ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚುನಾವಣಾ ರಣರಂಗ ದಿನೇ ದಿನೇ ಹೆಚ್ಚು ಹಾಮಾನಾ ಸೆಳೆಯುತ್ತಿದ್ದು, ಮತದಾನ ಮಾಡುವುದಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿವೆ. ಈಗಾಗಲೇ ಬಿಜೆಪಿ ಮತ್ತು ಜೆಡಿಎಸ್ ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದವು. ಆದರೆ ಕಾಂಗ್ರೆಸ್ ಮಾತ್ರ ತಾಳ್ಮೆ ತೆಗೆದುಕೊಂಡಿತ್ತು.. ಆದರೆ ನೆನ್ನೆ ಸಂಜೆ ವೇಳೆಗೆ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಕರ್ನಾಟಕ ರಾಜ್ಯದ ವಿಧಾನಸಭಾ ಅಭ್ಯರ್ಥಿಗಳ ಹೆಸರನ್ನು ಒಂದೇ ಪಟ್ಟಿಯಲ್ಲಿ ಬಿಡುಗಡೆ ಮಾಡಿದೆ.
ನಿನ್ನೆ ದೆಹಲಿಯಿಂದ ಬೆಂಗಳೂರಿಗೆ ಬಂಡ ಜಿ ಪರಮೇಶ್ವರ್ ಮತ್ತು ಸಿ ಎಂ ಸಿದ್ದರಾಮಯ್ಯ ರವರು ಕಾಂಗ್ರೆಸ್ ನ ಪಟ್ಟಿ ಬಿಡುಗಡೆ ಮಾಡಿದ್ದಾರೆ.
ಹರಸಾಹಸ ಮಾಡಿ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಒಟ್ಟು 224 ಕ್ಷೇತ್ರಗಳ ಪೈಕಿ 218 ಕ್ಷೇತ್ರಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಇನ್ನು ಉಳಿದ ಆರು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಇನ್ನು ಘೋಷಣೆ ಮಾಡಿಲ್ಲ. ಆದರೆ ಈ ಕ್ಷೇತ್ರಗಳಲ್ಲಿ ತೀವ್ರ ಪೈಪೋಟಿಯಿದ್ದು ಮುಂದಿನ ದಿನಗಳಲ್ಲಿ ಅಭ್ಯರ್ಥಿಗಳ ಹೆಸರನ್ನು ಫೈನಲ್ ಮಾಡಿ ಬಿಡುಗಡೆ ಮಾಡಲಾಗುವುದು ಎಂದು ತಿಳಿದುಬಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವರ ಪೂಜೆಗೆ, ಅಡುಗೆ ತಯಾರಿಕೆಗೆ, ವಾಮಾಚಾರಕ್ಕೆ, ಶುಭ ಕಾರ್ಯಗಳಿಗೆ, ಅಶುಭ ಕಾರ್ಯಗಳಿಗೆ ಬಹುತೇಕ ಎಲ್ಲಾ ಕೆಲಸಗಳಿಗೂ ನಿಂಬೆ ಹಣ್ಣು ಬೇಕೇ ಬೇಕು.ನಿಂಬೆಹಣ್ಣಿನ ಉಪಯೋಗ ಕೇವಲ ಅಡುಗೆ ಮಾಡಲಿಕ್ಕೆ, ಇಲ್ಲವೇ ಮಾಟ ಮಂತ್ರ ಮಾಡಲಿಕ್ಕೆ ಮಾತ್ರ ಸೀಮಿತವಲ್ಲ.
