ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
1.ಜಾಮ್ ಬಾಟ್ಲಿಯ ಮುಚ್ಚಳ ತೆಗೆಯುವುದು ಸಾಹಸದ ಕೆಲಸ. ಎರಡೂ ಕೈಗಳನ್ನು ಚೆನ್ನಾಗಿ ಸೋಪು ನೀರಿನಲ್ಲಿ ತೊಳೆದು ಒಣ ಬಟ್ಟೆಯಲ್ಲಿ ಒರೆಸಿ. ಈಗ ಒಣಗಿದ ಕೈಗಳಿಂದ ಬಾಟ್ಲಿಯ ಮುಚ್ಚಳವನ್ನು ತಿರುಗಿಸಿದರೆ ಸುಲಭವಾಗಿ ತೆರೆಯುವುದು.
2. ಚಹಾ ಶೋಧಿಸಿದ ನಂತರ ಜಾಲರಿಯ ಪುಟ್ಟ ಮೆಶ್‌ನಲ್ಲಿ ಚಹಾಪುಡಿ ಸಿಕ್ಕಿಕೊಂಡಿರುತ್ತವೆ. ಆಗ ಆದನ್ನು ಗ್ಯಾಸ್ ಉರಿಯಲ್ಲಿ ಒಂದು ನಿಮಿಷ ಇಟ್ಟರೆ ಜಾಲರಿ ಅದರಿಂದ ಮುಕ್ತವಾಗುವುದು.
3. ಮನೆಯಲ್ಲಿ ಬೋರೊಸಿಲ್ ಪಾತ್ರೆಗಳನ್ನು ತೊಳೆಯುವಾಗ ಎಷ್ಟು ಎಚ್ಚರಿಕೆ ವಹಿಸಿದರೂ ಸಾಲದು. ಕೈಯಿಂದ ಜಾರಿದರೆ ಪಾತ್ರೆ ಒಡೆಯುವುದು ಖಚಿತ. ಅದಕ್ಕಾಗಿ ಸಿಂಕಿನ ಮೇಲೆ ಅಡ್ಡಲಾಗಿ ದಪ್ಪ ಟವೆಲ್ಲನ್ನು ಹರಡಿ. ಅಕಸ್ಮಾತ್ ಕೈಯಿಂದ ಜಾರಿದರೂ ಟವೆಲ್ ಮೇಲೆ ಬಿದ್ದು ಪಾತ್ರೆ ಸೇಫ್ ಆಗಿರುತ್ತದೆ.
4. ಗಾಜಿನ ಲೋಟ ಹಾಗೂ ತಟ್ಟೆಗಳನ್ನು ವಿನೆಗರ್‌ನಲ್ಲಿ ತೊಳೆದರೆ ಹೊಳಪು ಜಾಸ್ತಿ.
5. ಕಪ್ಪು ಬಟ್ಟೆಗಳನ್ನು ಶಿಕಾಕಾಯಿ ಪುಡಿಯಿಂದ ಒಗೆದರೆ ಬಣ್ಣ ಮಾಸುವುದಿಲ್ಲ.
6. ಒಗ್ಗರಣೆ ಹಾಕಿದ ಬಾಣಲೆಯನ್ನು ವಾಶಿಂಗ್ ಸೋಡಾ ವಿನೆಗರ್ ಹಾಗೂ ಲಿಕ್ವಿಡ್ ಸೋಪ್ ಹಾಕಿ ಉಜ್ಜಿದರೆ ಬಾಣಲೆ ಫಳಫಳನೆ ಹೊಳೆಯುವುದು.
7. ಸೌತೆಕಾಯಿ ಸಿಪ್ಪೆಯನ್ನು ಇಟ್ಟರೆ ಮನೆಯಲ್ಲಿ ಜಿರಳೆಗಳನ್ನು ನಾಶಮಾಡಬಹುದು.
8. ಮೆಣಸಿನಕಾಯಿಯನ್ನು ರುಬ್ಬಬೇಕಾದರೆ ಒಂದು ಚಮಚ ಸಾಸಿವೆ ಹಾಕಿದರೆ ಬಣ್ಣವು ಹಾಗೆಯೇ ಉಳಿಯುವುದು.
