ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೂರ್ಣ ಹೆಸರು: ಕಣ್ಣೂರು ಲೋಕೇಶ್ ರಾಹುಲ್
ಜನನ: ಏಪ್ರಿಲ್ 18, 1992
ಜನ್ಮಸ್ಥಳ: Bengaluru
ಬೆಳೆದದ್ದು: Mangaluru

ಕೆ.ಎಲ್. ರಾಹುಲ್ ಅವರ ತಂದೆ ಲೋಕೇಶ್ ಅವರು ಪ್ರಾಧ್ಯಾಪಕರು, ತಾಯಿ ರಾಜೇಶ್ವರಿ ಅವರು ಶಿಕ್ಷಕಿ. ಅವರು ವಿದ್ಯಾಭ್ಯಾಸವನ್ನು ಮಂಗಳೂರಿನ NITK English Medium School ನಲ್ಲಿ ಪ್ರಾರಂಭಿಸಿ ನಂತರ St. Aloysius College ನಲ್ಲಿ ಮುಂದುವರಿಸಿದರು. ಬಾಲ್ಯದಿಂದಲೇ ಕ್ರಿಕೆಟ್ ಬಗ್ಗೆ ಹೆಚ್ಚು ಆಸಕ್ತಿ ಹೊಂದಿದ್ದರು.

ರಾಹುಲ್ ಅವರು ಕರ್ನಾಟಕದ ಪರವಾಗಿ ದೇಶೀಯ ಕ್ರಿಕೆಟ್‌ನಲ್ಲಿ ಆಡಲು ಪ್ರಾರಂಭಿಸಿದರು.
ರಾಹುಲ್ ತಮ್ಮ 10ನೇ ವಯಸ್ಸಿನಲ್ಲಿ ಮಂಗಳೂರಿನಲ್ಲಿ ಕ್ರಿಕೆಟ್ ತರಬೇತಿ ಆರಂಭಿಸಿದರು,ಆರಂಭದಲ್ಲಿ ಸ್ಯಾಮ್ಯುಯೆಲ್ ಜಯರಾಜ್ ಅವರ ಬಳಿ ತರಬೇತಿ ಪಡೆದರು.
18ನೇ ವಯಸ್ಸಿನಲ್ಲಿ ಕ್ರಿಕೆಟ್‌ಗಾಗಿ ಬೆಂಗಳೂರಿಗೆ ಶಿಫ್ಟ್ ಆದರು. 2010ರ ಅಂಡರ್-19 ವಿಶ್ವಕಪ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದರು.
ಕರ್ನಾಟಕ ತಂಡದ ಪರವಾಗಿ ರಣಜಿ ಟ್ರೋಫಿಯಲ್ಲಿ ಅದ್ಭುತ ಪ್ರದರ್ಶನ ನೀಡಿದರು. 2013-14ರಲ್ಲಿ ಕರ್ನಾಟಕ ರಣಜಿ ಟ್ರೋಫಿ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
2014ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೂಲಕ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದರು,
ತಮ್ಮ ಚೊಚ್ಚಲ ಏಕದಿನ ಪಂದ್ಯದಲ್ಲೇ ಶತಕ ಸಿಡಿಸಿದ ಮೊದಲ ಭಾರತೀಯ ಆಟಗಾರ
ಎಂಬ ಹೆಗ್ಗಳಿಕೆ ಇವರದ್ದಾಗಿದೆ.
Ranji Trophy ನಲ್ಲಿ ಉತ್ತಮ ಪ್ರದರ್ಶನ ನೀಡಿ ಗಮನ ಸೆಳೆದರು

ವಿದೇಶಿ ಪಿಚ್‌ಗಳಲ್ಲಿ (ಇಂಗ್ಲೆಂಡ್, ಆಸ್ಟ್ರೇಲಿಯಾ) ಉತ್ತಮ ಪ್ರದರ್ಶನ ನೀಡಿದ ಆಟಗಾರ
ಮಧ್ಯ ಕ್ರಮದ ವಿಶ್ವಾಸಾರ್ಹ ಬ್ಯಾಟ್ಸ್‌ಮನ್ + ವಿಕೆಟ್ ಕೀಪರ್
T20 ಕ್ರಿಕೆಟ್‌ನಲ್ಲಿ ವೇಗವಾಗಿ ರನ್ ಗಳಿಸುವ ಭಾರತೀಯ ಆಟಗಾರರಲ್ಲಿ ಒಬ್ಬ
IPLನಲ್ಲಿ ಅತ್ಯಂತ ಸ್ಥಿರ ಪ್ರದರ್ಶನ ನೀಡುವ ಆಟಗಾರರಲ್ಲಿ ಒಬ್ಬರು

ಕೆ.ಎಲ್. ರಾಹುಲ್ ಅವರು ಭಾರತ ತಂಡದಲ್ಲಿ ಅತ್ಯಂತ ಬಹುಮುಖ ಆಟಗಾರರಲ್ಲಿ ಒಬ್ಬರು. ಅವರು ಓಪನರ್ ಆಗಿಯೂ, ಮಧ್ಯಕ್ರಮದಲ್ಲಿಯೂ, ವಿಕೆಟ್ ಕೀಪರ್ ಆಗಿಯೂ ತಂಡಕ್ಕೆ ಸಹಾಯ ಮಾಡುತ್ತಾರೆ.
