ಸಂಬಂಧ

ಕಷ್ಟದಲ್ಲಿರುವಾಗ ಹುಡುಗಿಯರು ಅಳುತ್ತಾರೆ,ಹುಡುಗರು ಮಾತ್ರ ಎಷ್ಟೇ ಕಷ್ಟ ಬಂದರೂ ಅಳುವುದಿಲ್ಲ ಯಾಕೆ ಗೊತ್ತಾ..?ತಿಳಿಯಲು ಇದನ್ನು ಓದಿ..

609

ಸಾಮಾನ್ಯವಾಗಿ ಕಷ್ಟ ಬಂದರೆ ಕಣ್ಣೀರಿಡುತ್ತೇವೆ. ಇಲ್ಲದಿದ್ದರೆ ಬಿಕ್ಕಿ ಬಿಕ್ಕಿ ಅಳುತ್ತೇವೆ. ಅದರಲ್ಲೂ ಮಹಿಳೆಯರು, ಹುಡುಗಿಯರೂ ಆಕಾಶದಿಂದ ಮಳೆ ಸುರಿಸುತ್ತಿದೆಯೇನೋ ಅನಿಸುವಂತೆ ಕಣ್ಣೀರಿಡುತ್ತಾರೆ. ಹುಡುಗರು ಮಾತ್ರ ಎಷ್ಟೇ ಕಷ್ಟ ಬಂದರೂ ಅಳುವುದಿಲ್ಲ ಯಾಕೆ ಗೊತ್ತಾ..?

ಅವರಿಗೂ ಕಷ್ಟ ದುಃಖಗಳು ಬರುತ್ತವೆ ,ಆದರೂ ಅವರ ಕಣ್ಣಲ್ಲಿ ಒಂದು ಹನಿಯೂ ಬರುವುದಿಲ್ಲ ಯಾಕೆ.? ಅವರು ಅಷ್ಟು ದೈರ್ಯವಾಗಿ ಹೇಗೆ ಇರಬಲ್ಲರು? ಹುಡುಗರಲ್ಲಿ ಕೆಲವರು ಮಾತ್ರ ದುಃಖ ಅನುಭವಿಸುತ್ತಾರೆ. ಹುಡುಗರಿಗೂ ಹುಡುಗಿಯರಿಗೂ ಇರುವ ವ್ಯತ್ಯಾಸವೇನು? ಎಂಬ ಇಂತಹ ಪ್ರಶ್ನೆಗಳಿಗೆ ಕಾರಣಗಳನ್ನು ಕಂಡುಹಿಡಿದಿದ್ದಾರೆ.

ಸ್ವಿಟ್ಜರ್ ಲ್ಯಾಂಡ್ ನಲ್ಲಿನ ಬೆಸೇಲ್ ವಿಶ್ವವಿದ್ಯಾಲಯದ ಅಧ್ಯಾಪಕರು, ಸಂಶೋಧಕರು ಆದ ನೋರಾ ಮರಿಯಾ ರಸೆಲ್ ಮತ್ತು ತಂಡದವರು ಹುಡುಗರು ಮತ್ತು ಹುಡುಗಿಯರ ಭಾವನೆಗಳು ಹತೋಟಿಯಲ್ಲಿರುವ ಬಗ್ಗೆ ನಡೆಸಿದ ಸಂಶೋಧನೆಯಲ್ಲಿ ಆಸಕ್ತಿದಾಯಕ ವಿಷಯಗಳು ಬೆಳಕಿಗೆ ಬಂದಿದ್ದು.

ಇವರಿಬ್ಬರಲ್ಲಿ ಮೆದುಳಿನ ಆಕಾರ ಭಿನ್ನವಾಗಿರುತ್ತದೆ ಎಂದು ಗುರುತಿಸಿದ್ದಾರೆ. ಹುಡುಗರ ಮೆದುಳಿನಲ್ಲಿ ಭಾವೋದ್ರೇಕಗಳನ್ನು ಹತೋಟಿಯಲ್ಲಿಡುವ ಶಕ್ತಿಯು ಶೇ.10 ರಷ್ಟು ಹೆಚ್ಚಾಗಿರುವುದರಿಂದ ಅವರಲ್ಲಿ ಅಳುವನ್ನು ನಿಯಂತ್ರಿಸಿಕೊಳ್ಳುವ ಸಾಮಥ್ರ್ಯವು ಹೆಚ್ಚಾಗಿರುವುದರಿಂದ ಅವರು ದುಃಖ ಪಡುವುದಿಲ್ಲ ಹಾಗೂ ಅಳುವುದಿಲ್ಲ ಎಂದು ಹೇಳುತ್ತಾರೆ. 189 ಕ್ಕೂ ಹೆಚ್ಚು ಮಂದಿ ಈ ಸಂಶೋಧನೆಯನ್ನು ನಡೆಸಿ ರಿಸಲ್ಟ್  ನೀಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇಡೀ ಇಂಡಿಯಾ ಗಮನ ಸೆಳೆದಿದ್ದ ಮಂಡ್ಯ ಚುನಾವಣೆಯಲ್ಲಿ ಸುಮಲತಾ ಮತ್ತು ನಿಖಿಲ್ ಖರ್ಚು ಮಾಡಿದ ಹಣ ಎಷ್ಟು ಗೊತ್ತಾ..?

    ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ 2 ಹಂತದಲ್ಲಿ ಮತದಾನ ನಡೆದಿದ್ದು, ಚುನಾವಣೆಯಲ್ಲಿ ಹಣದ ಹೊಳೆಯೇ ಹರಿದಿದೆ. ಇದಕ್ಕೆ ನಿದರ್ಶನವೆನ್ನುವಂತೆ ಚುನಾವಣೆ ಆಯೋಗ ವಿವಿಧೆಡೆ ಕಾರ್ಯಾಚರಣೆ ನಡೆಸಿ ಕೋಟ್ಯಂತರ ರೂ. ಜಪ್ತಿ ಮಾಡಿದೆ. ಅಭ್ಯರ್ಥಿಗಳು ಚುನಾವಣಾ ಆಯೋಗಕ್ಕೆ ಖರ್ಚು ವೆಚ್ಚದ ಮಾಹಿತಿ ನೀಡಿದ್ದು, ಆಯೋಗ ನಿಗದಿಪಡಿಸಿದ 70 ಲಕ್ಷ ರೂ. ಮಿತಿಯನ್ನು ಯಾರೂ ದಾಟಿಲ್ಲ. ಹೈ ವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ 33 ಲಕ್ಷ ರೂ. ಖರ್ಚು ಮಾಡಿರುವುದಾಗಿ ಲೆಕ್ಕ ತೋರಿಸಿದ್ದಾರೆ. ಜೆಡಿಎಸ್…

  • ಸಿನಿಮಾ

    ಕ್ಷುಲ್ಲಕ ಕಾರಣಕ್ಕೆ ಖಡಕ್ ಪೊಲೀಸ್ ಅಧಿಕಾರಿ ಅಣ್ಣಾಮಲೈ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ನಟಿ ಜಯಪ್ರದಾ!

    ಖ್ಯಾತ ನಟ ರೆಬಲ್ ಸ್ಟಾರ್ ಅಂಬರೀಶ್ ಶನಿವಾರ ರಾತ್ರಿ ವಿಧಿವಶರಾಗಿದ್ದು, ಆ ಕ್ಷಣದಿಂದ ಅಂತ್ಯಸಂಸ್ಕಾರದವರೆಗೆ ಬೆಂಗಳೂರು ಪೊಲೀಸರು, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಂಡಿರುವುದಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪ್ರತಿಯೊಂದು ಹಂತದಲ್ಲೂ ಕರ್ನಾಟಕ ಪೊಲೀಸರು ಸಂಯಮ ತೋರಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳೇ ಖುದ್ದಾಗಿ ನಿಂತು ತಮ್ಮ ಅಧೀನ ಅಧಿಕಾರಿಗಳಿಗೆ ಸಲಹೆ-ಸೂಚನೆ ನೀಡುವ ಮೂಲಕ ಮಾದರಿಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಮಾಜಿ ಸಂಸದೆ ಜಯಪ್ರದಾ, ಕ್ಷುಲ್ಲಕ ಕಾರಣಕ್ಕೆ ಖಡಕ್ ಪೊಲೀಸ್ ಅಧಿಕಾರಿ ಎಂದೇ ಹೆಸರಾಗಿರುವ ಅಣ್ಣಾಮಲೈ ಅವರ ವಿರುದ್ಧ ಆಕ್ರೋಶ…

  • ಜೀವನಶೈಲಿ

    ಮಹಿಳೆಯರು ಕಾಲುಂಗುರವನ್ನು ದರಿಸುವುದರಿಂದ ಆಗುವ ಉಪಯೋಗಗಳು ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಬೆಳ್ಳಿ ಕಾಲುಂಗುರ ಶ್ರೀಮತಿಗೆ ಸುಂದರ. ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ. ಆದರೆ ಇದಕ್ಕೊಂದು ವೈಜ್ಞಾನಿಕ ಕಾರಣ ಇದೆ. ಅದರ ಬಗ್ಗೆ ಕೆಲವರಿಗೆ ಮಾತ್ರ ತಿಳಿದಿದೆ.