9. ಕೈ ಬೆರಳಿಗೆ ಅಥವಾ ಕಾಲಿನ ಮ್ಮಡಿಗೆ ಗಾಜು ಚುಚ್ಚುವುದು ಸಾಮಾನ್ಯ. ಅದನ್ನು ತೆಗೆಯಲು ಆ ಚುಚ್ಚಿದ ಜಾಗಕ್ಕೆ ಫೆವಿಕಾಲ್ ಹಾಕಿದರೆ ಗಾಜು ನಿದಾನವಾಗಿ ಫೆವಿಕಾಲ್ ಜೊತೆ ಪದರ ಪದರವಾಗಿ ಬರುವುದು.
10. ಚಿನ್ನದ ಸರವು ಒಮ್ಮೊಮ್ಮೆ ಗಂಟು ಗಂಟು ಬೀಳುವುದನ್ನು ತಡೆಯಲು ಸ್ವಲ್ಪ ಟಾಲ್ಕಮ್ ಫೇಸ್ ಪೌಡರ್ ಬಳಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಬ್ ಕಾ ಸಾತ್, ಸಬ್ ಕಾ ವಿಕಾಸ್ ಎಂಬ ಘೋಷವಾಕ್ಯದಡಿ 2014ರ ಲೋಕಸಭೆ ಚುನಾವಣೆಯನ್ನು ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್ ಡಿಎ ಎದುರಿಸಿತ್ತು. ಆಂತರಿಕ ಆರ್ಥಿಕ ಬೆಳವಣಿಗೆಯ ಭರವಸೆಯನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜನತೆಗೆ ನೀಡಿತ್ತು. ಇದೀಗ ಎನ್ ಡಿಎ ಸರ್ಕಾರ ಮತ್ತೊಂದು ಬಾರಿ 5 ವರ್ಷಗಳ ಅವಧಿಗೆ ಅಧಿಕಾರದ ಗದ್ದುಗೆ ಏರಲು ಹೊರಟಿದೆ. ಈ ಸಂದರ್ಭದಲ್ಲಿ ದೇಶದ ಆರ್ಥಿಕ ಪ್ರಗತಿಗೆ ಕೇಂದ್ರ ಸರ್ಕಾರ ಯಾವ ರೀತಿಯ ಕ್ರಮ ತೆಗೆದುಕೊಳ್ಳಬಹುದು ಎಂದು ಬಯೋಕಾನ್ ಅಧ್ಯಕ್ಷೆ…
wwe ಫೈಟ್ ನೀವೂ ಎಲ್ಲರೂ ನೋಡೇ ಇರ್ತೀರಿ…ಆದರೆ ನಮ್ಮ ಹಳ್ಳಿ ಹುಡುಗರ wwe ಫೈಟ್ ನೋಡಿದ್ದೀರಾ… ನೋಡಿಲ್ಲಾ ಅಂದ್ರೆ ಈ ವಿಡಿಯೋ ನೋಡಿ ಶಾಕ್ ಆಗ್ತೀರಾ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(2 ಮಾರ್ಚ್, 2019) ಪ್ರಾಚೀನ ವಸ್ತುಗಳು ಮತ್ತು ಆಭರಣಗಳಲ್ಲಿ ಹೂಡಿಕೆ ಲಾಭ ಮತ್ತು ಸಮೃದ್ಧಿ ತರುತ್ತದೆ. ಗೃಹ…
ಹೌದು,ನೀವೂ ಕೇಳಿದ್ದು ನಿಜ, ರೈತರು ಸರ್ಕಾರದ ಈ ಯೋಜನೆ ಮೂಲಕ 2.5 ಲಕ್ಷ ಸಬ್ಸಿಡಿ ಪಡೆದು ಬೋರ್ ವೆಲ್ ಕೊರೆಸುವ ಸಂಪೂರ್ಣ ಮಾಹಿತಿ ಇಲ್ಲಿದೆ… ಈ ಮಾಹಿತಿ ನಮ್ಮ ರೈತ ಭಾಂದವರಿಗೆ ಹೆಚ್ಚು ಉಪಯುಕ್ತವಾಗಿದ್ದು,ಆದಷ್ಟೂ ಎಲ್ಲರಿಗೂ ಮತ್ತು ನಿಮ್ಮ ಸ್ನೇಹಿತರಿಗೂ ಮರೆಯದೇ ಶೇರ್ ಮಾಡಿ… ಈಗಂತೂ ಹಲವಾರು ವಿಭಾಗಗಳಲ್ಲಿ ಸರ್ಕಾರಗಳು ಜನರಿಗೆ ಉಪಯುಕ್ತವಾಗುವಂತಹ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿರುತ್ತದೆ.