ಬ್ಯಾಟ್ಸ್‌ಮನ್ ಮತ್ತು ವಿಕೆಟ್ ಕೀಪರ್ ಆಗಿ ಎರಡೂ ಪಾತ್ರಗಳಲ್ಲಿ ಯಶಸ್ಸು
ODIಗಳಲ್ಲಿ ಹಲವಾರು ಪಂದ್ಯಗಳಲ್ಲಿ 5+ ಡಿಸ್ಮಿಸಲ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆರ್ಟಿಕಲ್ 370 ರದ್ದು ಪರಿಣಾಮ ಎಂಬಂತೆ ಪಾಕಿಸ್ತಾನ ವರ್ತಿಸತೊಡಗಿದೆ. ಪಾಕಿಸ್ತಾನವು ಬುಧವಾರ ಇಸ್ಲಾಮಾಬಾದ್ ನಲ್ಲಿ ಇರುವ ಭಾರತದ ರಾಯಭಾರಿಯನ್ನು ವಾಪಸ್ ಕಳುಹಿಸಿದೆ. ಇದರ ಜತೆಗೆ ಐದು ಅಂಶಗಳ ಯೋಜನೆಯನ್ನು ಸಹ ಘೋಷಿಸಿದೆ. ಭಾರತದ ಜತೆಗೆ ಸಂಬಂಧವನ್ನು ಕಡಿತಗೊಳಿಸಲು ನಿರ್ಧರಿಸಿದ್ದು ದ್ವಿಪಕ್ಷೀಯವ್ಯಾಪಾರ- ವ್ಯವಹಾರಗಳನ್ನು ಬಂದ್ ಮಾಡುತ್ತೇನೆ ಎಂದಿದೆ.ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದಕ್ಕೆ ಪಾಕಿಸ್ತಾನ ಮೊದಲು ಕ್ಯಾತೆ ತೆಗೆದಿತ್ತು. ಭಾರತದ ಹೈಕಮಿಷನರ್ ಆಗಿ ಅಜಯ್ ಬಿಸಾರಿಯಾ ಪಾಕಿಸ್ತಾನದಲ್ಲಿ ಇದ್ದರೆ, ಭಾರತಕ್ಕೆ ಪಾಕಿಸ್ತಾನದ ಹೈಕಮಿಷನರ್ ಆಗಿ ನೇಮಕ…
ನವದೆಹಲಿ: ಸುದೀರ್ಘವಾಗಿ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಮೇ 23 ರಂದು ಪ್ರಕಟವಾಗಲಿದೆ. ಕೊನೆ ಹಂತದ ಮತದಾನ ಮುಗಿದ ಬೆನ್ನಲ್ಲೇ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಿದ್ದು, ಎನ್.ಡಿ.ಎ. ಬಹುಮತ ಗಳಿಸಲಿದೆ ಎಂದು ಬಹುತೇಕ ಸಮೀಕ್ಷೆಗಳಲ್ಲಿ ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 24 ರಂದು ಹೊಸ ಸರ್ಕಾರ ರಚನೆಗೆ ನಾಯಕರು ತಯಾರಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಎನ್.ಡಿ.ಎ. ಪಕ್ಷಗಳ ನಾಯಕರು ನಾಳೆ ದೆಹಲಿಗೆ ತೆರಳಿ ಸಭೆ ನಡೆಸಲಿದ್ದಾರೆ.ಪ್ರ ಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿಯ ಹಿರಿಯ…