  • ಸುದ್ದಿ

    ಸರ್ಕಾರಿ ಶಾಲೆ ಒಂದರಲ್ಲಿ ಬಿಸಿ ಊಟದಲ್ಲಿ ಹಾವು ಪತ್ತೆ…ಎಲ್ಲಿ ಗೊತ್ತೇ?

    ಸರ್ಕಾರಿ ಶಾಲೆ ಯೊಂದರಲ್ಲಿ ಮಕ್ಕಳ ಬಿಸಿ ಊಟದಲ್ಲಿ ಹಾವು ಬಿದ್ದಿರುವ ಘಟನೆ ನಡೆದಿದೆ. ಈ ಶಾಲೆಗೆ ಊಟ ಸರಬರಾಜು ಮಾಡುತ್ತಿದ್ದದ್ದು ಒಂದು ಸರ್ಕಾರೇತರ ಖಾಸಗಿ ಸಂಸ್ಥೆ ಯಾಗಿದ್ದು , ಇದು ಶಾಲೆಗೆ ಕಳುಹಿಸಿಕೊಟ್ಟ ಆಹಾರದಲ್ಲಿ ಹಾವು ಇರುವುದು ಪತ್ತೆಯಾಗಿದೆ. ಮಾಧ್ಯಮಗಳಲ್ಲಿ ಈ ಸುದ್ಧಿ ವರದಿಯಾಗಿದ್ದು ಈ ಕುರಿತು ವಿಚಾರಣೆ ನಡೆಸಿ ಆ ಸಂಸ್ಥೆಯ ಮೇಲೆ ಕ್ರಮ ಕೈಗೊಳ್ಳುವಂತೆ ಸರ್ಕಾರ ಆದೇಶ ಹೊರಡಿಸಿದೆ. ಇನ್ನು ಈ ಘಟನೆ ನಡೆದಿರುವುದು ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ.ಇಲ್ಲಿನ ಗಾರ್ಗವನ್…

  • ಆರೋಗ್ಯ, ಉಪಯುಕ್ತ ಮಾಹಿತಿ

    ಸುಟ್ಟ ಗಾಯಕ್ಕೆ ನಿಮ್ಮ ಮನೆಯಲ್ಲೇ ಇವೆ ಸುಲಭ ಸರಳ ಮನೆ ಮದ್ದುಗಳು..!

    ಮಹಿಳೆಯರು ಅಡುಗೆ ಮಾಡುವಾಗ ಚಿಕ್ಕ ಪುಟ್ಟ ಸುಟ್ಟ ಗಾಯಗಳಾಗುವುದು ಸಾಮಾನ್ಯದ ಸಂಗತಿ. ಇಂತಹ ಚಿಕ್ಕ ಸುಟ್ಟ ಗಾಯಗಳನ್ನು ಕಡಿಮೆಗೊಳಿಸುವಂತ ಔಷಧಗಳು ನಮ್ಮ ಮನೆಯಲ್ಲೇ ಇರುತ್ತವೆ. ಅಂತಹ ಕೆಲವು ಮನೆಮದ್ದು ಇಲ್ಲಿವೆ.. ಸುಟ್ಟ ಗಾಯಕ್ಕೆ ತಕ್ಷಣವೇ ಟೂತ್ ಪೇಸ್ಟ್ ಹಚ್ಚಿಕೊಂಡಲ್ಲಿ ಸುಟ್ಟ ಗಾಯದಿಂದಾಗುವ ಉರಿ ಶಮನವಾಗುತ್ತದೆ.ಶರೀರದ ಭಾಗ ಸುಟ್ಟ ತಕ್ಷಣವೇ ಹಸಿ ಮಣ್ಣನ್ನು ಆ ಭಾಗಕ್ಕೆ ಹಚ್ಚುವುದರಿಂದ ಉರಿ ಕಡಿಮೆಯಾಗುತ್ತದೆ ಮತ್ತು ಗುಳ್ಳೆಗಳು ಏಳುವುದಿಲ್ಲ. ಸುಟ್ಟ ಭಾಗಕ್ಕೆ ಸತತವಾಗಿ ನೀರು ಬಿಡುತ್ತಿದ್ದಲ್ಲಿ ಗಾಯದ ಉರಿ ಕಡಿಮೆಯಾಗುತ್ತದೆ.ಚರ್ಮ ಸುಟ್ಟಿದ್ದ ಭಾಗಕ್ಕೆ…