ಈಗಿನ ಕಾಲದಲ್ಲಿ ಗೂಗಲ್ ಬಳಸದೆ ಇರುವ ವ್ಯಕ್ತಿಯನ್ನು ಕಂಡುಹಿಡಿಯಲು ಸಾಧ್ಯವಾಗದು ಏಕೆಂದರೆ ಪ್ರತಿಯೊಬ್ಬರೂ ತಮ್ಮದೇ ಆದ ಕೆಲಸ ಕಾರ್ಯಗಳನ್ನು ಮಾಡುವುದಕ್ಕೆ ಗೂಗಲ್ ಸಹಾಯ ಪಡೆಯುತ್ತಾರೆ.ಆಗೆಯೇ ಗೂಗಲ್ ನಮ್ಮ ನಿಮ್ಮೆಲ್ಲರ ಸಮಸ್ಯೆಗೆ ಪರಿಹಾರ ನೀಡುವುದು ಮಾತ್ರವಲ್ಲದೆ ಹಣವನ್ನು ಸಂಪಾದಿಸುವ ದಾರಿಯು ತೋರಿಸುತ್ತದೆ. ಐಟಿ ತಂತ್ರಜ್ಞಾನ ಕ್ಷೇತ್ರದಲ್ಲಿ ಪರಿಣತರಾಗಿದ್ದರೆ ಸರ್ಚ್ ಎಂಜಿನ್ ದೈತ್ಯ ಗೂಗಲ್ ನಿಮಗೊಂದು ಬಿಗ್ ಆಫರ್ ನೀಡಿದೆ. ಗೂಗಲ್ ನೀಡಿರುವ ಚಾಲೆಂಜ್ ಒಂದರಲ್ಲಿ ನೀವು ಗೆದ್ದರೆ ಬರೋಬ್ಬರಿ 10.76 ಕೋಟಿ ಬಹುಮಾನವನ್ನು ನಿಮ್ಮ ತೆಕ್ಕೆಗೆ ಹಾಕಿಕೊಳ್ಳಬಹುದಾಗಿದೆ.!ಹೌದು, ತನ್ನ…
ಪ್ರತಿವರ್ಷ ಚೈತ್ರ ಮಾಸದ ಶುಧ್ಧ ನವಮಿಯಂದು ಶ್ರೀರಾಮ ನವಮಿ ಮಾಡುತ್ತೇವೆ. ಆದರೆ ಶ್ರೀರಾಮನವಮಿ ಎಂಬುದು ಯಾಕೆ ಬಂದಿದೆ ಎಂದರೆ, ಇದೇ ನವಮಿಯಂದು ಶ್ರೀ ರಾಮಚಂದ್ರ ಹುಟ್ಟಿದ್ದು, ಇದೇ ನವಮಿಯಂದು ಸೀತಾ ಮಾತೆಯನ್ನು ಮದುವೆ ಮಾಡಿಕೊಂಡು ಸೀತರಾಮನಾದ. ಹಾಗೆಯೇ 14 ವರ್ಷಗಳ ವನವಾಸದ ನಂತರ ಸೀತಾದೇವಿಯನ್ನು ರಾವಣನನಿಂದ ಬಿಡಿಸಿ ಅದೇ ದಿನ ಅಯೋಧ್ಯೆ ಮಹಾರಾಜನಾಗಿ ಶ್ರೀರಾಮನು ಪಟ್ಟಾಭಿಷೇಕ ಆದ ದಿನ. ಹಾಗಾಗಿ ಅದೇ ನವಮಿಯ ದಿನ ರಾಮನ ಜನ್ಮದಿನದ ಜೊತೆಗೆ ಸೀತಾರಾಮ ಕಲ್ಯಾಣ ಮಹೋತ್ಸವ ನೋಡಿದರೆ ಜನ್ಮಜನ್ಮದ ಪುಣ್ಯ…
ನಮ್ಮ ಮೊಬೈಲ್’ಗಳಲ್ಲಿ ಹಾಕಿಕೊಳ್ಳುವ ಎಷ್ಟೋ appಗಳು, ನಮ್ಮ ನಿತ್ಯ ಜೀವನದಲ್ಲಿ ತುಂಬಾ ಪ್ರಭಾವ ಬೀರುತ್ತವೆ.ಅದರಲ್ಲಿ ಕೆಲವು appಗಳು, ಅವುಗಳ ಉಪಯೋಗಗಳು ನಿಮಗಾಗಿ…
ಈ ಗ್ರಾಮದಲ್ಲಿ ಇದುವರೆಗೂ ಒಂದು ಅಪರಾಧ ಕೃತ್ಯಗಳು ನಡೆದಿಲ್ಲ. ಇದು ಎಲ್ಲೋ ಹೊರ ದೇಶದಲ್ಲಿ ಅಲ್ಲ ನಮ್ಮ ಭಾರತದ ಹಾಗು ಕರ್ನಾಟಕದ ಪಕ್ಕದ ರಾಜ್ಯ ಆದಂತ ಆಂಧ್ರ ಪ್ರದೇಶದ
ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿ.ಆರ್.ಪಿ.ಎಫ್. ಯೋಧರಿದ್ದ ವಾಹನದ ಮೇಲೆ ಉಗ್ರರ ಆತ್ಮಾಹುತಿ ದಾಳಿ ನಡೆದು 42 ಮಂದಿ ವೀರ ಯೋಧರು ಹುತಾತ್ಮರಾದ ಘಟನೆ ಬಳಿಕ ಉಗ್ರಗಾಮಿಗಳು ಹಾಗೂ ಅವರಿಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಕೂಗು ಭಾರತದಾದ್ಯಂತ ಕೇಳಿ ಬರುತ್ತಿದೆ. ಕೇಂದ್ರ ಸರ್ಕಾರವು ಕೂಡ ಈಗಾಗಲೇ ಇದಕ್ಕೆ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಪಾಕಿಸ್ತಾನವನ್ನು ಅತ್ಯಾಪ್ತ ರಾಷ್ಟ್ರಗಳ ಪಟ್ಟಿಯಿಂದ ಕೈಬಿಟ್ಟಿದೆಯಲ್ಲದೆ ಅಲ್ಲಿಂದ ಆಮದಾಗುವ ವಸ್ತುಗಳ ಮೇಲೆ ಶೇಕಡ 200 ರಷ್ಟು ಸುಂಕ ವಿಧಿಸುವ…