕೂಡುವ ಕೋಳಿ ಅಭಿವೃದ್ಧಿ ಇಲ್ಲದಂತೆ ಹೆಚ್ಚು ಮೊಟ್ಟೆ ಕೊಡುವ ಹಿತ್ತಲಲ್ಲಿ ಸಾಕುವ ಕಾವೇರಿ ಸಾಮರ್ಥ್ಯ ವೃದ್ಧಿಸುವ ಸಂಶೋಧನೆಯಲ್ಲಿ
ಸಿಪಿಡಿಒ ವಿಜ್ಞಾನಿಗಳು ತೊಡಗಿದ್ದು, ಶೀಘ್ರದಲ್ಲೇ ಕಾವೇರಿ ಕೋಳಿ ವಾರ್ಷಿಕ ಕನಿಷ್ಠ 2೦೦ ಮೊಟ್ಟೆಗಳನ್ನು ನೀಡಲಿದೆ.
ಪ್ರಸ್ತುತ 150ರಿಂದ 160 ಮೊಟ್ಟೆಗಳನ್ನು ಈ ಜಾತಿಯ ಕೋಳಿ ನೀಡುತ್ತಿದೆ. ಇದರ ಸಾಮರ್ಥ್ಯವನ್ನು ಈಗ ಕನಿಷ್ಠ 2೦೦ಕ್ಕೆ ಹೆಚ್ಚಿಸುವ ನಿಟ್ಟಿನಲ್ಲಿ ಸಂಶೋಧನೆ ನಡೆದಿದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆ ಊರಿನಲ್ಲಿ ಅಂದ ಅನ್ನೋಅಂದಕ್ಕೇನೆ ಹಂಗಿದಂಗಂಗೆ ಉಂಡೆನಾಮ ತಿಕ್ಕಿದಂತೆ ಬೆಳ್ಳಗಾಗಿಸಿ ಮಿರಿಮಿರಿ ಮಿಂಚಿಸಿದಂತಹಾ ಹುಡುಗಿಯರಿದ್ದಾರಂತೆ, ಅದರಲ್ಲೂ ಅವರ ಮೇಲೆ ನಲವತ್ತು ಹಿಡಿ ಮರಳು ಅವರ ಮೇಲೆಸೆದರೂ ಕೆಳಕ್ಕಿಳಿಯದಷ್ಟು ಹುಡುಗಿಯರ ರಾಶಿ ರಾಶಿ ಇದ್ದಾರೆ !
ನವದೆಹಲಿ, ನವೆಂಬರ್ 18 : ಮೂಡೀಸ್ ರೇಟಿಂಗ್ ಕೇಂದ್ರಕ್ಕೆ ಹೊಸ ಚೈತನ್ಯ ತುಂಬಿದಂತಿದೆ. ನೋಟ್ ಬ್ಯಾನ್, ಜಿ.ಎಸ್.ಟಿ ಅನ್ನು ವಿಷಯವಾಗಿರಿಸಿಕೊಂಡು ಕೇಂದ್ರವನ್ನು ಟೀಕೆ ಮಾಡುತ್ತಿದ್ದವರ ಬಾಯಿ ಮುಚ್ಚುವಂತೆ ಮಾಡಿದೆ ಮೂಡೀಸ್ ರೇಟಿಂಗ್.
ಇಲ್ಲಿನ ಅರಣ್ಯ ಪ್ರದೇಶವೊಂದರಲ್ಲಿ 12 ರಿಂದ 14 ಮಂದಿ ಪುಂಡ ಕಾಮುಕರ ಗುಂಪೊಂದು ರಸ್ತೆಯಲ್ಲಿ ತೆರಳುತ್ತಿದ್ದ ಇಬ್ಬರು ಯುವತಿಯನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಿ ಅಟ್ಟಹಾಸ ಗೈದ ವಿಡಿಯೋ ಇದೀಗ ವೈರಲ್ ಆಗಿದೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಕಾರ್ಯಗಳು ಯಶಸ್ಸಿನತ್ತ ಪಯಣಿಸುವವು. ಬಂಧುವರ್ಗ ಮತ್ತು ಸ್ನೇಹಿತವರ್ಗವೂ ನಿಮ್ಮನ್ನು ಪ್ರಶಂಸಿಸುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಇದಕ್ಕೂ ಮೊದಲು ಹೃದಯಾಘಾತ ಕೇವಲ ವಯಸ್ಸಾದವರಿಗೆ ಮಾತ್ರ ಬರುತ್ತಿತ್ತು. ಆದರೆ ಈಗ 25 ವರ್ಷ ವಯಸ್ಸಿರುವ ಯುವಕರಿಗೂ ಬಹಳಷ್ಟು ಮಂದಿಗೆ ಹೃದಯಾಘಾತ ಬರುತ್ತಿದೆ.
ಸಾರಿಗೆ ಸಚಿವರಾಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿದ್ದಾರೆ.ಪ್ರಯಾಣಿಕರೊಂದಿಗೆ ಪದ ಬಳಕೆಯ ಬದಲಿಸಿಕೊಳ್ಳಿ. ಸರ್, ಮೇಡಂ, ಅಣ್ಣ ಅಕ್ಕ ಎಂದು ಹೇಳುವುದು ಸೂಕ್ತ ಎಂದು ತಿಳಿಸಿದ್ದಾರೆ. ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿರುವ ಡಿಸಿಎಂ ಲಕ್ಷ್ಮಣ ಸವದಿ, ಸ್ವಂತ ವಾಹನವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಸಾರಿಗೆ ಸಂಸ್ಥೆಗಳ ಮೇಲೆಯು ಅದೇ ಭಾವನೆ ಹೊಂದಬೇಕೆಂದು ತಿಳಿಸಿದ್ದಾರೆ. ಬಸ್ ಚಾಲಕ, ನಿರ್ವಾಹಕರೊಬ್ಬರು ಮಾಡುವ ಕೆಲಸದಿಂದ…