ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮಗೆ ಬೇಕಾಗಿರೋದು ಕನ್ನಡ, ಎಲ್ಲವನ್ನೂ ಕನ್ನಡದಲ್ಲೇ ಪಡೆಯುವುದು, ಆದರೆ ಕೆಲವರ ಪ್ರಕಾರ ಕನ್ನಡಕ್ಕೆ ಅನ್ಯ ಭಾಷೆಯಿಂದ ಬರುವುದು ತಪ್ಪಂತೆ ಡಬ್ಬಿಂಗ್ ಭೂತವಂತೆ.
ಅಲ್ಲ ಸ್ವಾಮಿ ಕನ್ನಡ ಸಮುದ್ರ, ಕನ್ನಡ ಮೀನುಗಳು ಅಂತ ಇರಲು ಸಾಧ್ಯವೇ!!! ಒಂದು ಭಾಷೆ ಎಲ್ಲವನ್ನು ತನ್ನಲ್ಲಿ ಪಡೆದರೆ ಮಾತ್ರ ಆ ಭಾಷೆ ಬೆಳವಣಿಗೆ ಸಾಧ್ಯ history Channel, BBC Channelgalu ಕನ್ನಡಕ್ಕೆ ಬರಲು ಸಾಧ್ಯವಿಲ್ಲ ಏಕೆಂದರೆ zkannda ಸುವರ್ಣ ಕನ್ನಡ ಚಾನೆಲ್ ಗಳು ಯಾವುದೋ ಡಬ್ಬಿಂಗ್ ತೊರಿದರು ಅಂತ ಅವರ ಮೇಲೆ ಆಕ್ರಮಣ ಮಾಡಿ ಬೇರೆಯವರು ಬರಲು ಭಯ ಪಡಿಸಿದರು ಇದೆ ರೀತಿ ಸತ್ಯಮೇವ ಜಯತೆ ಅನ್ನೋ ಕಾರ್ಯಕ್ರಮಕ್ಕೂ ತೋಂದರೆ, ನೀವೆ ಯೋಚಿಸಿ ಎಲ್ಲಿಯವರೆಗೆ ಈ ತೊಂದರೆ ಕನ್ನಡಿಗರಿಗೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ. ಇನ್ನು ಕೆಲವರು ಕಿವಿ ಚುಚ್ಚಿಸಲು ಮಗು ಸ್ವಲ್ಪ ದೊಡ್ದದಾಗುವವರೆಗು ಕಾಯುತ್ತಾರೆ.
ಮುಸ್ಲಿಂ ಬಾಂಧವರ ಪವಿತ್ರ ಹಬ್ಬವಾದ ಈದ್ ಮಿಲಾದ್ ಪ್ರಯುಕ್ತ ನವಂಬರ್ 10 ರಂದು ಬೆಂಗಳೂರಿನಾದ್ಯಂತ ಮದ್ಯಬಂದ್ ಮಾಡಿ ಪೊಲೀಸ್ ಆಯುಕ್ತ ಆದೇಶ ಹೊರಡಿಸಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮದ್ಯಮಾರಟ ನಿಷೇಧ ಮಾಡಿ ಆದೇಶ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ರಾವ್ ಇಂದು ಮಂಗಳವಾರ ಆದೇಶ ಹೊರಡಿಸಿದ್ದಾರೆ. ಇದರಿಂದ ಎಲ್ಲರು ಸಂತೋಷದಿಂದ ಹಬ್ಬವನ್ನು ಆಚರಿಸಲಿ ಎಂಬ ಉದ್ದೇಶವಷ್ಟೇ. ಇದೇ ನವೆಂಬರ್ 10 ರಂದು ಭಾನುವಾರ ಬೆಳಗ್ಗೆ 6 ರಿಂದ ಅದೇ ದಿನ ಮಧ್ಯರಾತ್ರಿ 12 ಗಂಟೆವರೆಗೂ ಮದ್ಯ…
ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೂರೂವರೆ ವರ್ಷದಲ್ಲಿ ಪ್ರಚಾರಕ್ಕಾಗಿ 3,755 ಕೋಟಿ ರೂಪಾಯಿ ವ್ಯಯಿಸಿದೆ ಎಂಬ ವಿಚಾರ ಮಾಹಿತಿ ಹಕ್ಕು ಕಾಯ್ದೆ ಅಡಿ ಸಲ್ಲಿಸಿದ್ದ ಅರ್ಜಿಯಿಂದ ಬಯಲಿಗೆ ಬಂದಿದೆ.
60 ವಸಂತಗಳನ್ನು ಕಂಡ ಕರ್ನಾಟಕಕ್ಕೆ ನಮ್ಮ ರಾಜ್ಯದ ಹೆಮ್ಮೆಯ ಮೀಸಲು ಪೋಲೀಸ್ ತನ್ನದೇ ಆದ ಶೈಲಿಯಲ್ಲಿ ನಮನವನ್ನು ಸಲ್ಲಿಸುತ್ತಿದೆ..
ಸಿಗರೇಟ್ ಸೇದುವದನ್ತೂ ಈಗ ಪ್ಯಾಶನ್ ಆಗಿಬಿಟ್ಟಿದೆ.ಈಗಂತೂ ಪುರುಷರಿಗಿಂತ ಮಹಿಳೆಯರೇ ಧೂಮಪಾನ ಮಾಡೋದ್ರಲ್ಲಿ ಮುಂದಿರುತ್ತಾರೆ.
ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಜಲಪಾತಕ್ಕೆ ಇಳಿದ ಸಾಹಸಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಕತ್ತಲಾದರೂ ವಾಪಸ್ಸು ಬರದೆ ಇದ್ದದ್ದು, ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.