corona

ಕೋಲಾರ ಜಿಲ್ಲೆ ಯಲ್ಲಿ ವಾರದೊಳಗೆ 78ಸಾವಿರ ಮಕ್ಕಳಿಗೆ ಉಚಿತ ಲಸಿಕೆ

18

ಜಿಲ್ಲೆಯಾದ್ಯಂತ 15ರಿಂದ18ವರ್ಷದ 78,357 ಮಕ್ಕಳಿದ್ದು ಒಂದು ವಾರದೊಳಗೆ ಉಚಿತ ಲಸಿಕೆ ಹಾಕುವ ಮೂಲಕ ಅಭಿಯಾನ ಪೂರ್ಣ ಗೊಳಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಗದೀಶ್ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಜ.3ರಿಂದ 15ರಿಂದ18 ವರ್ಷದೊಳಗಿನ ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು ಮೊದಲ ದಿನ 2600ಮಕ್ಕಳಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು.

ಕೋಲಾರ ಜಿಲ್ಲೆ ಯಲ್ಲಿ 15ರಿಂದ18 ವರ್ಷದ ಮಕ್ಕಳ ಸಂಖ್ಯೆ

  • ಕೋಲಾರ:- 23,381
  • ಬಂಗಾರಪೇಟೆ:-10,662
  • ಕೆಜಿಎಫ್:- 11,231
  • ಮಾಲೂರು:- 11,743
  • ಮುಳಬಾಗಿಲು:- 11,506
  • ಶ್ರೀನಿವಾಸಪುರ:- 9,834
  • ಒಟ್ಟು:- 78,357

 

 

 

Loading

About the author / 

Nanda Kumar

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