ಉತ್ತರ ಕನ್ನಡ ಜಿಲ್ಲೆಯ ಯೆಲ್ಲಾಪುರ ಗ್ರಾಮದ ಸಹಕಾರ ಸೊಸೈಟಿ ಶಾದಿಭಾಗ್ಯ ಯೋಜನೆಯಡಿ ಬಂಪರ್ ಬಹುಮಾನ ಘೋಷಿಸಿದೆ.ಆನಗೋಡು ಗ್ರಾಮದ ರೈತನನ್ನು ವಿವಾಹವಾದ ಯಾವುದೇ ಯುವತಿಯ ಅಕೌಂಟ್ ಗೆ 1 ಲಕ್ಷ ರು ಹಣ ಡೆಪಾಸಿಟ್ ಮಾಡಲಾಗುವುದು. ಈ ಆಫರ್ ಆನಗೋಡು ಗ್ರಾಮಸ್ಥರಿಗೆ ಹಾಗೂ ಆನಗೋಡು ಸೇವಾ ಸಹಕಾರಿ ಸಂಘದ ಸದಸ್ಯರಿಗೆ ಮಾತ್ರ ಅನ್ವಯಿಸುತ್ತಿದೆ.ಈ ಯೋಜನೆ 2019ರ ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಅಸಹಾಯಕರಾಗಿರುವ ಕುಟುಂಬಗಳಿಗೆ ಧನ ಸಹಾಯವಾಗಲಿದೆ, ಭವಿಷ್ಯದಲ್ಲಿ ಅವರಿಗೆ ಸಹಾಯವಾಗಲಿ ಎಂಬ…
ರಿಲಾಯನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಕೇವಲ ಡೇಟಾ-ಉಚಿತ ಕರೆಗಳ ಸೇವೆಯನ್ನು ನೀಡುವ ಮೂಲಕ ಗ್ರಾಹಕರನ್ನು ಸೆಳೆಯಲಿಲ್ಲ. ಇದರ ಬದಲಿಗೆ ಹೊಸ ಮಾದರಿಯ ಆಪ್ ಸೇವೆಗಳನ್ನು ನೀಡುವ ಮೂಲಕ ಹೊಸ ಹಾದಿಯನ್ನು ಟೆಲಿಕಾಂ ಕಂಪನಿಗಳಿಗೆ ತೋರಿಸಿಕೊಟ್ಟಿತ್ತು.
ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆ ತಿದ್ದುಪಡಿ ಮಸೂದೆಯನ್ನು ಜಾರಿಗೆ ತಂದಾಗಿನಿಂದಲೂ ಸಂಚಾರ ನಿಯಮ ಉಲ್ಲಂಘನೆಗೆ ಮಾಡಿದವರಿಗೆ ದಂಡ ವಿಧಿಸುವ ಪ್ರಕರಣಗಳು ವರದಿಯಾಗುತ್ತಲೇ ಇವೆ. ಕೆಲ ದಂಡದ ಮೊತ್ತ 80 ಸಾವಿರ ರೂ. ತಲುಪಿದ್ದು ಇದೆ. ಮೋಟಾರು ವಾಹನ ಕಾಯಿದೆ (ತಿದ್ದುಪಡಿ) 2019, ಜಾರಿಗೆ ಬಂದ ದಿನದಿಂದಲೂ ದೇಶಾದ್ಯಂತ ಸಂಚಾರ ಶಿಸ್ತು ಪಾಲನೆ ಮಾಡದ ಸವಾರರಿಗೆ ಭಾರೀ ಮೊತ್ತದ ದಂಡ ಪೀಕಿಸುತ್ತಿರುವ ಸುದ್ದಿಗಳೇ ಎಲ್ಲೆಲ್ಲೂ. ಇವುಗಳ ನಡುವೆ ಒಡಿಶಾ ರಾಜಧಾನಿ ಭುವನೇಶ್ವರದ…
ಮಕ್ಕಳ ಶೈಕ್ಷಣಿಕ ಅಡಿಪಾಯ ಚೆನ್ನಾಗಿರಲಿ ಎಂಬ ಉದ್ದೇಶದಿಂದ ನಾವು ದೊಡ್ಡ ದೊಡ್ಡ ಶಾಲೆಗಳಿಗೆ ಸೇರಿಸುವುದು ಸಾಮಾನ್ಯ, ಆದರೆ ತಮಿಳುನಾಡಿನ ತಿರುವನೆಲ್ಲಿ ಜಿಲ್ಲಾಧಿಕಾರಿ ಕರ್ನಾಟಕ ಮೂಲದ ಶಿಲ್ಪಾ ಪ್ರಭಾಕರ್ ಸತೀಶ್ ವಿಭಿನ್ನವಾಗಿ ನಿಂತಿದ್ದಾರೆ, ತಮ್ಮ ಮಗಳನ್ನು ಪಲಾಯಕಮೊಟ್ಟಿಯಲ್ಲಿರುವ ಅಂಗನವಾಡಿಗೆ ಸೇರಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅಂಗನವಾಡಿಗೆ ಸೇರಿಸಿದ ಮೇಲೆ ತಮ್ಮ ಮಗಳ ತಮಿಳು ಸುಧಾರಿಸಿದೆ, ಸಮಾಜದ ಎಲ್ಲಾ ರೀತಿಯ ಜನಗಳ ಜೊತೆ ನನ್ನ ಮಗಳು ಸೇರಬೇಕು, ಅವರ ಜೊತೆ ಸೇರಿ ಕಲಿಯಬೇಕು, ಹೀಗಾಗಿ ನರ್ಸರಿ ಶಾಲೆ ಬದಲು ಅಂಗನವಾಡಿಗೆ…