ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಸವಣ್ಣರು:
👉 ಧಾರವಾಡದಲ್ಲಿ:
👉 ಬೆಳಗಾವಿಯಲ್ಲಿ:
👉 ಹುಬ್ಬಳ್ಳಿ & ಹಾಸನ:
👉 ಮೈಸೂರು:

ಇದು ಸಾಮಾಜಿಕ ಸಮಾನತೆ ಮತ್ತು ಮಾನವೀಯತೆ ಯ ಹಬ್ಬವಾಗಿದೆ.
✔️ ಜಾತಿ ವ್ಯವಸ್ಥೆಗೆ ವಿರೋಧ
✔️ ಮಹಿಳಾ ಸಮಾನತೆ
✔️ ಕೆಲಸದ ಗೌರವ (Kayaka)
✔️ ಸೇವಾ ಮನೋಭಾವ (Dasoha)
ಇವುಗಳ ಮೂಲಕ ಬಸವಣ್ಣರು ಸಮಾಜ ಪರಿವರ್ತನೆಗೆ ಮಾರ್ಗದರ್ಶಕರಾದರು
ಬಸವ ಜಯಂತಿ ಕೇವಲ ಧಾರ್ಮಿಕ ಹಬ್ಬವಲ್ಲ —
ಇದು ಸಮಾನತೆ, ನ್ಯಾಯ ಮತ್ತು ಮಾನವೀಯತೆಗಾಗಿ ಹೋರಾಟದ ಸ್ಮರಣೆ ದಿನ
ಕರ್ನಾಟಕದ ಸಂಸ್ಕೃತಿಯಲ್ಲಿ ಬಸವಣ್ಣರ ಸ್ಥಾನ ಅತೀ ಮಹತ್ವದ್ದು,
ಇಂದಿಗೂ ಅವರ ತತ್ವಗಳು ಸಮಾಜಕ್ಕೆ ದಾರಿ ತೋರಿಸುತ್ತಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ. ಆದ್ರೆ ಈ ಹಾರ್ಟ್ ಅಟ್ಯಾಕ್ ಬರೋ ಮುನ್ಸೂಚನೆ ಮೊದ್ಲೇ ನಮ್ಗೆ ಗೊತ್ತಾದ್ರೆ ಹೇಗಿರುತ್ತೆ ಗೊತ್ತಾ?
ರಾತ್ರಿ ಮಾಡಿದ ಅನ್ನ ಹಾಗೆಯೇ ಉಳಿದು ಬಿಟ್ಟದೆ, ಸುಮ್ಮನೆ ವ್ಯರ್ಥ ಆಯಿತು ಎಂದು ಚಿಂತಿಸಬೇಡಿ. ಉಳಿದ ಅನ್ನದಲ್ಲಿ ನಿಮ್ಮ ಆರೋಗ್ಯಕ್ಕೆ ಉತ್ತಮವಾದ ಕೆಲವು ಅಂಶಗಳಿವೆ. ಇಲ್ಲಿದೆ ನೋಡಿ ಉಳಿದ ಅನ್ನದಲ್ಲಿನ ನಿಮ್ಮ ಆರೋಗ್ಯದ ಗುಟ್ಟು. ಎಲ್ಲಾದಕ್ಕೂ ನೀಲಿ ಪ್ಯಾಕೆಟ್ಟೇ ಸರಿಯಲ್ಲಕರ್ನಾಟಕದ ನಂದಿನಿ ಹಾಲು ಸಂಘದವರು ವೆರ್-ವೆರೈಟಿ ಹಾಲಿನ ಪ್ಯಾಕೆಟ್ಗಳನ್ನ ಮಾಡಿ ಜನರಿಗೆಲ್ಲಾ ಸಿಗೋ ಹಾಗೆ ಮಾಡಿದ್ದಾರೆ. ಹಸಿರು, ಹಳದಿ, ಕೆಂಪು, ನೀಲಿ ಅಂತ ಬೇರೆ ಬೇರೆ ಬಣ್ಣದ ಪ್ಯಾಕೆಟ್ಗಳು ಕರ್ನಾಟಕದ ಮೂಲೆ ಮೂಲೆಯಲ್ಲೂ ಸಿಗ್ತವೆ. ಯಾವ ಉಪಯೋಗಕ್ಕೆ…
ಮಂಗಳೂರು: ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತವಾದ ಸಮಿತಿಗಳ ರಚನೆ ಆಗಬೇಕು ಎಂದು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮಗಳ ಆಶ್ರಯದಲ್ಲಿ ನಡೆದ ಮಂಗಳಮುಖಿಯರ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿ: ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿಯು 17 ಮಂದಿ ಸದಸ್ಯರನ್ನು ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ…
ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಕ್ಷೇತ್ರದಲ್ಲೇ ಬಾಲ್ಯವಿವಾಹ ನಡೆದಿದ್ದು, ಈ ಬಾಲ್ಯ ವಿವಾಹದ ವರದಿ ಮಾಡಲು ತೆರಳಿದ್ದ ಮಾಧ್ಯಮದವರ ಮೇಲೆ ಹಲ್ಲೆ ಯತ್ನವೂ ನಡೆದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಸ್ವಕ್ಷೇತ್ರ ಚಾಮರಾಜನಗರದ ಕಲ್ಯಾಣ ಮಂಟಪವೊಂದರಲ್ಲಿ ಬಾಲ್ಯ ವಿವಾಹ ನಡೆದಿದೆ. ಸಚಿವರ ಸಮುದಾಯಕ್ಕೆ ಸೇರಿದ 16 ವರ್ಷದ ಬಾಲಕಿಗೆ 24 ವರ್ಷದ ಯುವಕನೊಂದಿಗೆ ವಿವಾಹ ನೆರವೇರಿದೆ.ಚಾಮರಾಜನಗರದ ಉಪ್ಪಾರ ಬಡಾವಣೆಯ ಬಾಲಕಿಯೊಂದಿಗೆ ಅದೇ ಬಡಾವಣೆಯ ಯುವಕನೊಂದಿಗೆ ಮದುವೆ ನಡೆಯುತ್ತಿರುವ ಬಗ್ಗೆ ಮಕ್ಕಳ ಸಹಾಯವಾಣಿಗೆ…
ಟಿಕ್ ಟಾಕ್ ಹಾವಳಿ ಎಲ್ಲೇ ಮೀರುತ್ತಿದೆ. ಈ ಆ್ಯಪ್ ನಿಷೇಧವಾಗಬೇಕೆಂಬ ಕೂಗು ಕೇಳಿಬರುತ್ತಿರುವ ಬೆನ್ನಲ್ಲೇ ಟಿಕ್ಟಾಕ್ ಆ್ಯಪ್ನಿಂದ ಜೀವ ಕಳೆದುಕೊಳ್ಳುತ್ತಿರುವವ ಸಂಖ್ಯೆಯೂ ಹೆಚ್ಚುತ್ತಿದೆ. ತುಮಕೂರಿನಲ್ಲಿ ಯುವಕನೊರ್ವ ಪ್ರಾಣ ಕಳೆದುಕೊಂಡ ಬೆನ್ನಲ್ಲೇ, ಇದೀಗ ಕೋಲಾರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಟಿಕ್ಟಾಕ್ ಕ್ರೇಜ್ಗೆ ಬಲಿಯಾಗಿದ್ದಾಳೆ. ಮಾಲಾಗೆ ವಿಪರೀತ ಟಿಕ್ಟಾಕ್ ಗೀಳು ಅಂಟಿಕೊಂಡಿತ್ತು. ಹೀಗಾಗಿ ಕೂತಲ್ಲಿ ನಿಂತಲ್ಲಿ ಟಿಕ್ಟಾಕ್ ಚಿತ್ರೀಕರಿಸುತ್ತಿದ್ದಳು. ಇದೇ ರೀತಿ ಅಪಾಯಕಾರಿ ಕೃಷಿ ಹೊಂಡದ ಬಳಿ ಟಿಕ್ಟಾಕ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾಳೆ. ಕೋಲಾರದ ಸರಕಾರಿ ಮಹಿಳಾ ಕಾಲೇಜಿನಲ್ಲಿ ಮಾಲಾ…
ಸ್ಯಾಂಡಲ್ವುಡ್ ಕಲಾ ಸಾಮ್ರಾಟ್ ಎಸ್.ನಾರಾಯಣ್ ಅವರು ವಂಚನೆ ಪ್ರಕರಣದ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬುಧವಾರ ಡಿಸಿಪಿ ರವಿ ಕುಮಾರ್ ಕಚೇರಿಗೆ ಆಗಮಿಸಿದ ಅವರು 1.60 ಕೋಟಿ ರೂ. ವಂಚನೆ ವಿರುದ್ಧ ದೂರು ದಾಖಲಿಸಿದ್ದಾರೆ. ಕನ್ನಡದಲ್ಲಿ ನಿರ್ಮಾಪಕ, ನಿರ್ದೇಶಕ, ನಟರಾಗಿ ಗುರುತಿಸಿಕೊಂಡಿರುವ ಎಸ್. ನಾರಾಯಣ್ ಅವರು ಕಳೆದ ವರ್ಷ ಚಿತ್ರವೊಂದನ್ನು ನಿರ್ಮಿಸಲು ಮುಂದಾಗಿದ್ದರು. ಮೂವರು ನಿರ್ಮಾಪಕರು ಸೇರಿ ನಿರ್ಮಿಸಬೇಕಿದ್ದ ಆ ಸಿನಿಮಾದ ಮುಹೂರ್ತ ಕೂಡ ನೆರವೇರಿಸಲಾಗಿತ್ತು. ಇದೇ ವೇಳೆ ಪಾಲುದಾರರು ಸಂಭಾವನೆ ಬದಲು ನಿವೇಶನ ಖರೀದಿಸುವಂತೆ ಎಸ್.ನಾರಾಯಣ್…