ಅದರಲ್ಲಿ ಇದು ಒಂದು ರೈತರಿಗೆ ಅನುಕೂಲವಾಗುವಂತಹ ಯೋಜನೆಯಾಗಿದೆ. ಕೆಲವೊಂದು ಅಭಿವೃದ್ಧಿ ನಿಗಮದ ಸಹಕಾರದಡಿಯಲ್ಲಿ ಗಂಗಾ ಕಲ್ಯಾಣ ಯೋಜನೆ ಜಾರಿಯಲ್ಲಿದ್ದು.. ಇದರ…
ತನ್ನ ಪ್ರಿಯತಮೆಯ ಸಾವಿನಿಂದ ನೊಂದಿದ್ದ ಪ್ರಿಯಕರ ಆಕೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದು, ಬಳಿಕ ಮನೆಗೆ ಬಂದು ತಾನೂ ಸಾವಿಗೆ ಶರಣಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. 22 ವರ್ಷದ ವಿತೀಶ್ವರನ್ ಆತ್ಮಹತ್ಯೆಗೆ ಶರಣಾದ ಪ್ರಿಯತಮ. ಈತ ಬಾಲ್ಯದಲ್ಲಿರುವಾಗಲೇ ತನ್ನ ಪೋಷಕರನ್ನು ಕಳೆದುಕೊಂಡಿದ್ದು, ತನ್ನ ಚಿಕ್ಕಪ್ಪನ ಮನೆಯಲ್ಲಿ ವಾಸಿಸುತ್ತಿದ್ದನು. ವಿತೀಶ್ವರನ್ ವಿದ್ಯಾಭ್ಯಾಸ ಮುಗಿದ ಬಳಿಕ ಬೇರೆ ರಾಜ್ಯಕ್ಕೆ ಕೆಲಸಕ್ಕಾಗಿ ಹೋಗಿದ್ದನು. ಅಲ್ಲಿಂದ ಕೆಲವು ತಿಂಗಳ ನಂತರ ತಮ್ಮ ಗ್ರಾಮಕ್ಕೆ ವಾಪಸ್ ಬಂದಿದ್ದನು. ಕೊಡಲು ಜಿಲ್ಲೆಯ ಪರಮೇಶ್ವಾನಲ್ಲೂರು ಗ್ರಾಮದಲ್ಲಿ ಈ ಹೃದಯ ವಿದ್ರಾವಕ…
ದಕ್ಷಿಣ ಭಾರತದ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ತೆಲುಗಿನ ಬಿಗ್ ಬಾಸ್ ಸೀಸನ್ -3 ರಿಯಾಲಿಟಿ ಶೋಗೆ ನಿರೂಪಣೆ ಮಾಡುತ್ತಾರೆ ಎಂಬ ಮಾತು ಟಿ-ಟೌನ್ನಲ್ಲಿ ಕೇಳಿಬರುತ್ತಿದೆ. ಬಿಗ್ ಬಾಸ್ ಮೊದಲ ಸೀಸನ್ ನಟ ಜೂ. ಎನ್ಟಿಆರ್ ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು. ನಂತರ ಎರಡನೇ ಸೀಸನ್ ನಟ ನಾನಿ ನಿರೂಪಣೆ ಮಾಡಿದ್ದರು. ಈಗ ಮೂರನೇ ಸೀಸನ್ಗೆ ಜೂ. ಎನ್ಟಿಆರ್ ಅವರ ಜೊತೆ ಮಾತುಕತೆ ನಡೆಸಲಾಗಿತ್ತು. ಆದರೆ ಅವರು ರಾಜಮೌಳಿ ನಿರ್ದೇಶನದ ‘ಆರ್ಆರ್ಆರ್’ ಚಿತ್ರದಲ್ಲಿ ಬ್ಯುಸಿ ಇರುವ ಕಾರಣ ಈ ಶೋ…